ಐಸಿಸಿ ರ್ಯಾಂಕಿಂಗ್ನಲ್ಲಿ ಟೀಮ್ ಇಂಡಿಯಾದ ನಾಲ್ವರು ನಂಬರ್ 1 – Kannada News | Four Team India stars claim Number 1 spot in ICC Rankings
ಐಸಿಸಿ ಪ್ರಕಟಿಸಿರುವ ನೂತನ ರ್ಯಾಂಕಿಂಗ್ ಪಟ್ಟಿಯಲ್ಲಿ ಟೀಮ್ ಇಂಡಿಯಾದ ನಾಲ್ವರು ಆಟಗಾರರು ಅಗ್ರಸ್ಥಾನ ಪಡೆದುಕೊಂಡಿದ್ದಾರೆ. ಈ ಪೈಕಿ ಏಕದಿನ ಹಾಗೂ ಟಿ20 ಕ್ರಿಕೆಟ್‌ನ ಬ್ಯಾಟಿಂಗ್ ವಿಭಾಗದಲ್ಲಿ ಭಾರತದ ಇಬ್ಬರು ಯುವ ದಾಂಡಿಗರು ವಿಶ್ವದ ನಂ. 1 ಸ್ಥಾನ ಅಲಂಕರಿಸಿದ್ದರೆ, ಟೆಸ್ಟ್ ಕ್ರಿಕೆಟ್‌ನ ಬೌಲಿಂಗ್ ಹಾಗೂ ಆಲ್‌ರೌಂಡರ್ ವಿಭಾಗಗಳಲ್ಲಿ ಮತ್ತಿಬ್ಬರು ಅನುಭವಿ ಆಟಗಾರರು ಮೊದಲ ಸ್ಥಾನವನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ಆಟಗಾರರ ಪಟ್ಟಿ ಈ ಕೆಳಗಿನಂತಿದೆ… (PC: Getty Images) Source link