Vasthu Tips: ಸಾಲ,ಹಣದ ಸಮಸ್ಯೆ ಅಂತ ಕೊರಗಬೇಡಿ; ನಿಮ್ಮ ಪರ್ಸ್​​ನಲ್ಲಿ ಈ ಚಿಕ್ಕ ಬದಲಾವಣೆ ಮಾಡಿ – Kannada News | Vastu Tips for Wallet Prosperity: Attract Wealth and Avoid Financial Loss

ಹಣ ನಮ್ಮ ಜೀವನದಲ್ಲಿ ಭದ್ರತೆ ಮತ್ತು ಸಮೃದ್ಧಿಯ ಸಂಕೇತ. ಆದರೆ ಕೆಲವೊಮ್ಮೆ ನಾವು ತಿಳಿಯದೇ ಮಾಡುವ ಸಣ್ಣ ತಪ್ಪುಗಳೇ ಆರ್ಥಿಕ ಸ್ಥಿತಿಗೆ ಅಡ್ಡಿಯಾಗುತ್ತವೆ ಎಂದು ವಾಸ್ತು ಶಾಸ್ತ್ರ ಹೇಳುತ್ತದೆ. ಅವುಗಳಲ್ಲಿ ಪ್ರಮುಖವಾದದ್ದು ಹರಿದ ಅಥವಾ ಕೊಳಕಾದ ಪರ್ಸ್ ಬಳಸುವುದು. ಪರ್ಸ್ ಕೇವಲ ಹಣ ಇಡುವ ವಸ್ತುವಲ್ಲ, ಅದು ನಮ್ಮ ಆರ್ಥಿಕ ಶಕ್ತಿಯನ್ನು ಪ್ರತಿನಿಧಿಸುತ್ತದೆ ಎಂಬ ನಂಬಿಕೆಯಿದೆ. ಆದ್ದರಿಂದ ಪರ್ಸ್ ಸ್ವಚ್ಛ, ಸರಿಯಾಗಿರುವುದು ಮತ್ತು ವ್ಯವಸ್ಥಿತವಾಗಿರುವುದು ಮುಖ್ಯವೆಂದು ವಾಸ್ತು ಸೂಚಿಸುತ್ತದೆ. ಹೆಚ್ಚಿನವರು ತಮ್ಮ ಪರ್ಸ್‌ನಲ್ಲಿ ಹಳೆಯ ಬಿಲ್‌ಗಳು, ಅನಗತ್ಯ…

Read More

‘ಯತ್ನಾಳ್ ಯಾವುದೋ ಒಂದು ಕೋತಿಯ ಬ್ರೀಡ್’: ಪ್ರದೀಪ್ ಈಶ್ವರ್ ವಾಗ್ದಾಳಿ – Kannada News | Basanagouda Patil Yatnal is a Monkey Breed: Congress MLA Pradeep Eshwar Blasts BJP Leaders Over Hate Speech Allegations

ಬೆಂಗಳೂರು, ಜೂನ್ 13: ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ತಮ್ಮನ್ನು ದೇಶದ್ರೋಹಿ ಎಂದಿರುವುದರ ಜತೆಗೆ ದ್ವೇಷ ಭಾಷಣ ಮಾಡಿದ್ದಾರೆ ಎಂದು ಬಿಜೆಪಿ ನಾಯಕ ಛಲವಾದಿ ನಾರಾಯಣಸ್ವಾಮಿ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರಿಗೆ ಪತ್ರ ಬರೆದು ದೂರು ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಪ್ರದೀಪ್ ಈಶ್ವರ್, ದ್ವೇಷ ಭಾಷಣದ ಆರೋಪವನ್ನು ತಳ್ಳಿಹಾಕಿದ್ದಾರೆ. ಅಲ್ಲದೆ, ಛಲವಾದಿ ನಾರಾಯಣಸ್ವಾಮಿ ಮತ್ತು ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರೇ ದ್ವೇಷ ಭಾಷಣದ ಪಿತಾಮಹರು ಎಂದು ತೀವ್ರ ವಾಗ್ದಾಳಿ ನಡೆಸಿದರು….

Read More

ಮಹಾರಾಷ್ಟ್ರದಲ್ಲಿ ಶಿವಸೇನೆ ಹೈಡ್ರಾಮಾ; ಶಿಂಧೆ ಬಣ ಸೇರಲು ಸಜ್ಜಾದ 6 ಬಂಡಾಯ ಸಂಸದರು – Kannada News | Maharashtra Shiv Sena Crisis 6 Rebel MPs reaches Mumbai To Join Eknath Shinde Camp

ಮುಂಬೈ, ಜೂನ್ 22: ಮಹಾರಾಷ್ಟ್ರದ ರಾಜಕಾರಣದಲ್ಲಿ ಇಂದು ಅತ್ಯಂತ ಮಹತ್ವದ ರಾಜಕೀಯ ಬೆಳವಣಿಗೆಗಳು ಕಂಡುಬಂದಿವೆ. ಉದ್ಧವ್ ಠಾಕ್ರೆ (Uddhav Thackeray) ನೇತೃತ್ವದ ಶಿವಸೇನೆ (UBT) ಬಣದ ಒಟ್ಟು 9 ಲೋಕಸಭಾ ಸಂಸದರ ಪೈಕಿ 6 ಸಂಸದರು ಬಂಡಾಯವೆದ್ದಿದ್ದು, ಮುಖ್ಯಮಂತ್ರಿ ಏಕನಾಥ್ ಶಿಂಧೆ (Eknath Shinde) ನೇತೃತ್ವದ ಶಿವಸೇನಾ ಬಣವನ್ನು ಅಧಿಕೃತವಾಗಿ ಸೇರಲು ಮುಂಬೈ ತಲುಪಿದ್ದಾರೆ. ಈ ಬೆಳವಣಿಗೆಯಿಂದಾಗಿ ಉದ್ಧವ್ ಠಾಕ್ರೆ ಬಣಕ್ಕೆ ಲೋಕಸಭೆಯಲ್ಲೂ ಭಾರಿ ಹಿನ್ನಡೆಯಾಗಿದೆ. ಮಹಾರಾಷ್ಟ್ರ ವಿಧಾನಸಭೆಯ ಮುಂಗಾರು ಅಧಿವೇಶನದ ಮೊದಲ ದಿನವೇ ಈ ಹೈಡ್ರಾಮಾ…

Read More

ಪೇಪರ ಪಾರಿವಾಳ ತಂದ ಅವಾಂತರ: ಮೊದಲ ಮಹಡಿಯಿಂದ ಬಿದ್ರೂ ಬದುಕುಳಿದ 5ರ ಬಾಲಕ – Kannada News | Koppal: 5 Year Old Child Falls from First Floor, Suffers Head Injury

ಕೊಪ್ಪಳ, ಡಿಸೆಂಬರ್​ 22: ಐದು ವರ್ಷ ಬಾಲಕ (Child) ಮನೆಯ ಮೊದಲನೇ ಮಹಡಿಯಿಂದ ಕೆಳಗೆ ಬಿದ್ದು (Fall) ಗಂಭೀರ ಗಾಯಗೊಂಡಿರುವಂತಹ ಘಟನೆ ಕೊಪ್ಪಳ ನಗರದ ಹಮಾಲರ ಕಾಲೋನಿಯಲ್ಲಿ ನಡೆದಿದೆ. ಪವಾಡಸದೃಶವೆಂಬಂತೆ ಬಾಲಕ ಪಾರಾಗಿದ್ದಾನೆ. ಮಹಮ್ಮದ್ ಹ್ಯಾರಿಸ್​ ಸಾವು ಗೆದ್ದುಬಂದ ಬಾಲಕ. ಕೂಡಲೇ ಕೊಪ್ಪಳ ಖಾಸಗಿ ಆಸ್ಪತ್ರೆಗೆ ಪೋಷಕರು ದಾಖಲಿಸಿದ್ದರು. ಆದರೆ ವೈದ್ಯರ ಪರೀಕ್ಷೆ ವೇಳೆ ಮಹಮ್ಮದ್ ಹ್ಯಾರಿಸ್ ತಲೆಯಲ್ಲಿ ಬಿರುಕು ಕಂಡುಬಂದಿದೆ. ಬಾಲಕ ಮೊದಲನೇ ಮಹಡಿಯಿಂದ ಕೆಳೆಗ ಬಿಳ್ಳುವ ದೃಶ್ಯ ಸೆರೆಯಾಗಿದ್ದು, ಎದೆ ಝಲ್ ಅನ್ನಿಸುತ್ತದೆ. ನಡೆದದ್ದೇನು?…

Read More

ನನ್ನ ಮಗನಿಗೆ ಹೃದಯಾಘಾತ ಆಗಿಲ್ಲ, ಇದು ಕೊಲೆ?: ಬಾಬಾಜಾನ್ ಸಾವಿಗೆ ಬಿಗ್​ ಟ್ವಿಸ್ಟ್​, ಹೂತಿದ್ದ ಶವವನ್ನು ಹೊರತೆಗೆದ ಅಧಿಕಾರಿಗಳು – Kannada News | Annigeri: Baba Jan Death Mystery Deepens as Parents Allege Murder; Body Exhumed for Probe

ಧಾರವಾಡ, ಜ.21: 2025 ನವೆಂಬರ್ 11 ರಂದು ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದ ಪ್ರಕರಣಕ್ಕೆ ಇದೀಗ ಬಿಗ್​​ ಟ್ವಿಸ್ಟ್​​​ ಸಿಕ್ಕಿದೆ. ಧಾರವಾಡ ಜಿಲ್ಲೆಯ ಅಣ್ಣಿಗೇರಿ ತಾಲೂಕಿನ ಭದ್ರಾಪುರದಲ್ಲಿ ಬಾಬಾಜಾನ್ (Baba Jan )ಚಿನ್ನೂರು(51) ಎಂಬ ವ್ಯಕ್ತಿ ಹೃದಯಾಘಾತದಿಂದ ಸಾವನ್ನಪ್ಪಿದ್ದರು ಎಂದು ಹೇಳಲಾಗಿತ್ತ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಮನೆಯವರು ಇದು ಹೃದಯಾಘಾತವಲ್ಲ, ಕೊಲೆ ಎಂದು ಹೇಳಿದರು. ಇದೀಗ ಹೂತಿದ್ದ ಬಾಬಾಜಾನ್ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆ ಮಾಡಲಾಗಿದೆ. ಈ ವೇಳೆ ಮುಚ್ಚಿ ಹೋಗಿದ್ದ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದೆ….

Read More

ದಳಪತಿ ವಿಜಯ್ 603 ಕೋಟಿ ರೂಪಾಯಿ ಆಸ್ತಿ ವಿವರ ಬಹಿರಂಗ: ಪತ್ನಿ ಬಳಿ ಎಷ್ಟಿದೆ?

ತಮಿಳುನಾಡು ರಾಜಕೀಯದಲ್ಲಿ ಹೊಸ ಇತಿಹಾಸ ಬರೆಯಲು ಹೊರಟಿರುವ ತಮಿಳು ವೆಟ್ರಿ ಕಳಗಂ (TVK) ಪಕ್ಷದ ಸ್ಥಾಪಕ, ನಟ ದಳಪತಿ ವಿಜಯ್ (Thalapathy Vijay) ಅವರು ಸೋಮವಾರ (ಮಾರ್ಚ್ 30) ತಮ್ಮ ಮೊದಲ ಚುನಾವಣಾ ಅಫಿಡವಿಟ್ ಸಲ್ಲಿಸಿದ್ದಾರೆ. ಈ ಅಫಿಡವಿಟ್‌ನಲ್ಲಿ ಅವರು ಘೋಷಿಸಿಕೊಂಡಿರುವ ಆಸ್ತಿಯ ಮೊತ್ತ ಕೇಳಿ ಅಭಿಮಾನಿಗಳು ಹಾಗೂ ರಾಜಕೀಯ ವಲಯ ದಂಗಾಗಿದೆ. 52 ವರ್ಷ ವಯಸ್ಸಿನ ವಿಜಯ್ ಅವರು ಸುಮಾರು 603.20 ಕೋಟಿ ರೂಪಾಯಿ ಮೌಲ್ಯದ ಒಟ್ಟು ಆಸ್ತಿಯನ್ನು (Thalapathy Vijay Net Worth) ಹೊಂದಿರುವುದಾಗಿ…

Read More

ಟಾಲಿವುಡ್​​​ನಲ್ಲಿ ಮತ್ತೊಂದು ಸಮಂತಾ ಆಗ್ತಾರಾ ಜಾನ್ವಿ ಕಪೂರ್ ? – Kannada News | Janhvi Kapoor’s Peddi Role: A Career Defining Moment After Ram Charan’s Trailer

ಟಾಲಿವುಡ್ ನಟ ರಾಮ್ ಚರಣ್ (Ram Charan) ನಟನೆಯ, ಬುಚ್ಚಿ ಬಾಬು ನಿರ್ದೇಶನದ ಬಹುನಿರೀಕ್ಷಿತ ‘ಪೆದ್ದಿ’ ಚಿತ್ರದ ಟ್ರೇಲರ್ ರಿಲೀಸ್ ಆಗಿ, ಭಾರಿ ಸದ್ದು ಮಾಡುತ್ತಿದೆ. ಗ್ರಾಮೀಣ ಹಿನ್ನೆಲೆಯಲ್ಲಿ ಸಾಗೋ ಈ ಚಿತ್ರ ಕ್ರೀಡಾ ಕಥೆಯನ್ನು ಹೊಂದಿದೆ. ‘ಪೆದ್ದಿ’ ಟ್ರೈಲರ್ ನೋಡಿದ ಸಿನಿಪ್ರಿಯರು, ಚಿತ್ರದ ನಾಯಕಿ ಜಾನ್ವಿ ಕಪೂರ್ ಅವರ ಪಾತ್ರವನ್ನು ‘ರಂಗಸ್ಥಲಂ’ ಚಿತ್ರದ ಸಮಂತಾ ಪಾತ್ರಕ್ಕೆ ಹೋಲಿಸಿ ಚರ್ಚೆ ಆರಂಭಿಸಿದ್ದಾರೆ. 2018ರಲ್ಲಿ ಬಿಡುಗಡೆಯಾಗಿದ್ದ ‘ರಂಗಸ್ಥಲಂ’ ಚಿತ್ರದಲ್ಲಿ ಸಮಂತಾ ನಟಿಸಿದ್ದ ರಾಮಲಕ್ಷ್ಮಿ ಹೆಸರಿನ ಹಳ್ಳಿ ಹುಡುಗಿಯ ಪಾತ್ರ…

Read More

ಬೆಂಗಳೂರಿಗರೇ ಗಮನಿಸಿ: ಫೆ. 14ರಂದು ಈ ಪ್ರದೇಶಗಳಲ್ಲಿ ವಿದ್ಯುತ್​​ ವ್ಯತ್ಯಯ; ಇಲ್ಲಿದೆ ಮಾಹಿತಿ – Kannada News | Bengaluru Power Cut February 14: BESCOM Announces Scheduled Outages in Various Areas

ಬೆಂಗಳೂರು, ಫೆಬ್ರವರಿ 13: ನಿರ್ವಹಣಾ ಕಾಮಗಾರಿಗಳ ಹಿನ್ನೆಲೆಯಲ್ಲಿ ಫೆಬ್ರವರಿ 14 ಶನಿವಾರದಂದು ಬೆಳಿಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಬೆಂಗಳೂರಿನ ವಿವಿಧೆಡೆ ವಿದ್ಯುತ್​​ ಸರಬರಾಜಲ್ಲಿ ವ್ಯತ್ಯಯವಾಗಲಿದೆ. ಹೀಗಾಗಿ ಗ್ರಾಹಕರು ಸಹಕರಿಸುವಂತೆ ಬೆಸ್ಕಾಂ ಮನವಿ ಮಾಡಿದೆ. ತುಮಕೂರಿನ  ಶಿರಾ ಹಾಗೂ ಗ್ರಾಮೀಣ ಉಪ ವಿಭಾಗ ವ್ಯಾಪ್ತಿಯಲ್ಲಿಯೂ ನಿರ್ವಹಣಾ ಕಾಮಗಾರಿ ಹಿನ್ನೆಲೆ ವಿದ್ಯುತ್​​ ಸರಬರಾಜಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಲಾಗಿದೆ. ಯಾವ್ಯಾವ ಪ್ರದೇಶಗಳಲ್ಲಿ ವಿದ್ಯುತ್​​ ವ್ಯತ್ಯಯ ಜಾಲಹಳ್ಳಿ: ಡಿಬಿ ಸಂದ್ರ 2ನೇ ಮತ್ತು 4ನೇ ಬ್ಲಾಕ್,…

Read More

100 ಸಿಕ್ಸರ್​ಗಳೊಂದಿಗೆ ವಿಶ್ವ ದಾಖಲೆ ಬರೆದ ವೈಭವ್ ಸೂರ್ಯವಂಶಿ – Kannada News | Vaibhav Suryavanshi Creates New World Record In Youth ODI

ಯೂತ್ ಒಡಿಐ ಕ್ರಿಕೆಟ್​ನಲ್ಲಿ ವೈಭವ್ ಸೂರ್ಯವಂಶಿಯ (Vaibhav Suryavanshi) ಸಿಡಿಲಬ್ಬರ ಮುಂದುವರೆದಿದೆ. ಈ ಹಲವು ದಾಖಲೆ ನಿರ್ಮಿಸಿದ್ದ ವೈಭವ್ ಇದೀಗ ಒಂದೇ ಪಂದ್ಯದ ಮೂಲಕ ಭರ್ಜರಿ ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಅದರಲ್ಲೂ ಸಿಕ್ಸರ್​ಗಳ ಮೂಲಕವೇ ಹೊಸ ಇತಿಹಾಸವನ್ನು ಸಹ ನಿರ್ಮಿಸಿದ್ದಾರೆ. Source link

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 9ರ ದಿನಭವಿಷ್ಯ

ನೀವು ಬಳಸದೆ ಹಾಗೇ ಇಟ್ಟಿರುವಂಥ ಹಳೇ ಬಟ್ಟೆಗಳನ್ನು ದಾನ ಮಾಡಿ. ಸಾಧ್ಯ ಆದಲ್ಲಿ ಅದರ ಜೊತೆಗೆ ಒಂದು ಜೊತೆ ಹೊಸ ಬಟ್ಟೆಯ ಸಹಿತ ಕೊಡಿ. ನಿರಾಸಕ್ತಿ, ವಿಪರೀತದ ಕೋಪ ಹಾಗೂ ಹಿಂಜರಿಕೆ ಕಾಡುತ್ತಾ ಇದ್ದಲ್ಲಿ ದೂರವಾಗಲಿದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ಕೋರ್ಟ್- ಕಚೇರಿ ಅಲೆದಾಟ ಮಾಡುತ್ತಿರುವವರಿಗೆ ರಾಜೀ- ಸಂಧಾನದ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳೋಣ ಎಂಬ ಪ್ರಸ್ತಾವವನ್ನು ನಿಮ್ಮ ಎದುರಿನ ಪಾರ್ಟಿಯವರಿಂದ ಬರುವ ಸಾಧ್ಯತೆ ಇದೆ. ಮುಕ್ತ…

Read More