‘ಧುರಂಧರ್ 2’ ಸಿನಿಮಾದಲ್ಲಿ ಸಲ್ಮಾನ್ ಖಾನ್? ವೈರಲ್ ಆಗಿದೆ ಫೋಟೋ – Kannada News | Is Salman Khan acting in Dhurandhar 2 movie Photo goes viral
ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದಾದ ‘ಧುರಂಧರ್ 2’ (Dhurandhar 2) ಬಿಡುಗಡೆಗೆ ದಿನಗಣನೆ ಶುರುವಾಗಿದೆ. ಈ ಸಿನಿಮಾದಲ್ಲಿ ರಣವೀರ್ ಸಿಂಗ್, ಸಂಜಯ್ ದತ್, ಸಾರಾ ಅರ್ಜುನ್, ಅಕ್ಷಯ್ ಖನ್ನಾ, ಅರ್ಜುನ್ ರಾಮ್ಪಾಲ್ ಮುಂತಾದವರು ನಟಿಸಿದ್ದಾರೆ. ಮಾರ್ಚ್ 19ರಂದು ಈ ಚಿತ್ರ ರಿಲೀಸ್ ಆಗಲಿದೆ. ಸಿನಿಮಾದ ಪಾತ್ರವರ್ಗದ ಬಗ್ಗೆ ಹಲವು ಗಾಸಿಪ್ ಕೇಳಿಬರುತ್ತಿದೆ. ಬಾಲಿವುಡ್ ಸ್ಟಾರ್ ನಟ ಸಲ್ಮಾನ್ ಖಾನ್ (Salman Khan) ಕೂಡ ‘ಧುರಂಧರ್ 2’ ಸಿನಿಮಾದಲ್ಲಿ ನಟಿಸಿದ್ದಾರೆ ಎಂಬ ಹೇಳಲಾಗುತ್ತಿದೆ. ಆದರೆ ಈ ಸುದ್ದಿಯನ್ನು…