Headlines

ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ – Kannada News | Kavya talks about why she participated in Bigg Boss show

ಬಿಗ್​​ಬಾಸ್ (Bigg Boss) ಬಗ್ಗೆ ಚಿತ್ರರಂಗ ಹಾಗೂ ಟಿವಿ ಪ್ರಪಂಚದಲ್ಲಿ ಸಕ್ರಿಯರಾಗಿರುವವರಿಗೆ ಎರಡು ರೀತಿಯ ಅಭಿಪ್ರಾಯಗಳಿವೆ. ಕೆಲವರು ಅವಕಾಶಕ್ಕಾಗಿ ಹಾತೊರೆಯುವವರು ಇದ್ದರೆ, ಇನ್ನು ಕೆಲವರು ಅವಕಾಶ ಸಿಕ್ಕರೂ ಅಯ್ಯೋ ಬೇಡಪ್ಪ ಎನ್ನುವವರೂ ಇದ್ದಾರೆ. ಮನೊರಂಜನಾ ಕ್ಷೇತ್ರದಿಂದ ಬಿಗ್​​ಬಾಸ್​​ಗೆ ಬರುವ ಅನೇಕರಿಗೆ ಏನಾದರೂ ಒಂದು ನಿರ್ದಿಷ್ಟ ಕಾರಣ ಇದ್ದೇ ಇರುತ್ತದೆ. ಕಾವ್ಯಾ ಅವರು ಕಿರುತೆರೆ ಹಾಗೂ ಹಿರಿತೆರೆಯಲ್ಲೂ ಸಕ್ರಿಯರಾಗಿದ್ದವರು. ಬಿಗ್​​ಬಾಸ್​​ಗೆ ಬಂದು ಫಿನಾಲೆ ಸ್ಪರ್ಧಿ ಎನಿಸಿಕೊಂಡರು. ಅಷ್ಟಕ್ಕೂ ಕಾವ್ಯಾ ಬಿಗ್​​ಬಾಸ್​ಗೆ ಬರಲು ಕಾರಣ ಏನಿತ್ತು? ಇಲ್ಲಿದೆ ಮಾಹಿತಿ… ಸಿನಿಮಾ…

Read More

ಪವನ್ ಖೇರಾಗೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ಮಾನನಷ್ಟ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಮಂಜೂರು – Kannada News | Pawan Khera Gets SC Anticipatory Bail in Defamation Case, Relief from Arrest

ನವದೆಹಲಿ, ಮೇ 1: ಅಸ್ಸಾಂ ಪೊಲೀಸರು ದಾಖಲಿಸಿದ್ದ ಕ್ರಿಮಿನಲ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ(Pawan Khera)ಗೆ ಸುಪ್ರೀಂ ಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಗುವಾಹಟಿ ಹೈಕೋರ್ಟ್‌ನ ಆದೇಶವನ್ನು ಸುಪ್ರೀಂಕೋರ್ಟ್​ ರದ್ದುಗೊಳಿಸಿದೆ.  ನ್ಯಾಯಮೂರ್ತಿಗಳಾದ ಜೆ.ಕೆ. ಮಹೇಶ್ವರಿ ಮತ್ತು ಎ.ಎಸ್. ಚಂದೂರ್ಕರ್ ಅವರಿದ್ದ ಪೀಠವು ಈ ತೀರ್ಪು ನೀಡಿದೆ. ಪ್ರಕರಣದ ಸಂದರ್ಭಗಳನ್ನು ಗಮನಿಸಿದರೆ ಇದು ರಾಜಕೀಯ ದ್ವೇಷದಂತೆ ತೋರುತ್ತಿದೆ ಮತ್ತು ಇಂತಹ ಸಂದರ್ಭದಲ್ಲಿ ವ್ಯಕ್ತಿಯ ವೈಯಕ್ತಿಕ ಸ್ವಾತಂತ್ರ್ಯವನ್ನು ರಕ್ಷಿಸುವುದು ಅಗತ್ಯ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಈ ಮೂಲಕ…

Read More

ಬೆಂಚ್​ನಲ್ಲಿ ಕೂತು ವಿರಾಟ್ ಕೊಹ್ಲಿ, ರೋಹಿತ್​ ಶರ್ಮಾರನ್ನು ನೋಡಿದ್ದೇನೆ..! – Kannada News | IND vs WI: Sanju Samson credits Virat Kohli and Rohit Sharma

T20 World Cup 2026: ಟಿ20 ವಿಶ್ವಕಪ್​ನ ನಿರ್ಣಾಯಕ ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಗೆಲುವು ದಾಖಲಿಸಿದೆ. ಈ ಗೆಲುವಿನ ರೂವಾರಿ ಸಂಜು ಸ್ಯಾಮ್ಸನ್. ಈ ಮ್ಯಾಚ್​ನಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ತಂಡ 20 ಓವರ್​ಗಳಲ್ಲಿ ಬರೋಬ್ಬರಿ 195 ರನ್​ ಕಲೆಹಾಕಿದ್ದರು. ಈ ಬೃಹತ್ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಪರ ಸಂಜು ಸ್ಯಾಮ್ಸನ್ 50 ಎಸೆತಗಳಲ್ಲಿ 4 ಸಿಕ್ಸ್ ಹಾಗೂ 12 ಫೋರ್​ಗಳೊಂದಿಗೆ ಅಜೇಯ 97 ರನ್ ಬಾರಿಸಿದ್ದರು. ಸಂಜು ಸ್ಯಾಮ್ಸನ್ ಅವರ…

Read More

ಪೀಣ್ಯ ಇಂಡಸ್ಟ್ರಿಗೂ ತಟ್ಟಿದ ಗ್ಯಾಸ್ ​ಎಫೆಕ್ಟ್: ಕೆಲಸವಿಲ್ಲದೇ ಕೈಕಟ್ಟಿ ಕುಳಿತ ಕಾರ್ಮಿಕರು; ಕೋಟ್ಯಂತರ ರೂ ನಷ್ಟ

ನೆಲಮಂಗಲ, ಮಾರ್ಚ್​​ 14: ಮಧ್ಯಪ್ರಾಚ್ಯದಲ್ಲಿ ಯುದ್ದದ ಎಫೆಕ್ಟ್ ಹಿನ್ನೆಲೆ ಕಮರ್ಷಿಯಲ್ ಗ್ಯಾಸ್​ ಸಿಲಿಂಡರ್​ಗಳ (gas cylinder) ಅಭಾವ ಉಂಟಾಗಿದ್ದು, ಹೋಟೆಲ್ ಉದ್ಯಮದ ಮೇಲೆ ಎಫೆಕ್ಟ್ ಜೊತೆಗೆ ಪೀಣ್ಯ ಕೈಗಾರಿಕಾ ಪ್ರದೇಶದ ಮೇಲೂ ದೊಡ್ಡ ಪರಿಣಾಮ ಬೀರಿದೆ. ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ಸಾವಿರಾರು ಕಚ್ಚಾ ವಸ್ತು ಪೂರೈಕೆ ಮಾಡುವ ಕಂಪನಿಗಳಿದ್ದು ಸಿಲಿಂಡರ್ ಎಫೆಕ್ಟ್​ನಿಂದ ಕೈಕೈ ಹಿಸುಕಿಕೊಳ್ಳುವಂತಾಗಿದೆ. ಪೀಣ್ಯ ಕೈಗಾರಿಕಾ ಪ್ರದೇಶಕ್ಕೂ ತಟ್ಟಿದ ಕಮರ್ಷಿಯಲ್ ಸಿಲಿಂಡರ್ ಬಿಸಿ ಕಮರ್ಷಿಯಲ್ ಸಿಲಿಂಡರ್ ಸ್ಟಾಕ್ ಬಂದ್ ಹಿನ್ನೆಲೆ ಹೋಟೆಲ್ ಉದ್ಯಮದ ಜೊತೆಗೆ ಪೀಣ್ಯ…

Read More

Bengaluru Air Quality: ಬೆಳಗಾವಿ, ಹುಬ್ಬಳ್ಳಿಯ ಏರ್ ಕ್ವಾಲಿಟಿಯಲ್ಲೂ ಸುಧಾರಣೆ! – Kannada News | Bangalore Air Pollution Crisis: Hubli and Belagavi Air Quality is getting better

ಬೆಳಗಾವಿ, ಹುಬ್ಬಳ್ಳಿಯ ಏರ್ ಕ್ವಾಲಿಟಿಯಲ್ಲೂ ಸುಧಾರಣೆ! ಬೆಂಗಳೂರು, ಏಪ್ರಿಲ್ 24: ರಾಜ್ಯದ ಏರ್ ಕ್ವಾಲಿಟಿಯಲ್ಲಿ (Bengaluru Air Quality) ಕಳೆದ ಕೆಲ ದಿನಗಳಿಂದ ಸುಧಾರಣೆ ಕಂಡು ಬಂದಿದೆ. ದೇಶದ ಉಳಿದ ಯಾವುದೇ ಮೆಟ್ರೋ ಸಿಟಿಗಳಿಗೆ ಹೋಲಿಸಿದರೂ ಬೆಂಗಳೂರಿನ ವಾಯು ಗುಣಮಟ್ಟ ಉತ್ತಮವಾದದ್ದಾಗಿದೆ. ಇಷ್ಟು ದಿನ ಉಸಿರಾಟಕ್ಕೂ ಮಾರಕವಾಗಿದ್ದ ಗಾಳಿಯು ಇಂದು ಒಳ್ಳೆಯ ಗುಣಮಟ್ಟದಲ್ಲಿರುವುದು ಸ್ವಲ್ಪಮಟ್ಟಿಗೆ ಆತಂಕವನ್ನು ಕಡಿಮೆಯಾಗಿಸಿದೆ. ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ. ಹುಬ್ಬಳ್ಳಿ, ಬೆಳಗಾವಿ ಸೇರಿದಂತೆ ಇಂದು ಹಲವೆಡೆ ವಾಯು…

Read More

MI vs LSG, IPL 2026: ರೋಚಕತೆ ಸೃಷ್ಟಿಸಿದ ಇಂದಿನ ಮುಂಬೈ-ಲಕ್ನೋ ಐಪಿಎಲ್ ಪಂದ್ಯ: ಸೋತ ತಂಡ ಟೂರ್ನಿಯಿಂದ ಔಟ್ – Kannada News | MI vs LSG, IPL 2026 Today’s thrilling Match between Mumbai vs Lucknow The losing team is out of the tournament

ಬೆಂಗಳೂರು (ಮೇ. 04): ಇಂಡಿಯನ್ ಪ್ರೀಮಿಯರ್ ಲೀಗ್ 2026 ರ 47 ನೇ ಪಂದ್ಯ ಸೋಮವಾರ ವಾಂಖೆಡೆ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ (Mumbai Indians) ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವೆ ನಡೆಯಲಿದೆ. ಎರಡೂ ತಂಡಗಳು ಪ್ಲೇಆಫ್ ತಲುಪುವ ತಮ್ಮ ಮರೆಯಾಗುತ್ತಿರುವ ಆಸೆಯನ್ನು ಪುನರುಜ್ಜೀವನಗೊಳಿಸಲು ಹೋರಾಡಲಿದೆ. ಈ ಪಂದ್ಯವು ಋತುವಿನಲ್ಲಿ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿರುವ ತಂಡಗಳ ನಡುವೆ ನಡೆಯುತ್ತಿದೆ. ಲಕ್ನೋ ಸೂಪರ್ ಜೈಂಟ್ಸ್ ಐಪಿಎಲ್ 2026 ರಲ್ಲಿ 8 ಪಂದ್ಯಗಳಲ್ಲಿ 6 ರಲ್ಲಿ ಸೋತು ಪಾಯಿಂಟ್ ಪಟ್ಟಿಯಲ್ಲಿ…

Read More

ILT20: ಮತ್ತೊಮ್ಮೆ ಫೈನಲ್​ಗೇರಿದ MI ಪಡೆ – Kannada News | MI Emirates in to the final after sealing the game by 7 wickets

ಇಂಟರ್​ನ್ಯಾಷನಲ್ ಲೀಗ್ ಟಿ20 ಟೂರ್ನಿಯ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಬಲಿಷ್ಠ ಅಬುಧಾಬಿ ನೈಟ್ ರೈಡರ್ಸ್ ತಂಡಕ್ಕೆ ಸೋಲುಣಿಸಿ ಎಂಐ ಎಮಿರೇಟ್ಸ್ ತಂಡವು ಫೈನಲ್​ಗೇರಿದೆ. ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಎಂಐ ಎಮಿರೇಟ್ಸ್ ತಂಡದ ನಾಯಕ ಕೀರನ್ ಪೊಲಾರ್ಡ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಅಬುಧಾನಿ ನೈಟ್ ರೈಡರ್ಸ್ ತಂಡವು 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು ಕಲೆಹಾಕಿದ್ದು ಕೇವಲ 120 ರನ್​ಗಳು ಮಾತ್ರ. 121 ರನ್​​ಗಳ ಸುಲಭ ಗುರಿಯನ್ನು…

Read More

ಎಣ್ಣೆ ಪ್ರಿಯರಿಗೆ ಬಿಗ್​​ ಶಾಕ್​​: ಆಲ್ಕೋಹಾಲ್ ಪ್ರಮಾಣದ ಆಧಾರದ ಮೇಲೆ ತೆರಿಗೆ; ಹಲವು ಮದ್ಯಗಳ ಬೆಲೆ ಏರಿಕೆ ಸಾಧ್ಯತೆ – Kannada News | Big Shock for Liquor Lovers: Prices of Several Alcoholic Drinks Likely to Rise by 20 Percent

ವಿವಿಧ ಮದ್ಯದ ಬೆಲೆಯಲ್ಲಿ ಹೆಚ್ಚಳ ಸಾಧ್ಯತೆImage Credit source: AI Image ಬೆಂಗಳೂರು, ಏಪ್ರಿಲ್​​ 19: ಮದ್ಯದಲ್ಲಿರುವ ಆಲ್ಕೋಹಾಲ್ ಪ್ರಮಾಣದ ಆಧಾರದ ಮೇಲೆ ತೆರಿಗೆ ವಿಧಿಸುವ ಹೊಸ ವ್ಯವಸ್ಥೆ ಜಾರಿಗೆ ತರಲು ಸರ್ಕಾರ ಕರಡು ಅಧಿಸೂಚನೆ ಹೊರಡಿಸಿದೆ. ಈ ಆಧಾರದಲ್ಲಿ ಕರ್ನಾಟಕದಲ್ಲಿ ಸಾಮಾನ್ಯ ಜನರು ಸೇವಿಸುವ ಮದ್ಯಗಳಾದ ವಿಸ್ಕಿ, ರಮ್, ಜಿನ್, ಬ್ರಾಂಡಿಗಳ ಗರಿಷ್ಠ ಚಿಲ್ಲರೆ ಬೆಲೆ (MRP) ಶೀಘ್ರದಲ್ಲೇ ಕನಿಷ್ಠ ಶೇ.20ರಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಹೊಸ ವ್ಯವಸ್ಥೆಯ ನಿಯಮದಂತೆ ಮದ್ಯದಲ್ಲಿನ ಆಲ್ಕೋಹಾಲ್ ಪ್ರಮಾಣ (AIB)…

Read More

ಅನೈತಿಕ ಸಂಬಂಧಕ್ಕೆ ಗುಡ್ ಬೈ ಹೇಳಿದ ಯುವಕನ ಮೇಲೆ ಮಹಿಳೆಯಿಂದಲೇ ಮಾರಣಾಂತಿಕ ಹಲ್ಲೆ! – Kannada News | Devanahalli affair: Woman Gang Attacks Lover over breakup in Doddaballapur, got arrested

ಅನೈತಿಕ ಸಂಬಂಧಕ್ಕೆ ಗುಡ್ ಬೈ ಹೇಳಿದ ಯುವಕನ ಮೇಲೆ ಮಹಿಳೆಯಿಂದಲೇ ಮಾರಣಾಂತಿಕ ಹಲ್ಲೆ! ದೇವನಹಳ್ಳಿ, ಡಿಸೆಂಬರ್ 22: ಅನೈತಿಕ ಸಂಬಂಧ ಇಟ್ಟುಕೊಂಡು ಸಂಗಾತಿ ಕೈಲಿ ಸಿಕ್ಕಿಬಿದ್ದು ಒದೆ ತಿಂದಿರುವ ಸಾಕಷ್ಟು ಘಟನೆಗಳು ಬೆಳಕಿಗೆ ಬಂದಿವೆ. ಆದರೆ ಅನೈತಿಕ ಸಂಬಂಧ ಮುಂದುವರೆಸುವುದು ಬೇಡವೆಂದ ಯುವಕನ ಮೇಲೆ ಮಹಿಳೆಯೇ ಗ್ಯಾಂಗ್‌ ಕಟ್ಟಿಕೊಂಡು ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣ ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಪುಟ್ಟಯ್ಯನ ಅಗ್ರಹಾರದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಗ್ಯಾಂಗ್ ಕಟ್ಟಿ ದಾಳಿ…

Read More

ದರೋಡೆ ಪ್ರಕರಣ: ಇನ್​​ಸ್ಪೆಕ್ಟರ್​​ ಮಹೇಶ್ ಕನಕಗಿರಿಗೆ ನ್ಯಾಯಾಂಗ ಬಂಧನ; ಸವಾಲಾದ ವಿಚಾರಣೆ – Kannada News | Bengaluru Cop Robbery Case: Investigating Inspector Mahesh Kanakagiri Poses Huge Challenge as Accused Trade Blames

ಇನ್ಸ್ಪೆಕ್ಟರ್ ಮಹೇಶ್ ಕನಕಗಿರಿಗೆ ನ್ಯಾಯಾಂಗ ಬಂಧನImage Credit source: Tv9 Kannada ಬೆಂಗಳೂರು, ಜೂನ್​​ 21: ಕೇರಳ ಮೂಲದ ಉದ್ಯಮಿಯೊಬ್ಬರಿಂದ 20 ಲಕ್ಷ ರೂಪಾಯಿ ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಇನ್​​ಸ್ಪೆಕ್ಟರ್ ಮಹೇಶ್ ಕನಕಗಿರಿ ಅವರನ್ನು ಬಂಧಿಸಲಾಗಿದ್ದು, 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಈ ಪ್ರಕರಣದಲ್ಲಿ ಇನ್​​ಸ್ಪೆಕ್ಟರ್ ಮಹೇಶ್ ಕನಕಗಿರಿ ಸೇರಿದಂತೆ ಒಟ್ಟು ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಕುಪೇಂದ್ರ ರೆಡ್ಡಿ ಮತ್ತು ವಸಂತ್ ಕುಮಾರ್ ಬಂಧಿತ ಇತರ ಆರೋಪಿಗಳಾಗಿದ್ದು, ಅವರನ್ನು ಕಸ್ಟಡಿಗೆ ಪಡೆದು ತೀವ್ರ…

Read More