ಆಪರೇಷನ್ ಸಿಂಧೂರ್ ವೇಳೆ ಭಾರತದ ವಾಯುಪಡೆಗೆ ಸೋತು ಪಾಕಿಸ್ತಾನ ಮಂಡಿಯೂರಿತ್ತು; ಯುರೋಪಿಯನ್ ಮಿಲಿಟರಿ ವಿಶ್ಲೇಷಣೆ – Kannada News | Indias Air Superiority Forced Pakistan To Seek Ceasefire During Operation Sindoor Europian Think Tank
ನವದೆಹಲಿ, ಜನವರಿ 26: ಜಮ್ಮು ಮತ್ತು ಕಾಶ್ಮೀರದ ಪ್ರಮುಖ ಪ್ರವಾಸಿ ಸ್ಥಳವಾದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತ ಸರ್ಕಾರ ಆಪರೇಷನ್ ಸಿಂಧೂರ್ (Operation Sindoor) ಪ್ರಾರಂಭಿಸಿತು. ಪಾಕಿಸ್ತಾನ ಮೂಲದ ಭಯೋತ್ಪಾದಕ ಗುಂಪುಗಳಿಗೂ ಈ ದಾಳಿಗೂ ಸಂಬಂಧವಿದೆ ಎಂದು ಭಾರತದ ವಾಯುಪಡೆ ಪಾಕಿಸ್ತಾನದ ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿತ್ತು. ಕಳೆದ ವರ್ಷ ಮೇ ತಿಂಗಳಲ್ಲಿ ನಡೆದ ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ದಕ್ಷಿಣ ಏಷ್ಯಾದಲ್ಲಿ ವಾಯು ಶಕ್ತಿಯಲ್ಲಿ ನಿರ್ಣಾಯಕ ಬದಲಾವಣೆಯನ್ನು ಗುರುತಿಸಿತು. ಈ ಕಾರ್ಯಾಚರಣೆಯ…