ಸಿಎಂ, ಡಿಸಿಎಂಗೆ ಮಾತಲ್ಲೇ ತಿವಿದ ವಿಪಕ್ಷ ನಾಯಕ: ಎಕ್ಸ್ ಪೋಸ್ಟ್ ಮಾಡಿ ಅಶೋಕ್ ಹೇಳಿದ್ದೇನು? – Kannada News | Karnataka CM and DyCM Snub German Chancellor’s Visit for Rahul, Says R. Ashoka
ಆರ್. ಅಶೋಕ್ ಕಿಡಿ ಬೆಂಗಳೂರು, ಜನವರಿ 13: ಜರ್ಮನ್ ಫೆಡರಲ್ ಚಾನ್ಸಲರ್ ಕರ್ನಾಟಕಕ್ಕೆ ಆಗಮಿಸಿದ್ದ ಸಂದರ್ಭವೇ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಇಬ್ಬರೂ ರಾಹುಲ್ ಗಾಂಧಿ ಭೇಟಿಗಾಗಿ ಮೈಸೂರಿಗೆ ತೆರಳಿದ್ದನ್ನು ವಿಪಕ್ಷ ನಾಯಕ ಆರ್. ಅಶೋಕ್ ಕಟುವಾಗಿ ಟಿಕಿಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಕಿಡಿ ಕಾರಿರುವ ಅವರು, ಆದ್ಯತೆಗಳ ತಪ್ಪು ನಿರ್ಧಾರದಿಂದ ಅವಕಾಶಗಳು ಕೈ ತಪ್ಪಿ ಹೋಗಿವೆ ಎಂದಿದ್ದಾರೆ. ಅಶೋಕ್ ಪೋಸ್ಟ್ನಲ್ಲಿ ಏನಿದೆ? Misplaced priorities Missed opportunities Today, the…