Headlines

20ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರ ದೆಹಲಿ ಟೂರ್ ಸೀಕ್ರೆಟ್ ಬಿಚ್ಚಿಟ್ಟ ಟಿಬಿ ಜಯಚಂದ್ರ

ಬೆಂಗಳೂರು, ಏಪ್ರಿಲ್ 11: ಕರ್ನಾಟಕ ಕಾಂಗ್ರೆಸ್‌ನಲ್ಲಿ ಸಚಿವ ಸಂಪುಟ ಪುನರಚನೆಯ ಕುರಿತು ಚರ್ಚೆಗಳು ತೀವ್ರಗೊಂಡಿವೆ. ಇದರ ಬೆನ್ನಲ್ಲೇ, ಕಾಂಗ್ರೆಸ್‌ನ ಹಿರಿಯ ಶಾಸಕರು ಈ ವಿಷಯವಾಗಿ ದೆಹಲಿಯ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲು ನಿರ್ಧರಿಸಿದ್ದಾರೆ. ಯಾವುದೇ ನಿರ್ದಿಷ್ಟ ನಾಯಕತ್ವ ಹೆಸರಿನಲ್ಲಲ್ಲದೆ, ಮೂರು, ನಾಲ್ಕು, ಐದು ಬಾರಿ ಶಾಸಕರಾಗಿರುವ ಅನುಭವಿಗಳು ಒಟ್ಟಾಗಿ ಈ ನಿರ್ಧಾರಕ್ಕೆ ಬಂದಿದ್ದಾರೆ. ಶಾಸಕರ ದೆಹಲಿ ಪ್ರವಾಸದ ಬಗ್ಗೆ ಹಿರಿಯ ಶಾಸಕ ಟಿ.ಬಿ. ಜಯಚಂದ್ರ ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ಸಚಿವ ಸಂಪುಟದ ಅವಧಿ ಮೂರು ವರ್ಷಗಳನ್ನು ಪೂರೈಸಿದ್ದು,…

Read More

ದೇಗುಲಕ್ಕೆಂದು ಹೋದ ಬಾಲಕ ಕೆರೆಯಲ್ಲಿ ಹೆಣವಾಗಿ ಪತ್ತೆ: ಪ್ರಾಣಿ ದಾಳಿಯೋ? ಕೊಲೆಯೋ? – Kannada News | Beltangady Teen Found Dead in Pond; Murder Suspected

ಮಂಗಳೂರು, ಜನವರಿ 14: ಧನುರ್ಮಾಸ ಹಿನ್ನೆಲೆ ದೇಗುಲಕ್ಕೆಂದು ಮುಜಾನೆಯೇ ಮನೆಯಿಂದ ಹೊರಟಿದ್ದ 9ನೇ ತರಗತಿಯ ಬಾಲಕನೊಬ್ಬ ಕೆರೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ನಿವಾಸಿ ಸುಮಂತ್​​ (15) ಮೃತ ದುರ್ದೈವಿಯಾಗಿದ್ದು, ಬಾಲಕನ ಸಾವಿನ ಬಗ್ಗೆ ಹಲವು ಅನುಮಾನಗಳು ಮೂಡಿವೆ. ಹೀಗಾಗಿ ಎಲ್ಲಾ ಆಯಾಮಗಳಲ್ಲಿಯೂ ತನಿಖೆಗೆ ಪೊಲೀಸರು ಮುಂದಾಗಿದ್ದಾರೆ. ಕುವೆಟ್ಟು ಸಮೀಪದ ಸಂಬೋಳ್ಯ ಬರಮೇಲು ನಿವಾಸಿಯಾದ ಸುಬ್ರಹ್ಮಣ್ಯ ನಾಯಕ್ ಅವರ ಮಗ ಸುಮಂತ್​​ ಧನುರ್ಮಾಸದ ಹಿನ್ನಲೆಯಲ್ಲಿ ಬೆಳಗ್ಗೆ…

Read More

ಗಾಂಜಾ ಅಮಲಿನಲ್ಲಿ ಸಿಕ್ಕಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದ ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ

ಹಾಸನ, ಮಾ.14: ನಗರದ ರಸ್ತೆಗಳಲ್ಲಿ ಅಮಲಿನಲ್ಲಿ ಆಟೋ ಚಲಾಯಿಸಿ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ್ದ ಪುಂಡ ಯುವಕರಿಗೆ  ಸಾರ್ವಜನಿಕರು ಸರಿಯಾಗಿಯೇ ಪಾಠ ಕಲಿಸಿದ್ದಾರೆ. ಸಿಕ್ಕಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದು ಅಟ್ಟಹಾಸ ಮೆರೆದ ಯುವಕರನ್ನು ಹಿಡಿದು ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿದ ಘಟನೆ ನಿನ್ನೆ ಸಂಜೆ ನಡೆದಿದೆ. ಹಾಸನ ನಗರದಲ್ಲಿ ನಿನ್ನೆ ಸಂಜೆ ಆಟೋವೊಂದನ್ನು ಅತೀ ವೇಗವಾಗಿ ಮತ್ತು ಅಜಾಗರೂಕತೆಯಿಂದ ಚಲಾಯಿಸಿದ ಯುವಕರ ತಂಡ, ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಆತಂಕ ಮೂಡಿಸಿದ್ದಾರೆ. ಈ ಪುಂಡರ ಹುಚ್ಚಾಟದಿಂದಾಗಿ ಮೂರು ಬೈಕ್‌ಗಳು ಜಖಂಗೊಂಡಿದ್ದು, ನಾಲ್ವರು…

Read More

Traditional Method: ವೆಂಕಟೇಶ್ವರನಿಗೆ ಹರಕೆ ಅಥವಾ ಮುಡುಪು ಕಟ್ಟುವ ಸರಿಯಾದ ವಿಧಾನ ಇಲ್ಲಿದೆ – Kannada News | Venkateshwara Offerings: The Traditional Method of Vows and Fulfillment

ಕಲಿಯುಗದ ದೈವ ಶ್ರೀ ವೆಂಕಟೇಶ್ವರನಿಗೆ ಹರಕೆ ಅಥವಾ ಮುಡುಪು ಕಟ್ಟುವ ಸಂಪೂರ್ಣ ವಿಧಾನದ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಮಾಹಿತಿ ನೀಡಿದ್ದಾರೆ. ಗುರೂಜಿಯವರು ಹೇಳುವಂತೆ, ಮನುಷ್ಯನು ಜೀವನದಲ್ಲಿ ಹಲವು ಆಸೆ ಆಕಾಂಕ್ಷೆಗಳನ್ನು ಹೊಂದಿರುತ್ತಾನೆ. ಇಂತಹ ಆಸೆಗಳನ್ನು ಈಡೇರಿಸಲು ಕಲಿಯುಗದಲ್ಲಿ ನೇರವಾಗಿ ಅನುಗ್ರಹಿಸುವ ದೈವ ಕಲೌ ವೆಂಕಟನಾಥ ಎಂಬ ನಂಬಿಕೆ ಇದೆ. ಶ್ರೀ ವೆಂಕಟೇಶ್ವರನು ಕಲಿಯುಗದ ದೇವರಾಗಿದ್ದು, ಭಕ್ತರ ಕೋರಿಕೆಗಳನ್ನು ಈಡೇರಿಸುವ ಶಕ್ತಿಯನ್ನು ಹೊಂದಿದ್ದಾನೆ. ಭಕ್ತಿ, ಶರಣಾಗತಿ…

Read More

ರಣಬಿಸಿಲಿನಿಂದ ರಕ್ಷಣೆಗೆ ಶ್ವಾನದಳಕ್ಕೆ ವಿಶೇಷ ‘ಕೂಲ್’ ಟ್ರೀಟ್ಮೆಂಟ್! – Kannada News | Karnataka Police Dog Squad Gets Coolers and Coconut Water to Beat Scorching Heat

ಕಲಬುರಗಿ, ಏಪ್ರಿಲ್ 20: ರಾಜ್ಯದೆಲ್ಲೆಡೆ ಮೈ ಸುಡುವ ಬಿಸಿಲು ಕೇವಲ ಮನುಷ್ಯರನ್ನು ಮಾತ್ರವಲ್ಲ, ಪ್ರಾಣಿಗಳನ್ನೂ ಕಾಡುತ್ತಿದೆ. ಈ ಹಿನ್ನೆಲೆ ಜಿಲ್ಲೆಯ ಪೊಲೀಸ್ ಇಲಾಖೆ ಮಾನವೀಯ ಕ್ರಮ ಕೈಗೊಂಡಿದ್ದು, ಹೀಟ್​ ಸ್ಟ್ರೋಕ್​ನಿಂದ ಶ್ವಾನದಳದ ರಕ್ಷಣೆಗೆ ವಿಶೇಷ ವ್ಯವಸ್ಥೆ ಮಾಡಿದೆ. ಸಿಆರ್ ಮೈದಾನದಲ್ಲಿರುವ ಶ್ವಾನದಳ ಘಟಕದಲ್ಲಿ ಐದು ಪೊಲೀಸ್ ಶ್ವಾನಗಳಿಗೆ ತಂಪು ವಾತಾವರಣ ಕಲ್ಪಿಸಲು ಮೂರು ದೊಡ್ಡ ಏರ್ ಕೂಲರ್‌ಗಳನ್ನು ಅಳವಡಿಸಲಾಗಿದೆ. ರಣಬಿಸಿಲಿಗೆ ಕಂಗೆಟ್ಟಿದ್ದ ಶ್ವಾನಗಳಿಗೆ ತಂಪಾದ ಗಾಳಿ ಒದಗಿಸುವುದರ ಜೊತೆಗೆ, ದೇಹದ ತಾಪಮಾನ ಕಡಿಮೆ ಮಾಡಲು ಏಳನೀರು ಸಹ…

Read More

ಪ್ರಭಾಕರ್ ಕೋರೆ ಸೇರಿ ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ – Kannada News | Prabhakar kore, shubha venkatesha iyengar And others Total Five Karnataka achievers Gets padma Shre award 2026 from droupadi murmu

ನವದೆಹಲಿ, (ಜೂನ್ 23): ನವದೆಹಲಿಯ ರಾಷ್ಟ್ರಪತಿ ಭವನದಲ್ಲಿಂದು ರಾಷ್ಟ್ರಪತಿ ದ್ರೌಪದಿ ಮುರ್ಮು (droupadi murmu) ಅವರು ದೇಶದ ವಿವಿಧ ರಂಗಗಳ ಸಾಧಕರಿಗೆ ಪ್ರತಿಷ್ಠಿತ ‘ಪದ್ಮ ಪ್ರಶಸ್ತಿ 2026’  (padma award 2026 ) ಪ್ರದಾನ ಮಾಡಿದರು. ಇನ್ನು ಕರ್ನಾಟಕದ ಐವರು ಸಾಧಕರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪದ್ಮ ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ಕೆಎಲ್‌ಇ ಸಂಸ್ಥೆಯ ಮೂಲಕ ಲಕ್ಷಾಂತರ ಗ್ರಾಮೀಣ ವಿದ್ಯಾರ್ಥಿಗಳಿಗೆ ಜಾಗತಿಕ ಮಟ್ಟದ ಶಿಕ್ಷಣ ಮತ್ತು ಆಸ್ಪತ್ರೆಗಳ ಮೂಲಕ ಬಡವರಿಗೆ ಅತ್ಯಾಧುನಿಕ ಉಚಿತ, ಕಡಿಮೆ ವೆಚ್ಚದ…

Read More

ಸಾಗರದ ಮಾರಿಕಾಂಬಾ ಜಾತ್ರೆಗೆ ತಾರೆಯರ ಮೆರುಗು; ಧ್ರುವ ಸರ್ಜಾ, ರಚಿತಾ ರಾಮ್ ಭೇಟಿ – Kannada News | Dhruva Sarja And Rachita Ram visits Sagara Marikamba Jatre

ಸಾಗರದ ಮಾರಿಕಾಂಬಾ ಜಾತ್ರೆಗೆ ಧ್ರುವ ಸರ್ಜಾ ಹಾಗೂ ರಚಿತಾ ರಾಮ್ ಭೇಟಿ ನೀಡಿ ದೇವಿಯ ಆಶೀರ್ವಾದ ಪಡೆದಿದ್ದಾರೆ. ಇಬ್ಬರೂ ‘ಕ್ರಿಮಿನಲ್’ ಸಿನಿಮಾ ಶೂಟ್ ಕಾರಣಕ್ಕೆ ಶಿರಸಿ ಸುತ್ತಮುತ್ತ ಇದ್ದಾರೆ. ಬಿಡುವು ಮಾಡಿಕೊಂಡು, ಸಾಗರಕ್ಕೆ ತೆರಳಿ ದೇವಿಯ ದರ್ಶನ ಪಡೆದಿದ್ದಾರೆ. ಇಬ್ಬರಿಗೆ ಜಾತ್ರಾ ಸಮಿತಿಯ ವತಿಯಿಂದ ಸನ್ಮಾನ ಮಾಡಲಾಗಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

3 ದಿನದಿಂದ ಒಂದೇ ಸಾಂಬಾರು, ಗಂಡನ ಬೈಗುಳಕ್ಕೆ ದುರಂತ ಅಂತ್ಯಕಂಡ ಬೆಂಗಳೂರಿನ ಮಹಿಳೆ

ಬೆಂಗಳೂರು, (ಮಾರ್ಚ್ 07) : ಕ್ಷುಲ್ಲಕ ಕಾರಣಕ್ಕೆ ದಂಪತಿ ನಡುವೆ ನಡೆದ ಜಗಳವೊಂದು ಅಂತಿಮವಾಗಿ ಗೃಹಿಣಿಯೊಬ್ಬರ ಸಾವಿನಲ್ಲಿ ಅಂತ್ಯವಾಗಿರುವ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ನಡೆದಿದೆ. ಮೂರು ದಿನದ ಹಳೇ ಸಾಂಬಾರ್ ಬಡಿಸಿದ ವಿಚಾರಕ್ಕೆ ಪತಿ ಕಿರಿಕ್ ತೆಗೆದಿದ್ದರಿಂದ ಮನನೊಂದ ಪತ್ನಿ ವಿಷ ಸೇವಿಸಿ ಪ್ರಾಣಬಿಟ್ಟಿದ್ದಾಳೆ. ಮೃತ ಮಹಿಳೆಯನ್ನು ಕಾವ್ಯ (27) ಎಂದು ಗುರುತಿಸಲಾಗಿದೆ. ಈಕೆ ಕಳೆದ ಐದು ವರ್ಷಗಳ ಹಿಂದೆ ರಂಗಸ್ವಾಮಿ ಎಂಬುವವರನ್ನು ಮದುವೆಯಾಗಿದ್ದು, ಇವರಿಗೆ ನಾಲ್ಕು ವರ್ಷದ ಒಂದು ಮಗುವಿದೆ. ಆದ್ರೆ, ಇದೀಗ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಡಿಸೆಂಬರ್ 23ರ ದಿನಭವಿಷ್ಯ – Kannada News | Birth Number Horoscope Dec 23, Tuesday: What Awaits You Today?

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಡಿಸೆಂಬರ್ 23ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ಮನೆಯಲ್ಲಿ ಖುಷಿಯ ವಾತಾವರಣ ಇರುತ್ತದೆ. ಅಲಂಕಾರದ ದೃಷ್ಟಿಯಿಂದ ಏನೇನು ಬದಲಾವಣೆ ಮಾಡಬೇಕು ಅಂದುಕೊಂಡಿರುತ್ತೀರೋ ಆ ಎಲ್ಲವನ್ನು ಮಾಡಲು ಸಾಧ್ಯ ಆಗಲಿದೆ. ನಿಮಗೆ ಇರುವಂಥ ಬದ್ಧತೆಯನ್ನು ಸಾಬೀತು…

Read More

ಕೊಲ್ಲೂರು ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್ – Kannada News | CM Vijays Devout Visit to Kollur Mookambika Temple Continues Political Tradition

ಉಡುಪಿ, ಜೂ.12: ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ವಿಶ್ವಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಇಂದು ಭೇಟಿ ನೀಡಿ ದೇವಿಯ ದರ್ಶನ ಪಡೆದರು. ಇದೇ ವೇಳೆ ಅವರು ಮೂಕಾಂಬಿಕಾ ದೇವಿಗೆ ಭಕ್ತಿಯಿಂದ ಬೆಳ್ಳಿಯ ಖಡ್ಗವನ್ನು ಕಾಣಿಕೆಯಾಗಿ ಸಮರ್ಪಿಸಿದರು. ದೇಗುಲಕ್ಕೆ ಆಗಮಿಸಿದ ತಮಿಳುನಾಡು ಸಿಎಂ ವಿಜಯ್ ಅವರಿಗೆ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಅರ್ಚಕರು ಸಾಂಪ್ರದಾಯಿಕ ಸ್ವಾಗತ ಕೋರಿದರು. ಸುಮಾರು 30 ನಿಮಿಷಗಳ ಕಾಲ ದೇವಾಲಯದ ಆವರಣದಲ್ಲಿ ಕಳೆದ ಅವರು, ದೇವಿಗೆ ವಿಶೇಷ…

Read More