Headlines

ದೆಹಲಿಯಲ್ಲಿ ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ! ಉಭಯ ಕುಶಲೋಪರಿ

ನವದೆಹಲಿ, ಜೂನ್ 2: ರಾಜ್ಯದಲ್ಲಿ ಡಿಕೆ ಶಿವಕುಮಾರ್ ನೇತೃತ್ವದ ನೂತನ ಸಚಿವ ಸಂಪುಟ ರಚನೆ ಹಾಗೂ ಮಂತ್ರಿಗಳ ಪಟ್ಟಿ ಅಂತಿಮಗೊಳಿಸುವ ಮಹತ್ವದ ಕಸರತ್ತಿಗಾಗಿ ಕಾಂಗ್ರೆಸ್ ಹೈಕಮಾಂಡ್ ಜತೆ ಮಾತುಕತೆಗಾಗಿ ದೆಹಲಿಗೆ ಆಗಮಿಸಿರುವ ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುವಿಲ್ಲದ ಸಭೆಗಳಲ್ಲಿ ನಿರತರಾಗಿದ್ದಾರೆ. ಈ ರಾಜಕೀಯ ಬೆಳವಣಿಗೆಗಳ ನಡುವೆ, ದೆಹಲಿಯ ಐಟಿಸಿ ಮೌರ್ಯ ಹೋಟೆಲ್‌ನಿಂದ ಹೊರಬರುತ್ತಿದ್ದ ಸಿದ್ದರಾಮಯ್ಯಗೆ ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಅವರು ಎದುರಾಗಿದ್ದಾರೆ. ಈ ವೇಳೆ ಉಭಯ ನಾಯಕರು ಅತ್ಯಂತ ಸೌಜನ್ಯದಿಂದ ಪರಸ್ಪರ ಹಸ್ತಲಾಘವ ಮಾಡಿ, ನಗುಮುಖದಿಂದಲೇ…

Read More

Video: ಆಸ್ತಿಯನ್ನು ತಾಯಿ ಹೆಸರಿಗೆ ವರ್ಗಾಯಿಸಿದ್ದಕ್ಕಾಗಿ ವಿಚ್ಛೇದಿತ ಪತಿಯನ್ನು ಹಿಗ್ಗಾಮುಗ್ಗ ಥಳಿಸಿದ ಮಹಿಳೆ – Kannada News | Viral Video: Dispute Over Assets Turns Physical After Alimony Claim Rejected

ಆಸ್ತಿಯನ್ನು ತಾಯಿಗೆ ವರ್ಗಾಯಿಸಿದ್ದಕ್ಕಾಗಿ ಕೋಪಗೊಂಡ ಮಹಿಳೆ ಕೌಟುಂಬಿಕ ನ್ಯಾಯಾಲಯದಲ್ಲೇ ವಿಚ್ಛೇದಿತ ಪತಿಗೆ ಹಿಗ್ಗಾಮುಗ್ಗ ಥಳಿಸಿರುವ ವಿಡಿಯೋ ವೈರಲ್ ಆಗಿದೆ. ಇಬ್ಬರಿಗೂ ವಿಚ್ಛೇದನವಾಗಿತ್ತು. ಮಹಿಳೆ ಜೀವನಾಂಶಕ್ಕೆ ಬೇಡಿಕೆ ಇಟ್ಟಿದ್ದಳು. ಆದರೆ ನ್ಯಾಯಾಲಯ ತಿರಸ್ಕರಿಸಿತ್ತು. ಪತಿ ಅಷ್ಟೂ ಆಸ್ತಿಯನ್ನು ತನ್ನ ತಾಯಿಗೆ ವರ್ಗಾಯಿಸಿದ್ದ, ಅದಕ್ಕೆ ಕೋಪಗೊಂಡ ಮಹಿಳೆ ನ್ಯಾಯಾಲಯದಲ್ಲೇ ಪತಿಗೆ ಹೊಡೆದಿದ್ದಾಳೆ. ಅದರೆ ಪತಿ ಆಕೆಯನ್ನು ನೋಡಿ ನಗುತ್ತಲೇ ಇದ್ದ. ಇದು ವೈರಲ್ ವಿಡಿಯೋ ಆಗಿದ್ದು, ಎಲ್ಲಿ ನಡೆದಿದೆ ಎನ್ನುವ ಮಾಹಿತಿ ಲಭ್ಯವಾಗಿಲ್ಲ. ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ …

Read More

ರಶ್ಮಿಕಾ-ಕೃತಿ ಮಧ್ಯೆ ಕ್ಯಾಟ್ ಫೈಟ್; ಸಿನಿಮಾ ಪ್ರಚಾರಕ್ಕಾಗಿ ಚೀಪ್ ಗಿಮಿಕ್? – Kannada News | Rashmika Kriti ‘Cocktail 2’ Catfight: Smart Promo or Real Drama?

ಬಾಲಿವುಡ್‌ನ ಬಹುನಿರೀಕ್ಷಿತ ‘ಕಾಕ್‌ಟೇಲ್ 2’ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ಈ ಚಿತ್ರದ ಪ್ರಚಾರದ ವೇಳೆ ಕೃತಿ ಸನೋನ್ ಹಾಗೂ ಕನ್ನಡತಿ ರಶ್ಮಿಕಾ ಮಂದಣ್ಣ ನಡುವೆ ಕಿರಿಕ್ ನಡೆದಿದೆ ಎನ್ನಲಾಗಿದೆ. ಈ ಜಗಳದ ವಿಷಯ ಈಗ ಸೋಶಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಮುಂಬೈನಲ್ಲಿ ನಡೆದ ಈ ಚಿತ್ರದ ಹಾಡುಗಳ ಬಿಡುಗಡೆ ಕಾರ್ಯಕ್ರಮದಲ್ಲಿ ಇಬ್ಬರ ನಡುವೆ ನಡೆದ ಮಾತಿನ ಚಕಮಕಿ, ನಂತರ ಇನ್‌ಸ್ಟಾಗ್ರಾಮ್ ಪೋಸ್ಟ್​​ಗಳಲ್ಲೂ ಮುಂದುವರಿದಿದೆ. ವೇದಿಕೆಯಲ್ಲೇ ಶುರುವಾದ ಪೈಪೋಟಿ: ಚಿತ್ರದ ನಿರ್ಮಾಣ ಸಂಸ್ಥೆಯಾದ ‘ಮ್ಯಾಡಾಕ್ ಫಿಲ್ಮ್ಸ್’ಗೆ ಯಾರು…

Read More

ಸಂಧಾನ ಯಶಸ್ವಿ: ಮುಷ್ಕರ ಹಿಂಪಡೆದ ವೈದ್ಯರು, ನಿಟ್ಟುಸಿರುಬಿಟ್ಟ ರೋಗಿಗಳು

ಬೆಂಗಳೂರುಮ (ಮಾರ್ಚ್ 11): ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ವೈದ್ಯಾಧಿಕಾರಿಗಳ ಸಂಘ (Karnataka Doctors association)  ನಾಳಿನ (ಮಾರ್ಚ್ 11)  ಮುಷ್ಕರವನ್ನು (Strike) ಹಿಂಪಡೆದುಕೊಂಡಿದೆ. ಖಾಲಿ ಹುದ್ದೆಗಳ ಭರ್ತಿ ಸೇರಿ 14 ಬೇಡಿಕೆಗಳ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಓಪಿಡಿ ಬಂದ್ ಮಾಡಿ ಸರ್ಕಾರಿ ವೈದ್ಯಾಧಿಕಾರಿಗಳು ಮುಷ್ಕರಕ್ಕೆ ಕರೆ ನೀಡಿದ್ದರು. ಇದರಿಂದ ರಾಜ್ಯದಲ್ಲಿ ಹೆಲ್ತ್ ಎಮರ್ಜೆನ್ಸಿ ಉಂಟಾಗಬಹುದು ಎಂದು ಎಚ್ಚೆತ್ತ ರಾಜ್ಯ ಸರ್ಕಾರ, ವೈದ್ಯಾಧಿಕಾರಿಗಳ ಸಂಘದ ಜತೆ ನಡೆಸಿದ ಸಂಧಾನ ಸಭೆ ಯಶಸ್ವಿಯಾಗಿದೆ.  14 ಬೇಡಿಕೆಗಳ ಪೈಕಿ 13…

Read More

ಬೇಸಿಗೆಯ ಉರಿ ಬಿಸಿಲಿನಲ್ಲೂ ದೇಹವನ್ನು ತಂಪಾಗಿರಿಸಲು ಈ ಸುಲಭ ಸಲಹೆಗಳನ್ನು ಪ್ರಯತ್ನಿಸಿ – Kannada News | How to keep your body cool in this hot weather? Here’s a tip

ಬೇಸಿಗೆಯ (summer) ಉರಿ ಬಿಸಿಲು ಮತ್ತು ವಿಪರೀತ ಸೆಕೆ ದಿನದಿಂದ ದಿನಕ್ಕೆ ಜಾಸ್ತಿ ಆಗುತ್ತಾ ಹೋಗುತ್ತಿದ್ದು, ಬಿಸಿಲು ಹಾಗೂ ಸೆಕೆಯ ಹೊಡೆತಕ್ಕೆ ಜನ ಹೈರಾಣಾಗಿದ್ದಾರೆ. ಬೇಸಿಗೆಯಲ್ಲಿನ ಈ ತೀವ್ರವಾದ ಶಾಖ ಮತ್ತು ಬಿಸಿಲು ದೇಹದ ಮೇಲೆ ಗಂಭೀರ ಪರಿಣಾಮಗಳನ್ನು ಬೀರುವ ಕಾರಣ ನಿರ್ಜಲೀಕರಣ, ಶಾಖದ ಹೊಡೆತದಂತಹ ಸಮಸ್ಯೆಗಳನ್ನು ತಪ್ಪಿಸಲು ಸರಿಯಾದ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವುದು ಬಹಳ ಮುಖ್ಯ. ದೇಹವನ್ನು ಸರಿಯಾಗಿ ತಂಪಾಗಿಸುವುದರಿಂದ ನಿರ್ಜಲೀಕರಣ, ಶಾಖದ ಹೊಡೆತದಂತಹ ಪರಿಣಾಮಗಳನ್ನು ಗಮನಾರ್ಹವಾಗಿ ಕಡಿಮೆ ಮಾಡಬಹುದು. ಸರಿಯಾದ ಆಹಾರ, ಜಲಸಂಚಯನ ಮತ್ತು ಜೀವನಶೈಲಿಯ…

Read More

ಶಾಲೆಗೆ ಹೋಗಲು ಬೇಜಾರಾಗಿ ಊರು ಸುತ್ತಿ ಅಪಹರಣದ ಕತೆ ಹೇಳಿದ ಸಹೋದರಿಯರು: ಪೊಲೀಸ್​​ ತನಿಖೆ ವೇಳೆ ಸತ್ಯ ಬಹಿರಂಗ – Kannada News | Bengaluru Sisters Fake Abduction to Skip School: Police Uncover Truth

ಬೆಂಗಳೂರು, ಫೆಬ್ರವರಿ 12: ಶಾಲೆಗೆ ಹೋಗಲು ಮನಸ್ಸಿಲ್ಲದ ಬಾಲಕಿಯರು ಅಪಹರಣ ಕತೆ ಕಟ್ಟಿ ಸಿಕ್ಕಿಬಿದ್ದಿರುವ ಘಟನೆ ಚಾಮರಾಜಪೇಟೆಯಲ್ಲಿ ನಡೆದಿದೆ. ಮನೆಯಿಂದ ಸ್ಕೂಲ್​​ಗೆಂದು ಹೋಗಿದ್ದ 14 ಮತ್ತು 8 ವರ್ಷದ ಇಬ್ಬರು ಸಹೋದರಿಯರು ನಾಪತ್ತೆಯಾಗಿದ್ದಾರೆ. ಶಾಲೆ ಬಳಿ ಹಾದುಹೋಗುತ್ತಿದ್ದ ಬಾಲಕಿಯರ ವಿಚಾರಿಸಿದಾಗ ಅವರು ತರಗತಿಗಳಿಗೆ ಹಾಜರಾಗಿಲ್ಲವೆಂಬ ವಿಷಯ ಗೊತ್ತಾಗಿದೆ. ಪರಿಶೀಲನೆ ನಡೆಸಿದ ವೇಳೆ ಶಾಲೆಯ ಕ್ಯಾಂಪಸ್​​ನಲ್ಲಿ ಅವರ ಬ್ಯಾಗ್​​ ದೊರೆತಿದ್ದು, ಬಾಲಕಿಯರ ಪತ್ತೆ ಮಾತ್ರ ಆಗಿಲ್ಲ. ಇದರಿಂದ ಭಯಗೊಂಡ ಕುಟುಂಬಸ್ಥರು ಶಾಲಾ ಆವರಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹುಡುಕಾಟ…

Read More

ತವರಿನಲ್ಲಿ ‘ಶತಕ’ ಪೂರೈಸಿದ ಟೀಮ್ ಇಂಡಿಯಾ

ಟೀಮ್ ಇಂಡಿಯಾ, ನ್ಯೂಝಿಲೆಂಡ್ ವಿರುದ್ಧ 2ನೇ ಟಿ20 ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಹೊಸ ವಿಶ್ವ ದಾಖಲೆ ನಿರ್ಮಿಸಿದೆ. ರಾಯ್​ಪುರದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಶಹೀರ್ ವೀರ್ ನಾರಣಾಯಣ್ ಸಿಂಗ್ ಮೈದಾನದಲ್ಲಿ ಟೀಮ್ ಇಂಡಿಯಾ ಕಣಕ್ಕಿಳಿಯುತ್ತಿದ್ದಂತೆ ತವರಿನಲ್ಲಿ 100 ಟಿ20 ಪಂದ್ಯಗಳನ್ನಾಡಿದ ವಿಶೇಷ ದಾಖಲೆಯನ್ನು ತಮ್ಮದಾಗಿಸಿಕೊಂಡರು. ಈ ಮೂಲಕ ಈ ಸಾಧನೆ ಮಾಡಿದ ವಿಶ್ವದ 3ನೇ ತಂಡವೆಂಬ ಹೆಗ್ಗಳಿಕೆಗೂ ಪಾತ್ರರಾದರು. ಇದಕ್ಕೂ ಮುನ್ನ ಟಿ20…

Read More

New Year 2026 Celebration Live: ನ್ಯೂ ಇಯರ್​ ಫೀವರ್, ಸಂಭ್ರಮಾಚರಣೆ ಶುರು – Kannada News | New Year 2026 Celebration Live: New Year celebrations across Karnataka, watch live

ಬೆಂಗಳೂರು, ಡಿಸೆಂಬರ್​​ 31: ಇನ್ನೇನು ಕೆಲವೇ ಕ್ಷಣದಲ್ಲಿ 2025 ರ ಅಧ್ಯಾಯ ಮುಗಿಯಲಿದೆ. 2026ರ ಹೊಸ ಪರ್ವ ಶುರುವಾಗಲಿದೆ. ಇಂದು ಬೆಳಗಿನಿಂದಲೇ ರಾಜ್ಯದ ಉದ್ದಗಲಕ್ಕೂ ಜನ ಮೋಜುಮಸ್ತಿಯಲ್ಲಿ ತೊಡಗಿದ್ದಾರೆ. ಹೊಸ ವರ್ಷವನ್ನ ಸ್ವಾಗತಿಸೋಕೆ ರಾಜ್ಯದ ಜನ ಕಾತರರಾಗಿದ್ದಾರೆ. ಅದರಲ್ಲೂ ಸಿಲಿಕಾನ್​ ಸಿಟಿಯಲ್ಲಿ ಪಾರ್ಟಿ ಗಮ್ಮತ್ತು ಜೋರಾಗಿದೆ. ನಗರದ ಎಂಜಿ ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್​ಸ್ಟ್ರೀಟ್, ಕೋರಮಂಗಲ, ಇಂದಿರಾ ನಗರದ ಸೆಲೆಬ್ರೇಷನ್ ಸ್ಪಾಟ್​ಗಳು ಲಕ ಲಕ ಅಂತಿವೆ. ಹೊಸ ವರ್ಷದ ಸಂಭ್ರಮಾಚರಣೆ ಲೈವ್​​ ನೋಡಿ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು…

Read More

Gold Rate Today: ಚಿನ್ನ, ಬೆಳ್ಳಿ ಬೆಲೆ ಇಳಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 10th February 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಫೆಬ್ರುವರಿ 10: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಮಂಗಳವಾರ ಸ್ವಲ್ಪ ಇಳಿಕೆ ಕಂಡಿವೆ. ಚಿನ್ನದ ಬೆಲೆ (Gold Rates) ಗ್ರಾಮ್​ಗೆ 85 ರೂ ಕಡಿಮೆ ಆಗಿದೆ. ಬೆಳ್ಳಿ ಬೆಲೆ 10 ರೂ ತಗ್ಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,44,750 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,57,910 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 29,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10…

Read More

ಮತಗಳ ಮರುಎಣಿಕೆ ಬಗ್ಗೆ ಬಿಜೆಪಿ ಶಾಸಕ ಜೀವರಾಜ್ ಬಿಚ್ಚಿಟ್ಟ ರಹಸ್ಯ ಕೇಳಿ – Kannada News | Sringeri assembly constituency Result Row: BJP MLA Jeevaraj Talks about Vote Recounting

ಬೆಂಗಳೂರು, (ಮೇ 05): ಹೈಕೋರ್ಟ್ ಆದೇಶದಂತೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತ ಮರು ಎಣಿಕೆ ಮುಗಿದಿದ್ದು, ಇದರಲ್ಲಿ ಬಿಜೆಪಿಯ ಜೀವರಾಜ್ ಗೆಲುವು ಸಾಧಿಸಿದ್ದಾರೆ. ಇದರಿಂದ ಕೆರಳದ ಡಿಸಿಎ. ಡಿಕೆ ಶಿವಕುಮಾರ್, ಇಡೀ ದೇಶದಲ್ಲಿ ಇಂತಹ ಕ್ರಿಮಿನಲ್ ಎಲ್ಲೂ ನಡೆದಿಲ್ಲ. ತನಿಖೆ ನಡೆಸುತ್ತೇವೆ ಮತ್ತು ಕಾನೂನುಬದ್ಧವಾಗಿ ಹೋರಾಡುವುದಾಗಿ ಹೇಳಿದ್ದಾರೆ. ಇದರ ಬೆನ್ನಲ್ಲೇ ಇದಕ್ಕೆ ಬಿಜೆಪಿಯ ಜೀವರಾಜ್ ಪ್ರತಿಕ್ರಿಯಿಸಿದ್ದು, 2023ರಲ್ಲಿ ಮತ ಎಣಿಕೆ ವೇಳೆ ಏನೇನಾಯ್ತು? ಕೋರ್ಟ್​​ ಗೆ ಮನವಿ ಮಾಡಿದ್ದೇನು ಎನ್ನುವುದನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಕರ್ನಾಟಕದ ಮತ್ತಷ್ಟು…

Read More