ಖತರ್ನಾಕ್ ಡ್ರಗ್ ಜಾಲ ಭೇದಿಸಿದ ಮಂಗಳೂರು ಸಿಸಿಬಿ: ಮಹಿಳೆ ಅರೆಸ್ಟ್, 4 ಕೋಟಿ ಮೌಲ್ಯದ MDMA ಸೀಜ್ – Kannada News | Mangaluru CCB Busts Drug Racket, Arrests Ugandan Woman in Bengaluru; Seizes 4 Crore Worth of MDMA
ಮಂಗಳೂರು, ಜನವರಿ 13: ಆರು ಪೆಡ್ಲರ್ಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಉಗಾಂಡ ಮೂಲದ ಮಹಿಳೆಯನ್ನು ಮಂಗಳೂರು ಸಿಸಿಬಿ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಜಿಗಣಿ ಬಳಿ ಉಗಾಂಡದ ಮಹಿಳೆ ಜಲಿಯಾ ಝಲ್ವಾಂಗೋ ಅರೆಸ್ಟ್ ಮಾಡಲಾಗಿದ್ದು, ಆಕೆ ಬಳಿ ಇದ್ದ 4 ಕೋಟಿ ರೂ. ಮೌಲ್ಯದ MDMAಯನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಸಿಸಿಬಿ ಎಸಿಪಿ ಮನೋಜ್ ಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಕುಂದಾಪುರದ ಮೊಹಮ್ಮದ್ ಶಿಯಾಬ್ ಅಲಿಯಾಸ್ ಶಿಯಾಬ್, ಉಳ್ಳಾಲ ಕಳ್ಳರ ಕೋಡಿ ನಿವಾಸಿ ಮೊಹಮ್ಮದ್ ನೌಷದ್ , ಬೆಂಗ್ರೆ ನಿವಾಸಿ…