Apply Now: ಭಾರತೀಯ ವಾಯುಪಡೆಯಲ್ಲಿ ಅಗ್ನಿವೀರ್ ನೇಮಕಾತಿ; ಪಿಯುಸಿ ಪಾಸ್ ಆಗಿದ್ರೆ ಸಾಕು! – Kannada News | IAF Agniveer Vayu Recruitment 2026: Apply Now! Eligibility and Selection
ಅಗ್ನಿವೀರ್ ನೇಮಕಾತಿಗೆ ತಯಾರಿ ನಡೆಸುತ್ತಿರುವವರಿಗೆ ಗುಡ್ ನ್ಯೂಸ್ ಇಲ್ಲಿದೆ. ಭಾರತೀಯ ವಾಯುಪಡೆಯಲ್ಲಿ (IAF) ಅಗ್ನಿವೀರ್ ಆಗಲು ಇದು ಒಂದು ಅವಕಾಶ. ಭಾರತೀಯ ವಾಯುಪಡೆಯು ಅಗ್ನಿವೀರ್ ವಾಯು ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ನೇಮಕಾತಿಗೆ ಹೇಗೆ ಮತ್ತು ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ. ಫೆಬ್ರವರಿ 1 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ: ಭಾರತೀಯ ವಾಯುಪಡೆಯು ಜನವರಿ 12 ರಂದು ಅಗ್ನಿವೀರ್ವಾಯು ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿತು. ಅಧಿಕೃತ ವೆಬ್‌ಸೈಟ್ iafrecruitment.edcil.co.in ಗೆ ಭೇಟಿ ನೀಡುವ…