Headlines

ಮೂತ್ರದಲ್ಲಿ ರಕ್ತ ಕಾಣಿಸಿಕೊಳ್ಳುವುದು ಕಿಡ್ನಿ ಕ್ಯಾನ್ಸರ್ ಸೂಚಕವೇ? ಯಾವಾಗ ವೈದ್ಯರ ಸಲಹೆ ಪಡೆಯಬೇಕು – Kannada News | Blood in Urine? When to Worry About Kidney Cancer

ಮೂತ್ರದಲ್ಲಿ (Urine) ರಕ್ತ ಕಾಣಿಸಿಕೊಳ್ಳುವುದು ಸಾಮಾನ್ಯ ವಿಷಯವಲ್ಲ. ಇದಕ್ಕೆ ಯೂರಿನರಿ ಇನ್ಫೆಕ್ಷನ್, ಕಿಡ್ನಿ ಸ್ಟೋನ್ ಅಥವಾ ಕೆಲವು ಔಷಧಿಗಳ ಸೇವನೆಯಿಂದ ಉಂಟಾಗುವ ಅಡ್ಡಪರಿಣಾಮಗಳು ಕೂಡ ಕಾರಣವಾಗಿರಬಹುದು. ಕೆಲವೊಮ್ಮೆ ಪ್ರೋಸ್ಟೇಟ್ ಸಮಸ್ಯೆಯೂ ಈ ಸಮಸ್ಯೆಗೆ ಕಾರಣವಾಗಬಹುದು. ಆದರೆ ಪ್ರತಿಯೊಂದು ಸಂದರ್ಭದಲ್ಲೂ ಇದು ಕ್ಯಾನ್ಸರ್‌ನ ಲಕ್ಷಣವೆಂದು ಅರ್ಥೈಸುವುದು ತಪ್ಪು. ಹಾಗಂತ ಈ ರೀತಿಯ ಈ ಲಕ್ಷಣವನ್ನು ನಿರ್ಲಕ್ಷ್ಯ ಮಾಡುವುದು ಕೂಡ ಬಹಳ ಅಪಾಯಕಾರಿ. ಒಂದು ಅಥವಾ ಎರಡು ಬಾರಿ ಈ ಸಮಸ್ಯೆ ಕಾಣಿಸಿಕೊಂಡರೆ ಆತಂಕ ಪಡುವ ಅವಶ್ಯಕತೆ ಇಲ್ಲ. ಆದರೆ…

Read More

ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆ ಶಿವಕುಮಾರ್​​ರಿಂದ ದೀರ್ಘದಂಡ ನಮಸ್ಕಾರ – Kannada News

ಬೆಂಗಳೂರು, ಜೂನ್​​ 03: ಮುಖ್ಯಮಂತ್ರಿ ಆದ ನಂತರ ಮೊದಲ ಬಾರಿಗೆ ವಿಧಾನಸೌಧಕ್ಕೆ ಆಗಮಿಸಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಂಬೇಡ್ಕರ್ ಪ್ರತಿಮೆಗೆ ನಮಿಸಿ ಪುಷ್ಪಾರ್ಚನೆ ಮಾಡಿದ್ದಾರೆ. ಬಸವಣ್ಣನ ಫೋಟೋಗೆ ನಮಿಸಿ ಪುಷ್ಪಾರ್ಚನೆ ಮಾಡಿದ ಡಿಕೆಶಿ, ಕೆಂಪೇಗೌಡರ ಮತ್ತು ಜವಾಹರ್ ಲಾಲ್ ನೆಹರು ಅವರು ಪ್ರತಿಮೆಗಳಿಗೂ ನಮಿಸಿ ಪುಷ್ಪಾರ್ಚನೆ ಮಾಡಿದ್ದಾರೆ. ಉತ್ತರ ಬಾಗಿಲಿನಿಂದ ವಿಧಾನಸೌಧ ಪ್ರವೇಶಿಸಿದ ಸಿಎಂ ಡಿಕೆಶಿ, ವಿಧಾನಸೌಧದ ಮೆಟ್ಟಿಲುಗಳಿಗೆ ದೀರ್ಘದಂಡ ನಮಸ್ಕಾರ ಮಾಡಿದ ಬಳಿಕ ಒಳಗೆ ಪ್ರವೆಶಿಸಿದ್ದಾರೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

ಸದ್ಯಕ್ಕಿಲ್ಲ ಚಾನ್ಸ್​… ವೈಭವ್ ಸೂರ್ಯವಂಶಿ ಕಾಯಲೇಬೇಕು! – Kannada News | Vaibhav Sooryavanshi is Ready but Samson Can’t Be Dropped: Ryan ten Doeschate

ಟಿ20 ಕ್ರಿಕೆಟ್​ನ ಹೊಸ ಸೆನ್ಸೇಷನ್ ವೈಭವ್ ಸೂರ್ಯವಂಶಿ ಟೀಮ್ ಇಂಡಿಯಾ ಪರ ಕಣಕ್ಕಿಳಿಯುವುದು ಯಾವಾಗ? ಐರ್ಲೆಂಡ್ ವಿರುದ್ಧದ ಸರಣಿ ಮೂಲಕ ಪಾದಾರ್ಪಣೆ ಮಾಡಲಿದ್ದಾರಾ ಎಂಬ ನಿರೀಕ್ಷೆ ಹುಸಿಯಾಗಿದೆ. ಇದೀಗ ವೈಭವ್ ಎಂಟ್ರಿಗೆ ಇಂಗ್ಲೆಂಡ್ ವಿರುದ್ಧದ ಸರಣಿಯವರೆಗೆ ಕಾಯಲೇಬೇಕು. ಅದರೆ ಈ ಸರಣಿಯಲ್ಲೂ ಯುವ ದಾಂಡಿಗನಿಗೆ ಚಾನ್ಸ್ ಸಿಗಲಿದೆ ಎನ್ನುವುದಕ್ಕೆ ಯಾವುದೇ ಗ್ಯಾರಂಟಿ ಇಲ್ಲ. ಏಕೆಂದರೆ ವೈಭವ್ ಸೂರ್ಯವಂಶಿ ಅವಕಾಶಕ್ಕಾಗಿ ಕಾಯುವುದು ಅನಿವಾರ್ಯ ಎಂದು ಟೀಮ್ ಇಂಡಿಯಾ ಸಹಾಯಕ ಕೋಚ್ ರಯಾನ್ ಟೆನ್ ಡೊಶ್ಚೇಟ್ ಸ್ಪಷ್ಟಪಡಿಸಿದ್ದಾರೆ. ಐರ್ಲೆಂಡ್ ವಿರುದ್ಧದ…

Read More

Horoscope Today 10 February : ಇಂದು ಈ ರಾಶಿಯವರು ಆಸ್ತಿಯು ಶಾಶ್ವತವಾಗಿ ಉಳಿಯದು

ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಶಿಶಿರ ಋತುವಿನ ಮಾಘ ಮಾಸ ಕೃಷ್ಣ ಪಕ್ಷದ ಅಷ್ಟಮೀ ತಿಥಿ ಮಂಗಳವಾರ ಒಪ್ಪಿಗೆ, ಕುಶಲತೆ, ಸ್ಪಂದನೆ, ಸೇವೆಯ ಮನಸ್ಸು, ಹಣದ ಹೂಡಿಕೆ, ಮಾರಾಟದ ಲಾಭ ಇವೆಲ್ಲ ಇರಲಿದೆ. ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಚಾಂದ್ರಮಾಸ : ಮಾಘ, ಸೌರ ಮಾಸ : ಮಕರ, ಮಹಾನಕ್ಷತ್ರ : ಧನಿಷ್ಠಾ, ವಾರ : ಸೋಮ, ಪಕ್ಷ : ಕೃಷ್ಣ, ತಿಥಿ : ಅಷ್ಟಮೀ, ನಿತ್ಯನಕ್ಷತ್ರ : ಜ್ಯೇಷ್ಠಾ,…

Read More

ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ!: ನಾಯಕತ್ವ ಬದಲಾವಣೆ ಬೆನ್ನಲ್ಲೇ ಕಾಂಗ್ರೆಸ್ ಟ್ವೀಟ್

ಬೆಂಗಳೂರು, ಮೇ 28: ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಮತ್ತು ನಾಯಕತ್ವ ಬದಲಾವಣೆಯ ಭಾರಿ ಬೆಳವಣಿಗೆಗಳ ಬೆನ್ನಲ್ಲೇ, ಕರ್ನಾಟಕ ರಾಜ್ಯ ಕಾಂಗ್ರೆಸ್ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಮಹತ್ವದ ಪೋಸ್ಟ್ ಒಂದನ್ನು ಹಂಚಿಕೊಂಡಿದೆ. “ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ. ಜನಸೇವೆಯೇ ನಮ್ಮ ಬದ್ಧತೆ” ಎಂದು ಕಾಂಗ್ರೆಸ್ ಟ್ವೀಟ್ ಮಾಡಿದ್ದು, ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂಬ ಸಂದೇಶ ರವಾನಿಸಿದೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಪರಸ್ಪರ ಆಲಿಂಗಿಸಿಕೊಂಡಿರುವ ಫೋಟೋಗಳ ಹಿನ್ನೆಲೆಯಲ್ಲಿ…

Read More

‘ಟಾಕ್ಸಿಕ್’ ಚಿತ್ರದ ವಿರುದ್ಧ ಮತ್ತೆ ನಾಲಿಗೆ ಹರಿಬಿಟ್ಟ ಆರ್​​ಜಿವಿ; ಚಳಿಬಿಡಿಸಿದ ಕನ್ನಡಿಗರು ‘ಟಾಕ್ಸಿಕ್’ ಚಿತ್ರದ ವಿರುದ್ಧ ಮತ್ತೆ ನಾಲಿಗೆ ಹರಿಬಿಟ್ಟ ಆರ್​​ಜಿವಿ; ಸರಿಯಾಗಿ ಚಳಿಬಿಡಿಸಿದ ಕನ್ನಡಿಗರು  – Kannada News | RGV vs. Toxic: Kannada Fans Troll Ram Gopal Varma Over Controversial Movie Comments

ರಾಮ್​ ಗೋಪಾಲ್ ವರ್ಮ (RGV) ಒಂದು ಕಾಲದಲ್ಲಿ ಒಳ್ಳೊಳ್ಳೆಯ ಸಿನಿಮಾ ನೀಡಿದವರು. ಆದರೆ, ಈಗ ಅವರ ಬಳಿ ಅದು ಸಾಧ್ಯವಾಗುತ್ತಿಲ್ಲ. ಅವರ ಬತ್ತಳಿಕೆಯಿಂದ ಚೆನ್ನಾಗಿರೋ ಸಿನಿಮಾ ಬರದೆ ಯಾವುದೋ ಕಾಲವೇ ಆಗಿ ಹೋಗಿದೆ. ಆದರೆ, ಇದಕ್ಕೆಲ್ಲ ಅವರು ತಲೆಕೆಡಿಸಿಕೊಂಡಿಲ್ಲ. ಸಿನಿಮಾ ಮಾಡದೆ ಇದ್ದರೂ ಸದಾ ಪ್ರಚಾರದಲ್ಲಿ ಇರೋದು ಹೇಗೆ ಎಂಬುದನ್ನು ಅವರು ಕಂಡು ಹಿಡಿದುಕೊಂಡಿದ್ದಾರೆ. ಈಗ ಅದೇ ರೀತಿ ಮಾಡಲು ಹೋಗಿ ಟ್ರೋಲ್ ಆಗಿದ್ದಾರೆ. ಆ ಬಳಿಕ ಅದಕ್ಕೆ ಸ್ಪಷ್ಟನೆ ನೀಡುವ ಪ್ರಯತ್ನ ಮಾಡಿದ್ದಾರೆ. ಮಾರ್ಚ್ 19ರಂದು…

Read More

ಬಿಗ್​​ಬಾಸ್: ಒಬ್ಬ ಸ್ಪರ್ಧಿಗೆ 37 ಕೋಟಿಗೂ ಹೆಚ್ಚು ವೋಟ್, ಆದರೂ ಇದೆ ಕಠಿಣ ಸ್ಪರ್ಧೆ – Kannada News | Bigg Boss Kannada: Winner already got more than 37 crore votes

ಬಿಗ್​​ಬಾಸ್ ಕನ್ನಡ ಸೀಸನ್ 12 (Bigg Boss Kannada) ಮುಗಿಯಲು ಒಂದು ದಿನ ಸಹ ಬಾಕಿ ಇಲ್ಲ. ಸದ್ಯಕ್ಕೆ ಮನೆಯಲ್ಲಿ ಆರು ಮಂದಿ ಸ್ಪರ್ಧಿಗಳಿದ್ದು ಆರರಲ್ಲಿ ಒಬ್ಬರು ವಿನ್ನರ್ ಆಗಲಿದ್ದಾರೆ. ಪ್ರೇಕ್ಷಕರು ಈಗಾಗಲೇ ತಮ್ಮಿಷ್ಟದ ಸ್ಪರ್ಧಿಗೆ ಮತ ಚಲಾಯಿಸುತ್ತಿದ್ದಾರೆ. ಭಾನುವಾರ ಬೆಳಿಗ್ಗೆ 10 ಗಂಟೆಯ ವರೆಗೆ ತಮ್ಮಿಷ್ಟದ ಸ್ಪರ್ಧಿಗೆ ಮತ ಚಲಾವಣೆ ಮಾಡಬಹುದಾಗಿರುತ್ತದೆ. ಯಾವ ಸ್ಪರ್ಧಿಗೆ ಹೆಚ್ಚು ಮತಗಳು ಬಂದಿರುತ್ತವೆಯೋ ಆ ಸ್ಪರ್ಧಿಯನ್ನು ವಿಜೇತರಾಗಿ ಘೋಷಣೆ ಮಾಡಲಾಗುತ್ತದೆ. ಆದರೆ ಈ ಬಾರಿ ಬಿಗ್​​ಬಾಸ್ ಕನ್ನಡ 12 ಈ…

Read More

ಬಂಟ್ವಾಳ: ಕಾರು ಡಿಕ್ಕಿಯಾದ ರಭಸಕ್ಕೆ ಮೇಲೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ, ಮೈಜುಂ ಎನ್ನಿಸೋ ವಿಡಿಯೋ ವೈರಲ್

ಮಂಗಳೂರು, ಏಪ್ರಿಲ್ 1: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜಿಪಮುನ್ನೂರು ಗ್ರಾಮದ ದಾಸರಗುಡ್ಡೆ ಎಂಬಲ್ಲಿ ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರಿಗೆ ವೇಗವಾಗಿ ಬಂದ ಕಾರು ಡಿಕ್ಕಿಯಾದ ಭೀಕರ ಅಪಘಾತ ಸಂಭವಿಸಿದೆ. ಘಟನೆ ದೃಶ್ಯವು ಸ್ಥಳೀಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಮೈ ಜುಂ ಎನ್ನುವಂತಿದೆ. ನಡೆದಿದ್ದೇನು? ಉಳ್ಳಾಲ ತಾಲೂಕಿನ ಬೋಳಿಯಾರು ಗ್ರಾಮದ ಭಾರತಿ (48) ಎಂಬುವವರೇ ಗಾಯಗೊಂಡ ಮಹಿಳೆ. ಇವರು ಬೆಳಗ್ಗೆ ಮಗಳು ದೀಪಶ್ರೀ ಅವರೊಂದಿಗೆ ಗುಳಿಗಜ್ಜ ಕಟ್ಟೆಗೆ ಕಾಣಿಕೆ ಹಾಕುವ ಸಲುವಾಗಿ ಬಂದಿದ್ದರು. ಮೆಲ್ಕಾರ್-ಮುಡಿಪು ರಾಜ್ಯ ಹೆದ್ದಾರಿಯನ್ನು…

Read More

ಇರಾನ್ ಹಾರ್ಮುಜ್ ಜಲಸಂಧಿ ಮುಚ್ಚಿದ ಪರಿಣಾಮ: ಪರ್ಷಿಯನ್ ಕೊಲ್ಲಿಯಲ್ಲಿ ಸಿಲುಕಿದ ಭಾರತದ 37 ಹಡಗು – Kannada News | Iran Closes Strait of Hormuz; 37 Indian Ships Stranded in Persian Gulf with 1109 Crew Onboard

ನವದೆಹಲಿ, ಮಾರ್ಚ್ 4: ಇಸ್ರೇಲ್, ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ಉಲ್ಬಣಗೊಳ್ಳುತ್ತಿರುವ ನಡುವೆಯೇ ಹಾರ್ಮುಜ್ ಜಲಸಂಧಿಯನ್ನು ಮುಚ್ಚಲಾಗಿದೆ. ಇರಾನ್​​ನ ಈ ನಿರ್ಧಾರದಿಂದಾಗಿ ಪರ್ಷಿಯನ್ ಕೊಲ್ಲಿ ಮತ್ತು ಒಮಾನ್ ಜಲಸಂಧಿಯಲ್ಲಿ ಭಾರತದ 37 ಹಡಗುಗಳು ಸಿಲುಕಿವೆ. ಈ ಹಡಗುಗಳಲ್ಲಿ 1,109 ಸಿಬ್ಬಂದಿ ಇದ್ದು, ಸುಮಾರು 10,000 ಕೋಟಿ ರೂ. ಮೌಲ್ಯದ ಸರಕು ಸಾಗಾಟವಾಗುತ್ತಿದೆ. ಭಾರತದ ಬಂದರು ಸಚಿವಾಲಯವು ಹಡಗುಗಳಿಗೆ ನಿರಂತರ ರಾಡಾರ್ ಸಂಪರ್ಕ ಕಾಯ್ದುಕೊಳ್ಳಲು ಮತ್ತು ದೆಹಲಿಯೊಂದಿಗೆ ಟೋಲ್ ಫ್ರೀ ಸಹಾಯವಾಣಿ ಮೂಲಕ ಸಂಪರ್ಕದಲ್ಲಿರಲು ಸೂಚನೆ ನೀಡಿದೆ….

Read More

ಸಾಂಬಾರ್ ಮಾಡಿಲ್ಲವೆಂದು ಬೈದ ತಂದೆ: ಅಷ್ಟಕ್ಕೇ ಸಾವಿನ ಕದ ತಟ್ಟಿದ ಮಗಳು – Kannada News | Chikkamagaluru: daughter Ends Life After Scolding From Father About Sambar

ಚಿಕ್ಕಮಗಳೂರು, ಏಪ್ರಿಲ್​ 26: ಸಾಂಬಾರ್ ಮಾಡಿಲ್ಲವೆಂದು ತಂದೆ ಬೈದಿದ್ದಕ್ಕೆ ಪುತ್ರಿ ನೇಣಿಗೆ ಶರಣಾಗಿರುವಂತಹ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದೇವವೃಂದ ಗ್ರಾಮದಲ್ಲಿ ನಡೆದಿದೆ. ಸೌಜನ್ಯ ಪೂಜಾರಿ(22) ಆತ್ಮಹತ್ಯೆ ಮಾಡಿಕೊಂಡ ಯುವತಿ. ಸೌಜನ್ಯ ತಂದೆ ನಟೇಶ್, ತರಕಾರಿ ತಂದು ಸಾಂಬಾರ್ ಮಾಡಲು ಹೇಳಿದ್ದಾರೆ. ಮಧ್ಯಾಹ್ನ ಊಟಕ್ಕೆ ಬಂದಾಗ ಸಾಂಬಾರ್ ಮಾಡಿಲ್ಲವೆಂದು ಬೈದಿದ್ದಾರೆ. ಅತ್ತ ನಟೇಶ್ ಪಕ್ಕದ ಮನೆಗೆ ಸಾಂಬಾರ್ ತರಲು ತೆರಳಿದ್ದಾಗ ಇತ್ತ ಸೌಜನ್ಯ ನೇಣಿಗೆ ಶರಣಾಗಿದ್ದಾಳೆ. ಗೋಣಿಬೀಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ಬೆಳಕಿಗೆ ಬಂದಿದೆ….

Read More