Headlines

‘ಟಾಕ್ಸಿಕ್’ ಇದು ನಿಜಕ್ಕೂ ದೊಡ್ಡವರ ಕತೆ, ಸಣ್ಣವರಿಗಲ್ಲ – Kannada News | Yash’s Toxic movie is only for adults not for minors

ಯಶ್ (Yash) ನಟನೆಯ ‘ಟಾಕ್ಸಿಕ್’ ಸಿನಿಮಾದ ಟೀಸರ್ ಇಂದು (ಜನವರಿ 08) ಬಿಡುಗಡೆ ಆಗಿದೆ. ಭಾರತದ ಬಹು ನಿರೀಕ್ಷಿತ ಸಿನಿಮಾ ಎನಿಸಿಕೊಂಡಿರುವ ‘ಟಾಕ್ಸಿಕ್’ ಆ ನಿರೀಕ್ಷೆಗೆ ತಕ್ಕಂತೆ ಗುಣಮಟ್ಟದ ಮೇಕಿಂಗ್ ಉಳ್ಳ ಟೀಸರ್ ಅನ್ನೇ ಬಿಡುಗಡೆ ಮಾಡಿದೆ. ಯಶ್, ‘ಕೆಜಿಎಫ್’ ಸಿನಿಮಾಕ್ಕಿಂತಲೂ ಹೆಚ್ಚು ರಗಡ್ ಆಗಿ ಸಿನಿಮಾನಲ್ಲಿ ಕಾಣಿಸಿಕೊಂಡಿರುವುದು ಟೀಸರ್​​ನಿಂದಲೇ ತಿಳಿಯುತ್ತಿದೆ. ಸಿನಿಮಾವನ್ನು ಪಕ್ಕಾ ಹಾಲಿವುಡ್ ‘ಮಾನದಂಡ’ಗಳಿಗೆ ಅನುಗುಣವಾಗಿ ನಿರ್ಮಿಸಿರುವುದು ಟೀಸರ್​​ನಿಂದಲೇ ತಿಳಿಯುತ್ತಿದೆ. ಜೊತೆಗೆ ‘ಟಾಕ್ಸಿಕ್’ ಸಿನಿಮಾ ಪಕ್ಕಾ ‘ದೊಡ್ಡವರ’ ಸಿನಿಮಾ, ಈ ಸಿನಿಮಾ ಕಿರಿಯರಿಗಲ್ಲ ಎಂಬುದನ್ನು…

Read More

Video: ತನ್ನ ಕಾಲನ್ನು ತಾನೇ ಸ್ಪರ್ಶಿಸಿ ನಮಸ್ಕರಿಸಿಕೊಂಡ ಪುಟಾಣಿ – Kannada News | A little girl who touched her own foot and bowed

ಪುಟಾಣಿಗಳು (little kids) ಏನು ಮಾಡಿದ್ರೂ ಚಂದನೇ. ಕೆಲವೊಮ್ಮೆ ಈ ಪುಟ್ಟ ಮಕ್ಕಳ ನಡೆನುಡಿಯಲ್ಲಿ ಮುಗ್ಧತೆ ಎದ್ದು ಕಾಣುತ್ತದೆ. ಹೆತ್ತವರು ಮಕ್ಕಳಿಗೆ ಏನು ಹೇಳಿಕೊಡುತ್ತಾರೆ ಅದನ್ನು ಚಾಚು ತಪ್ಪದೇ ಕಲಿಯುತ್ತದೆ. ಇದೀಗ ಪುಟಾಣಿಯೊಂದು ತನ್ನ ಕಾಲನ್ನು ತಾನೇ ಸ್ಪರ್ಶಿಸಿ ಆಶೀರ್ವಾದ ಪಡೆದುಕೊಂಡಿದೆ. ಪುಟಾಣಿಯ ಈ ವಿಡಿಯೋ ವೈರಲ್ ಆಗಿದ್ದು, ನೆಟ್ಟಿಗರು ಈ ಪುಟ್ಟ ಹುಡುಗಿಯ ಮುಗ್ಧತೆಗೆ ಫಿದಾ ಆಗಿದ್ದಾರೆ. Ishanvi ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಪುಟಾಣಿಯ ಮುಗ್ಧತೆ ತುಂಬಿದ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಈ ಕ್ಲಿಪಿಂಗ್ ನಲ್ಲಿ ಪುಟ್ಟ…

Read More

ಇಂದಿರಾಗಾಂಧಿ ಆಸ್ಪತ್ರೆಯ ನಿರ್ಲಕ್ಷ್ಯದಿಂದ ವರ್ಷವಿಡೀ ಬೆಡ್ ಹಿಡಿದಿದ್ದ ಬಾಲಕ; ಖಾಸಗಿ ಆಸ್ಪತ್ರೆಯ ಚಿಕಿತ್ಸೆಯಿಂದ ಗುಣಮುಖ!

ಹೊಸಕೋಟೆ, ಮಾ.31 : ಬಡ ಮಕ್ಕಳಿಗಾಗಿಯೇ ಮೀಸಲಾಗಿರುವ ಬೆಂಗಳೂರಿನ ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯದ ಆರೋಪ ಭಾರಿ ಸಂಚಲನ ಮೂಡಿಸಿದೆ. ಸ್ಪೈನ್ ಟ್ಯೂಮರ್‌ನಿಂದ ಬಳಲುತ್ತಿದ್ದ ಹೊಸಕೋಟೆಯ 14 ವರ್ಷದ ಬಾಲಕನಿಗೆ ಸರಿಯಾದ ಚಿಕಿತ್ಸೆ ನೀಡದೇ ಒಂದು ವರ್ಷಗಳ ಕಾಲ ಪರಿತಪಿಸುವಂತೆ ಮಾಡಿದ್ದ ಆಸ್ಪತ್ರೆಯ ವಿರುದ್ಧ ಬಡ ಕುಟುಂಬ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಕಳೆದೊಂದು ವರ್ಷದಿಂದ ಬೆಡ್ ಹಿಡಿದಿದ್ದ ಬಾಲಕನ ಪೋಷಕರು, ಇಂದಿರಾಗಾಂಧಿ ಆಸ್ಪತ್ರೆಗೆ ತಿಂಗಳಾನುಗಟ್ಟಲೆ ಓಡಾಡಿದ್ದಾರೆ. ಆದರೆ ವೈದ್ಯರು ಸಮಸ್ಯೆಯ ಮೂಲವನ್ನು ಪತ್ತೆಹಚ್ಚುವಲ್ಲಿ ವಿಫಲರಾಗಿದ್ದರು. ಬ್ರೈನ್,…

Read More

RCB vs CSK Turning Point: ಟಿಮ್ ಡೇವಿಡ್​ಗೆ ಜೀವದಾನ ನೀಡಿ ಕೆಟ್ಟ ಸಿಎಸ್​ಕೆ

ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಬೆಂಗಳೂರಿನಲ್ಲಿ ನಡೆದ ಐಪಿಎಲ್ 11ನೇ ಪಂದ್ಯದಲ್ಲಿ ಆರ್​ಸಿಬಿ ತಂಡದ ಸ್ಫೋಟಕ ದಾಂಡಿಗ ಟಿಮ್ ಡೇವಿಡ್ ಕೇವಲ 25 ಎಸೆತಗಳಲ್ಲಿ 3 ಬೌಂಡರಿ ಹಾಗೂ 8 ಸಿಕ್ಸರ್ ಸಹಿತ 70 ರನ್ ಬಾರಿಸಿದರು. ಇವರ ಈ ಅಬ್ಬರದ ಬ್ಯಾಟಿಂಗ್​ನಿಂದ ಮೊದಲು ಬ್ಯಾಟಿಂಗ್‌ ಮಾಡಿದ ಆರ್​ಸಿಬಿ 20 ಓವರ್​ಗಳಲ್ಲಿ ಬರೋಬ್ಬರಿ 250 ರನ್ ಕಲೆಹಾಕಿತು. ಮಾತ್ರವಲ್ಲದೆ ತಂಡ ಕೊನೆಯ 5 ಓವರ್​ಗಳಲ್ಲಿ 90 ಕ್ಕೂ ಅಧಿಕ ರನ್ ಪೇರಿಸಿತು. ವಾಸ್ತವವಾಗಿ ಟಿಮ್ ಡೇವಿಡ್ ಕೇವಲ…

Read More

ಮಲಯಾಳಂಗೆ ಭರ್ಜರಿ ಎಂಟ್ರಿ ಕೊಟ್ಟ ನಟಿ ಅನುಷ್ಕಾ ಶೆಟ್ಟಿ

ಕರ್ನಾಟಕ ಮೂಲದ ನಟಿ ಅನುಷ್ಕಾ ಶೆಟ್ಟಿ (Anushka Shetty) ತೆಲುಗು ಮತ್ತು ತಮಿಳು ಚಿತ್ರರಂಗದಲ್ಲಿ ದಶಕದ ಕಾಲ ಸ್ಟಾರ್ ನಟಿಯಾಗಿ ಮೆರೆದವರು. ಅದರಲ್ಲೂ ತೆಲುಗು ರಾಜ್ಯಗಳಲ್ಲಿ ದೊಡ್ಡ ಅಭಿಮಾನಿ ವರ್ಗವನ್ನು ಅನುಷ್ಕಾ ಹೊಂದಿದ್ದಾರೆ. ‘ಅರುಂಧತಿ’ ಸೇರಿದಂತೆ ಕೆಲವು ಮಹಿಳಾ ಪ್ರಧಾನ ಬ್ಲಾಕ್ ಬಸ್ಟರ್ ಸಿನಿಮಾಗಳನ್ನು ನೀಡಿದ್ದಾರೆ. ಇತ್ತೀಚೆಗೆ ಸಿನಿಮಾಗಳಿಂದ ದೂರ ಉಳಿದಿರುವ ಅನುಷ್ಕಾ ಶೆಟ್ಟಿ, ಒಂದು ಭರ್ಜರಿ ಕಮ್​​ಬ್ಯಾಕ್​​ಗಾಗಿ ಪ್ರಯತ್ನಿಸುತ್ತಿದ್ದಾರೆ. ಅನುಷ್ಕಾರ ಈ ಹಿಂದಿನ ಸಿನಿಮಾ ‘ಘಾಟಿ’ ಸಿನಿಮಾ ನಿರೀಕ್ಷೆ ಮೂಡಿಸಿತ್ತಾದರೂ ಬಾಕ್ಸ್ ಆಫೀಸ್​​ನಲ್ಲಿ ಧಾರುಣ ಸೋಲು…

Read More

ಈ ವಾರ ಒಟಿಟಿಗೆ ಬಂದಿವೆ ಸೂಪರ್ ಹಿಟ್ ಸಿನಿಮಾಗಳು: ಪಟ್ಟಿ ಇಲ್ಲಿದೆ – Kannada News | OTT Release this week, here is the list of movies and web series

ಗಿಲ್ಲಿ ನಟ, ಗೌರವ್ ಶೆಟ್ಟಿ, ಸಾಧು ಕೋಕಿಲ ಇನ್ನೂ ಕೆಲವು ಹಾಸ್ಯ ಕಲಾವಿದರು ಒಟ್ಟಿಗೆ ನಟಿಸಿರುವ ಹಾಸ್ಯಮಯ ಕೌಟುಂಬಿಕ ಸಿನಿಮಾ ‘ಸೂಪರ್​ ಹಿಟ್’ ಈ ವಾರ ಒಟಿಟಿಗೆ ಬಂದಿದೆ. ಸಿನಿಮಾವನ್ನು ಸನ್ ನೆಕ್ಸ್ಟ್​​ನಲ್ಲಿ ವೀಕ್ಷಿಸಬಹುದು. Source link

Read More

ಧರ್ಮಸ್ಥಳ ಬುರುಡೆ ಕೇಸ್​​: ಬಂಗ್ಲೆಗುಡ್ಡದಲ್ಲಿ ಸಿಕ್ಕ ಅಸ್ಥಿಪಂಜರಗಳು FSLಗೆ ರವಾನೆ, ಸಿಕ್ಕಿದ್ದೇಷ್ಟು – Kannada News | Dharmasthala Mass Burial Case: 7 Skeletons from Banglegudde Forest Sent to FSL for Probe

ಮಂಗಳೂರು, ಜನವರಿ 20: ಧರ್ಮಸ್ಥಳದ (Dharmasthala) ವಿರುದ್ಧ ಷಡ್ಯಂತ್ರ ಮತ್ತು ಅಪಪ್ರಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಬಂಗ್ಲೆಗುಡ್ಡದಲ್ಲಿ ಸಿಕ್ಕ 7 ಅಸ್ಥಿಪಂಜರಗಳನ್ನು ಎಸ್​​ಐಟಿ ಅಧಿಕಾರಿಗಳು ಎಫ್​ಎಸ್​ಎಲ್​​​ (FSL) ಗೆ ರವಾನೆ ಮಾಡಿದ್ದಾರೆ. ಹೆಚ್ಚಿನ ತನಿಖೆಗಾಗಿ ಬೆಂಗಳೂರಿನ ಮಡಿವಾಳದಲ್ಲಿರುವ ಎಫ್​ಎಸ್​ಎಲ್​​​ ಕಚೇರಿಗೆ ಅಸ್ಥಿಪಂಜರ ರವಾನೆ ಮಾಡಲಾಗಿದ್ದು, ಸದ್ಯ ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಮಾನವನ 7 ಅಸ್ಥಿಪಂಜರಗಳು ಪತ್ತೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಸಮೀಪದ ಬಂಗ್ಲೆಗುಡ್ಡ ಅರಣ್ಯದಲ್ಲಿ ಎಸ್​​ಐಟಿ ಅಧಿಕಾರಿಗಳ…

Read More

ಟ್ರಂಪ್​ಗೆ ಮುಖಭಂಗ; ಅಮೆರಿಕದ ಯುದ್ಧವಿಮಾನಕ್ಕೆ ನೋ ಎಂಟ್ರಿ ಎಂದ ಶ್ರೀಲಂಕಾ

ಕೊಲಂಬೊ, ಮಾರ್ಚ್ 20: ಶ್ರೀಲಂಕಾ ಮಾರ್ಚ್ ಆರಂಭದಲ್ಲಿ ದ್ವೀಪ ರಾಷ್ಟ್ರದ ಮಟ್ಟಾಲಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕ (United States) ತನ್ನ 2 ಯುದ್ಧ ವಿಮಾನಗಳನ್ನು ಇಳಿಸಲು ಅನುಮತಿ ನಿರಾಕರಿಸಿದೆ. ಈ ಬಗ್ಗೆ ಶ್ರೀಲಂಕಾದ ಅಧ್ಯಕ್ಷ ಅನುರ ಕುಮಾರ ದಿಸಾನಾಯಕ ಶ್ರೀಲಂಕಾದ ಸಂಸತ್ತಿನಲ್ಲಿ ತಿಳಿಸಿದ್ದಾರೆ. ಜಿಬೌಟಿಯಲ್ಲಿ ಬೀಡುಬಿಟ್ಟಿದ್ದ ಅಮೆರಿಕದ ಯುದ್ಧವಿಮಾನಗಳು ಮಾರ್ಚ್‌ನಲ್ಲಿ 2 ಬಾರಿ ಇಳಿಯಲು ಅನುಮತಿ ಕೋರಿದ್ದವು. ಆದರೆ ಎರಡೂ ಮನವಿಗಳನ್ನು ತಿರಸ್ಕರಿಸಲಾಯಿತು. “ಹಲವು ಒತ್ತಡಗಳ ಹೊರತಾಗಿಯೂ ನಾವು ನಮ್ಮ ತಟಸ್ಥತೆಯನ್ನು ಕಾಪಾಡಿಕೊಳ್ಳಲು ಬಯಸುತ್ತೇವೆ. ನಾವು…

Read More

New Year 2026: ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು – Kannada News | New Year 2026 Security: Bengaluru Expects Over 10 Lakh Revelers; Focus on Womens Safety and Crowd Management

ಬೆಂಗಳೂರು, ಡಿಸೆಂಬರ್ 28: ಹೊಸ ವರ್ಷ 2026ರ ಆಚರಣೆಗೆ ಬೆಂಗಳೂರು ನಗರ ಸಜ್ಜಾಗಿದ್ದು, ಪೊಲೀಸರು ಬಿಗಿ ಭದ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ. ಗೃಹ ಸಚಿವ ಜಿ. ಪರಮೇಶ್ವರ ಅವರು, ಈ ಬಾರಿ 10 ಲಕ್ಷಕ್ಕೂ ಹೆಚ್ಚು ಜನರು ಆಚರಣೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ ಎಂದು ತಿಳಿಸಿದ್ದಾರೆ. ಕಾನೂನು ಸುವ್ಯವಸ್ಥೆ, ಸಂಚಾರ ನಿಯಂತ್ರಣ ಹಾಗೂ ಜನದಟ್ಟಣೆ ನಿರ್ವಹಣೆಗೆ ವಿಶೇಷ ಸೂಚನೆ ನೀಡಲಾಗಿದೆ. ಮಹಿಳೆಯರ ಸುರಕ್ಷತೆಗೆ ಅತ್ಯುನ್ನತ ಆದ್ಯತೆ ನೀಡಲಾಗಿದೆ. ಬಾರ್, ರೆಸ್ಟೋರೆಂಟ್ ಮತ್ತು ಮಾಲ್‌ಗಳೊಂದಿಗೆ ಸಭೆ ನಡೆಸಿ ಮಾರ್ಗಸೂಚಿಗಳನ್ನು ಜಾರಿ ಮಾಡಲಾಗಿದೆ….

Read More

Video: ದೆಹಲಿಯ ಎರಡು ಹೊಸ ಮೆಟ್ರೋ ಕಾರಿಡಾರ್​ಗೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ ಮೋದಿ

ನವದೆಹಲಿ, ಮಾರ್ಚ್​ 08: ಪ್ರಧಾನಿ ನರೇಂದ್ರ ಮೋದಿ(Narendra Modi) ಇಂದು ದೆಹಲಿಯ  ಎರಡು ಹೊಸ ಮೆಟ್ರೋ ಕಾರಿಡಾರ್​ಗೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಜೊತೆಗೆ 33,500 ಕೋಟಿ ರೂ. ಮೌಲ್ಯದ ಇತರ ಪ್ರಮುಖ ಅಭಿವೃದ್ಧಿ ಕಾರ್ಯಗಳಿಗೂ ಚಾಲನೆ ಕೊಟ್ಟಿದ್ದಾರೆ. ಪಿಂಕ್ ಲೈನ್‌ನಲ್ಲಿ 12.3 ಕಿಮೀ ಮಜ್ಲಿಸ್ ಪಾರ್ಕ್-ಮೌಜ್‌ಪುರ್-ಬಾಬರ್‌ಪುರ್ ಕಾರಿಡಾರ್ ಮತ್ತು ಮೆಜೆಂಟಾ ಲೈನ್‌ನಲ್ಲಿ 9.9 ಕಿಮೀ ದೀಪಾಲಿ ಚೌಕ್-ಮಜ್ಲಿಸ್ ಪಾರ್ಕ್ ವಿಸ್ತರಣೆಯ ಕಾರ್ಯಾಚರಣೆಯನ್ನು ಪ್ರಾರಂಭಿಸುವುದು. ಬುರಾರಿ, ಜಗತ್‌ಪುರ್-ವಜೀರಾಬಾದ್, ಖಜುರಿ ಖಾಸ್, ಭಜನ್‌ಪುರ ಮತ್ತು ಯಮುನಾ ವಿಹಾರ್‌ನಂತಹ ಪ್ರದೇಶಗಳಿಗೆ ಸೇವೆ ಸಲ್ಲಿಸುವ…

Read More