Pat Cummins: ಹೆಡ್, ಅಭಿಷೇಕ್ ಅಲ್ಲ, ನಮ್ಮ ಗೆಲುವಿಗೆ ಈತನೇ ಕಾರಣ! – Kannada News | Pat Cummins Post Match Interview After MI vs SRH Match
IPL 2026: ವಾಂಖೆಡೆ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಐಪಿಎಲ್ 2026ರ ಹೈ-ವೋಲ್ಟೇಜ್ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ (SRH) ತಂಡವು ಮುಂಬೈ ಇಂಡಿಯನ್ಸ್ (MI) ವಿರುದ್ಧ 6 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಮುಂಬೈ ನೀಡಿದ್ದ 244 ರನ್‌ಗಳ ಬೃಹತ್ ಮೊತ್ತವನ್ನು ಇನ್ನು 8 ಎಸೆತಗಳು ಬಾಕಿ ಇರುವಂತೆಯೇ ಬೆನ್ನಟ್ಟುವ ಮೂಲಕ ಸನ್‌ರೈಸರ್ಸ್ ಹೈದರಾಬಾದ್ ಐತಿಹಾಸಿಕ ರನ್ ಚೇಸ್ ದಾಖಲಿಸಿದೆ. ಈ ಗೆಲುವಿನ ಬಳಿಕ ಮಾತನಾಡಿದ ಸನ್‌ರೈಸರ್ಸ್ ಹೈದರಾಬಾದ್ ತಂಡದ ನಾಯಕ ಪ್ಯಾಟ್ ಕಮಿನ್ಸ್, “ನಮ್ಮ ಬ್ಯಾಟಿಂಗ್ ಲೈನಪ್…