Headlines

Video: 6.5 ಕಿ.ಮೀ ಕ್ರಮಿಸಲು ಒಂದು ಗಂಟೆಗೂ ಹೆಚ್ಚು ಸಮಯ ತೆಗೆದುಕೊಂಡೆ; ಟ್ರಾಫಿಕ್ ಸಮಸ್ಯೆ ವಿವರಿಸಿದ ಬೆಂಗಳೂರಿಗ

ಬೆಂಗಳೂರು, ಮಾರ್ಚ್ 15:ಮುಂಬೈ, ಚೆನ್ನೈ ಹಾಗೂ ಬೆಂಗಳೂರಿನಂತಹ (Bengaluru) ದೊಡ್ಡ ದೊಡ್ಡ ನಗರಗಳಲ್ಲಿ ಟ್ರಾಫಿಕ್ ಸಮಸ್ಯೆ ಸರ್ವೇ ಸಾಮಾನ್ಯ. ಅದರಲ್ಲೂ ಈ ಬೆಂಗಳೂರಿನಲ್ಲಿ ಬೆಳಗ್ಗೆ ಸಂಜೆಯಾದರಂತೂ ಟ್ರಾಫಿಕ್‌ನಿಂದ ರಸ್ತೆಗಳು ಬ್ಲಾಕ್ ಆಗುತ್ತದೆ. ಪೀಕ್‌ ಟೈಮ್‌ಗಳಲ್ಲಿ ಟ್ರಾಫಿಕ್ ಜಾಮ್ ಹೆಚ್ಚಿರುತ್ತದೆ. ಬೆಂಗಳೂರಿನ ವ್ಯಕ್ತಿಯೊಬ್ಬರು ಆಫೀಸಿಗೆ ಹೋಗುವ ವೇಳೆ ಟ್ರಾಫಿಕ್‌ನಲ್ಲಿ ಸಿಲುಕಿದ್ದಾರೆ. ಈ ವ್ಯಕ್ತಿ 6.5 ಕಿ.ಮೀ ಕ್ರಮಿಸಲು ಒಂದು ಗಂಟೆಗೂ ಹೆಚ್ಚು ಸಮಯ ತೆಗೆದುಕೊಂಡೆ ಎಂದು ನಗರದ ವಾಸ್ತವ ಸ್ಥಿತಿಯನ್ನು ವಿವರಿಸಿದ್ದಾರೆ. ನಗರದಲ್ಲಿನ ದೈನಂದಿನ ಸಂಚಾರ ತೊಂದರೆಗಳನ್ನು ಈ…

Read More

ಗಿಲ್ಲಿ ನಟನ ಹುಟ್ಟೂರಲ್ಲಿ ಬ್ಯಾನರ್, ಕಟೌಟ್: ಹಳ್ಳಿ ಮಂದಿ ಖುಷಿ ನೋಡಿ.. – Kannada News | Gilli Nata native Dadadapura Celebrates ahead of Bigg Boss Kannada Season 12 Finale

‘ಬಿಗ್ ಬಾಸ್ ಕನ್ನಡ ಸೀಸನ್ 12’ ಫಿನಾಲೆ (Bigg Boss Kannada Season 12 Finale) ತಲುಪಿರುವ ಗಿಲ್ಲಿ ಪರವಾಗಿ ರಾಜ್ಯಾದ್ಯಂತ ಅಭಿಮಾನಿಗಳು ಪ್ರಚಾರ ಮಾಡುತ್ತಿದ್ದಾರೆ. ಗಿಲ್ಲಿ ಅವರ ಹುಟ್ಟೂರಿನಲ್ಲಿ ಜನರು ದೊಡ್ಡ ದೊಡ್ಡ ಬ್ಯಾನರ್, ಕಟೌಟ್ ಹಾಕಿ ಸಂಭ್ರಮಿಸುತ್ತಿದ್ದಾರೆ. ಹೌದು, ಗಿಲ್ಲಿ ಅವರ ಊರು ದಡದಪುರದಲ್ಲಿ (Dadadapura) ಗ್ರಾಮಸ್ಥರ ಸಂಭ್ರಮ ಜೋರಾಗಿದೆ. ‘ವೋಟ್ ಫಾರ್ ಗಿಲ್ಲಿ’ ಎಂದು ಘೋಷಣೆ ಕೂಗಲಾಗುತ್ತಿದೆ. ಕಾಮಿಡಿ ಮೂಲಕ ಗಿಲ್ಲಿ ನಟ (Gilli Nata) ಅವರು ಎಲ್ಲರನ್ನು ಮನರಂಜಿಸಿದ್ದಾರೆ. ಅವರೇ ಈ…

Read More

‘ಧುರಂಧರ್ 2’ ಕಥೆ ನಂದು ಎಂದ ವ್ಯಕ್ತಿಯ ಮೈಚಳಿ ಬಿಡಿಸಲು ಮುಂದಾದ ಆದಿತ್ಯ ಧಾರ್

‘ಧುರಂಧರ್’ ಹಾಗೂ ‘ಧುರಂಧರ್ 2’ ಸಿನಿಮಾ (Dhurandhar 2) ಗೆದ್ದು ಬೀಗಿದೆ. ‘ಧುರಂಧರ್’ ರಿಲೀಸ್ ಆಗಿ ನಾಲ್ಕು ತಿಂಗಳು ಹಾಗೂ ‘ಧುರಂಧರ್ 2’ ರಿಲೀಸ್ ಆಗಿ ಎರಡು ವಾರ ಕಳೆದಿದೆ. ಹೀಗಿರುವಾಗ ಕಥೆ ಬರಹಗಾರ ಸಂತೋಷ್ ಕುಮಾರ್ ಎಂಬುವವರು ‘ಧುರಂಧರ್ 2’ ಕಥೆ ತಮ್ಮದು ಎಂದು ಹೇಳಿಕೊಂಡಿದ್ದಾರೆ. ಇವರ ವಿರುದ್ಧ ಕ್ರಮ ಕೈಗೊಳ್ಳಲು ಆದಿತ್ಯ ಧಾರ್ ಮುಂದಾಗಿದ್ದಾರೆ ಎಂದು ವರದಿ ಆಗಿದೆ. ಇತ್ತೀಚೆಗೆ ಸುದ್ದಿಗೋಷ್ಠಿ ನಡೆಸಿದ್ದ ಸಂತೋಷ್ ಕುಮಾರ್ ಅವರು, ‘ಧುರಂಧರ್ 2’ ಚಿತ್ರದ ಕಥೆ ನನ್ನದು….

Read More

ಬೆಂಗಳೂರು ಏರ್​ಪೋರ್ಟ್​ನಲ್ಲಿ ಸಿಕ್ತು 3 ಕೋಟಿ ರೂ. ಮೌಲ್ಯದ ಗಾಂಜಾ! ಮೂವರು ಆರೋಪಿಗಳು ವಶಕ್ಕೆ – Kannada News | Bengaluru Airport Customs Seize Rs 2.97 Cr Hydro Ganja; 3 Arrested for Smuggling

ಬೆಂಗಳೂರು ಏರ್​ಪೋರ್ಟ್​ನಲ್ಲಿ ಸಿಕ್ತು 3 ಕೋಟಿ ರೂ. ಮೌಲ್ಯದ ಗಾಂಜಾ! ಬೆಂಗಳೂರು, ಫೆಬ್ರವರಿ 07: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (International Airport) ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ವಿದೇಶದಿಂದ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 2.97 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಮೂವರು ಆರೋಪಿಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಎಂಟೂ ವರೆ ಕೆಜಿ ಹೈಡ್ರೋ ಗಾಂಜಾ ಪತ್ತೆ ಥಾಯ್ಲೆಂಡ್‌ನ ಪುಕೆಟ್ ಹಾಗೂ ಮಲೇಶಿಯಾದಿಂದ ಕೆಐಎಬಿಗೆ ಆಗಮಿಸಿದ್ದ…

Read More

ಬೀದರ್​​ ರೈತನ ಕೈಹಿಡಿದ ಹಳದಿ ಸುಂದರಿ: ವರ್ಷಕ್ಕೆ ಲಕ್ಷಾಂತರ ರೂ ಆದಾಯ, ಆಧುನಿಕ ಯುಗದಲ್ಲಿ ಕೃಷಿ ಕ್ರಾಂತಿ – Kannada News | Bidar Farmer’s Lemon Farming Success: Ram Reddy Earns Lakhs Annually

ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಕಾಶೆಂಪುರ ಗ್ರಾಮದ ರೈತ ಹತ್ತಾರು ವರ್ಷದಿಂದ ಸೋಯಾಬೀನ್, ತೊಗರಿ, ಉದ್ದು ಹೀಗೆ ಬೆಳೆ ಬೆಳೆದು ಹೈರಾಣಾಗಿದ್ದರು. ಆದರೆ ಈ ಆಧುನಿಕ ಯುಗದಲ್ಲಿ ಕೃಷಿಯಲ್ಲಿ ಏನಾದರೂ ಹೊಸದನ್ನ ಮಾಡಬೇಕೆಂದು ಯೋಚಿಸಿ ತನ್ನ ಹೊಲದಲ್ಲಿ ನಿಂಬೆ ಬೆಳೆದು ಕೈತುಂಬಾ ಹಣ ಸಂಪಾದಿಸುತ್ತಿದ್ದಾರೆ. ಆ ಮೂಲಕ ಕೈ ಕೆಸರಾದರೆ ಬಾಯಿ ಮೊಸರು ಅನ್ನೋ ಮಾತನ್ನು ಅಕ್ಷರಶಃ ಸತ್ಯ ಮಾಡಿದ್ದಾರೆ. Source link

Read More

ಬೆಂಗಳೂರು ಮಳೆಗೆ ಬಲಿ: ‘ಇದು ಸರ್ಕಾರದ ವೈಫಲ್ಯ’ ಎಂದು ಗುಡುಗಿದ ಆರ್. ಅಶೋಕ್ – Kannada News | Government Under Scrutiny After Bengaluru Wall Collapse Kills Seven

ಬೆಂಗಳೂರು, ಏ,29: ಇಂದು ರಾಜಧಾನಿಯಲ್ಲಿ ಸುರಿದ ಮಳೆಯ ಪರಿಣಾಮವಾಗಿ ಬೌರಿಂಗ್ ಆಸ್ಪತ್ರೆ ಎಮರ್ಜೆನ್ಸಿ ವಿಭಾಗದ ಬಳಿ ಕಾಂಪೌಂಡ್ ಗೋಡೆ ಕುಸಿದು ಏಳು ಜನರು ಸಾವನ್ನಪ್ಪಿದ ಘಟನೆ ನಡೆದಿದೆ. ಮೃತರ ಪೈಕಿ ಮೂವರು ಮಕ್ಕಳು ಸಹ ಸೇರಿದ್ದಾರೆ. ಈ ದುರಂತಕ್ಕೆ ಸರ್ಕಾರದ ವೈಫಲ್ಯವೇ ಕಾರಣ ಎಂದು ಮಾಜಿ ಸಚಿವರಾದ ಆರ್. ಅಶೋಕ್ ಅವರು ತೀವ್ರವಾಗಿ ಆರೋಪಿಸಿದ್ದಾರೆ. ಮಳೆಗಾಲ ಆರಂಭಕ್ಕೂ ಮುನ್ನವೇ ಸರ್ಕಾರ ಬಿರುಕು ಬಿಟ್ಟಿರುವ ಗೋಡೆಗಳು, ಹಳೆಯ ಮನೆಗಳು ಮತ್ತು ಮರಗಳ ಬಗ್ಗೆ ಸಮೀಕ್ಷೆ ನಡೆಸಿ ಸೂಕ್ತ ಕ್ರಮ…

Read More

ಅಪರೂಪದ ಪ್ರಕರಣ: ಋತುಸ್ರಾವದ ವೇಳೆ ಸ್ವಚ್ಛತೆ ಕಾಪಾಡಿಕೊಳ್ಳಲು ಅಸಮರ್ಥ ಯುವತಿಯ ಗರ್ಭಾಶಯ ತೆಗೆಯಲು ಹೈಕೋರ್ಟ್ ಅನುಮತಿ – Kannada News | Karnataka High Court Allows Uterus Removal of 23 Year Old Intellectually Disabled Woman on Health Grounds

ಕರ್ನಾಟಕ ಹೈಕೋರ್ಟ್​​Image Credit source: Getty Images ಬೆಂಗಳೂರು, ಜೂನ್​​ 23: ಅಪರೂಪದ ಪ್ರಕರಣವೊಂದರಲ್ಲಿ 23 ವರ್ಷದ ದಿವ್ಯಾಂಗ ಯುವತಿಯ ಗರ್ಭಾಶಯವನ್ನು ಶಸ್ತ್ರಚಿಕಿತ್ಸೆ ಮೂಲಕ ತೆಗೆದುಹಾಕಲು ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿದೆ. ಈ ಶಸ್ತ್ರಚಿಕಿತ್ಸೆಯನ್ನು ನಗರದ ವಾಣಿ ವಿಲಾಸ್ ಆಸ್ಪತ್ರೆಯಲ್ಲಿ ನಡೆಸುವಂತೆ ನ್ಯಾಯಾಲಯ ಆದೇಶಿಸಿದೆ. ಯುವತಿ ದಿನನಿತ್ಯದ ಮೂಲಭೂತ ಚಟುವಟಿಕೆಗಳನ್ನು ಅರ್ಥಮಾಡಿಕೊಳ್ಳುವುದು, ನಿರ್ವಹಿಸುವುದು ಹಾಗೂ ಸ್ವತಂತ್ರವಾಗಿ ಬದುಕುವುದು ಸಾಧ್ಯವಾಗದ ಸ್ಥಿತಿಯಲ್ಲಿರುವುದನ್ನು ಗಮನಿಸಿ ಈ ಸಂಬಂಧ ನ್ಯಾಯಾಲಯ ತೀರ್ಪು ನೀಡಿದೆ. ಪೋಷಕರ ವಾದ ಯುವತಿಯ ಮಾಸಿಕ ಋತುಚಕ್ರ ಅನಿಯಮಿತವಾಗಿದ್ದು,…

Read More

ಸಂಚಾರ ನಿಯಂತ್ರಕರ ಕೊಠಡಿಗೇ ನುಗ್ಗಿದ BMTC ಬಸ್! ವಿಡಿಯೋ ನೋಡಿ

ಬೆಂಗಳೂರು, ಮಾರ್ಚ್ 20: ಚಾಲಕನ ನಿರ್ಲಕ್ಷ್ಯದಿಂದ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ಸೊಂದು ಸಂಚಾರ ನಿಯಂತ್ರಕರ ಕೊಠಡಿಗೇ ನುಗ್ಗಿದ ಘಟನೆ ಪೀಣ್ಯ 2ನೇ ಹಂತದ ಬಿಎಂಟಿಸಿ ಡಿಪೋದಲ್ಲಿ ನಡೆದಿದೆ. ಅದೃಷ್ಟವಶಾತ್, ದೊಡ್ಡ ಅವಘಡ ತಪ್ಪಿದೆ. KA 51 AK 4169 ಸಂಖ್ಯೆಯ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ಸನ್ನು ಚಾಲಕ ಹ್ಯಾಂಡ್ ಬ್ರೇಕ್ ಹಾಕದೇ ನಿಲ್ಲಿಸಿ ತೆರಳಿದ ಪರಿಣಾಮ, ಬಸ್ ಸ್ವಯಂಚಾಲಿತವಾಗಿ ಮುಂದೆ ಚಲಿಸಿ ಡಿಪೋ ಒಳಗೆ ನುಗ್ಗಿದೆ. ಈ ವೇಳೆ ಡಿಪೋದ ಸಂಚಾರ ನಿಯಂತ್ರಕರ ಕೊಠಡಿಗೆ ಬಸ್ ಡಿಕ್ಕಿ ಹೊಡೆದಿದೆ. ಬಸ್…

Read More

ಇರಾನ್ ಸಹಾಯದಿಂದ ಚಿಕ್ಕಬಳ್ಳಾಪುರದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆಗೆ ಭೇಟಿ ನೀಡಿದ್ದ ಖಮೇನಿ – Kannada News | Iran And Israel War: Ali Khamenei visited in 1981 for alipur Village hospital

ಚಿಕ್ಕಬಳ್ಳಾಪುರ, (ಮಾರ್ಚ್​ 1): ಇಸ್ರೆಲ್ ಹಾಗೂ ಅಮೆರಿಕಾ ನಡೆದಿಸ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ( Ali Khamenei) ಹತ್ಯೆಯಾಗಿದ್ದು, ಈ ಸುದ್ದಿಯಿಂದ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಅಲಿಪುರ ಗ್ರಾಮದಲ್ಲಿ ಆಳವಾದ ಶೋಕ ಮಡುಗಟ್ಟಿದೆ. ಹತ್ಯೆ ವಿಚಾರ ಹೊರಬಂದ ಬಳಿಕ ಗ್ರಾಮಸ್ಥರು ಸ್ವಯಂ ಪ್ರೇರಿತವಾಗಿ ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡಿ ಶೋಕಾಚರಣೆ ನಡೆಸಿದರು. ಅಲಿಪುರ ಗ್ರಾಮವನ್ನು ‘ಮಿನಿ ಇರಾನ್’ ಎಂದೇ ಕರೆಯಲಾಗುತ್ತದೆ. ಇನ್ನು ಇರಾನ್ ಸಹಾಯದಿಂದ ಅಲಿಪುರದಲ್ಲಿ ಆಸ್ಪತ್ರೆ ನಿರ್ಮಾಣ…

Read More

ಉಡುಪಿಯಲ್ಲಿ ಮತಾಂತರ ಪ್ರಚೋದಿತ ಕಾರ್ಯಕ್ರಮ: ಹಿಂದೂ ಜಾಗರಣ ವೇದಿಕೆ ಗಂಭೀರ ಆರೋಪ

ಉಡುಪಿ, ಮಾರ್ಚ್​​ 18: ತಮಿಳುನಾಡಿನ ವಿವಾದಾತ್ಮಕ ಮಿಷನರಿ ಮೋಹನ್ ಸಿ. ಲಾಜರಸ್ (Mohan C. Lazarus)​ ನೇತೃತ್ವದಲ್ಲಿ ನಗರದ ಮಿಷನ್ ಕಾಂಪೌಂಡ್ ಪರಿಸರದಲ್ಲಿ ಮಾರ್ಚ್ 20, 21, 22 ರಂದು ಸಮಾಧಾನ ಮಹೋತ್ಸವ ಆಯೋಜಿಸಲಾಗಿದೆ. ಸದ್ಯ ಈ ಕಾರ್ಯಕ್ರಮದ ವಿರುದ್ಧ ಮತಾಂತರ ಆರೋಪ ಕೇಳಿಬಂದಿದ್ದು, ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ತಕ್ಷಣ ಜಿಲ್ಲಾಡಳಿತ ತಡೆ ನೀಡಬೇಕೆಂದು ಹಿಂದೂ ಮುಖಂಡ ಶ್ರೀಕಾಂತ ಶೆಟ್ಟಿ ಒತ್ತಾಯಿಸಿದ್ದಾರೆ. ಮಾರ್ಚ್​​ 20,21 ಮತ್ತು 22ರಂದು ತಮಿಳುನಾಡಿನ ವಿವಾದಾತ್ಮಕ ಮಿಷನರಿ ಮೋಹನ್ ಸಿ. ಲಾಜರಸ್​…

Read More