Headlines

ಹುಡುಗಿಗಾಗಿ ಮುಂಡರಗಿ ಬಸ್ ನಿಲ್ದಾಣದಲ್ಲಿ ವಾಮಾಚಾರ: ಇನ್ನೂ ಈ ಕಣ್ಣಲ್ಲಿ ಏನೇನ್ ನೋಡ್ಬೇಕೋ ಮಿತ್ರೋ.

ಗದಗ, (ಫೆಬ್ರವರಿ 18): ವಾಮಾಚಾರ ಪ್ರಯೋಗ ಎಂಬ ಪದವೇ ದಿಗಿಲು ಹುಟ್ಟಿಸುವಂಥದ್ದು. ಏಕೆಂದರೆ ಹೀಗೆ ವಾಮಾಚಾರ ಮಾಡಿದರೆ ಸಮಸ್ಯೆಗಳು ಹೇಗಾಗುತ್ತವೆ ಅಂದರೆ, ಕೆನ್ನೆ ಮೇಲೆ ಪೆಟ್ಟು ಬಿದ್ದ ಅನುಭವ ಆಗುತ್ತದೆ. ಆದರೆ ಹೊಡೆದವರು ಯಾರು ಎಂಬುದು ಕಣ್ಣಿಗೆ ಕಾಣಲ್ಲ. ಅದರಂತೆ ಗದಗ ಜಿಲ್ಲೆ ಮುಂಡರಗಿ ಪಟ್ಟಣದ ಹುಡ್ಕೋ ಕಾಲೋನಿಯ ಬಸ್ ನಿಲ್ದಾಣದಲ್ಲಿ ವಾಮಾಚಾರ ಮಾಡಲಾಗಿದ್ದು, ಜನರು ಬೆಚ್ಚಿಬಿದ್ದಿದ್ದಾರೆ. ಹೋದ ವರ್ಷ ನಾ ಬಯಸಿದು ಸಿಕ್ಕಿಲ್ಲ. ಆದ್ರೆ ಈ ವರ್ಷ ತೊಗೊಳದೆ ಬಿಡಲ್ಲ ಎಂದು ನಕ್ಷತ್ರ ಆಕಾರದಲ್ಲಿ ಬಿಡಿಸಿ…

Read More

ನಾಮಿನಿ ಹೆಸರಿಸದೆಯೇ ಹೂಡಿಕೆದಾರ ಮೃತಪಟ್ಟರೆ ಮ್ಯೂಚುವಲ್ ಫಂಡ್ ಹೂಡಿಕೆಗೆ ಏನಾಗುತ್ತದೆ? – Kannada News | Know what happens to Mutual Fund and Equity assets if investor dies without mentioning nominee

ಪ್ರತಿಯೊಂದು ಹಣಕಾಸು ಸ್ಕೀಮ್​ಗೂ ನಾಮಿನಿ ಹೆಸರಿಸುವುದು ಕಡ್ಡಾಯ. ಬ್ಯಾಂಕ್ ಅಕೌಂಟ್​ಗೂ ನಾಮಿನಿ ಕೇಳಲಾಗುತ್ತದೆ. ಎಫ್​ಡಿ ಇತ್ಯಾದಿ ಯಾವುದೇ ಪ್ಲಾನ್​ಗಳಿಗೂ ನಾಮಿನಿ ಹೆಸರಿಸಬೇಕು. ಹಾಗೆಯೇ, ಮ್ಯೂಚುವಲ್ ಫಂಡ್ ಹೂಡಿಕೆದಾರರು (Mutual fund investors) ಮತ್ತು ಡೀಮ್ಯಾಟ್ ಖಾತೆದಾರರು ಕೂಡ ನಾಮಿನಿ ಹೆಸರಿಸಬೇಕು. ನಾಮಿನಿ ಬೇಡ ಎನಿಸಿದರೆ ಅದಕ್ಕೂ ಆಯ್ಕೆ ಇರುತ್ತದೆ. ಸೆಬಿ ಹೊರಡಿಸಿರುವ ಮಾರ್ಗಸೂಚಿ ಪ್ರಕಾರ, ನಾಮಿನಿ ಕಾಲಂ ಅನ್ನು ಖಾಲಿ ಬಿಡುವಂತಿಲ್ಲ. ನಾಮಿನಿ ಹೆಸರಿಸಬೇಕು, ಅಥವಾ ನಾಮಿನಿ ಬೇಡವೆಂದು ನಮೂದಿಸಬೇಕು. ನಾಮಿನಿ ಹೆಸರಿಸಿಲ್ಲವೆಂದರೆ ಮ್ಯೂಚುವಲ್ ಫಂಡ್ ಹೂಡಿಕೆಗಳಿಗೆ…

Read More

ಅಣ್ಣನಾಗಬೇಕಿದ್ದವನ ಜತೆ ಅನೈತಿಕ ಸಂಬಂಧ: ಸೆಲ್ಫಿ ವಿಡಿಯೋ ಮಾಡುತ್ತಾ ಮಹಿಳೆ ನೇಣಿಗೆ ಶರಣು – Kannada News | 23 Year old Divorce Woman Commits Suicide with selfie video In Bellary

ಬಳ್ಳಾರಿ, (ಡಿಸೆಂಬರ್ 22): ಗಂಡನಿಂದ ದೂರವಾಗಿದ್ದ ಮಹಿಳೆಯೊಬ್ಬರು (Woman) ಸೆಲ್ಫಿ ವಿಡಿಯೋ ಮಾಡುತ್ತಲ್ಲೇ ನೇಣಿಗೆ ಶರಣಾಗಿರುವ ಆಘಾತಕಾರಿ ಘಟನೆ ಬಳ್ಳಾರಿಯ (Bellary) ಹುಸೇನ್ ನಗರದಲ್ಲಿ ನಡೆದಿದೆ. ತನಗಾದ ಅನ್ಯಾಯವನ್ನು ವಿಡಿಯೋನಲ್ಲಿ ಹೇಳಿಕೊಳ್ಳುತ್ತಲೇ ಮುನ್ನಿ (23) ಎನ್ನುವ ಮಹಿಳೆ ನೇಣಿಗೆ ಕೊರಳೊಡ್ಡಿದ್ದಾಳೆ. ನಾಲ್ಕು ವರ್ಷದ ಹಿಂದಷ್ಟೆ ಮದುವೆಯಾಗಿದ್ದ ಮುನ್ನಿ, ವರ್ಷದ ಹಿಂದೆ ಗಂಡನಿಂದ ವಿಚ್ಛೇದನ ಪಡೆದು ಒಂಟಿಯಾಗಿದ್ದಳು. ಬಳಿಕ ಮಹಮ್ಮದ್ ಶೇಕ್ಷಾವಲ್ಲಿ ಎನ್ನುವ ವಿವಾಹಿತ ಪುರುಷನ ಜೊತೆಗೆ ಸ್ನೇಹ ಬೆಳೆದಿತ್ತು. ಸ್ನೇಹ ಸಂಬಂಧಕ್ಕೆ ತಿರುಗಿತ್ತು. ಅದ್ರೆ, ಇದೀಗ ಏಕಾಏಕಿ…

Read More

Tulsi Gabbard Resigns: ಟ್ರಂಪ್ ಸರ್ಕಾರದ ರಾಷ್ಟ್ರೀಯ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ ರಾಜೀನಾಮೆ – Kannada News | Tulsi Gabbard Resigns from Trump Admin: Husband’s Cancer and Iran Policy Differences

ವಾಷಿಂಗ್ಟನ್, ಮೇ 23: ಅಮೆರಿಕದ ರಾಷ್ಟ್ರೀಯ ಗುಪ್ತಚರ ವಿಭಾಗದ ನಿರ್ದೇಶಕಿಯಾಗಿದ್ದ 45 ವರ್ಷದ ತುಳಸಿ ಗಬ್ಬಾರ್ಡ್(Tulsi Gabbard) ಅವರು ಶುಕ್ರವಾರ ಟ್ರಂಪ್ ಆಡಳಿತವನ್ನು ತೊರೆದು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಅವರು ತಮ್ಮ ರಾಜೀನಾಮೆ ಪತ್ರವನ್ನು ‘X’ (ಟ್ವಿಟರ್) ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ತುಳಸಿ ಗಬ್ಬಾರ್ಡ್ ಅವರ ಈ ನಿರ್ಧಾರದ ಹಿಂದೆ ಅವರ ಕುಟುಂಬಕ್ಕೆ ಎದುರಾಗಿರುವ ದೊಡ್ಡ ಸವಾಲಿದೆ. ಅವರ ಪತಿ ಅಬ್ರಹಾಂ ಅವರಿಗೆ ಅತ್ಯಂತ ಅಪರೂಪದ ಮೂಳೆ ಕ್ಯಾನ್ಸರ್ (Bone Cancer) ಇರುವುದು ಇತ್ತೀಚೆಗಷ್ಟೇ ಪತ್ತೆಯಾಗಿದೆ. ತಮ್ಮ…

Read More

ವಿಕೆಟ್​ ಉರುಳುತ್ತಿದ್ದಂತೆ ದೇವರ ಫೋಟೋವನ್ನು ಹಣೆಗೊತ್ತಿ ಕೈ ಮುಗಿದ ಗೋಯೆಂಕಾ

ಐಪಿಎಲ್‌ನಲ್ಲಿ ಲಕ್ನೋ ತಂಡ ತನ್ನ ಪ್ರದರ್ಶನದಿಂದ ಸದ್ದು ಮಾಡಿದ್ದಕ್ಕಿಂತ ಹೆಚ್ಚಾಗಿ ಆ ತಂಡದ ಮಾಲೀಕ ಸಂಜೀವ್ ಗೋಯೆಂಕಾ ತಮ್ಮ ನಡವಳಿಕೆಗಳಿಂದ ಸುದ್ದಿಯಾಗಿದ್ದಾರೆ. ಈ ಹಿಂದಿನ ಸೀಸನ್​ಗಳಲ್ಲಿ ತಂಡದ ನಾಯಕರನ್ನು ಕ್ರೀಡಾಂಗಣದಲ್ಲೇ ಬಹಿರಂಗವಾಗಿ ನಿಂಧಿಸಿ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದ ಗೋಯೆಂಕಾ, ಈ ಆವೃತ್ತಿಯಲ್ಲೂ ಅದೇ ಪ್ರವೃತ್ತಿಯನ್ನು ಮುಂದುವರೆಸಿದ್ದರು. ಲಕ್ನೋ ತಂಡ ಡೆಲ್ಲಿ ವಿರುದ್ಧ ಸೋತಾಗ ತಂಡದ ನಾಯಕ ರಿಷಭ್ ಪಂತ್​ಗೆ ಗೋಯೆಂಕಾ ಮೈದಾನದಲ್ಲೇ ಕ್ಲಾಸ್ ತೆಗೆದುಕೊಂಡಿದ್ದರು. ಇದನ್ನು ಗಮನಿಸಿದ್ದ ಬಿಸಿಸಿಐ, ಬಹಿರಂಗವಾಗಿ ಆಟಗಾರರನ್ನು ಅಥವಾ ನಾಯಕರನ್ನು ನಿಂಧಿಸಿದಂತೆ ಎಲ್ಲಾ…

Read More

ಮಹಾಶಿವರಾತ್ರಿಗೆ ಊರಿಗೆ ಹೋಗುವವರಿಗೆ ಸಿಹಿಸುದ್ದಿ ನೀಡಿದ ಸಾರಿಗೆ, ರೈಲ್ವೆ ಇಲಾಖೆ – Kannada News | Shivaratri Special Buses: KSRTC Adds 2,155 Services from Bengaluru; Book Tickets

ಬೆಂಗಳೂರು, ಫೆ.13: ಮಹಾಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರಿನಿಂದ ಲಕ್ಷಾಂತರ ಜನರು ತಮ್ಮ ಸ್ವಗ್ರಾಮಗಳತ್ತ ಮುಖ ಮಾಡಿದ್ದಾರೆ. ಪ್ರಯಾಣಿಕರ ದಟ್ಟಣೆಯನ್ನು ನಿಯಂತ್ರಿಸಲು ಮತ್ತು ಸಾರ್ವಜನಿಕರ ಅನುಕೂಲಕ್ಕಾಗಿ ಸಾರಿಗೆ ಇಲಾಖೆಯು ಬರೋಬ್ಬರಿ 2,155 ಹೆಚ್ಚುವರಿ ಬಸ್‌ಗಳ ವ್ಯವಸ್ಥೆಯನ್ನು ಘೋಷಿಸಿದೆ. ಹಬ್ಬದ ಸರಣಿ ರಜೆಗಳ ಹಿನ್ನೆಲೆಯಲ್ಲಿ ಇಂದು (ಶುಕ್ರವಾರ) ರಾತ್ರಿಯಿಂದಲೇ ಬೆಂಗಳೂರಿನಿಂದ ವಿವಿಧ ಜಿಲ್ಲೆಗಳಿಗೆ ತೆರಳುವವರ ಸಂಖ್ಯೆ ಹೆಚ್ಚಾಗಲಿದೆ. ಇದನ್ನು ಮನಗಂಡು ಕೆಎಸ್‌ಆರ್‌ಟಿಸಿ (KSRTC), ಬಿಎಂಟಿಸಿ (BMTC), ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ (NWKRTC) ಮತ್ತು ಕಲ್ಯಾಣ ಕರ್ನಾಟಕ ರಸ್ತೆ…

Read More

RCB ತಂಡಕ್ಕೆ ಸ್ಫೋಟಕ ದಾಂಡಿಗ ರಿಎಂಟ್ರಿ..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಪ್ಲೇ-ಆಫ್ ರೇಸ್ ರಂಗೇರುತ್ತಿರುವ ಹೊತ್ತಿನಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ಬಿಗ್ ಬೂಸ್ಟ್ ಸಿಕ್ಕಿದೆ! ತಂಡದ ಸ್ಫೋಟಕ ಆರಂಭಿಕ ಆಟಗಾರ ಫಿಲ್ ಸಾಲ್ಟ್ (Phil Salt) ಮತ್ತೆ ಭಾರತಕ್ಕೆ ಮರಳಿದ್ದಾರೆ. ಏಪ್ರಿಲ್ 18 ರಂದು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದ ವೇಳೆ ಸಾಲ್ಟ್ ಅವರ ಎಡಗೈ ಬೆರಳಿಗೆ ಗಾಯವಾಗಿತ್ತು. ಹೆಚ್ಚಿನ ತಪಾಸಣೆ ಮತ್ತು ಚಿಕಿತ್ಸೆಗಾಗಿ ಅವರು ಇಂಗ್ಲೆಂಡ್‌ಗೆ ಮರಳಿದ್ದರು. ಅವರ ಅನುಪಸ್ಥಿತಿಯಲ್ಲಿ ಜೇಕಬ್ ಬೆಥೆಲ್ ಆರಂಭಿಕರಾಗಿ ಕಾಣಿಸಿಕೊಂಡಿದ್ದರು. ಇದೀಗ…

Read More

‘ನಾನು ಸಾಯೋವರೆಗೂ ಚಿರಋಣಿ’; ಧನ್ಯವಾದ ಹೇಳಿದ ಆ್ಯಂಕರ್ ಅನುಶ್ರೀ – Kannada News | Anchor Anushree’s 20 Year Career Milestone: Thanks Zee Kannada for Success

ಅನುಶ್ರೀ (Anushree) ಅವರು ಈಗ ಆ್ಯಂಕರ್ ಅನುಶ್ರೀ ಆಗಿದ್ದಾರೆ. ಇದಕ್ಕೆ ಕಾರಣ ಆಗಿದ್ದು ಅವರ ವೃತ್ತಿ ಜೀವನ. ಅವರು ಆ್ಯಂಕರಿಂಗ್ ಮಾಡಿ, ಆ್ಯಂಕರ್ ಅನುಶ್ರೀ ಎಂದೇ ಫೇಮಸ್ ಆಗಿದ್ದಾರೆ. ಈಗ ಅನುಶ್ರೀ ಅವರು ವೃತ್ತಿ ಜೀವನಕ್ಕೆ 20 ವರ್ಷಗಳು ತುಂಬಿವೆ. ಈ ವಿಶೇಷ ಕ್ಷಣವನ್ನು ಜೀ ಕನ್ನಡದವರು ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್-2025 ಮತ್ತು ‘ಕಿಲಾಡಿ ಜೂನಿಯರ್ಸ್’ಮಹಾಸಂಗಮ’ದಲ್ಲಿ ಆಚರಿಸಿದ್ದಾರೆ. ಈ ವಿಡಿಯೋ ಗಮನ ಸೆಳೆದಿದೆ. ಅನುಶ್ರೀ ಅವರು ಈ ಸಂದರ್ಭದಲ್ಲಿ ಭಾವುಕರಾದರು. ಅನುಶ್ರೀ ಅವರು ಆ್ಯಂಕರಿಂಗ್ ಮೂಲಕ ಗಮನ…

Read More

ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ತಾತ್ಕಾಲಿಕ ರಿಲೀಫ್

ಬೆಂಗಳೂರು, ಏಪ್ರಿಲ್​​ 13: ಮೈಸೂರು ಡಿಸಿಯಾಗಿದ್ದಾಗ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮಧ್ಯಂತರ ರಿಲೀಫ್ ಸಿಕ್ಕಿದೆ. ಸೆಕ್ಷನ್ 17ಎ ಅಡಿ ತನಿಖೆಗೆ ಅನುಮತಿ ನೀಡಲು ಅಧೀನ ಕಾರ್ಯದರ್ಶಿ, ಸಿಬ್ಬಂದಿ, ಆಡಳಿತ ಸುಧಾರಣಾ ಇಲಾಖೆಗೆ ನಿರ್ದೇಶಿಸಿದ್ದ ಹೈಕೋರ್ಟ್​​ನ ಆದೇಶಕ್ಕೆ ಸುಪ್ರೀಂಕೋರ್ಟ್‌ ಮಧ್ಯಂತರ ತಡೆ ನೀಡಿದೆ. ಹೈಕೋರ್ಟ್ ಆದೇಶ ಪ್ರಶ್ನಿಸಿ ರೋಹಿಣಿ ಸಿಂಧೂರಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ಈ ಕುರಿತು ವಿಚಾರಣೆ ನಡೆಸಿರುವ ಸರ್ವೋಚ್ಚ ನ್ಯಾಯಾಲಯ ಮಹತ್ವದ ಆದೇಶ ನೀಡಿದೆ. ರೋಹಿಣಿ ಸಿಂಧೂರಿ…

Read More

ಈಗಾಗಲೇ ಅನುಭವಿಸಿದ್ದೇನೆ: ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ – Kannada News | HD Kumaraswamy dismisses rumours of Minister Zameer Ahmed Khan joining JDS

ಹಾಸನ, (ಏಪ್ರಿಲ್ 23): ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್ (Davanagere South By Election) ಟಿಕೆಟ್ ವಿಚಾರವಾಗಿ ಕಾಂಗ್ರೆಸ್​​ನಲ್ಲಿ (Congress) ಶುರುವಾದ ಅಸಮಾಧಾನ ಇದೀಗ ತೀವ್ರ ಸ್ವರೂಪ ಪಡೆದುಕೊಂಡಿದೆ. ತಮ್ಮ ಸಮುದಾಯಕ್ಕೆ ಟಿಕೆಟ್ ನೀಡಿಲ್ಲವೆಂದು ಪರಿಷತ್ ಸದಸ್ಯರಾದ ಅಬ್ದುಲ್ ಜಬ್ಬಾರ್ ಹಾಗೂ ನಸೀರ್ ಅಹಮ್ಮದ್ ಹಾಗೂ ಸಚಿವ ಜಮಿರ್ ಅಹ್ಮದ್ ಖಾನ್ ಅಸಮಾಧಾನಗೊಂಡಿದ್ದು, ಪ್ರಚಾರವೇ ಮಾಡಿರಲಿಲ್ಲ. ಇದರಿಂದ ಅಬ್ದುಲ್ ಜಬ್ಬಾರ್ ಅವರನ್ನ ಪಕ್ಷದಿಂದ ಅಮಾನತು ಮಾಡಿದರೆ, ನಸೀರ್ ಅಹದ್ಮದ್ ಅವರನ್ನ ಸಿಎಂ ರಾಜಕೀಯ ಕಾರ್ಯದರ್ಶಿಯಿಂದ ವಜಾ ಮಾಡಲಾಗಿದ್ದು,…

Read More