‘ರಣಬೀರ್ ಇನ್ಮೇಲೆ ಅನಿಮಲ್ ರೀತಿಯ ಸಿನಿಮಾ ಮಾಡಬಾರದು’; ಹಿರಿಯ ನಟನ ಕಿವಿಮಾತು – Kannada News | Nitish Bharadwaj Says Ranbir Kapoor Should Not Do Animal type Movie
ನಿತೇಶ್ ತಿವಾರಿ ನಿರ್ದೇಶನದ ‘ರಾಮಾಯಣ: ಪಾರ್ಟ್ ಒನ್’ ಸಿನಿಮಾದ ಟ್ರೈಲರ್ ಜುಲೈ 31ರಂದು ಬಿಡುಗಡೆಯಾಗಿದೆ. ಬಿ.ಆರ್. ಚೋಪ್ರಾ ಅವರ ‘ರಾಮಾಯಣ’ ಧಾರಾವಾಹಿಯಲ್ಲಿ ಶ್ರೀರಾಮನ ಪಾತ್ರ ಮಾಡಿದ್ದ ಹಿರಿಯ ನಟ ನಿತೀಶ್ ಭಾರದ್ವಾಜ್ ಹೊಸ ರಾಮಾಯಣ ಚಿತ್ರವನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಈ ಸಿನಿಮಾ ಆಸ್ಕರ್ ಪ್ರಶಸ್ತಿ ಗೆಲ್ಲುವುದು ಖಚಿತ ಎಂದು ಅವರು ಭವಿಷ್ಯ ನುಡಿದಿದ್ದಾರೆ. ನಟ ರಣಬೀರ್ ಕಪೂರ್ (Ranbir Kapoor) ಅಭಿನಯಕ್ಕೆ ಅವರು ಮೆಚ್ಚುಗೆ ಸೂಚಿಸಿದ್ದಾರೆ. ಆಸ್ಕರ್ ಗೆಲ್ಲುವ ಸಿನಿಮಾ ನಟ ನಿತೀಶ್ ಭಾರದ್ವಾಜ್ ಸಾಮಾಜಿಕ ಜಾಲತಾಣದಲ್ಲಿ…