ಸರ್ಕಾರಿ ಬಸ್ ಮಾಜಿ ಚಾಲಕನ ಮಾಜಿ ಮನೆಯಲ್ಲಿನ ಖಜಾನೆ ಕಂಡು ಅಧಿಕಾರಿಗಳಿಗೆ ದಿಗ್ಭ್ರಮೆ: ಸಿಕ್ಕಿದ್ದು 28 ಕೋಟಿ ನಗದು, 15 ಕೆಜಿ ಚಿನ್ನ! – Kannada News | Massive Haul: Ex Bus Drivers Residence in Birbhum Yields Rs 28 Crore Cash and 15 kg Gold
ಕೋಲ್ಕತ್ತಾ, ಜುಲೈ 30: ಪಶ್ಚಿಮ ಬಂಗಾಳದ ಬಿರ್ಭೂಮ್ ಜಿಲ್ಲೆಯಲ್ಲಿ ಮಾಜಿ ಸರ್ಕಾರಿ ಬಸ್ ಚಾಲಕ ಮಿನಾರ್ ಮಂಡಲ್ ಅವರ ನಿವಾಸದ ಮೇಲೆ ನಡೆದ ದಾಳಿಯಲ್ಲಿ ಬೃಹತ್ ಪ್ರಮಾಣದ ಅಕ್ರಮ ಸಂಪತ್ತು ಪತ್ತೆಯಾಗಿದೆ. ಅಧಿಕಾರಿಗಳು 28 ಕೋಟಿ ರೂಪಾಯಿ ನಗದು ಮತ್ತು 21 ಕೋಟಿ ರೂಪಾಯಿ ಮೌಲ್ಯದ 15 ಕೆಜಿ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ನಗದು ಹಣ ಎಣಿಸಲು ಬಳಸಿದ ಐದು ಯಂತ್ರಗಳು ಕೆಟ್ಟುಹೋದವು ಎಂದು ವರದಿಯಾಗಿದೆ. ಈ ಹಣವನ್ನು 33 ಬ್ಯಾಗ್‌ಗಳಲ್ಲಿ ಸಂಗ್ರಹಿಸಿಡಲಾಗಿತ್ತು. ಈ ದಾಳಿ ಮತ್ತು ಎಣಿಕೆ…