ದೆಹಲಿಯಲ್ಲಿ ಅಮಿತ್ ಶಾ ಭೇಟಿಯಾಗಿ ಡಿಕೆ ಶಿವಕುಮಾರ್ ಇಟ್ಟ 9 ಬೇಡಿಕೆಗಳು ಹೀಗಿವೆ
ನವದೆಹಲಿ, (ಜೂನ್ 12): ಡಿಕೆ ಶಿವಕುಮಾರ್ (DK Shivakumar) ಅವರು ಮುಖ್ಯಮಂತ್ರಿಯಾಗುತ್ತಿದ್ದಂತೆಯೇ ದೆಹಲಿಯಲ್ಲಿ (New Delhi) ನಡೆದ ನೀತಿ ಆಯೋಗದ ಸಭೆಯಲ್ಲಿ ಭಾಗವಹಿಸಿದ್ದು, ತಮ್ಮ ಮೊದಲ ಸಭೆಯಲ್ಲಿ ಕೆಲ ವಿಚಾರಗಳ ಬಗ್ಗೆ ಚರ್ಚಿಸಿದ್ದಾರೆ. ಅಲ್ಲದೇ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಹ ಭೇಟಿ ಮಾಡಿ ಕರ್ನಾಟಕದ (Karnataka) ಅಭಿವೃದ್ಧಿ ಕಾರ್ಯಗಳ ಬಗ್ಗೆ ಮನವಿ ಮಾಡಿದ್ದಾರೆ. ಇನ್ನು ಇಂದು (ಜೂನ್ 12) ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರನ್ನೂ ಸಹ ಭೇಟಿ ಮಾಡಿದ್ದು, ಪೊಲೀಸ್…