Headlines

T20 World Cup 2026: ಟಿ20 ವಿಶ್ವಕಪ್​ಗೆ ಸ್ಕಾಟ್ಲೆಂಡ್ ಎಂಟ್ರಿ; ಯಾವ ಗುಂಪಿನಲ್ಲಿ ಸ್ಥಾನ? – Kannada News | Scotland Joins 2026 T20 World Cup as Bangladesh Exits Over Match Relocation Row

2026 ರ ಟಿ20 ವಿಶ್ವಕಪ್‌ (T20 World Cup 2026) ಆರಂಭಕ್ಕೆ ಇನ್ನು ಕೆಲವೇ ಕೆಲವು ದಿನಗಳು ಬಾಕಿ ಉಳಿದಿವೆ. ಆದರೆ ಅದಕ್ಕೂ ಮುನ್ನ ಈ ಟೂರ್ನಿಯಲ್ಲಿ ಮಹತ್ತರ ಬದಲಾವಣೆಯೊಂದಾಗಿದ್ದು, ಬಾಂಗ್ಲಾದೇಶ ತಂಡ ಟಿ20 ವಿಶ್ವಕಪ್​ನಿಂದ ಹಿಂದೆ ಸರಿದಿದೆ. ಭಾರತದಿಂದ ತನ್ನ ತಂಡದ ಪಂದ್ಯಗಳನ್ನು ಶ್ರೀಲಂಕಾಕ್ಕೆ ಸ್ಥಳಾಂತರಿಸದಿರುವುದರಿಂದ ಅಸಮಾಧಾನಗೊಂಡಿರುವ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ತನ್ನ ತಂಡದ ಹೆಸರನ್ನು ಟೂರ್ನಿಯಿಂದ ಹಿಂಪಡೆದಿದೆ. ಬಾಂಗ್ಲಾದೇಶ ತನ್ನ ತಂಡವನ್ನು ಭಾರತಕ್ಕೆ ಕಳುಹಿಸದಿದ್ದರೆ, ಅದರ ಸ್ಥಾನದಲ್ಲಿ ಸ್ಕಾಟ್ಲೆಂಡ್​ಗೆ ಟಿ20 ವಿಶ್ವಕಪ್ ಆಡುವ ಅವಕಾಶ…

Read More

Video: ಉತ್ತರಾಖಂಡದ ಸುರಂಗದಲ್ಲಿ ಕಾರ್ಮಿಕರ ಹೊತ್ತೊಯ್ಯುತ್ತಿದ್ದ 2 ಲೋಕೊ ರೈಲುಗಳು ಡಿಕ್ಕಿ, 60 ಜನರಿಗೆ ಗಾಯ – Kannada News | Two Worker Trains Collide Inside Uttarakhand Tunnel, Dozens Injured

ಚಮೋಲಿ, ಡಿಸೆಂಬರ್ 31: ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಎರಡು ರೈಲುಗಳು ಸುರಂಗದೊಳಗೆ ಡಿಕ್ಕಿ ಹೊಡೆದುಕೊಂಡ ಪರಿಣಾಮ 60 ಕಾರ್ಮಿಕರು ಗಾಯಗೊಂಡಿರುವ ಘಟನೆ ಉತ್ತರಾಖಂಡದಲ್ಲಿ ನಡೆದಿದೆ. ಉತ್ತರಾಖಂಡದ ಚಮೋಲಿ ಜಿಲ್ಲೆಯ ಜಲವಿದ್ಯುತ್ ಯೋಜನೆಯೊಂದರಲ್ಲಿ ತಡರಾತ್ರಿ ಪಾಳಿ ಬದಲಾವಣೆಯು ಅಸ್ತವ್ಯಸ್ತವಾಗಿದೆ, ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಎರಡು ರೈಲುಗಳು ಸುರಂಗದೊಳಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 60 ಜನರು ಗಾಯಗೊಂಡಿದ್ದಾರೆ. ಟಿಎಚ್‌ಡಿಸಿ ನಡೆಸುತ್ತಿರುವ ವಿಷ್ಣುಗಡ-ಪಿಪಲ್ಕೋಟಿ ಜಲವಿದ್ಯುತ್ ಯೋಜನೆಯಲ್ಲಿ ರಾತ್ರಿ 930 ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ.ಸುರಂಗದೊಳಗೆ ಚಲಿಸುತ್ತಿದ್ದ ಎರಡು ಲೋಕೋ ರೈಲುಗಳು ಶಿಫ್ಟ್…

Read More

ಶಾಪಿಂಗ್ ಮಾಲ್​​​ನ ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ಅಗ್ನಿಶಾಮಕ ಸಿಬ್ಬಂದಿ ರಕ್ಷಿಸಿದ್ಹೇಗೆ ನೋಡಿ – Kannada News | Fire Department Staff recuses 9 People Who stuck In Shopping Mall Lift at Shivamogga

ಶಿವಮೊಗ್ಗ, (ಮೇ 19):  ಶಾಪಿಂಗ್ ಮಾಡಲೇಂದು ತೆರಳಿದ್ದ 9 ಜನರು ಲಿಫ್ಟ್​​ನಲ್ಲಿ (Lift) ಸಿಲುಕಿ ಪರದಾಡಿರುವ ಘಟನೆ ಶಿವಮೊಗ್ಗ ನಗರದ (Shivamogga) ಶಾಪಿಂಗ್ ಮಾಲ್​​​​​ನಲ್ಲಿ (Shopping Mall) ನಡೆದಿದೆ. ಶಿವಮೊಗ್ಗ ನಗರದ ಆಲ್ಕೋಳ ವೃತ್ತದ ಬಳಿ ಇರುವ ಶಾಪಿಂಗ್ ಮಾಲ್ ನ ಲಿಫ್ಟ್​​ನಲ್ಲಿ ಅರ್ಧ ಗಂಟೆ ಕಾಲ ಸಿಲುಕಿದ್ದು, ಕೊನೆಗೆ ಅಗ್ನಿ ಶಾಮಕ ಸಿಬ್ಬಂದಿ ಹರಸಾಹಸಪಟ್ಟು ರಕ್ಷಣೆ ಮಾಡಿದ್ದಾರೆ. ಭರತ್ (37), ಅನುಷಾ (35), ಅನೀಸ್ ಫಾತಿಮಾ (44), ಮುಸರತ್ (39), ಸೂಬಿಯಾ (31), ಮಿಜ್ಜಾ (09),…

Read More

ಪದೇ ಪದೇ ಸಂಚಾರ ನಿಯಮ ಉಲ್ಲಂಘಿಸುವವರಿಗೆ ಬಿಗ್​​ ಶಾಕ್​​: ಸಾರಿಗೆ ಇಲಾಖೆಯಿಂದ ಹೊಸ ನಿಯಮ – Kannada News | Strict New Traffic Rules in Karnataka: Driving Licences to Be Cancelled for Repeat Violations

ಬೆಂಗಳೂರು, ಜನವರಿ 27: ರಸ್ತೆ ಸುರಕ್ಷತೆಯನ್ನು ಹೆಚ್ಚಿಸಲು ಮತ್ತು ಪುನರಾವರ್ತಿತ ಸಂಚಾರ ನಿಯಮ ಉಲ್ಲಂಘನೆಗಳನ್ನು ತಡೆಯಲು ಸಾರಿಗೆ ಇಲಾಖೆಯ ಹೊಸ ಕಟ್ಟುನಿಟ್ಟಿನ ಕ್ರಮವನ್ನು ಜಾರಿಗೆ ತಂದಿದೆ. ಹೊಸ ಮಾರ್ಗಸೂಚಿಯ ಪ್ರಕಾರ, ವಾಹನ ಸವಾರರು ಒಂದು ವರ್ಷದ ಅವಧಿಯಲ್ಲಿ ಐದು ಬಾರಿ ಸಂಚಾರ ನಿಯಮಗಳನ್ನು ಉಲ್ಲಂಘಿಸಿದರೆ ಅವರ ಚಾಲನಾ ಪರವಾನಿಗೆ ರದ್ದಾಗಲಿದೆ. ಮೋಟಾರು ವಾಹನ ಕಾಯ್ದೆಗೆ ಕೇಂದ್ರ ತಂದ ತಿದ್ದುಪಡಿಯ ಅನ್ವಯ ಹೊಸ ನಿಯಮ ಈ ವರ್ಷದ ಜನವರಿ 1ರಿಂದ ಜಾರಿಗೆ ಬಂದಿದೆ. ಪ್ರಾದೇಶಿಕ ಸಾರಿಗೆ ಕಚೇರಿಗಳಿಗೆ (ಆರ್‌ಟಿಒ)…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಜನವರಿ 11ರ ದಿನಭವಿಷ್ಯ

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ಮನೆಯಿಂದ ದೂರ ಇದ್ದು, ವ್ಯಾಸಂಗ- ಉದ್ಯೋಗ ಮಾಡುತ್ತಾ ಇರುವವರು ಏಕಾಂತವನ್ನು ಬಯಸುವಿರಿ ಮತ್ತು ಆರ್ಥಿಕ ವಿಚಾರಗಳಲ್ಲಿ ನಿಮ್ಮ ಹಳೆಯ ತಪ್ಪುಗಳಿಂದ ಪಾಠ ಕಲಿಯುವಿರಿ. ಸಂಶೋಧನಾತ್ಮಕ ಕೆಲಸಗಳಿಗೆ ಇಂದಿನ ಶಕ್ತಿ ಪೂರಕವಾಗಿದೆ. ಆಧ್ಯಾತ್ಮಿಕ ಗುರುವಿನ ಭೇಟಿ ಅಥವಾ ದರ್ಶನ ಪಡೆಯುವ ಸಾಧ್ಯತೆ ಇದೆ. ಸಂಬಂಧಗಳಲ್ಲಿ ಸಾಧಾರಣ ಫಲಿತಾಂಶಗಳಿದ್ದರೂ ನಿಮ್ಮ ಉಳಿತಾಯದ ಯೋಜನೆಗಳು ಫಲ ನೀಡಲಿವೆ. ರಹಸ್ಯ ವಿಚಾರಗಳನ್ನು ಯಾರಿಗೂ ತಿಳಿಸಬೇಡಿ. ಅನಿರೀಕ್ಷಿತವಾಗಿ ಪ್ರಯಾಣ…

Read More

ಬೆಳಗಾವಿ ಪಾಲಿಕೆಯಲ್ಲಿ ಗಡಿ ಸಮರ; ‘ಕರ್ನಾಟಕ ಪರ ಗೊತ್ತುವಳಿ’ ಮಂಡನೆ ವೇಳೆ ಎಂಇಎಸ್ ಸದಸ್ಯರ ಕಿರಿಕ್! – Kannada News | Belagavi City Corporation: Karnataka Resolution Sparks MES Clash and Border Row

ಬೆಳಗಾವಿ, ಮೇ.13: ಬೆಳಗಾವಿ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯು ಇಂದು (ಮೇ13) ಕನ್ನಡ ಮತ್ತು ಮರಾಠಿ ಸದಸ್ಯರ ನಡುವಿನ ತೀವ್ರ ವಾಗ್ವಾದಕ್ಕೆ ಸಾಕ್ಷಿಯಾಯಿತು. “ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ” ಎಂಬ ಗೊತ್ತುವಳಿಯನ್ನು ಸ್ವೀಕರಿಸುವ ವಿಚಾರದಲ್ಲಿ ಎಂಇಎಸ್ (MES) ಮತ್ತು ಕನ್ನಡ ಪರ ಸದಸ್ಯರ ನಡುವೆ ಭಾರಿ ಗದ್ದಲ ಏರ್ಪಟ್ಟಿತು. ಇದೀಗ ಇದು ಭಾರೀ ವಿವಾದಕ್ಕೆ ಕಾರಣವಾಗಿದೆ. ಕನ್ನಡ ಪರ ಸದಸ್ಯ ರಮೇಶ್ ಸೊಂಟಕ್ಕಿ ಅವರು, “ಮಹಾಜನ್ ವರದಿ ಅಂತಿಮ. ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂಬ ಗೊತ್ತುವಳಿಯನ್ನು…

Read More

ಹವಾಮಾನ ವರದಿ: ವಾರಾಂತ್ಯಕ್ಕೆ ಬೆಂಗಳೂರಲ್ಲಿ ವರುಣನ ಅಬ್ಬರ, ಮೇ 17ರ ವರೆಗೆ ರಾಜ್ಯದ ವಿವಿಧೆಡೆ ಮಳೆ – Kannada News | Karnataka Weather Update: Heavy Rainfall Likely in Bengaluru May 15–17

ಮಡಿಕೇರಿಯಲ್ಲಿ ಸುರಿದ ಮಳೆImage Credit source: Tv9 Kannada ಬೆಂಗಳೂರು, ಮೇ 14: ಈ ವಾರಾಂತ್ಯದಲ್ಲಿ ಮುಂಗಾರು ಪೂರ್ವ ಮಳೆಯ ಚಟುವಟಿಕೆ ಬೆಂಗಳೂರಲ್ಲಿ (Bengaluru) ಹೆಚ್ಚುವ ಸಾಧ್ಯತೆ ಇದ್ದು, ಮೇ 15ರಿಂದ 17ರವರೆಗೆ ಮಧ್ಯಮದಿಂದ ಭಾರೀ ಮಳೆಯಾಗುವ ನಿರೀಕ್ಷೆ ಇದೆ. ಕಳೆದ ಸುಮಾರು ಒಂದು ವಾರದದಿಂದ ಬಿಸಿಲಿನ ಬೇಗೆಗೆ ತತ್ತರಿಸಿರುವ ನಗರದ ಜನತೆಗೆ ವರುಣ ತಂಪೆರೆಯಲಿದ್ದಾನೆ ಎಂದು ಹವಾಮಾನ ವೀಕ್ಷಣಾ ಕೇಂದ್ರಗಳು ಮಾಹಿತಿ ನೀಡಿವೆ. ಮುಖ್ಯಾಂಶಗಳು ವಾರಾಂತ್ಯದಲ್ಲಿ ಮುಂಗಾರು ಪೂರ್ವ ಮಳೆ ಚಟುವಟಿಕೆ ಹೆಚ್ಚಳ ಮೇ 15ರಿಂದ…

Read More

ಜಯಂತ್ ವಿರುದ್ಧ ಸೇಡಿಗೆ ಇಳಿದ ಚಿನ್ನುಮರಿ; ಮುಂದಿದೆ ಮಾರಿಹಬ್ಬ

‘ಲಕ್ಷ್ಮೀ ನಿವಾಸ’ ಧಾರಾವಾಹಿಯು ಅತ್ಯುತ್ತಮ ರೀತಿಯಲ್ಲಿ ಮೂಡಿ ಬರುತ್ತಿದೆ. ಈ ಧಾರಾವಾಹಿ ಒಂದು ಕುಟುಂಬದ ಕಥೆ ಹೇಳಲಾಗುತ್ತಾ ಇದೆ. ಅದರಲ್ಲಿ ಜಯಂತ್ ಹಾಗೂ ಜಾಹ್ನವಿ ಕಥೆ ಕೂಡ ಒಂದು. ದೂರ ಆಗಿದ್ದ ಇಬ್ಬರೂ ಪರಸ್ಪರ ಮತ್ತೆ ಒಂದಾಗಿದ್ದಾರೆ. ಇನ್ಮೇಲೆ ಜಯಂತ್​​ಗೆ ನರಕ ತೋರಿಸಲು ಜಾಹ್ನವಿ ರೆಡಿ ಆದಂತೆ ಇದೆ. ಈ ಸಂದರ್ಭದ ಪ್ರೋಮೋ ಜೀ ಕನ್ನಡ ಹಂಚಿಕೊಂಡಿದೆ. ಜಾಹ್ನವಿಯನ್ನು ಪ್ರೀತಿಸಿ ಮದುವೆ ಆದನು ಜಯಂತ್. ಈ ಮದುವೆ ನಡೆಯುವುದಕ್ಕೂ ಮೊದಲು ಜಯಂತ್ ಒಳ್ಳೆಯವನು ಎಂದು ಜಾಹ್ನವಿ ಅಂದುಕೊಂಡಿದ್ದಳು…

Read More

ಶೃಂಗೇರಿ ಕ್ಷೇತ್ರದ ಅಂಚೆ‌ ಮತ ಎಣಿಕೆ ವಿವಾದ: ಜೋರಾದ ಅಣೆ ಪ್ರಮಾಣ ರಾಜಕೀಯ – Kannada News | Sringeri Assembly Poll postal vote Row: BJP Leaders Promise Infront of God over Fixing Allegations

ಚಿಕ್ಕಮಗಳೂರು, (ಮೇ 08): ಹೈಕೋರ್ಟ್ ಆದೇಶದಂತೆ 2023ರ ಚುನಾವಣೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ (sringeri assembly constituency) ಅಂಚೆ ಮತಗಳ (ballot paper) ಮರು‌ ಎಣಿಕೆ ಮಾಡಲಾಗಿದ್ದು, ಈ ವೇಳೆ ಬಿಜೆಪಿಯ ಜೀವರಾಜ್ ಗೆಲುವು ಸಾಧಿಸಿದ್ದಾರೆ. 2023ರ ಸಾರ್ವತ್ರಿಕ ಚುನಾವಣೆ ಫಲಿತಾಂಶದ ವೇಳೆ ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ.ರಾಜೇಗೌಡ 201 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದರು.ಆದ್ರೆ, ಮರು ಮತ ಎಣಿಕೆಯಲ್ಲಿ ಕಾಂಗ್ರೆಸ್​ಗೆ ಸೋಲಾಗಿದ್ದು, ಬಿಜೆಪಿ ಗೆದ್ದು ಬೀಗಿದೆ. ಇದರೊಂದಿಗೆ ಮೂರು ವರ್ಷಗಳ ಬಳಿಕ ಡಿ.ಎನ್.ಜೀವರಾಜ್ ಶಾಸಕರಾಗಿ ವಿಧಾನಸಭೆ ಪ್ರವೇಶ…

Read More

ಇರಾನ್ ಯುದ್ಧ: ಬೆಂಬಲಕ್ಕೆ ಬ್ರಿಟನ್ ಹಿಂದೇಟು; ಇದನ್ನು ಮರೆಯಲ್ಲ ಎಂದ ಟ್ರಂಪ್

ವಾಷಿಂಗ್ಟನ್, ಮಾರ್ಚ್ 8: ಇರಾನ್ ಯುದ್ಧದಲ್ಲಿ ಬ್ರಿಟನ್ ವರ್ತನೆಯ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅಸಮಾಧಾನ ಹೊಂದಿದ್ದಾರೆ. ಮಧ್ಯಪ್ರಾಚ್ಯದತ್ತ ಎರಡು ವಿಮಾನ ವಾಹಕಗಳನ್ನು (Aircraft Carrier) ಕಳುಹಿಸಲು ಗಂಭೀರವಾಗಿ ಯೋಚಿಸುತ್ತಿರುವುದಾಗಿ ಬ್ರಿಟನ್ ನೀಡಿರುವ ಹೇಳಿಕೆಯನ್ನು ಟ್ರಂಪ್ ಲೇವಡಿ ಮಾಡಿದ್ದಾರೆ. ಯುದ್ಧವೇ ಮುಗಿಯುತ್ತಿದೆ. ಈಗ್ಯಾಕೆ ಇವರ ನೆರವು. ಇವರ ಈ ಬುದ್ಧಿಯನ್ನು ಯಾವತ್ತೂ ನೆನಪಲ್ಲಿಟ್ಟಿರುತ್ತೇನೆ ಎಂದು ಅಮೆರಿಕ ಅಧ್ಯಕ್ಷರು ಗುಡುಗಿದ್ದಾರೆ. ಕಳೆದ ಕೆಲ ದಿನಗಳಿಂದ ಡೊನಾಲ್ಡ್ ಟ್ರಂಪ್ ಅವರು ಬ್ರಿಟಿಷ್ ಪ್ರಧಾನಿ ಕೇರ್ ಸ್ಟಾರ್ಮರ್…

Read More