ಅಧಿಕಾರ ಹಂಚಿಕೆ ಒಪ್ಪಂದ ಆಗಿದೆ, 40-50 ಶಾಸಕರು ಡಿಕೆಶಿಗಾಗಿ ಪ್ರಾಣ ಕೊಡಲೂ ಸಿದ್ಧ: ಬಸವರಾಜ ಶಿವಗಂಗಾ ಸ್ಫೋಟಕ ಹೇಳಿಕೆ – Kannada News | Power sharing deal exists, 40 50 MLAs ready to sacrifice for DK Shivakumar: Basavaraj Shivaganga’s explosive statement
ದಾವಣಗೆರೆ, ಫೆಬ್ರವರಿ 7: ಕರ್ನಾಟಕ ಕಾಂಗ್ರೆಸ್ ರಾಜಕಾರಣದಲ್ಲಿ ನಾಯಕತ್ವ ವಿಚಾರ ಮತ್ತೆ ಚರ್ಚೆಗೆ ಗ್ರಾಸವಾಗಿರುವ ಮಧ್ಯೆ, ಚನ್ನಗಿರಿ ಶಾಸಕ ಬಸವರಾಜ ಶಿವಗಂಗಾ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಇದು ರಾಜಕೀಯ ವಲಯದಲ್ಲಿ ಕುತೂಹಲ ಹುಟ್ಟಿಸಿದೆ. ಅಧಿಕಾರ ಹಂಚಿಕೆ ಕುರಿತ ಒಪ್ಪಂದ ಈಗಾಗಲೇ ಆಗಿದೆ ಎಂಬ ಮಾಹಿತಿ ನನಗೆ ಇದೆ ಎಂದು ಅವರು ತಿಳಿಸಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಕಾಂಗ್ರೆಸ್‌ನ ಎಲ್ಲ 139 ಬಹುತೇಕ ಶಾಸಕರ ಬೆಂಬಲವಿದೆ. ಇದಕ್ಕೂ…