ಮನಿ ಡಬ್ಲಿಂಗ್ ಹೆಸರಿನಲ್ಲಿ ನೂರಾರು ಕುಟುಂಬಳಿಗೆ ವಂಚನೆ: ಕೋಟ್ಯಂತರ ರೂ. ಸಹಿತ ಆರೋಪಿ ಪರಾರಿ – Kannada News | Ballari Money Doubling Scam: Hundreds of Families Cheated as Venkatesh Absconds with Crores in Chit Fund Fraud
ಬಳ್ಳಾರಿಯ ಬ್ರೂಸ್ಪೇಟೆ ಪೊಲೀಸ್ ಠಾಣೆImage Credit source: tv9 ಬಳ್ಳಾರಿ, ಫೆಬ್ರವರಿ 21: ಭಾರೀ ಚೀಟಿ ವಂಚನೆ ಪ್ರಕರಣವೊಂದರಲ್ಲಿ ಬಳ್ಳಾರಿಯ (Ballari) ನೂರಾರು ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿರುವ ವಿಚಾರ ಬೆಳಕಿಗೆ ಬಂದಿದೆ. ಕಡಿಮೆ ಅವಧಿಯಲ್ಲಿ ಹೆಚ್ಚು ಲಾಭ ದೊರೆಯುತ್ತದೆ ಎಂದು ನಂಬಿಸಿ ಜನರಿಂದ ಕೋಟ್ಯಂತರ ರೂಪಾಯಿ ಸಂಗ್ರಹಿಸಿ ವ್ಯಕ್ತಿಯೊಬ್ಬ ಪರಾರಿಯಾಗಿರುವ ಆರೋಪ ಕೇಳಿಬಂದಿದೆ. ಬಳ್ಳಾರಿಯ ದೇವಿನಗರ ನಿವಾಸಿ ವೆಂಕಟೇಶ ಎಂಬಾತ ಚೀಟಿ ವ್ಯವಹಾರದ ಹೆಸರಿನಲ್ಲಿ ಸುಮಾರು 800ಕ್ಕೂ ಹೆಚ್ಚು ಜನರಿಂದ ಹಣ…