Headlines

RCB-CSK ಪಂದ್ಯ: ಸ್ಟೇಡಿಯಂ ಬಳಿ ಅನುಮಾನಾಸ್ಪದವಾಗಿ ಓಡಾಡ್ತಿದ್ದ 8 ಜನ ಪೊಲೀಸ್ ವಶಕ್ಕೆ

ಬೆಂಗಳೂರು, ಏಪ್ರಿಲ್​​ 05: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂದು ಸಂಜೆ 7.30ಕ್ಕೆ ಆರ್​ಸಿಬಿ (RCB) ಹಾಗೂ ಚೆನ್ನೈ ತಂಡದ ನಡುವೆ ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಪಂದ್ಯ ಕಣ್ತುಂಬಿಕೊಳ್ಳಲು ಫ್ಯಾನ್ಸ್​ ಕಾತರರಾಗಿದ್ದು, ಕ್ರೀಡಾಂಗಣದತ್ತ ಆಗಮಿಸುತ್ತಿದ್ದಾರೆ. ಕ್ರೀಡಾಂಗಣದ ಬಳಿ ಬಿಗಿ ಪೊಲೀಸ್ ಭದ್ರತೆ ನಿಯೋಜಿಸಲಾಗಿದ್ದು, ಪ್ರತಿಯೊಬ್ಬರನ್ನು ಪರಿಶೀಲನೆ ನಡೆಸಿ ಒಳ ಬಿಡುತ್ತಿದ್ದಾರೆ. ಈ ಮಧ್ಯೆ ಅನುಮಾನಸ್ಪದವಾಗಿ ಓಡಾಡುತ್ತಿದ್ದ ಜಾರ್ಖಂಡ್ ಮೂಲದ ನಾಲ್ವರು ಸೇರಿ ಒಟ್ಟು 8 ಜನರನ್ನು ಪೊಲೀಸರು ವಶಕ್ಕೆ ಪಡಿದಿದ್ದಾರೆ. ಕಳ್ಳತನ ಮಾಡಿದರೆ ಕಟ್ಟುನಿಟ್ಟಿನ ಕ್ರಮ ಎಂದ ಸೀಮಂತ್…

Read More

ಹೊನ್ನಾವರ: ಅಝಾನ್ ಮೊಳಗಿಸುತ್ತಿದ್ದ ಪವಿತ್ರ ಕ್ಷಣದಲ್ಲೇ ಇಹಲೋಕ ತ್ಯಜಿಸಿದ ಮೌಲ್ವಿ – Kannada News

ಕಾಸರಕೋಡ ಟೊಂಕಾದ ಎಮ್.ಜೆ.ಎಮ್ ಮಸೀದಿ ಹಾಗೂ ಮೌಲ್ವಿ ಅಬ್ದುಲ್ ಲತೀಫ್ ಮದನಿImage Credit source: tv9 ಹೊನ್ನಾವರ, ಜೂನ್ 10: ಮಸೀದಿಯಲ್ಲಿ ಅತ್ಯಂತ ಭಕ್ತಿಭಾವದಿಂದ ಅಸರ್ ನಮಾಜ್‌ಗಾಗಿ ಅಝಾನ್ (ಪ್ರಾರ್ಥನೆಯ ಕರೆ) ಮೊಳಗಿಸುತ್ತಿದ್ದ (Azan) ಪವಿತ್ರ ಕ್ಷಣದಲ್ಲೇ ಮೌಲ್ವಿಯೊಬ್ಬರು ಹೃದಯಾಘಾತದಿಂದ ಕೊನೆಯುಸಿರೆಳೆದಿರುವ ಕರುಣಾಜನಕ ಘಟನೆ ಉತ್ತರ ಕನ್ನಡ (Uttara Kannada) ಜಿಲ್ಲೆಯ ಹೊನ್ನಾವರದಲ್ಲಿ ನಡೆದಿದೆ. ಹೊನ್ನಾವರ ತಾಲೂಕಿನ ಕಾಸರಕೋಡ ಟೊಂಕಾದ ಎಮ್.ಜೆ.ಎಮ್ (MJM) ಮಸೀದಿಯಲ್ಲಿ ಮಂಗಳವಾರ ಸಂಜೆ ಈ ಘಟನೆ ಸಂಭವಿಸಿದೆ. ಮುಖ್ಯಾಂಶಗಳು ಅಝಾನ್ ಕೂಗುತ್ತಿದ್ದಾಗಲೇ ಮೌಲ್ವಿ…

Read More

Bolivia Plane Tragedy: ಹೊಸ ಕರೆನ್ಸಿ ನೋಟು ಹೊತ್ತೊಯ್ಯುತ್ತಿದ್ದ ಸೇನಾ ವಿಮಾನ ಪತನ, 15 ಮಂದಿ ಸಾವು – Kannada News | Bolivia Plane Tragedy: Hercules Carrying Currency Crashes, 15 Killed

ಹೊಸ ಕರೆನ್ಸಿ ನೋಟುಗಳನ್ನು ಸಾಗುತ್ತಿದ್ದ ಬೊಲಿವಿಯನ್ ವಾಯುಪಡೆಗೆ ಸೇರಿದ ಸೇನಾ ಸರಕು ವಿಮಾನವೊಂದು (Cargo Plane) ಪತನಗೊಂಡು ಕನಿಷ್ಠ 15 ಜನರು ಸಾವನ್ನಪ್ಪಿರುವುದು ವರದಿಯಾಗಿದೆ. ಟೇಕ್-ಆಫ್ ಆದ ಕೆಲವೇ ಕ್ಷಣಗಳಲ್ಲಿ ತಾಂತ್ರಿಕ ದೋಷದಿಂದಾಗಿ ವಿಮಾನವು ನೇರವಾಗಿ ಹೆದ್ದಾರಿಯ ಮೇಲೆ ಅಪ್ಪಳಿಸಿದೆ. ಕ್ಷಣಾರ್ಧದಲ್ಲಿ ರಸ್ತೆಯಲ್ಲಿದ್ದ ಹದಿನೈದಕ್ಕೂ ಹೆಚ್ಚು ವಾಹನಗಳು ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ನಜ್ಜುಗುಜ್ಜಾಗಿದೆ. ಅಗ್ನಿಶಾಮಕ ದಳದ ಮುಖ್ಯಸ್ಥ ಪಾವೆಲ್ ಟೋವರ್ ಅವರ ಪ್ರಕಾರ, ಈ ಭೀಕರ ದುರಂತದಲ್ಲಿ 15 ಜೀವಗಳು ಬಲಿಯಾಗಿದೆ. 15 ಮಂದಿ ಸಾವನ್ನಪ್ಪಿದ್ದು, 30ಕ್ಕೂ…

Read More

ನೀವು ಹೇಡಿಗಳು; ಇರಾನ್ ಮೇಲಿನ ಯುದ್ಧಕ್ಕೆ ಬೆಂಬಲ ನೀಡದ ನ್ಯಾಟೋ ವಿರುದ್ಧ ಟ್ರಂಪ್ ಆಕ್ರೋಶ

ವಾಷಿಂಗ್ಟನ್, ಮಾರ್ಚ್ 20: ಪಶ್ಚಿಮ ಏಷ್ಯಾ ಸಂಘರ್ಷದ ನಡುವೆ ಹಾರ್ಮುಜ್ ಜಲಸಂಧಿಯ ಮೇಲೆ ಇರಾನ್‌ನ ಹಿಡಿತವನ್ನು ಕಡಿಮೆ ಮಾಡಲು ಸೈನ್ಯವನ್ನು ಕಳುಹಿಸಬೇಕೆಂಬ ತನ್ನ ಮನವಿಗೆ ಬೆಂಬಲ ನೀಡದ NATO ಮಿತ್ರರಾಷ್ಟ್ರಗಳ ವಿರುದ್ಧ ಆಕ್ರೋಶಗೊಂಡಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ನ್ಯಾಟೋ ರಾಷ್ಟ್ರಗಳನ್ನು “ಹೇಡಿಗಳು, ಪೇಪರ್ ಟೈಗರ್​ಗಳು” ಎಂದು ಟೀಕಿಸಿದ್ದಾರೆ. ಟ್ರೂತ್ ಸೋಷಿಯಲ್‌ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿದ ಟ್ರಂಪ್, ಅಮೆರಿಕ ಇಲ್ಲದೆ NATO “ಕಾಗದದ ಹುಲಿ” ಎಂದು ಹೇಳಿದರು. ಈ ಸಂಘರ್ಷವನ್ನು ಈಗಾಗಲೇ ಮಿಲಿಟರಿ…

Read More

ಬೆಂಗಳೂರಿನಲ್ಲಿ ವಾಣಿಜ್ಯ ಬಳಕೆ ಎಲ್​ಪಿಜಿ ಸಿಲಿಂಡರ್ ಕೊರತೆ: ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿಗೆ ಸಿಎಂ ಸಿದ್ದರಾಮಯ್ಯ ಪತ್ರ

ಬೆಂಗಳೂರು, ಮಾರ್ಚ್ 10: ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ (Commercial LPG Cylinder) ಕೊರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿಗೆ ಪತ್ರ ಬರೆದು ತಕ್ಷಣ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಇತ್ತೀಚೆಗೆ ಹೊರಡಿಸಿದ ಆದೇಶದ ಹಿನ್ನೆಲೆಯಲ್ಲಿ ಎಲ್‌ಪಿಜಿ ಉತ್ಪಾದನೆಗೆ ಗೃಹ ಬಳಕೆಗೆ ಆದ್ಯತೆ ನೀಡಲಾಗುತ್ತಿದೆ. ಇದರಿಂದಾಗಿ ಬೆಂಗಳೂರಿನಲ್ಲಿ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಪೂರೈಕೆಗೆ…

Read More

ಮ್ಯೂಲ್ ಅಕೌಂಟ್ ಸೈಬರ್ ದಂಧೆಗೆ ಸಿಐಡಿ ಶಾಕ್: ರಾಜ್ಯಾದ್ಯಂತ ಮೆಗಾ ದಾಳಿ, 13 ಮಾಸ್ಟರ್ ಮೈಂಡ್‌ಗಳ ಬಂಧನ – Kannada News | Karnataka CID busts 40K+ mule accounts, 13 arrested in major cyber fraud operation

ರಾಜ್ಯದ ವಿವಿಧೆಡೆ ಸಿಐಡಿ ಅಧಿಕಾರಿಗಳ ತನಿಖೆ ಬೆಂಗಳೂರು, ಫೆಬ್ರುವರಿ 06: ರಾಜ್ಯದಲ್ಲಿ ಸೈಬರ್ ಪ್ರಕರಣಗಳು (Cyber crime) ಹೆಚ್ಚುತ್ತಿರುವ ಬೆನ್ನಲ್ಲೇ ಮ್ಯೂಲ್ ಅಕೌಂಟ್‌ಗಳ ಮೂಲಕ ನಡೆಯುತ್ತಿದ್ದ ಭಾರೀ ಸೈಬರ್ ವಂಚನಾ ದಂಧೆಯನ್ನು ಸಿಐಡಿ ಸೈಬರ್ ಕ್ರೈಂ (CID) ವಿಭಾಗ ಭೇದಿಸಿದೆ. ನೂರಾರು ಕಡೆ ದಾಳಿ ನಡೆಸಿದ್ದ ತಂಡಗಳು, ಅಕ್ರಮಕ್ಕಾಗಿ ಬಳಸಕಾಗುತ್ತಿದ್ದ 40 ಸಾವಿರಕ್ಕೂ ಹೆಚ್ಚು ಮ್ಯೂಲ್ ಅಕೌಂಟ್​ಗಗಳನ್ನು ಪತ್ತೆ ಹಚ್ಚಿದೆ. 100ಕ್ಕೂ ಹೆಚ್ಚು ಕಡೆ ಏಕಕಾಲಕ್ಕೆ ದಾಳಿ ನಡೆಸಿದ ಅಧಿಕಾರಿಗಳು ರಾಜ್ಯದಲ್ಲಿ ಫೆಬ್ರವರಿ 6ರಂದು ರಾಜ್ಯಾದ್ಯಂತ 100ಕ್ಕೂ…

Read More

ಯುಗಾದಿ ದಿನವೂ, ಶಿವರಾತ್ರಿ ದಿನವೂ ಮಾಂಸ ತಿಂತೀನಿ, ನನ್ನಿಷ್ಟ! ಸಿಎಂ ಸಿದ್ದರಾಮಯ್ಯ ಹೀಗೆಂದಿದ್ದೇಕೆ ನೋಡಿ

ಬೆಂಗಳೂರು, ಮಾರ್ಚ್ 25: ಕರ್ನಾಟಕ ಬಜೆಟ್ 2026 ಮಂಡನೆಗೂ ಮುನ್ನ ಸಿಎಂ ಸಿದ್ದರಾಮಯ್ಯ ರಾಹುಕಾಲ ನೋಡಿಕೊಂಡು ಸಮಯ ನಿಗದಿ ಮಾಡಿದ್ದರು ಎಂಬ ಪ್ರತಿಪಕ್ಷ ನಾಯಕರ ಟೀಕೆ ಬುಧವಾರ ವಿಧಾನಸಭೆಯಲ್ಲಿ ಸ್ವಾರಸ್ಯಕರ ಚರ್ಚೆಗೆ ನಾಂದಿಹಾಡಿತು. ಈ ವಿಚಾರವಾಗಿ, ಬಜೆಟ್ ಮೇಲಿನ ಚರ್ಚೆಗೆ ಉತ್ತರಿಸುವ ವೇಳೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಪ್ರಸ್ತಾಪಿಸಿದರು. ಅದಕ್ಕುತ್ತರಿಸಿದ ಸಿದ್ದರಾಮಯ್ಯ, ಅಧಿಕಾರಿಗಳು ಹಾಗೂ ಮನೆಯವರ ಮಾತು ಕೇಳಿ ರಾಹುಕಾಲ ನೋಡಿದ್ದು ನಿಜ. ಆದರೆ, ವೈಯಕ್ತಿಕವಾಗಿ ರಾಹುಕಾಲ, ಗುಳಿಕಕಾಲ ಅಥವಾ ಯಾವುದೇ ರೀತಿಯ ಗ್ರಹಣ ಕಾಲಗಳಲ್ಲಿ…

Read More

ಪೇಪರ್ ಪ್ಲೇಟ್‌ನಲ್ಲಿ ಊಟ ಮಾಡುವುದು ಒಳ್ಳೆಯದೋ, ಅಲ್ಲವೋ? ತಜ್ಞರು ನೀಡಿದ ಮಾಹಿತಿ ಇಲ್ಲಿದೆ

ಇತ್ತೀಚಿನ ದಿನಗಳಲ್ಲಿ ಪೇಪರ್ ಪ್ಲೇಟ್‌ಗಳ ಬಳಕೆ ಗಣನೀಯವಾಗಿ ಹೆಚ್ಚಾಗಿದೆ. ಮನೆಗಳಲ್ಲಿ ನಡೆಯುವ ಕಾರ್ಯಕ್ರಮ, ಹುಟ್ಟುಹಬ್ಬ, ಮದುವೆ ಸೇರಿದಂತೆ ವಿವಿಧ ರೀತಿಯ ಸಮಾರಂಭಗಳಲ್ಲಿ ಆಹಾರ ಸೇವನೆಗೆ ಬಾಳೆ ಎಲೆ ಅಥವಾ ಸ್ಟೀಲ್ ಪ್ಲೇಟ್ ಬದಲು ಜನ ಪೇಪರ್ ಪ್ಲೇಟ್‌ಗಳನ್ನು ಬಳಸುವುದಕ್ಕೆ ಆರಂಭಿಸಿದ್ದಾರೆ. ಆದರೆ ಆರೋಗ್ಯ ತಜ್ಞರು ಹೇಳುವ ಪ್ರಕಾರ, ಬಿಸಿ ಬಿಸಿ ಆಹಾರವನ್ನು ಇಂತಹ ಪ್ಲೇಟ್‌ಗಳಲ್ಲಿ ಸೇವಿಸುವುದು ಆರೋಗ್ಯಕ್ಕೆ ಹಾನಿಕಾರಕವಾಗಬಹುದು, ಅಷ್ಟೇಅಲ್ಲ, ಸಾಮಾಜಿಕ ಜಾಲತಾಣಗಳಲ್ಲಿ ಇತ್ತೀಚೆಗೆ ಈ ಬಗ್ಗೆ ಹಲವು ರೀತಿಯ ವಿಡಿಯೋ ವೈರಲ್ ಆಗುತ್ತಿದ್ದು, ಅದರಲ್ಲಿ ಡಾ….

Read More

ಬಿಗ್ ಬಾಸ್​​ನ ಗಿಲ್ಲಿನೇ ಗೆಲ್ಲೋದು; ಟೇಬಲ್ ತಟ್ಟಿ ಭವಿಷ್ಯ ನುಡಿದ ಶಿವಣ್ಣ – Kannada News | Gilli’s Bigg Boss Win Predicted by Shivrajkumar: Viral Video and Their Special Bond

ಶಿವರಾಜ್​​ಕುಮಾರ್ (Shivarajkumar) ಹಾಗೂ ಗಿಲ್ಲಿ ನಟನ ಮಧ್ಯೆ ಒಳ್ಳೆಯ ಬಾಂಧವ್ಯ ಇದೆ. ಜೀ ಕನ್ನಡದಲ್ಲಿ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ಶೋನಲ್ಲಿ ಗಿಲ್ಲಿಯ ಪರಿಚಯ ಶಿವರಾಜ್​​ಕುಮಾರ್ ಅವರಿಗೆ ಆಗಿತ್ತು. ಈ ಸಂದರ್ಭದಲ್ಲಿ ಗಿಲ್ಲಿಯನ್ನು ನೋಡಿ ಶಿವಣ್ಣ ಇಂಪ್ರೆಸ್ ಆಗಿದ್ದರು. ಈಗ ಗಿಲ್ಲಿಯೇ ಬಿಗ್ ಬಾಸ್ ಗೆಲ್ಲೋದು ಎಂದು ಶಿವರಾಜ್​​ಕುಮಾರ್ ಭವಿಷ್ಯ ನುಡಿದಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ. ಜೀ ಕನ್ನಡದ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ವೇದಿಕೆ ಮೇಲೆ ಗಿಲ್ಲಿ ಸ್ಪರ್ಧಿಯಾಗಿ ಕಾಣಿಸಿಕೊಂಡಿದ್ದರು. ಈ ಕಾರ್ಯಕ್ರಮದಲ್ಲಿ…

Read More

ಮೋದಿ ಸರ್ಕಾರದಲ್ಲಿ 12 ವರ್ಷದಲ್ಲಿ ಬಜೆಟ್ ಹೇಗೆಲ್ಲಾ ಪರಿವರ್ತನೆ ಪಡೆದಿದೆ ಗೊತ್ತಾ? – Kannada News | Under Modi government, know how budgets have changed in last few years

ನವದೆಹಲಿ, ಫೆಬ್ರುವರಿ 1: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಭಾರತದ 88ನೇ ಕೇಂದ್ರ ಬಜೆಟ್ (Union Budget) ಅನ್ನು ಮಂಡಿಸುತ್ತಿದ್ದಾರೆ. ಇದು ಅವರಿಗೆ ಸತತ 9ನೇ ಬಜೆಟ್ ಆಗಿದೆ. ನಿರ್ಮಲಾ ಸೀತಾರಾಮನ್ ಅವರು ಪ್ರತೀ ಬಜೆಟ್​ನಲ್ಲೂ ಬೇರೆ ಬೇರೆ ಪ್ರದೇಶದ ವಿಶೇಷ ರೇಷ್ಮೆ ಸೀರೆ ತೊಟ್ಟುಬರುವ ಸಂಪ್ರದಾಯ ನಡೆಸಿಕೊಂಡು ಬಂದಿದ್ದಾರೆ. ಈ ಬಾರಿ ತಮಿಳುನಾಡಿನ ಕಾಂಜೀವರಂ ಸೀರೆ ಧರಿಸಿದ್ದಾರೆ. ಬಜೆಟ್ ಭಾಷಣದಲ್ಲೂ ಸ್ವಲ್ಪ ಬದಲಾವಣೆ ಇರಲಿದೆ. 2014ರಲ್ಲಿ ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ…

Read More