Headlines

ಪ್ರತೀ ದಿನ ಬೆಳಗ್ಗೆ ಪ್ರಾಣಾಯಾಮ ಮಾಡುವುದರಿಂದ ಏನು ಪ್ರಯೋಜನ? ಬಾಬಾ ರಾಮದೇವ್ ಅವರ ಟಿಪ್ಸ್ ಇಲ್ಲಿದೆ – Kannada News | Baba Ramdev explains health benefits from doing Pranayama regularly

ಪ್ರಾಣಾಯಾಮವು ದೇಹ ಮತ್ತು ಮನಸ್ಸನ್ನು ಸಮತೋಲನಗೊಳಿಸಲು ಪರಿಣಾಮಕಾರಿ ಮಾರ್ಗವಾಗಿದೆ. ಇದು ಉಸಿರಾಟದ ಮೂಲಕ ದೇಹಕ್ಕೆ ಶಕ್ತಿ ಒದಗಿಸುತ್ತದೆ. ನಿಯಮಿತ ಪ್ರಾಣಾಯಾಮವು ಶ್ವಾಸಕೋಶಗಳನ್ನು ಬಲಪಡಿಸುತ್ತದೆ ಮತ್ತು ದೇಹಕ್ಕೆ ಸಾಕಷ್ಟು ಆಮ್ಲಜನಕವನ್ನು ಒದಗಿಸುತ್ತದೆ. ಇದರಿಂದ ಅಂಗಗಳು ಸರಿಯಾಗಿ ಕಾರ್ಯನಿರ್ವಹಿಸಲು ಸಹಾಯವಾಗುತ್ತದೆ. ಇಂದಿನ ವೇಗದ ಮತ್ತು ಒತ್ತಡದ ಜೀವನಶೈಲಿಯಲ್ಲಿ, ಆಯಾಸ, ಚಡಪಡಿಕೆ ಮತ್ತು ಮಾನಸಿಕ ಒತ್ತಡವು ಸಾಮಾನ್ಯವಾಗಿದೆ. ಪ್ರಾಣಾಯಾಮವು ಮನಸ್ಸನ್ನು ಶಾಂತಗೊಳಿಸಲು ಮತ್ತು ಏಕಾಗ್ರತೆ ಹೆಚ್ಚಿಸಲು ಸಹಾಯಕವಾಗಿದೆ ಎಂದು ಪರಿಗಣಿಸಲಾಗಿದೆ. ಪ್ರಾಣಾಯಾಮವು ದೇಹದ ಕ್ಷಮತೆಯನ್ನು ಸುಧಾರಿಸುತ್ತದೆ ಮತ್ತು ದಿನವಿಡೀ ನಿಮ್ಮನ್ನು ಚಟುವಟಿಕೆಯಿಂದ…

Read More

ವಾಟ್ಸ್​ಆ್ಯಪ್ ಬಳಸೋ ಎಲ್ಲರೂ ತಿಳಿಯಲೇಬೇಕಾದ ಸುದ್ದಿ! ಇಂದಿನಿಂದಲೇ ಹೊಸ ನಿಯಮ, ಇಲ್ಲಿದೆ ವಿವರ – Kannada News | SIM Binding Mandatory for WhatsApp, Telegram: New Telecom Act 2023 Rules from March 1, Know details here

ಭಾರತದಲ್ಲಿ ಮೆಸೇಜಿಂಗ್ ಆ್ಯಪ್‌ಗಳ ಬಳಕೆಗೆ ಇಂದಿನಿಂದ (ಮಾರ್ಚ್ 1) ಹೊಸ ಮತ್ತು ಕಠಿಣ ನಿಯಮಗಳು ಜಾರಿಗೆ ಬರುತ್ತಿವೆ. ಕೇಂದ್ರ ಸರ್ಕಾರದ ದೂರಸಂಪರ್ಕ ಇಲಾಖೆಯು ‘ಟೆಲಿಕಾಂ ಕಾಯ್ದೆ 2023’ರ ಅಡಿಯಲ್ಲಿ ಸಿಮ್ ಬೈಂಡಿಂಗ್ ಎಂಬ ಹೊಸ ನಿಯಮವನ್ನು ಪರಿಚಯಿಸಿದೆ. ಇದರ ಪ್ರಕಾರ, ನಿಮ್ಮ ವಾಟ್ಸಾಪ್ ಮತ್ತು ಟೆಲಿಗ್ರಾಮ್ ಖಾತೆಗಳು ಕಾರ್ಯನಿರ್ವಹಿಸಲು ನಿಮ್ಮ ಮೊಬೈಲ್‌ನಲ್ಲಿ ಆ ನಂಬರ್‌ನ ಸಕ್ರಿಯ ಸಿಮ್ ಕಾರ್ಡ್ ಇರುವುದು ಕಡ್ಡಾಯ. ಸಿಮ್ ತೆಗೆದರೆ, ಸ್ಟಾಪ್ ಮಾಡಿದರೆ ಅಥವಾ ನಿಷ್ಕ್ರಿಯಗೊಂಡರೆ ನಿಮ್ಮ ಮೆಸೇಜಿಂಗ್ ಆ್ಯಪ್ ಖಾತೆಯು ಕಾರ್ಯನಿರ್ವಹಿಸುವುದನ್ನು…

Read More

RCBಯ ಪಂಚ ಬೌಲರ್​ಗಳೇ ವೈಭವ್​ ಸೂರ್ಯವಂಶಿಯ ಮುಂದಿನ ಟಾರ್ಗೆಟ್

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಸಿಡಿಲಬ್ಬರದ ಬ್ಯಾಟಿಂಗ್​ನೊಂದಿಗೆ 15 ವರ್ಷದ ಯುವ ದಾಂಡಿಗ ವೈಭವ್ ಸೂರ್ಯವಂಶಿ ದಿಗ್ಗಜ ಬೌಲರ್‌ಗಳ ನಿದ್ದೆಗೆಡಿಸುತ್ತಿದ್ದಾರೆ. ಇತ್ತೀಚೆಗೆ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಜಸ್​ಪ್ರೀರ್ ಬುಮ್ರಾ ಅವರ ಓವರ್‌ನಲ್ಲಿ ಅಬ್ಬರಿಸಿದ್ದ ವೈಭವ್, ಈಗ ಏಪ್ರಿಲ್ 10 ರಂದು ನಡೆಯಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧದ ಪಂದ್ಯಕ್ಕೆ ಭರ್ಜರಿ ತಯಾರಿ ನಡೆಸುತ್ತಿದ್ದಾರೆ. ಬುಮ್ರಾ ವಿರುದ್ಧ ‘ಬಿರುಗಾಳಿ’! ಮುಂಬೈ ಇಂಡಿಯನ್ಸ್ ವಿರುದ್ಧದ ಮಳೆಬಾಧಿತ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ ತೋರಿದ ಆಟ ಅಪ್ರತಿಮವಾಗಿತ್ತು. ವಿಶ್ವದ…

Read More

RCB vs SRH: ಅಂಕಿ ಅಂಶಗಳ ಪ್ರಕಾರ ಯಾರು ಬಲಿಷ್ಠ?

ಒಂದೆಡೆ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು… ಮತ್ತೊಂದೆಡೆ ಬಲಿಷ್ಠ ದಾಂಡಿಗರ ಸನ್​ರೈಸರ್ಸ್ ಹೈದರಾಬಾದ್… ಎರಡು ಮದಗಜಗಳ ಕಾಳಗದೊಂದಿಗೆ ಐಪಿಎಲ್ ಸೀಸನ್​-19 ಗೆ ಚಾಲನೆ ದೊರೆಯಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂದು (ಮಾ.28) ನಡೆಯಲಿರುವ ಐಪಿಎಲ್​ನ ಉದ್ಘಾಟನಾ ಪಂದ್ಯದಲ್ಲಿ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು. ಇಂತಹದೊಂದು ನಿರೀಕ್ಷೆಗೆ ಕಾರಣ ಉಭಯ ತಂಡಗಳಲ್ಲಿರುವ ಸ್ಟಾರ್ ಆಟಗಾರರ ದಂಡು. ಏಕೆಂದರೆ ಆರ್​ಸಿಬಿ ತಂಡದಲ್ಲಿ ಸ್ಟಾರ್ ಬ್ಯಾಟರ್​ಗಳಿದ್ದರೆ, ಎಸ್​ಆರ್​ಹೆಚ್ ತಂಡದಲ್ಲಿ ಹೊಡಿಬಡಿ ದಾಂಡಿಗರ ದಂಡೇ ಕಾಣಿಸಿಕೊಂಡಿದೆ. ಹೀಗಾಗಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂದು ರನ್…

Read More

ಧುರಂಧರ್​ ಸಿನಿಮಾ ಶೈಲಿಯಲ್ಲಿ ಸ್ಕೆಚ್: ಸ್ಫೋಟಕ ಮಾಹಿತಿ ಬಯಲು – Kannada News | Two Youths from the State Linked to Pakistani Suspect; Key Details Emerge

ತುಮಕೂರು, ಜೂನ್​​ 21: ಪಾಕ್​​ ಶಂಕಿತನ ಜೊತೆ ನಂಟು ಹೊಂದಿದ್ದ ರಾಜ್ಯದ ಇಬ್ಬರು ಯುವಕರ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. ಧುರಂಧರ್​ ಚಿತ್ರದ ಮಾದರಿಯಲ್ಲಿ ಭಾರತದಲ್ಲಿ ಡಾನ್​​ ಸೃಷ್ಟಿಗೆ ಷಡ್ಯಂತ್ರ ನಡೆದಿತ್ತು ಎಂಬ ಬಗ್ಗೆ ಪೊಲೀಸ್​ ವಿಚಾರಣೆ ವೇಳೆ ಆರೋಪಿ ಅಲ್ಲಾಭಕ್ಷು ಸ್ಫೋಟಕ ಮಾಹಿತಿ ಬಹಿರಂಗ ಮಾಡಿದ್ದಾನೆ. ಭಾರತದಲ್ಲೇ ಯುವಕರ ಟಾರ್ಗೆಟ್ ಮಾಡಿ ಹೊಸ ಸಂಚಿಗೆ ತಯಾರಿ ನಡೆದಿತ್ತು. ಅದಕ್ಕಾಗಿ ತಮಗೆ ಬೇಕಾದ ರೀತಿ ಕೆಲಸ ಮಾಡುವ ವ್ಯಕ್ತಿಗಾಗಿ ಹುಡುಕಾಟ ನಡೆದಿತ್ತು. ಅರ್ಹತೆ…

Read More

ಗದಗ: ಮಕ್ಕಳ‌ ಕಳ್ಳಿಯರು ಎಂದು 7 ಮಹಿಳೆಯರಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು – Kannada News | Mundargi Incident: 7 Women Brutally Beaten as Child Kidnappers by Mob

ಗದಗ, ಡಿ.27: ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಡೋಣಿ ಗ್ರಾಮದಲ್ಲಿ ಮಕ್ಕಳ‌ ಕಳ್ಳಿಯರು ಎಂದು ಭಾವಿಸಿ 7 ಮಹಿಳೆಯರಿಗೆ ಹಿಗ್ಗಾಮುಗ್ಗಾ ಸಾರ್ವಜನಿಕರು ಥಳಿಸಿರು ಘಟನೆ ನಡೆದಿದೆ. ಮಕ್ಕಳ‌ ಕಳ್ಳಿಯರು ಎಂದು ಭಾವಿಸಿ ಬಸ್ ನಿಲ್ದಾಣದಲ್ಲಿ ಈ ಮಹಿಳೆಯರಿಗೆ ಹೊಡೆದಿದ್ದಾರೆ. ಈ ಏಳು ಮಹಿಳೆಯರನ್ನು ಧಾರವಾಡ ಜಿಲ್ಲೆ ಅಣ್ಣಿಗೇರಿ‌ ಮೂಲದವರು ಎಂದು ಹೇಳಲಾಗಿದೆ. ಹೇರ್ ಪಿನ್ ಮಾರುತ್ತಿದ್ದ ಅಣ್ಣಿಗೇರಿ‌ ಮೂಲದ ಮಹಿಳೆಯರನ್ನು ಮಕ್ಕಳ ಕಳ್ಳಿಯರು ಎಂದು ಹೇಳಿ ಥಳಿಸಿದ್ದಾರೆ. ಇದೀಗ ಸ್ಥಳೀಯರು ಅಪರಿಚಿತ ಮಹಿಳೆಯರನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಮುಂಡರಗಿ…

Read More

ಮೆಟ್ರೋದಲ್ಲಿ ಹಾಡು ಹಾಡಿದವರ ವಿರುದ್ಧ ಪ್ರಕರಣ ದಾಖಲು!

ಬೆಂಗಳೂರು, ಮಾರ್ಚ್ 19: ನಮ್ಮ ಮೆಟ್ರೋ ರೈಲಿನಲ್ಲಿ ಹಾಡು ಹಾಡಿ ಸಾರ್ವಜನಿಕರಿಗೆ ತೊಂದರೆ ನೀಡಿದ ಘಟನೆಗೆ ಸಂಬಂಧಿಸಿದಂತೆ ಮೆಟ್ರೋ ಅಧಿಕಾರಿಗಳು ದೂರು ದಾಖಲಿಸಿದ್ದಾರೆ. ಭಾನುವಾರ ರಾತ್ರಿ ನಮ್ಮ ಮೆಟ್ರೋದಲ್ಲಿ ಈ ಘಟನೆ ನಡೆದಿತ್ತು. ಸಂಗೀತ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮರಳುತ್ತಿದ್ದ ಯುವತಿಯರ ಗುಂಪೊಂದು ಮೆಟ್ರೋದಲ್ಲಿ ಪ್ರಯಾಣಿಸುತ್ತಿದ್ದಾಗ, ಜೋರಾಗಿ ಹಾಡು ಹಾಡಿ ನೃತ್ಯ ಮಾಡಿತ್ತು. ಇದರಿಂದ ಮೆಟ್ರೋದಲ್ಲಿದ್ದ ಇತರೆ ಪ್ರಯಾಣಿಕರಿಗೆ ಅಸೌಕರ್ಯ ಮತ್ತು ತೊಂದರೆ ಉಂಟಾಗಿದೆ. ನಿರ್ದಿಷ್ಟವಾಗಿ, ಕೆಲವು ಯುವತಿಯರು ಮೆಟ್ರೋ ಬೋಗಿಯ ನೆಲದ ಮೇಲೆ ಕುಳಿತು ಹಾಡು ಹಾಡಿದ್ದರು…

Read More

ವಿಶ್ವಕಪ್ ಟ್ರೋಫಿಯನ್ನು ದೇವಸ್ಥಾನಕ್ಕೆ ಕೊಂಡೊಯ್ದಿದಕ್ಕೆ ಮಾಜಿ ಕ್ರಿಕೆಟಿಗ ಆಕ್ರೋಶ!

ಟೀಮ್ ಇಂಡಿಯಾ ಮೂರನೇ ಬಾರಿಗೆ ಟಿ20 ವಿಶ್ವಕಪ್ ಮುಡಿಗೇರಿಸಿಕೊಂಡಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡವನ್ನು 96 ರನ್​ಗಳಿಂದ ಸೋಲಿಸಿ ಭಾರತ ತಂಡ ವಿಶ್ವಕಪ್ ಅನ್ನು ಎತ್ತಿ ಹಿಡಿದಿದ್ದರು. ಇದರ ಬೆನ್ನಲ್ಲೇ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್, ಕೋಚ್ ಗೌತಮ್ ಗಂಭೀರ್ ಹಾಗೂ ಐಸಿಸಿ ಅಧ್ಯಕ್ಷ ಜಯ್​ ಶಾ ಟ್ರೋಫಿಯೊಂದಿಗೆ ಅಹಮದಾಬಾದ್‌ನ ಹನುಮಾನ್ ಟೆಕ್ರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಟೀಮ್ ಇಂಡಿಯಾದ ಈ ನಡೆಗೆ ಭಾರತ ತಂಡದ…

Read More

ಮತಾಂತರಗೊಂಡು ವಿವಾಹವಾಗಬೇಕು ಎಂದು ಬಾಲಕಿಗೆ ಕಿರುಕುಳ ಆರೋಪ: ಮುಸ್ಲಿಂ ಬಾಲಕನ ಮೇಲೆ ಹಲ್ಲೆ

ಮೂಡಿಗೆರೆ, ಮಾ.24: ಚಿಕ್ಕಮಗಳೂರಿನ ಬಿಳುಗುಳ ಗ್ರಾಮದಲ್ಲಿ ಅಪ್ರಾಪ್ತ ಬಾಲಕಿ ಮತ್ತು ಅನ್ಯಕೋಮಿನ ಅಪ್ರಾಪ್ತ ಬಾಲಕನ ನಡುವಿನ ವಿಚಾರವು ಈಗ ಸಂಘರ್ಷಕ್ಕೆ ಕಾರಣವಾಗಿದ್ದು, ಪೊಲೀಸರು ಎರಡು ಗುಂಪುಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮತಾಂತರದ ಒತ್ತಾಯ ಮತ್ತು ಅಶ್ಲೀಲ ಫೋಟೋಗಳ ಮೂಲಕ ಬ್ಲಾಕ್‌ಮೇಲ್ ಮಾಡಿದ ಆರೋಪ ಒಂದೆಡೆಯಾದರೆ, ಬಾಲಕನ ಮೇಲೆ ಹಲ್ಲೆ ನಡೆಸಿದ ಆರೋಪ ಮತ್ತೊಂದೆಡೆ ಕೇಳಿಬಂದಿದೆ. ಬಾಲಕಿಯ ತಂದೆ ನೀಡಿದ ದೂರಿನನ್ವಯ, ಅಪ್ರಾಪ್ತ ಬಾಲಕ ಮತ್ತು ಆತನ ತಂದೆ ಇಲಿಯಾಸ್ ವಿರುದ್ಧ ಪ್ರಕರಣ ದಾಖಲಾಗಿದೆ. ಬಾಲಕಿಯು ಮುಸ್ಲಿಂ ಧರ್ಮಕ್ಕೆ…

Read More

ಹುತ್ತಕ್ಕೆ ಕೈಹಾಕಿ ಹಾವನ್ನೆತ್ತಿ ಆಡಿದ ಬಾಲಕ; ಶಾಕಿಂಗ್ ವಿಡಿಯೋ ನೋಡಿ

ನವದೆಹಲಿ, ಮಾರ್ಚ್ 19: ಈಗಿನ ಮಕ್ಕಳು ಸದಾ ಮೊಬೈಲ್ ಫೋನ್​ನಲ್ಲೇ ಮುಳುಗಿರುತ್ತಾರೆ. ಆದರೆ, ಹಳ್ಳಿಗಳಲ್ಲಿ ಇನ್ನೂ ಮಕ್ಕಳು ಪ್ರಕೃತಿಯ ಜೊತೆ ಹೆಚ್ಚು ಒಡನಾಡುತ್ತಾರೆ. ಇಲ್ಲೊಬ್ಬ ಪುಟ್ಟ ಬಾಲಕ ಬರಿಗೈಯಲ್ಲಿ ಹುತ್ತದೊಳಗೆ ಕೈಹಾಕಿ ಹಾವಿನ ಬಾಲ ಹಿಡಿದು ಹೊರಗೆ ಎಳೆದಿದ್ದಾನೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ (Viral Video) ಆಗುತ್ತಿದೆ. ಆ ಬಾಲಕನ ಆತ್ಮವಿಶ್ವಾಸ ಎಲ್ಲರನ್ನೂ ಬೆರಗುಗೊಳಿಸಿದೆ. ಆ ಬಾಲಕನ ಬಲ ಎಷ್ಟು ಗಟ್ಟಿಯಾಗಿತ್ತೆಂದರೆ ಆ ಹಾವಿಗೆ ಮಿಸುಕಾಡಲೂ ಆಗಲಿಲ್ಲ. ಈ ಆಘಾತಕಾರಿ ವಿಡಿಯೋವನ್ನು ಸಾಮಾಜಿಕ…

Read More