ಕುಣಿಗಲ್ ಉತ್ಸವದಲ್ಲಿ ಬಿಗ್ ಬಾಸ್ ವೀಕ್ಷಕರಿಗೆ ಕಿವಿಮಾತು ಹೇಳಿದ ಸುದೀಪ್ – Kannada News | Bigg Boss Kannada 12 Finale: Sudeep’s Message from Kunigal Utsava for Viewers
ಕಿಚ್ಚ ಸುದೀಪ್ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ ಆಗುತ್ತಾರೆ. ಇತ್ತೀಚೆಗೆ ಅವರು ‘ಕುಣಿಗಲ್ ಉತ್ಸವ’ಕ್ಕೆ ಅತಿಥಿಯಾಗಿ ತೆರಳಿದ್ದರು. ಈ ವೇಳೆ ವೇದಿಕೆ ಮೇಲೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಡಿಕೆ ಸುರೇಶ್ ಸೇರಿದಂತೆ ಅನೇಕರು ಇದ್ದರು. ನಿರಂಜನ್ ದೇಶಪಾಂಡೆ ಅವರು ಕಾರ್ಯಕ್ರಮ ನಡೆಸಿಕೊಟ್ಟಿದ್ದಾರೆ. ಈ ವೇದಿಕೆ ಮೇಲೆ ಸುದೀಪ್ ಮಾತನಾಡುವಾಗ ಅನೇಕರು ಗಿಲ್ಲಿ ಗಿಲ್ಲಿ (Gilli Nata) ಎಂದು ಕೂಗಿದ್ದಾರೆ. ಈ ವೇಳೆ ಸುದೀಪ್ ಕಿವಿಮಾತು ಹೇಳಿದ್ದಾರೆ. ಈ ವಾರ ‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಫಿನಾಲೆ…