ಈ ವಾರ ಒಟಿಟಿಗೆ ಬರಲಿವೆ ಕೆಲ ಹಿಟ್ ಸಿನಿಮಾಗಳು
ವಿಜಯ್ ಸೇತುಪತಿ, ಅರವಿಂದ ಸ್ವಾಮಿ, ಅದಿತಿ ರಾವ್ ಹೈದರಿ ಸೇರಿದಂತೆ ಹಲವು ಪ್ರತಿಭಾವಂತ ನಟ, ನಟಿಯರು ನಟಿಸಿರುವ ಮೂಕಿ ಸಿನಿಮಾ ‘ಗಾಂಧಿ ಟಾಕ್ಸ್’ ಇದೇ ವಾರ ಒಟಿಟಿಗೆ ಬಂದಿದೆ. ಈ ಸಿನಿಮಾವನ್ನು ಜೀ5 ನಲ್ಲಿ ವೀಕ್ಷಿಸಬಹುದಾಗಿದೆ. ‘ಲಾಲೊ: ಕೃಷ್ಣ ಸದಾ ಸಹಾಯತೆ’ ಬಾಕ್ಸ್ ಆಫೀಸ್ನಲ್ಲಿ ಹೊಸ ದಾಖಲೆ ಬರೆದ ಸಿನಿಮಾ. ಇದು ಗುಜರಾತಿ ಸಿನಿಮಾ ಆಗಿದ್ದು, ಅತ್ಯಂತ ಕಡಿಮೆ ಬಜೆಟ್ನಲ್ಲಿ ನಿರ್ಮಾಣ ಆದ ಈ ಸಿನಿಮಾ ಗಳಿಕೆಯಲ್ಲಿ ದಾಖಲೆಗಳನ್ನು ಬರೆದಿದೆ. ಈ ಸಿನಿಮಾ ಇದೀಗ ಸೋನಿ ಲಿವ್ನಲ್ಲಿ…