ಹೊರಗೆ ಗಿಲ್ಲಿ ಫ್ಯಾನ್ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ – Kannada News | Rashika Shetty Express Shock Over Gilli Nata Craze
ರಾಶಿಕಾ ಶೆಟ್ಟಿ ಅವರು ಕಳೆದ ವಾರ ಬಿಗ್ ಬಾಸ್ ಮನೆಯಿಂದ ಹೊರ ಬಂದಿದ್ದಾರೆ. ಅವರು ಈಗ ಟಿವಿ9 ಕನ್ನಡಕ್ಕೆ ಸಂದರ್ಶನ ನೀಡಿದ್ದಾರೆ. ಈ ವೇಳೆ ಮಾತನಾಡಿದ ಅವರು ಗಿಲ್ಲಿ ಫ್ಯಾನ್ಸ್ ಇಷ್ಟು ಹಿರಿದಾಗಿದೆ ಎಂಬ ವಿಷಯ ಗೊತ್ತಿರಲಿಲ್ಲ ಎಂದಿದ್ದಾರೆ ಅವರು. ಪ್ರತಿ ವ್ಯಕ್ತಿ ಕೂಡ ಇದನ್ನೇ ಹೇಳುತ್ತಿದ್ದಾರೆ. ಅಭಿಮಾನಿ ಬಳಗ ನೋಡಿ ಸ್ವತಃ ಗಿಲ್ಲಿಗೆ ಅಚ್ಚರಿ ಆಗಬಹುದು ಎನ್ನಲಾಗುತ್ತಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ. Source link