ಕಸ ಮುಕ್ತ ಬೆಂಗಳೂರಿಗೆ ಜಿಬಿಎ ಮಾಸ್ಟರ್ ಪ್ಲಾನ್: ಕಸ ವಿಂಗಡಿಸದಿದ್ದರೆ ಬೀಳಲಿದೆ ಭಾರಿ ದಂಡ! – Kannada News | Garbage Free Bengaluru Master Plan: Heavy Fines for Not Segregating Waste
ಹಸಿ, ಒಣ ತ್ಯಾಜ್ಯ (ಸಂಗ್ರಹ ಚಿತ್ರ)Image Credit source: INKDABBI ಬೆಂಗಳೂರು, ಏಪ್ರಿಲ್ 18: ರಾಜಧಾನಿ ಬೆಂಗಳೂರಿಗೆ ಅಂಟಿಕೊಂಡಿರುವ ಬಹುದೊಡ್ಡ ಶಾಪ ಅಂದರೆ ಅದು ಕಸ (Garbage). ಗಾರ್ಬೇಜ್ ಸಿಟಿ ಎಂಬ ಕುಖ್ಯಾತಿ ಹೋಗಿಲ್ಲ. ಹೀಗಾಗಿ ಘನತ್ಯಾಜ ನಿರ್ವಹಣೆಗೆ ಕಟ್ಟುನಿಟ್ಟಿನ ನಿಯಮ ಜಾರಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಮುಂದಾಗಿದೆ. ಕಸ ವಿಂಗಡಣೆ ನಿಯಮ ಪಾಲನೆ ಮಾಡಿಲ್ಲ ಅಂದ್ರೆ ಒಂದು ಸಾವಿರ ರೂಪಾಯಿ ದಂಡ ಬೀಳೋದು ಗ್ಯಾರಂಟಿ. ಕಸ ವಿಂಗಡಣೆ ಕಡ್ಡಾಯ ಸಿಲಿಕಾನ್ ಸಿಟಿಗೆ ಗಾರ್ಬೇಜ್ನದ್ದೇ ಟೆನ್ಷನ್….