Headlines

ಐತಿಹಾಸಿಕ ಕತಕನಹಳ್ಳಿ ಶ್ರೀಗಳ‌ ಕಾಲಜ್ಞಾನ ಭವಿಷ್ಯ: ಯುದ್ಧ, ಮಳೆ, ರಾಜಕೀಯ ವಿದ್ಯಮಾನಗಳ ಸ್ಫೋಟಕ ಭವಿಷ್ಯ

ವಿಜಯಪುರ, ಮಾರ್ಚ್​ 22: ಯುಗಾದಿ ಅಮಾವಾಸ್ಯೆಯಿಂದ 5 ದಿನಗಳ ಕಾಲ ಕತಕನಹಳ್ಳಿಯ ಶ್ರೀ ಗುರುಚಕ್ರವರ್ತಿ ಸದಾಶಿವ ಜಾತ್ರಾ ಮಹೋತ್ಸವ ನಡೆಯುತ್ತದೆ. ಜಾತ್ಯಾತೀತವಾಗಿ ನಡೆಯುವ ಜಾತ್ರೆಯಲ್ಲಿ ಸಾವಿರಾರು ಜನರನ್ನು ಕಾಣಬಹುದು. ಜಾತ್ರೆಯ ಕೊನೆಯ ದಿನ ಮಠದ ಪೀಠಾಧಿಪತಿಗಳು ನುಡಿಯುವ ಭವಿಷ್ಯವಾಣಿ (Bhavishyavani) ಎಂದಿಗೂ ಸುಳ್ಳಾಗಿಲ್ಲ ಎಂಬ ಪ್ರತೀತಿ ಇದೆ. ಇಂದು ಪ್ರಸಕ್ತ ವರ್ಷದ ಭವಿಷ್ಯವಾಣಿಯನ್ನು ಶ್ರೀಗಳು ನುಡಿದಿದ್ದಾರೆ. ವಿಜಯಪುರ ತಾಲೂಕಿನ ಕತಕನಹಳ್ಳಿಯಲ್ಲಿರೀ ಶ್ರೀ ಗುರುಚಕ್ರವರ್ತಿ ಸದಾಶಿವ ಮಠದ ಜಾತ್ರೆ ಯುಗಾದಿಯಲ್ಲಿ ನಡೆಯುತ್ತದೆ. ಪ್ರತಿ ವರ್ಷ ನಡೆಯುವ ಜಾತ್ರೆಯ ಕೊನೆಯ…

Read More

ಬೆಲೆ ಏರಿಕೆಯ ಬಿಸಿ: ಗೋಲ್ಡ್ ಸ್ಕೀಮ್ ಗಳಿಂದ ಹಿಂದೆ ಸರಿಯುತ್ತಿರುವ ಸಿಟಿ ಮಂದಿ – Kannada News

ಬೆಂಗಳೂರು, (ಜೂನ್ 02): ಸಾಮಾನ್ಯ ವರ್ಗದವರಿಗೆ (middle class People) ಲಕ್ಷಗಟ್ಟಲೆ ಹಣ ಕೊಟ್ಟು ಚಿನ್ನವನ್ನ ಒಮ್ಮೇಲೆ ಖರೀದಿ ಮಾಡೋದಕ್ಕೆ ಸಾಧ್ಯವಾಗೋದಿಲ್ಲ. ಯಾಕೆಂದ್ರೆ ಅಷ್ಟು ಹಣ ಅವರ ಬಳಿ ಇರುವುದಿಲ್ಲ. ಇಂಥವರಿಗಾಗಿಯೇ ಚಿನ್ನದ ವ್ಯಾಪಾರಿಗಳು ಕೆಲ ರಿಯಾಯಿತಿಗಳನ್ನ ನೀಡಿ, ತಿಂಗಳಿಗೆ ಎಷ್ಟು ಹಣವಾಗುತ್ತೋ ಅಷ್ಟು ಹಣವನ್ನ ಸ್ಕೀಂನಲ್ಲಿ ಹೂಡಿಕೆ (invest schemes) ಮಾಡಿ ಅಷ್ಟು ಚಿನ್ನ ತೆಗೆದುಕೊಳ್ಳುವಂತಹದನ್ನು ಮಾಡುತ್ತಿದ್ದಾರೆ. ಸಾವಿರಾರು ಮಂದಿ ಈ ಸ್ಕೀಂಗಳಿಂದಲೇ ಚಿನ್ನ ಖರೀದಿ ಮಾಡುತ್ತಿದ್ದರು. ಆದ್ರೆ, ಇದಕ್ಕೆ ಬೆಲೆ ಏರಿಕೆ ಬಿಸಿ ತಟ್ಟಿದೆ….

Read More

‘ಅಮೃತಧಾರೆ’ ಮಲ್ಲಿಗೆ ಸಾಗರ ಎಂದರೆ ಬಲು ಇಷ್ಟ; ಏಕೆ?

ಜೀ ಕನ್ನಡದಲ್ಲಿ ಪ್ರಸಾರ ಕಾಣುತ್ತಿರುವ ‘ಅಮೃತಧಾರೆ’ ಧಾರಾವಾಹಿ (Amruthadhare Serial) ಸಾಕಷ್ಟು ಗಮನ ಸೆಳೆಯುತ್ತಿದೆ. ಈ ಧಾರಾವಾಹಿ ಭರ್ಜರಿ ಮೆಚ್ಚುಗೆ ಪಡೆಯುತ್ತಿದೆ. ಟಿಆರ್ಪಿಯಲ್ಲೂ ಧಾರಾವಾಹಿ ಟಾಪ್ ಐದರಲ್ಲಿ ಸ್ಥಾನ ಪಡೆದಿರುವುದು ವಿಶೇಷ. ಈ ಧಾರಾವಾಹಿಯಲ್ಲಿ ಗೌತಮ್ ಹಾಗು ಭೂಮಿಕಾ ಪಾತ್ರ ಮಾಡಿರುವ ರಾಜೇಶ್ ನಟರಂಗ ಹಾಗೂ ಛಾಯಾ ಸಿಂಗ್ ಎಷ್ಟು ಗಮನ ಸೆಳೆದಿದ್ದಾರೋ, ಮಲ್ಲಿ ಪಾತ್ರ ಮಾಡಿರುವ ಅನ್ವಿತಾ ಕೂಡ ಮೆಚ್ಚುಗೆ ಪಡೆದಿದ್ದಾರೆ. ಅವರ ಪಾತ್ರ ಗಮನ ಸೆಳೆದಿದೆ. ‘ಅಮೃತಧಾರೆ’ ಧಾರಾವಾಹಿಯಲ್ಲಿ ಮಲ್ಲಿ ಪಾತ್ರದಲ್ಲಿ ಮೊದಲು ರಾಧಾ…

Read More

ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ: ನೋಡುತ್ತಾ ನಿಂತ ವಾಹನ ಸವಾರರು! – Kannada News | Massive Lone Elephant Walks Onto Road Near Male Mahadeshwara Hills, Motorists Stop to Watch

ಚಾಮರಾಜನಗರ, ಜನವರಿ 13: ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ ರಾಮಾಪುರ ರಸ್ತೆಯಲ್ಲಿ ಬೃಹತ್ ಗಾತ್ರದ ಒಂಟಿ ಸಲಗ ರಸ್ತೆ ದಾಟುತ್ತಿರುವ ದೃಶ್ಯ ಕಂಡು ಬಂದಿದೆ. ಏಕಾಏಕಿ ಬಂದ ಒಂಟಿ ಸಲಗವನ್ನು ನೋಡಲು ಕೆಲಕಾಲ ವಾಹನ ಸವಾರರು ಮತ್ತು ಮಾದಪ್ಪನ ಭಕ್ತರು ರಸ್ತೆಯಲ್ಲೇ ನಿಂತಿದ್ದಾರೆ. ಹನೂರಿನಿಂದ ರಾಮಾಪುರಕ್ಕೆ ತೆರಳುವ ಮಾರ್ಗದಲ್ಲಿ ಪ್ರತಿದಿನವೂ ಒಂಟಿ ಸಲಗ ಸೇರಿದಂತೆ ಕೆಲ ಕಾಡಾನೆಗಳ ಹಿಂಡು ರಸ್ತೆ ದಾಟುತ್ತಿರುವುದು ಸಾಮಾನ್ಯವಾಗಿದೆ. ಕಾಡಾನೆಗಳು ಪ್ರತಿದಿನ ನೀರು ಕುಡಿಯಲು ಈ ಭಾಗಕ್ಕೆ ಆಗಮಿಸುತ್ತಿವೆ…

Read More

ಬಿಕ್ಕಟ್ಟಿನ ನಡುವೆಯೂ ಹಾರ್ಮುಜ್ ಜಲಸಂಧಿ ದಾಟಿ ಬಂದ 45,000 ಟನ್ ಎಲ್​ಪಿಜಿ ಹೊತ್ತ ಟ್ಯಾಂಕರ್ – Kannada News | Indian 45,000 tonne LPG tanker Sarv Shakti crosses Strait of Hormuz

ನವದೆಹಲಿ, ಮೇ 2: ಪಶ್ಚಿಮ ಏಷ್ಯಾ ಇನ್ನೂ ಯುದ್ಧದ ಬಿಸಿಯಿಂದ ಸಂಪೂರ್ಣವಾಗಿ ತಣ್ಣಗಾಗಿಲ್ಲ. ಅಮೆರಿಕ-ಇರಾನ್ ಸಂಘರ್ಷದಿಂದ ಸಮುದ್ರಗಳು ಸ್ತಬ್ಧಗೊಂಡಿರುವಂತೆಯೇ ಭಾರತ ತನ್ನ ರಾಜತಾಂತ್ರಿಕ ಪರಾಕ್ರಮವನ್ನು ಪ್ರದರ್ಶಿಸಿದೆ. ಹಾರ್ಮುಜ್ ಜಲಸಂಧಿಯ (Strait of Hormuz) ಬಿಕ್ಕಟ್ಟಿನ ನಡುವೆ 45,000 ಟನ್ ಎಲ್‌ಪಿಜಿಯನ್ನು ಹೊತ್ತ ಬೃಹತ್ ಸೂಪರ್‌ಟ್ಯಾಂಕರ್ “ಸರ್ವ ಶಕ್ತಿ” ಹಾರ್ಮುಜ್ ಜಲಸಂಧಿಯಲ್ಲಿನ ದಿಗ್ಬಂಧನವನ್ನು ದಾಟಿ ಹೋಗಲು ಪ್ರಯತ್ನಿಸುತ್ತಿದೆ. ಭಾರತವು ವಿಶ್ವದ ಮೂರನೇ ಅತಿದೊಡ್ಡ ತೈಲ ಆಮದುದಾರ ಮತ್ತು LPGಯ ಎರಡನೇ ಅತಿದೊಡ್ಡ ಬಳಕೆದಾರ ರಾಷ್ಟ್ರವಾಗಿದೆ. ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದಿಂದ…

Read More

IND vs PAK: ಮಳೆಯಿಂದ ಪಂದ್ಯ ರದ್ದಾದ್ರೆ ಯಾರಿಗೆ ಲಾಭ? – Kannada News | T20 World Cup 2026: What happens if IND vs PAK washes out?

ಭಾರತ ಮತ್ತು ಪಾಕಿಸ್ತಾನ್ ನಡುವಣ ಹೈವೋಲ್ಟೇಜ್ ಪಂದ್ಯಕ್ಕೆ ಕಾರ್ಮೋಡ ಕವಿದಿದೆ. ಫೆಬ್ರವರಿ 15 ರಂದು ಕೊಲಂಬೋದ ಆರ್. ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆಯಲಿರುವ ಇಂಡೊ-ಪಾಕ್ ನಡುವಿನ ಟಿ20 ವಿಶ್ವಕಪ್ 2026 ರ ಪಂದ್ಯಕ್ಕೆ ಮಳೆಯ ಭೀತಿ ಎದುರಾಗಿದೆ. ಹೀಗಾಗಿ ಮ್ಯಾಚ್ ನಡೆಯುವುದು ಕೂಡ ಅನುಮಾನ ಎನ್ನಲಾಗುತ್ತಿದೆ. ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯದ ಸಮಯದಲ್ಲಿ ಸುಮಾರು ಶೇ. 50 ರಿಂದ ಶೇ. 70 ರಷ್ಟು ಮಳೆಯಾಗುವ ಮುನ್ಸೂಚನೆ ಇದೆ. ಲೈವ್ ಮಿಂಟ್ (LiveMint) ವರದಿಯ ಪ್ರಕಾರ, ಬಂಗಾಳ ಕೊಲ್ಲಿಯಲ್ಲಿ ವಾಯುಭಾರ…

Read More

‘ಮರಿ, ನಿಮಗಿಂತ ಮೊದಲೇ ನಾನು ಧುರಂಧರ್ 2 ನೋಡಿದೀನಿ’; ದೀಪಿಕಾ ಖಡಕ್ ತಿರುಗೇಟು

ಬಾಲಿವುಡ್ ಸಿನಿಮಾ ‘ಧುರಂಧರ್ 2’ ರಿಲೀಸ್ ಆಗಿ ಮೆಚ್ಚುಗೆ ಪಡೆಯಿತು. ಈ ಚಿತ್ರ ಭಾರತದಲ್ಲೇ ಸಾವಿರಾರು ಕೋಟಿ ರೂಪಾಯಿ ಗಳಿಕೆ ಮಾಡಿ ದಾಖಲೆ ನಿರ್ಮಿಸಿದೆ. ಈ ಚಿತ್ರವನ್ನು ಕ್ರಿಕೆಟರ್​​ಗಳು, ರಾಜಕೀಯ ನಾಯಕರು ಸೇರಿದಂತೆ ಅನೇಕರು ಹಾಡಿ ಹೊಗಳಿದ್ದಾರೆ. ಆದರೆ, ಕಥಾ ನಾಯಕ ರಣವೀರ್ ಸಿಂಗ್ ಪತ್ನಿ ದೀಪಿಕಾ ಪಡುಕೋಣೆ (Deepika Padukone) ಮಾತ್ರ ಈ ವಿಷಯದಲ್ಲಿ ಮೌನ ವಹಿಸಿದ್ದರು. ಈ ಬಗ್ಗೆ ಚರ್ಚೆ ಶುರುವಾಗಿತ್ತು. ಇದಕ್ಕೆ ದೀಪಿಕಾ ಉತ್ತರ ನೀಡಿದ್ದಾರೆ. ಇನ್​​ಸ್ಟಾಗ್ರಾಮ್ ಒಂದರಲ್ಲಿ ವಿಡಿಯೋ ವೈರಲ್ ಆಗಿದೆ….

Read More

ಕರ್ನಾಟಕ ಹವಾಮಾನ ವರದಿ: ರಾಯಚೂರು, ಕೊಪ್ಪಳ ಸೇರಿದಂತೆ ಕರಾವಳಿಯಲ್ಲಿ ಹೆಚ್ಚಾಯ್ತು ಬಿಸಿಲ ಧಗೆ! 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ – Kannada News | Karnataka Weather Forecast: Heat wave alert all over Karnataka, Yellow alert for 9 districts

ರಾಯಚೂರು, ಕೊಪ್ಪಳ ಸೇರಿದಂತೆ ಕರಾವಳಿಯಲ್ಲಿ ಹೆಚ್ಚಾಯ್ತು ಬಿಸಿಲ ಧಗೆ! ಬೆಂಗಳೂರು, ಏಪ್ರಿಲ್ 15: ಬೆಂಗಳೂರು ಸೇರಿದಂತೆ ಇಂದು ಹಲವು ಜಿಲ್ಲೆಗಳಲ್ಲಿ ಶುಷ್ಕ  (Weather Forecast) ವಾತಾವರಣವಿರಲಿದ್ದು, ಕೆಲ ಜಿಲ್ಲೆಗಳಲ್ಲಿ ಇಂದೂ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿಯಲ್ಲಿ ಇಂದು ತಾಪಮಾನ ಹೆಚ್ಚಳದ ಸಾಧ್ಯತೆಯಿದ್ದು, ಹೀಟ್ ವೇವ್ ಅಲರ್ಟ್​ ನೀಡಲಾಗಿದೆ. ಇನ್ನುಳಿದಂತೆ ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಒಣ ಹವೆಯ ಜೊತೆಗೆ ಕೆಲವೆಡೆ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ. ಒಟ್ಟಾರೆ 9 ಜಿಲ್ಲೆಗಳಿಗೆ…

Read More

ಅಳಿವಿನಂಚಿನಲ್ಲಿ ದೇಶಿ ಅಕ್ಕಿ ತಳಿ ಮುಗದ ಸಿರಿ, ಸುಗಂಧ: ಔಷಧೀಯ ಗುಣ, ಪೌಷ್ಟಿಕಾಂಶಗಳ ಕಣಜವೇ ಇದರಲ್ಲಿದೆಯಂತೆ! – Kannada News | Endangered Native Rice Varieties Mugada Siri and Mugada Sugandha Face Extinction in Karnataka

ಅಳಿವಿನಂಚಿನಲ್ಲಿ ದೇಶಿ ಅಕ್ಕಿ ತಳಿ ಮುಗದ ಸಿರಿ, ಸುಗಂಧ ಧಾರವಾಡ, ಜನವರಿ 12: ಇಡೀ ಕಿತ್ತೂರು ಸೀಮೆಯನ್ನೇ ಘಮದಲ್ಲಿ ಮುಳುಗಿಸುತ್ತಿದ್ದ ಧಾರವಾಡ (Dharawad) ಸಮೀಪದ ಮುಗದ ಗ್ರಾಮದ ಮುಗದ ಸಿರಿ ಮತ್ತು ಮುಗದ ಸುಗಂಧ ಎಂಬ ಎರಡು ದೇಶಿ ಭತ್ತದ ತಳಿಗಳು ಇದೀಗ ಕಾಲನ ಗರ್ಭ ಸೇರುತ್ತಿವೆ. ಈ ತಳಿಗಳೀಗ ಕೇವಲ ಕೃಷಿ ಸಂಶೋಧನಾ ಕೇಂದ್ರದ ಪ್ಯಾಕೇಟಿನಲ್ಲಿ ನೋಡಲು ಉಳಿದಿವೆ. ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ಮಹಾರಾಷ್ಟ್ರದ ಕೊಲ್ಲಾಪುರ ಮತ್ತು ಗೋವಾ ಸೇರಿದಂತೆ ಕೊಂಕಣ ಭಾಗದ…

Read More

ಕೊಪ್ಪಳದಲ್ಲಿ ನಿಲ್ಲದ ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಾಟ ದಂಧೆ: ತಡರಾತ್ರಿ ಪೊಲೀಸರ ದಾಳಿ, ನೂರಾರು ಅಕ್ಕಿ ಮೂಟೆಗಳು ಜಪ್ತಿ! – Kannada News | Koppal Rice Seizure: Rural Police Raid Near Dadegal; Hundreds of Anna Bhagya Rice Bags Seized

ಕೊಪ್ಪಳ, ಏಪ್ರಿಲ್ 27: ಜಿಲ್ಲೆಯಲ್ಲಿ ಅಕ್ರಮವಾಗಿ ಅನ್ನಭಾಗ್ಯ ಅಕ್ಕಿ ಸಾಗಾಟ ಮಾಡುವ ದಂಧೆ ಎಗ್ಗಿಲ್ಲದೆ ಸಾಗುತ್ತಿದ್ದು, ಇದೀಗ ಕೊಪ್ಪಳ ಗ್ರಾಮೀಣ ಠಾಣೆಯ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸುವ ಮೂಲಕ ಖದೀಮರಿಗೆ ಶಾಕ್ ನೀಡಿದ್ದಾರೆ. ಕೊಪ್ಪಳ ತಾಲೂಕಿನ ದದೇಗಲ್ ಬಳಿ ತಡರಾತ್ರಿ ಟ್ರ್ಯಾಕ್ಟರ್‌ನಲ್ಲಿ ಅಕ್ರಮವಾಗಿ ಅನ್ನಭಾಗ್ಯ ಅಕ್ಕಿಯನ್ನು ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಕೊಪ್ಪಳ ಗ್ರಾಮೀಣ ಪೊಲೀಸರು ದಾಳಿ ನಡೆಸಿ, ನೂರಾರು ಅನ್ನಭಾಗ್ಯ ಅಕ್ಕಿ ಮೂಟೆಗಳನ್ನು ವಶಪಡಿಸಿಕೊಂಡಿದ್ದಾರೆ. ಬಡವರ ಹೊಟ್ಟೆ ಸೇರಬೇಕಿದ್ದ ಅಕ್ಕಿಯನ್ನು…

Read More