ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್‌ಸಿ!
ಬೀದರ್, ಜನವರಿ 05: ಬೀದರ್ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ನಡೆದ ಕೆಡಿಪಿ ಸಭೆ ಗಲಾಟೆಗೆ ಕಾರಣವಾಯಿತು. ಸಭೆಯಲ್ಲಿ ಹುಮನಾಬಾದ್ ಕ್ಷೇತ್ರದ ಶಾಸಕ ಸಿದ್ದು ಪಾಟೀಲ್ ಹಾಗೂ ಎಂಎಲ್‌ಸಿ ಭೀಮರಾವ್ ಪಾಟೀಲ್ ನಡುವೆ ತೀವ್ರ ವಾಗ್ವಾದ ನಡೆದಿದ್ದು, ಭೀಮರಾವ್ ಪಾಟೀಲ್ ಅವರು ಅರಣ್ಯ ಇಲಾಖೆಯ ಭೂಮಿಯನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಶಾಸಕ ಸಿದ್ದು ಪಾಟೀಲ್ ಆರೋಪಿಸಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆಗೆ ತಿಳಿಸಿದರು. ಇದಕ್ಕೆ ಕೋಪಗೊಂಡ ಭೀಮರಾವ್ ಪಾಟೀಲ್, “ಅದನ್ನು ಕೇಳಲು ನೀನ್ಯಾರು?” ಎಂದು ಪ್ರತಿಕ್ರಿಯಿಸಿ…