ಕಾಂಗ್ರೆಸ್‌ನಲ್ಲಿ ಜೋರಾಯ್ತು ಸಚಿವ ಸ್ಥಾನಕ್ಕಾಗಿ ಸರ್ಕಸ್: 20 ಸ್ಥಾನಗಳಿಗಾಗಿ 60ಕ್ಕೂ ಹೆಚ್ಚು ಶಾಸಕರಿಂದ ಮಹಾ ಲಾಬಿ – Kannada News
ಕಾಂಗ್ರೆಸ್‌ನಲ್ಲಿ ಜೋರಾಯ್ತು ಸಚಿವ ಸ್ಥಾನಕ್ಕಾಗಿ ಸರ್ಕಸ್Image Credit source: tv9 ಬೆಂಗಳೂರು, ಜೂನ್ 8: ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ನೇತೃತ್ವದ ನೂತನ ಕಾಂಗ್ರೆಸ್ (Congress) ಸರ್ಕಾರ ರಚನೆಯಾಗಿ, ಮೊದಲ ಹಂತದಲ್ಲಿ 13 ಮಂದಿ ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದರ ಬೆನ್ನಲ್ಲೇ ‘ಕೈ’ ಪಾಳಯದಲ್ಲಿ ಈಗ ಎರಡನೇ ಸುತ್ತಿನ ಸಂಪುಟ ಸರ್ಕಸ್ ಆರಂಭವಾಗಿದೆ. ಇತ್ತೀಚೆಗಷ್ಟೇ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ಬೆಂಗಳೂರು ಅಭಿವೃದ್ಧಿ ಖಾತೆ ಸಿಗಲಿಲ್ಲ ಎಂಬ ಕಾರಣಕ್ಕೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ…