Headlines

ಈ ರಾಶಿಯವರಿಗೆ ಎಪ್ರಿಲ್​​ ತಿಂಗಳು ಲಕ್ಕೋ ಲಕ್ಕು: ಉದ್ಯೋಗ, ವಿದ್ಯಾಭ್ಯಾಸ, ಹಣಕಾಸಿನಲ್ಲಿ ಭರ್ಜರಿ ಅವಕಾಶ

2026ರ ಏಪ್ರಿಲ್ ತಿಂಗಳಲ್ಲಿ ಗ್ರಹಗತಿಗಳ ಬದಲಾವಣೆ ಮತ್ತು ಗೋಚಾರ ಫಲಗಳ ಆಧಾರದ ಮೇಲೆ ವೃಷಭ ರಾಶಿಯವರಿಗೆ ತಿಂಗಳಲ್ಲಿ ಯೋಜನೆಗೆ ಅನುಕೂಲಕರವಾಗಲಿದೆ. ಈ ರಾಶಿಗೆ ಕೃತ್ತಿಕಾದ ಮೂರು ಪಾದ, ರೋಹಿಣಿಯ ನಾಲ್ಕು ಪಾದ ಹಾಗೂ ಮೃಗಶಿರಾದ ಎರಡು ಪಾದಗಳು ಬರಲಿವೆ. ರೋಹಿಣೀ ನಕ್ಷತ್ರಕ್ಕೆ ವೃಷಭ ರಾಶಿಗೆ ಹೇಳಿದ ಪೂರ್ಣ ಫಲ ಸಿಗಲಿದೆ. ​ಉದ್ಯೋಗ ಮತ್ತು ವೃತ್ತಿ ಜೀವನ ​ಉದ್ಯೋಗ ಕ್ಷೇತ್ರದಲ್ಲಿ ಈ ತಿಂಗಳು ಸಮಾಧಾನಕರ ಬೆಳವಣಿಗೆಗಳಿರುತ್ತವೆ. ಹತ್ತನೇ ಮನೆಯ ಮೇಲೆ ಗ್ರಹಗಳ ದೃಷ್ಟಿ ಇರುವುದರಿಂದ ಕೆಲಸದಲ್ಲಿ ಒತ್ತಡವಿದ್ದರೂ ಅದನ್ನು…

Read More

‘ಯುವಕರಿಗಾಗುತ್ತಿರುವ ಅನ್ಯಾಯ ನೋಡುತ್ತ ನಾವು ಸುಮ್ಮನಿರಲ್ಲ’: ಉದ್ಯೋಗಾಕಾಂಕ್ಷಿಗಳ ಸಮಸ್ಯೆ ಕುರಿತು ಪ್ರಧಾನಿಗೆ ಅರವಿಂದ ಬೆಲ್ಲದ್ ಪತ್ರ – Kannada News | MLA Bellad writes to PM modi on Dharwad Job Protest

‘ಯುವಕರಿಗಾಗುತ್ತಿರುವ ಅನ್ಯಾಯ ನೋಡುತ್ತ ನಾವು ಸುಮ್ಮನಿರಲ್ಲ’: ಉದ್ಯೋಗಾಕಾಂಕ್ಷಿಗಳ ಸಮಸ್ಯೆ ಕುರಿತು ಪ್ರಧಾನಿಗೆ ಅರವಿಂದ ಬೆಲ್ಲದ್ ಪತ್ರ ಧಾರವಾಡ, ಫೆಬ್ರವರಿ 27: ಕರ್ನಾಟಕದ ಅಸಂಖ್ಯಾತ ಯುವಕರು ನೌಕರಿಯ ಕೊರತೆ ಮತ್ತು ಆಡಳಿತಾತ್ಮಕ ಅಸಮರ್ಥತೆಯನ್ನು ಎದುರಿಸುತ್ತಿದ್ದಾರೆ. ಧಾರವಾಡದಲ್ಲಿ ಸಾವಿರಾರು ಉದ್ಯೋಗಾಕಾಂಕ್ಷಿಗಳು ನೇಮಕಾತಿಗಾಗಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಹುಬ್ಬಳ್ಳಿ–ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ, ಉಪನಾಯಕ ಅರವಿಂದ ಬೆಲ್ಲದ್, ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಮತ್ತು ರಾಜ್ಯಪಾಲರಿಗೆ ಪತ್ರದ ಮೂಲಕ ಉದ್ಯೋಗಾಕಾಂಕ್ಷಿಗಳ ಸಮಸ್ಯೆಗಳನ್ನು ಬಿಚ್ಚಿಟ್ಟಿದ್ದಾರೆ. 2.86 ಲಕ್ಷ ಹುದ್ದೆಗಳ…

Read More

MI vs CSK: ಮುಂಬೈ ವಿರುದ್ಧ ಈ ಸಾಧನೆ ಮಾಡಿದ ಮೊದಲ ಸಿಎಸ್​ಕೆ ಬ್ಯಾಟರ್ ಸಂಜು ಸ್ಯಾಮ್ಸನ್ – Kannada News | IPL 2026: Sanju Samson’s 101* Powers CSK Past MI, Sets Multiple Records

ಐಪಿಎಲ್ ಇತಿಹಾಸದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಟಗಾರನೊಬ್ಬ ಮುಂಬೈ ಇಂಡಿಯನ್ಸ್ ವಿರುದ್ಧ ಶತಕ ಗಳಿಸಿದ್ದು ಇದೇ ಮೊದಲು. ಇದಕ್ಕೂ ಮೊದಲು, ಸಿಎಸ್‌ಕೆ ಬ್ಯಾಟ್ಸ್‌ಮನ್ ರುತುರಾಜ್ ಗಾಯಕ್ವಾಡ್ ಮುಂಬೈ ವಿರುದ್ಧ ಅತಿ ಹೆಚ್ಚು ಅಂದರೆ ಅಜೇಯ 88 ರನ್​ ಬಾರಿಸಿದ್ದು, ಈವರೆಗಿನ ದಾಖಲೆಯಾಗಿತ್ತು. ಇದೀಗ ಅವರ ದಾಖಲೆಯನ್ನು ಸಂಜು ಸ್ಯಾಮ್ಸನ್ ಮುರಿದಿದ್ದಾರೆ. Source link

Read More

ವೈಭವ್ ಮಾತ್ರ ಅಲ್ಲ, ನಮ್ ಹುಡುಗ್ರು ಆಡ್ತಾರೆ; ಯೂನಿವರ್ಸಲ್ ಬೇಬಿ ಬಾಸ್ ಬಗ್ಗೆ ದ್ರಾವಿಡ್ ಮಾತು – Kannada News | Maharaja T20 Trophy: Rahul Dravid Praises Vaibhav Sooryavanshi as Unique Talent

ಐದನೇ ಆವೃತ್ತಿಯ ಮಹಾರಾಜ ಟಿ20 ಟ್ರೋಫಿ (Maharaja T20 Trophy) ಇದೇ ಜೂನ್ 20 ರಿಂದ ಆರಂಭವಾಗಲಿದ್ದು, ಜುಲೈ 12 ರವರೆಗೆ ನಡೆಯಲಿದೆ. ಈ ಟೂರ್ನಿಗೆ ಈಗಾಗಲೇ ಹರಾಜು ಕೂಡ ನಡೆದಿದೆ. ಈ ಲೀಗ್​ನಲ್ಲಿ ಭಾಗವಹಿಸುತ್ತಿರುವ ಐದು ಫ್ರಾಂಚೈಸಿಗಳು ಕೂಡ ಬಲಿಷ್ಠ ತಂಡಗಳನ್ನು ಕಟ್ಟಿಕೊಂಡು ಅಖಾಡಕ್ಕಿಳಿಯಲು ಸಜ್ಜಾಗಿವೆ. ಅದರ ಭಾಗವಾಗಿ ಈ ಟೂರ್ನಿಗೆ ಆತಿಥ್ಯವಹಿಸುತ್ತಿರುವ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ಟೂರ್ನಿಯ ಟ್ರೋಫಿ ಅನಾವರಣ ಕಾರ್ಯಕ್ರಮವನ್ನು ಜೂನ್ 11 ರಂದು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಟೀಂ ಇಂಡಿಯಾದ…

Read More

ಏಪ್ರಿಲ್​​ನಲ್ಲಿ ಈ ರಾಶಿಯವರ ಬದುಕು ಬಂಗಾರ: ಕುಬೇರ ಯೋಗ ನಿಮ್ಮದು

ಈ ತಿಂಗಳು ನಿಮ್ಮ ರಾಶ್ಯಾಧಿಪತಿ ಬುಧನ ಸಂಚಾರ ಮತ್ತು ಹಿಮ್ಮುಖ ಚಲನೆಯ ಗುರುವಿನ ಪ್ರಭಾವದಿಂದಾಗಿ ಜೀವನದ ವಿವಿಧ ಕ್ಷೇತ್ರಗಳಲ್ಲಿ ಮಿಶ್ರಫಲಗಳು ಕಂಡುಬರಲಿವೆ. ಏಪ್ರಿಲ್ ಮಾಸದ ಮಿಥುನ ರಾಶಿಯ ಭವಿಷ್ಯದ ಸಮಗ್ರ ನೋಟ ಇಲ್ಲಿದೆ. ಇದರ ಆಧಾರದಲ್ಲಿ ನಿಮ್ಮ ಜೀವನವನ್ನು ರೂಪಿಸಿಕೊಳ್ಳಬಹುದು ​ ​ಉದ್ಯೋಗ ಮತ್ತು ವೃತ್ತಿಜೀವನ ​ಉದ್ಯೋಗ ಕ್ಷೇತ್ರದಲ್ಲಿ ಈ ತಿಂಗಳು ನಿಮಗೆ ಶುಭ ಫಲಗಳು ಹೆಚ್ಚಾಗಿವೆ. ದಶಮ ಸ್ಥಾನದ ಮೇಲೆ ಗ್ರಹಗಳ ಶುಭ ದೃಷ್ಟಿ ಇರುವುದರಿಂದ ಕೆಲಸದ ಸ್ಥಳದಲ್ಲಿ ನಿಮ್ಮ ಪ್ರಭಾವ ಹೆಚ್ಚಲಿದೆ. ​ಹೊಸ ಜವಾಬ್ದಾರಿಗಳು…

Read More

ಮಲಯಾಳಂ ನಿರ್ದೇಶಕನ ಕಡೆ ವಾಲಿದ ಪ್ರಭಾಸ್, ಹೊಂಬಾಳೆಯದ್ದೇ ಪ್ಲ್ಯಾನ್

ಪ್ರಭಾಸ್ (Prabhas), ಭಾರತದ ಟಾಪ್ ಪ್ಯಾನ್ ಇಂಡಿಯಾ ನಟ. ಆದರೆ ಇದೇ ಅವರಿಗೆ ಒಂದು ರೀತಿ ಶಾಪವೂ ಆದಂತಿದೆ. ಪ್ರಭಾಸ್​ ಸ್ವತಃ ರೊಮ್ಯಾಂಟಿಕ್, ಭಾವುಕ, ಸ್ಲೋ ಸಿನಿಮಾಗಳನ್ನು ಇಷ್ಟಪಡುವ ನಟ. ಆದರೆ ಸ್ಟಾರ್ ಆಗಿರುವ ಕಾರಣ ಅಭಿಮಾನಿಗಳಿಗೆ ಬೇಕಾದ ಮಾಸ್ ಮಸಾಲ ಪ್ಯಾಕೇಜ್ ಸಿನಿಮಾಗಳಲ್ಲಿ ಅವರು ನಟಿಸಲೇ ಬೇಕು. ಫೈಟ್ಸ್, ಡೈಲಾಗ್, ಹಾಡುಗಳು, ರೊಮ್ಯಾನ್ಸ್ ಇಲ್ಲದ ಪ್ರಭಾಸ್ ಸಿನಿಮಾಗಳನ್ನು ಚೆನ್ನಾಗಿದ್ದರೂ ಪ್ರೇಕ್ಷಕರು ಒಪ್ಪುವ ಸ್ಥಿತಿಯಲ್ಲಿಲ್ಲ. ‘ರಾಧೆ-ಶ್ಯಾಮ್’ ಇದಕ್ಕೆ ಉದಾಹರಣೆ. ಆದರೆ ಇದೀಗ ಪ್ರಭಾಸ್ ಮತ್ತೊಮ್ಮೆ ಧೈರ್ಯ ಮಾಡಿದ್ದು,…

Read More

ಅಪ್ಲಿಕೇಶನ್‌ಗಳಲ್ಲಿ ಉಚಿತ ಚಲನಚಿತ್ರ ವೀಕ್ಷಿಸುವ ಅಭ್ಯಾಸ ಇದೆಯಾ? ಈಗಲೇ ನಿಲ್ಲಿಸಿ – Kannada News | PikaShow Warning: Free Movies Risk Data Breach, Cyber Attacks and Legal Action

ಇಂದಿನ ಜನರಿಗೆ ಎಲ್ಲವೂ ಫ್ರೀ.. ಫ್ರೀ ಇರಬೇಕು. ಎಲ್ಲಿ ಉಚಿತ ಇರುತ್ತದೆ ಅಲ್ಲಿ ಜನ ಮೊದಲು, ಆದರೆ ಈ ಫ್ರೀಯಿಂದ ದೊಡ್ಡ ತೊಂದರೆಗಳನ್ನು ಅನುಭವಿಸಬೇಕಾಗುತ್ತದೆ. ಅದರಲ್ಲೂ ಈ ಯುವಕರು ಹೆಚ್ಚು ಅಪಾಯಕ್ಕೆ ಸಿಲುಕಿಕೊಳ್ಳುತ್ತಿರುವ ಪ್ರಕರಣಗಳು ಕಂಡು ಬರುತ್ತಿದೆ. ಇಂದಿನ ಯುವಕರಿಗೆ ಮೂವಿ ನೋಡುವ ಹುಚ್ಚು ಹೆಚ್ಚು. ಹೊಸ ಹೊಸ ಸಿನಿಮಾ (free movie apps) ಬಂದರೆ ಅದನ್ನು ಥಿಯೇಟರ್​​ಗಿಂತ ಮೊಬೈಲ್​ನಲ್ಲಿ ನೋಡುವವರೇ ಹೆಚ್ಚು. ಅದಕ್ಕಾಗಿ ಬೇರೆ ಬೇರೆ ಅಪ್ಲಿಕೇಶನ್‌ ಡೌನ್​​ ಲೋಡ್​​ ಮಾಡಿಕೊಳ್ಳುತ್ತಾರೆ. ಆದರೆ ಇದರಿಂದ ದೊಡ್ಡ…

Read More

Daily Devotional: ಕುಲದೈವ, ಇಷ್ಟದೈವ ಅಥವಾ ಆರಾಧ್ಯದೈವ; ಯಾವ ದೈವ ಆರಾಧನೆಯಿಂದ ಏನು ಫಲ? – Kannada News | The Significance of Kuladaiva, Ishtadaiva, Aradhyadaiva, and Manedeva

“ಸರ್ವದೇವ ನಮಸ್ಕಾರಃ ಕೇಶವಂ ಪ್ರತಿಗಚ್ಛತಿ” ಎಂಬುದು ಹಿಂದೂ ಧರ್ಮದ ಸಾರ. ಯಾವುದೇ ದೇವರನ್ನು ನಮಸ್ಕರಿಸಿದರೂ, ಅದು ಅಂತಿಮವಾಗಿ ಒಂದೇ ಪರಮಾತ್ಮನನ್ನು ತಲುಪುತ್ತದೆ. ಉದಾಹರಣೆಗೆ, ಅನ್ನ, ಚಿತ್ರಾನ್ನ, ಪುಳಿಯೋಗರೆ, ಪಲಾವ್ ಹೀಗೆ ಯಾವುದೇ ರೂಪದಲ್ಲಿ ಸೇವಿಸಿದರೂ, ಅದರ ಮೂಲ ಅಕ್ಕಿಯೇ ಆಗಿರುವಂತೆ, ವಿಭಿನ್ನ ದೈವಗಳ ಆರಾಧನೆಯು ಒಂದೇ ಭಗವಂತನನ್ನು ತಲುಪುತ್ತದೆ. ಆದಾಗ್ಯೂ, ಕೆಲವು ದೈವಗಳಿಗೆ ನಮ್ಮ ಜೀವನದಲ್ಲಿ ವಿಶೇಷ ಮಹತ್ವವಿದೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ…

Read More

ದುಬೈನಿಂದ ಜೀವಂತ ಮರಳಿದ್ದೇ ಪವಾಡ: ಭಯಾನಕ ಅನುಭವ ಬಿಚ್ಚಿಟ್ಟ ಎಂಎಲ್ಸಿ ಭೋಜೇಗೌಡ – Kannada News | War in the Middle East: MLC Bhojegowda Reveals Harrowing Experience in Dubai

ಬೆಂಗಳೂರು, ಮಾರ್ಚ್​ 03: ದುಬೈನಿಂದ ಭಾರತಕ್ಕೆ ವಾಪಸ್ ಆಗಿರುವ ಎಂಎಲ್ಸಿ ಭೋಜೇಗೌಡರು, ಇಸ್ರೇಲ್-ಇರಾನ್ ಸಂಘರ್ಷದ ಕಾರಣದಿಂದ ಉಂಟಾದ ಆತಂಕಕಾರಿ ಪರಿಸ್ಥಿತಿಯ ಬಗ್ಗೆ ಟಿವಿ9 ಕನ್ನಡಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ನಾವು ಜೀವಂತವಾಗಿ ಭಾರತಕ್ಕೆ ಮರಳುತ್ತೇವೆ ಎಂದು ಅಂದುಕೊಂಡಿರಲಿಲ್ಲ. ಹೋಟೆಲ್‌ಗಳಲ್ಲಿ ಉಳಿಯಲು ಭಯದ ವಾತಾವರಣ ಇತ್ತು. ಪ್ರತಿಯೊಬ್ಬರೂ ಆತಂಕದಲ್ಲಿದ್ದರು. ವಿಮಾನ ಸುರಕ್ಷಿತವಾಗಿ ನಮ್ಮ ನೆಲದಲ್ಲಿ ಲ್ಯಾಂಡ್ ಆದಾಗ ಎಲ್ಲ ಪ್ರಯಾಣಿಕರೂ ಚಪ್ಪಾಳೆ ತಟ್ಟಿ ತಮ್ಮ ಸಂತಸ ವ್ಯಕ್ತಪಡಿಸಿರೋದಾಗಿ ತಿಳಿಸಿದ್ದಾರೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

ಈ ಮೂರು ಸಂಖ್ಯೆಯಲ್ಲಿ ಹುಟ್ಟಿದವರು ಜನವರಿಯಲ್ಲಿ ಅತ್ಯಂತ ಜಾಗರೂಕರಾಗಿರಿ!

2026ರ ವರ್ಷ ಆರಂಭವಾಗಿದ್ದು ಹಲವರಿಗೆ ಇದು ಹೊಸ ಯೋಜನೆಗಳು ಮತ್ತು ಹೊಸ ಆರಂಭಗಳೊಂದಿಗೆ ಶುರುವಾಗಿದೆ. ಆದರೆ ಸಂಖ್ಯಾಶಾಸ್ತ್ರದ ದೃಷ್ಟಿಯಲ್ಲಿ ಪ್ರತಿಯೊಬ್ಬರಿಗೂ ಈ ವರ್ಷ ಒಂದೇ ರೀತಿಯಲ್ಲಿ ಅನುಕೂಲಕರವಾಗುವುದಿಲ್ಲ. ವಿಶೇಷವಾಗಿ ಕೆಲವು ಜನ್ಮ ಸಂಖ್ಯೆಗಳೊಂದಿಗೆ ರಾಹು, ಕೇತು ಮತ್ತು ಶನಿ ಗ್ರಹಗಳ ಸಂಬಂಧ ಇರುವುದರಿಂದ, ಇಂತಹ ಸಂಖ್ಯೆಯಲ್ಲಿ ಹುಟ್ಟಿದವರು 2026ರ ಜನವರಿ ತಿಂಗಳಲ್ಲಿ ಹೆಚ್ಚಿನ ಜಾಗ್ರತೆ ವಹಿಸುವುದು ಅಗತ್ಯವೆಂದು ಹೇಳಲಾಗುತ್ತದೆ. ಜ್ಯೋತಿಷ್ಯ ಹಾಗೂ ಸಂಖ್ಯಾಶಾಸ್ತ್ರದ ಪ್ರಕಾರ, 2026ರ ಜನವರಿ ತಿಂಗಳು ಕೆಲವರಿಗೆ ಕರ್ಮದ ಪಾಠ ಕಲಿಸುವ ಕಾಲವಾಗಿದೆ. ಇದು…

Read More