Headlines

‘ಟಾಕ್ಸಿಕ್’ನಲ್ಲಿ ಯಶ್ ಪಾತ್ರದ ಹೆಸರು ಟಿಕೆಟ್; ಮಾಸ್ಟರ್ ಪ್ಲ್ಯಾನ್ ಮಾಡಿದ ರಾಕಿಂಗ್ ಸ್ಟಾರ್ – Kannada News | Toxic Teaser Controversy: Yash’s Dual Role anda Why Heroines Are Missing – A Marketing Ploy?

‘ಟಾಕ್ಸಿಕ್’ ಟೀಸರ್ (Toxic Teaser) ಸದ್ಯ ಹಲ್​ಚಲ್ ಸೃಷ್ಟಿ ಮಾಡುತ್ತಿದೆ. ಈ ಟೀಸರ್​​ನಲ್ಲಿ ಯಶ್ ಮಾತ್ರ ಕಾಣಿಸಿದ್ದಾರೆ. ಯಶ್ ಅವರ ದ್ವಿಪಾತ್ರ ಸಾಕಷ್ಟು ಗಮನ ಸೆಳೆದಿದೆ. ಟೀಸರ್​​ನಲ್ಲಿ ಯಶ್ ಮಾತ್ರ ಕಾಣಿಸಿಕೊಂಡಿದ್ದು ಏಕೆ ಎಂದು ಅನೇಕರು ಪ್ರಶ್ನೆ ಮಾಡುತ್ತಿದ್ದಾರೆ. ಸಿನಿಮಾದಲ್ಲಿ ನಯನಾತಾರ, ಕಿಯಾರಾ ಅಡ್ವಾಣಿ, ಹುಮಾ ಖುರೇಷಿ ಅಂಥವರು ನಟಿಸಿದ್ದಾರೆ. ಆದರೆ, ಇವರನ್ನು ಟೀಸರ್​ ಅಲ್ಲಿ ತೋರಿಸಿಯೇ ಇಲ್ಲ ಎಂಬ ಟೀಕೆ ವ್ಯಕ್ತವಾಗಿದೆ. ಆದರೆ, ಇದರ ಹಿಂದೆ ಮಾಸ್ಟರ್​ ಪ್ಲ್ಯಾನ್ ಇದೆ ಎಂದು ವರದಿ ಆಗಿದೆ. ಯಶ್…

Read More

ರಾಜಕೀಯ ಪಕ್ಷಗಳು ನೀಡುವ ಉಚಿತ ಗ್ಯಾರಂಟಿಗಳು ಆರ್ಥಿಕ ಅಭಿವೃದ್ಧಿಗೆ ಅಡ್ಡಿ: ಸುಪ್ರೀಂಕೋರ್ಟ್ – Kannada News | Supreme Court Slams Freebies: How Political Guarantees Hinder India’s Economic Growth

ನವದೆಹಲಿ, ಫೆಬ್ರವರಿ 19: ರಾಜಕೀಯ ಪಕ್ಷಗಳು ನೀಡುವ ಉಚಿತ ಗ್ಯಾರಂಟಿಗಳು ಆರ್ಥಿಕ ಅಭಿವೃದ್ಧಿಗೆ ಅಡ್ಡಿಯಾಗುತ್ತವೆ ಎಂದು ಸುಪ್ರೀಂಕೋರ್ಟ್(Supreme Court)​ ಇಂದು ಅಭಿಪ್ರಾಯಪಟ್ಟಿದೆ.ರಾಜ್ಯಗಳು ವಿತರಿಸುತ್ತಿರುವ ಉಚಿತ ಕೊಡುಗೆಗಳ ಬಗ್ಗೆ ಸುಪ್ರೀಂ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಸಾಮಾನ್ಯವಾಗಿ ಈಗ ಎಲ್ಲಾ ರಾಜ್ಯಗಳಲ್ಲೂ ಚುನಾವಣೆ ಸಂದರ್ಭದಲ್ಲಿ ಗ್ಯಾರಂಟಿ ಘೋಷಣೆಗಳನ್ನು ಮಾಡಲಾಗುತ್ತಿದೆ. ಅಧಿಕಾರಕ್ಕೆ ಬಂದ ಬಳಿಕ ಅದರಲ್ಲಿರುವ ಕೆಲವಾದರೂ ಈಡೇರಿಸುವುದು ಪಕ್ಷಕ್ಕೆ ಅನಿವಾರ್ಯ ಕೂಡ, ಆದರೆ ಅದರಿಂದ ಆಗುವ ದುಷ್ಪರಿಣಾಮಗಳ ಬಗ್ಗೆಯೂ ಆಲೋಚಿಸಬೇಕೆಂದು ನ್ಯಾಯಾಲಯ ಹೇಳಿದೆ. ವಿವೇಚನೆಯಿಲ್ಲದೆ ಉಚಿತ ಕೊಡುಗೆಗಳನ್ನು ನೀಡುವುದರಿಂದ ದೇಶದ…

Read More

‘ನನ್ನನ್ನು ಮುಗಿಸ್ತೀನಿ ಅಂತ ಕನಸಲ್ಲೂ ಅಂದ್ಕೋಬೇಡಿ’; ಸುದೀಪ್ ನೇರ ಎಚ್ಚರಿಕೆ – Kannada News | Kiccha Sudeep’s Witty Warning at KD Press Meet: “Don’t Even Dream of Finishing Me!

ಕಿಚ್ಚ ಸುದೀಪ್ ಅವರು (Sudeep) ಯಾವುದೇ ಸುದ್ದಿಗೋಷ್ಠಿಗೆ ತೆರಳಿದರೂ ಅದಕ್ಕೊಂದು ವಿಶೇಷ ಕಳೆ ಬರುತ್ತದೆ. ಅವರು ಆಡುವ ಖಡಕ್ ಮಾತುಗಳನ್ನು ಕೇಳಲು ಫ್ಯಾನ್ಸ್ ಕಾದಿರುತ್ತಾರೆ. ಈಗ ಅವರು ‘ಕೆಡಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಭಾಗಿ ಆಗಿದ್ದರು. ಈ ವೇಳೆ ಹಲವು ವಿಷಯಗಳ ಬಗ್ಗೆ ಅವರು ಮಾತನಾಡಿದ್ದಾರೆ. ಈ ವೇಳೆ ತಮ್ಮನ್ನು ಮುಗಿಸುವ ಆಲೋಚನೆ ಮಾಡಬೇಡಿ ಎಂದು ಗಂಭೀರ ಹಾಗೂ ಹಾಸ್ಯ ಮಿಶ್ರಣದಲ್ಲಿ ಹೇಳಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ. ಕಿಚ್ಚ ಸುದೀಪ್ ಅವರು ‘ಕೆಡಿ’ ಸಿನಿಮಾದಲ್ಲಿ ‘ಕಾಲ ಭೈರವ’…

Read More

‘ಕೋಟಿಗೊಬ್ಬ’ ಸಿನಿಮಾಕ್ಕೆ 25 ವರ್ಷ: ಸಂಭ್ರಮದಲ್ಲಿ ಭಾಗಿಯಾದ ಸೆಲೆಬ್ರಿಟಿಗಳು

ವಿಷ್ಣುವರ್ಧನ್ (Vishnuvardhan) ನಟನೆಯ ಸೂಪರ್ ಹಿಟ್ ಸಿನಿಮಾ ‘ಕೋಟಿಗೊಬ್ಬ’ ಬಿಡುಗಡೆ ಆಗಿ 25 ವರ್ಷಗಳಾಗಿವೆ. ಸಿನಿಮಾ, ವಿಷ್ಣುವರ್ಧನ್ ವೃತ್ತಿ ಜೀವನದಲ್ಲಿ ಮಾತ್ರವೇ ಅಲ್ಲದೆ ಕನ್ನಡ ಚಿತ್ರರಂಗದ ಇತಿಹಾಸದಲ್ಲಿಯೂ ಪ್ರಮುಖವಾದ ಸಿನಿಮಾ ಆಗಿದೆ. ಸಿನಿಮಾ ಬಿಡುಗಡೆ ಆಗಿ 25 ವರ್ಷಗಳಾದ ಕಾರಣ ಚಿತ್ರತಂಡ ವಿಶೇಷ ಕಾರ್ಯಕ್ರಮವನ್ನು ಆಯೋಜನೆ ಮಾಡಿತ್ತು. ಸಿನಿಮಾನಲ್ಲಿ ನಟಿಸಿದ ಕಲಾವಿದರು, ತಂತ್ರಜ್ಞರ ಜೊತೆಗೆ ಉಪೇಂದ್ರ, ಗಣೇಶ್ ಸೇರಿದಂತೆ ಇನ್ನೂ ಹಲವಾರು ಮಂದಿ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ವಿಷ್ಣುವರ್ಧನ್ ಅವರ ಭಾವಚಿತ್ರಕ್ಕೆ ಹೂಗಳು ಸಮರ್ಪಿಸುವ ಮೂಲಕ ಕಾರ್ಯಕ್ರಮದ…

Read More

ಎರಡು ದಿನ, ಎರಡು ಅತ್ಯಾಚಾರ, ಒಂದು ಕೊಲೆ, ಐಆರ್​ಎಸ್ ಅಧಿಕಾರಿ ಮಗಳ ಕೊಂದವನು ಸಾಮಾನ್ಯದವನಲ್ಲ – Kannada News | Delhi Crime Spree Probe: Former House Help Linked to Multiple Offences

ನವದೆಹಲಿ, ಏಪ್ರಿಲ್ 23: ದೆಹಲಿಯ ಕೈಲಾಶ್ ಪೂರ್ವ ಭಾಗದಲ್ಲಿ ನಡೆದ ಈ ಭೀಕರ ಹತ್ಯೆ(Murder) ಮತ್ತು ಅತ್ಯಾಚಾರ ಪ್ರಕರಣ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಆ ಆರೋಪಿ ಮಾಡಿದ್ದು ಕೇವಲ ಒಂದು ಅಪರಾಧವಲ್ಲ, ಎರಡು ದಿನಗಳಲ್ಲಿ ಎರಡು ಅತ್ಯಾಚಾರವೆಸಗಿ ಒಬ್ಬರನ್ನು ಕೊಲೆ ಮಾಡಿದ್ದ ಎನ್ನುವ ಆಘಾತಕಾರಿ ಸಂಗತಿ ಬಯಲಿಗೆ ಬಂದಿದೆ. 22 ವರ್ಷದ ಎಂಜಿನಿಯರಿಂಗ್ ಪದವೀಧರೆ ಹಾಗೂ ಯುಪಿಎಸ್‌ಸಿ (UPSC) ಪರೀಕ್ಷೆಯ ಸಿದ್ಧತೆಯಲ್ಲಿದ್ದ ಯುವತಿಯನ್ನು ಆಕೆಯ ಮನೆಯಲ್ಲೇ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 19…

Read More

ಅಶ್ಲೀಲ, ಕಾನೂನುಬಾಹಿರ ವಿಷಯಗಳನ್ನು ಡಿಲೀಟ್ ಮಾಡಿ; ಎಕ್ಸ್​​ನ ಗ್ರೋಕ್​ಗೆ ಕೇಂದ್ರ ಸರ್ಕಾರ ಎಚ್ಚರಿಕೆ – Kannada News | Modi Government directs Elon Musk led X to remove vulgar unlawful content from Grok AI platform

ನವದೆಹಲಿ, ಜನವರಿ 2: ಎಲಾನ್ ಮಸ್ಕ್ (Elon Musk) ನೇತೃತ್ವದ ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್‌ಗೆ ಕೇಂದ್ರ ಸರ್ಕಾರ ಇಂದು ಖಡಕ್ ಎಚ್ಚರಿಕೆ ನೀಡಿದೆ. ಎಕ್ಸ್​ನ AI ಅಪ್ಲಿಕೇಶನ್ ಗ್ರೋಕ್‌ನಿಂದ (Grok AI) ಹಂಚಲ್ಪಡುತ್ತಿರುವ ಎಲ್ಲಾ ಅಶ್ಲೀಲ ಮತ್ತು ಕಾನೂನುಬಾಹಿರ ವಿಷಯವನ್ನು ತಕ್ಷಣ ಡಿಲೀಟ್ ಮಾಡಬೇಕು ಎಂದು ಸರ್ಕಾರ ಸೂಚನೆ ನೀಡಿದೆ. ಒಂದುವೇಳೆ ಆ ವಿಷಯಗಳನ್ನು 72 ಗಂಟೆಯೊಳಗೆ ತೆಗೆದುಹಾಕದಿದ್ದರೆ ಕಾನೂನಿನಡಿಯಲ್ಲಿ ಕ್ರಮವನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದೆ. 2000ರ ಮಾಹಿತಿ ತಂತ್ರಜ್ಞಾನ ಕಾಯ್ದೆ ಮತ್ತು 2021ರ…

Read More

IPL 2026: ಶತಕ, ಅರ್ಧಶತಕ ಬೇಡ; ಕೊಹ್ಲಿ ಇಷ್ಟು ರನ್ ಬಾರಿಸಿದರೆ ಸಾಕು ಗೆಲುವು ಖಚಿತ

ವಿರಾಟ್ ಕೊಹ್ಲಿ (Virat Kohli) ರನ್ ಗಳಿಸಿದಾಗಲೆಲ್ಲಾ ತಂಡಕ್ಕೆ ಗೆಲುವು ಖಚಿತ ಎಂಬುದನ್ನು ಹೊಸದಾಗಿ ಹೇಳಬೇಕಿಲ್ಲ. ಅದು ಟೀಂ ಇಂಡಿಯಾ ಆಗಿರಲಿ ಅಥವಾ ಐಪಿಎಲ್ (IPL) ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ಆಗಿರಲಿ, ಕೊಹ್ಲಿ ರನ್ ಗಳಿಸಿದಾಗಲೆಲ್ಲ ತಂಡಕ್ಕೆ ಗೆಲುವು ಕಟ್ಟಿಟ್ಟ ಬುತ್ತಿ. ಪ್ರಸ್ತುತ ನಡೆಯುತ್ತಿರುವ ಐಪಿಎಲ್​ನಲ್ಲಿ ಅದ್ಭುತ ಫಾರ್ಮ್​ನಲ್ಲಿರುವ ವಿರಾಟ್ ಕೊಹ್ಲಿ 600 ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. ಕೊಹ್ಲಿಯ ಈ ಆಟದಿಂದಾಗಿ ತಂಡ ಕೂಡ ಕ್ವಾಲಿಫೈಯರ್ 1 ಗೆದ್ದು ಫೈನಲ್​ಗೇರಿದೆ. ಕ್ವಾಲಿಫೈಯರ್ 1 ರಲ್ಲಿಯೂ…

Read More

ಗಿಲ್ಲಿ ಗೆಲ್ಲೋ ಸೂಚನೆ ಕೊಟ್ರಾ ಬಿಗ್ ಬಾಸ್? ಅಭಿಮಾನಿಗಳ ಮುಂದೆಯೇ ಘೋಷಣೆ – Kannada News | Gilli Is the winner Bigg Boss Made Bigg Announcement

‘ಬಿಗ್ ಬಾಸ್’ ಫಿನಾಲೆ ವಾರ ನಡೆಯುತ್ತಿದೆ. ಈ ವೇಳೆ ಅಭಿಮಾನಿಗಳು ದೊಡ್ಡ ಸಂಖ್ಯೆಯಲ್ಲಿ ಚಿಯರ್ ಮಾಡಿದರು. ಇನ್ನು, ಗಿಲ್ಲಿ ಟ್ಯಾಟೂ ಹಾಕಿಸಿಕೊಂಡ ಅಭಿಮಾನಿ ಕೂಡ ಆಗಮಿಸಿದ್ದರು. ಇದನ್ನು ನೋಡಿ ಗಿಲ್ಲಿ ಭಾವುಕರಾದರು. ಅಲ್ಲದೆ, ‘ಯಾವುದೇ ಸಂದರ್ಭದಲ್ಲಿ ಆಟದ ದಿಕ್ಕನ್ನು ಬದಲಿಸೋ ತಾಕತ್ತು ಇರೋದು ಜೋಕರ್​​ಗೆ ಮಾತ್ರ’ ಎಂದು ಬಿಗ್ ಬಾಸ್ ಹೇಳುತ್ತಿದ್ದಂತೆ, ‘ಡಮಾಲ್ ಡಿಮಿಲ್ ಡಕ್ಕಾ ಗಿಲ್ಲಿ ಗೆಲ್ಲೋದು ಪಕ್ಕಾ’ ಎಂದು ನೆರೆದಿದ್ದವರು ಕೂಗಿದರು. ಬಿಗ್ ಬಾಸ್ ಮನೆಯಲ್ಲೇ ಅವರು ಗೆಲ್ಲೋ ಸೂಚನೆ ಸಿಕ್ಕಿದೆ ಎಂದು ಹೇಳಲಾಗುತ್ತಿದೆ….

Read More

ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ಬರುವ ಮುನ್ನ ಫ್ಯಾನ್ ಹಿಡಿದುಕೊಂಡೇ ಬನ್ನಿ! ತಿಂಗಳಿಗೆ ಸಾವಿರ ಹೆರಿಗೆಯಾಗುವ ಆಸ್ಪತ್ರೆಯಲ್ಲಿ ಬಾಣಂತಿಯರಿಗಿಲ್ಲ ಎಸಿ ವ್ಯವಸ್ಥೆ – Kannada News | Hosapete Govt Hospital Crisis: No AC or Fans for Newborns and Mothers Amid Heatwave

ತಿಂಗಳಿಗೆ ಸಾವಿರ ಹೆರಿಗೆಯಾಗುವ ಆಸ್ಪತ್ರೆಯಲ್ಲಿ ಬಾಣಂತಿಯರಿಗಿಲ್ಲ ಎಸಿ ವ್ಯವಸ್ಥೆ ವಿಜಯನಗರ, ಮೇ 02: ಜಿಲ್ಲೆಯಲ್ಲಿ ಬಿಸಿಲಿನ ತಾಪ (Weather) ಹೆಚ್ಚಾಗಿದ್ದು, ಜನರ ಅವಸ್ಥೆ ಹೇಳಲು ಅಸಾಧ್ಯವಾಗಿದೆ. ಇದರ ನಡುವೆ ಹೊಸಪೇಟೆ ನಗರದ ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಗಂಭೀರ ಅವ್ಯವಸ್ಥೆ ಬೆಳಕಿಗೆ ಬಂದಿದೆ. ಹೆರಿಗೆ ವಾರ್ಡ್‌ನಲ್ಲಿ ಎಸಿ ಹಾಗೂ ಫ್ಯಾನ್‌ಗಳು ಕಾರ್ಯನಿರ್ವಹಿಸದೆ ಇರುವುದರಿಂದ ಬಾಣಂತಿಯರು ಮತ್ತು ನವಜಾತ ಶಿಶುಗಳು ಬೇಸಿಗೆಯ ಬಿಸಿಗೆ ತತ್ತರಿಸುತ್ತಿದ್ದಾರೆ. ಫ್ಯಾನ್​, ಎಸಿಗಳು ಇಲ್ಲಿ ಶೋ ಕೇಸ್ ವಸ್ತುಗಳಷ್ಟೆ! ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ…

Read More

ಸಿಎಂ ಸಿದ್ದರಾಮಯ್ಯಗೆ ಬಾಗಲಕೋಟೆ ಸೋಲಿನ ಭಯ ಇದೆ ಎಂದಿದ್ಯಾಕೆ ಶ್ರೀರಾಮುಲು?

ಬಾಗಲಕೋಟೆ, (ಮಾರ್ಚ್ 30): ಕಾಂಗ್ರೆಸ್​​ನ  (Congress) ಎಚ್​​ವೈ ಮೇಟಿ ನಿಧನದಿಂದ ತೆರವಾದ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ (Bagalkot By Election) ಇದೇ ಏಪ್ರಿಲ್ 9ರಂದು ನಡೆಯಲಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್​​ನ ನಾಯಕರಿಂದ ಭರ್ಜರಿ ಮತಬೇಟೆ ನಡೆದಿದೆ. ಇನ್ನು ಇಂದಿನಿಂದ (ಮಾರ್ಚ್ 30) ಸಿಎಂ ಸಿದ್ದರಾಮಯ್ಯ ಸಹ ಪ್ರಚಾರಕ್ಕಿಳಿದಿದ್ದು, ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಪರ ಭರ್ಜರಿ ಕ್ಯಾಂಪೇನ್ ನಡೆಸಿದ್ದಾರೆ. ಇನ್ನೊಂದೆಡೆ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಪರವಾಗಿ ಶ್ರೀರಾಮುಲು ಸಹ ಪ್ರಚಾರ ನಡೆಸಿದ್ದು, ಈ ವೇಳೆ…

Read More