ಧಾರವಾಡದಲ್ಲಿ ಕಿಡ್ನ್ಯಾಪ್ ಆಗಿದ್ದ ಮಕ್ಕಳಿಬ್ಬರು ಪಕ್ಕದ ಜಿಲ್ಲೆಯಲ್ಲಿ ಪತ್ತೆ: ಪರಿಚಿತ ವ್ಯಕ್ತಿಯಿಂದಲೇ ಅಪಹರಣ – Kannada News | Dharwad Child Abduction: Kids Rescued After Abductor Bike Accident in Dandeli
ಮಕ್ಕಳನ್ನ ಕಿಡ್ನ್ಯಾಪ್ ಮಾಡಿದ್ದ ವ್ಯಕ್ತಿ ಧಾರವಾಡ, ಜನವರಿ 12: ಎಂದಿನಂತೆ ಆ ಮಕ್ಕಳು (Children) ಶಾಲೆಗೆ ಹೋಗಿದ್ದರು. ಎಂದಿನಂತೆಯೇ ಮಧ್ಯಾಹ್ನದ ಊಟವನ್ನೂ ಮಾಡಿದ್ದರು. ಬಳಿಕ ಆ ಎರಡೂ ಮಕ್ಕಳು ನಾಪತ್ತೆಯಾಗಿದ್ದರು. ಮಧ್ಯಾಹ್ನದ ಬಳಿಕ ತರಗತಿಗೆ ಬರದೇ ಇರೋದ್ರಿಂದಾಗಿ ಶಿಕ್ಷಕರು ಅವರ ಪೋಷಕರಿಗೆ ಫೋನ್ ಮಾಡಿ ಮಕ್ಕಳು ಮನೆಗೆ ಬಂದಿದ್ದಾರೆಯೇ ಅಂತಾ ಕೇಳಿದಾಗಲೇ ಆ ಮಕ್ಕಳು ಶಾಲೆಯಲ್ಲಿಯೂ ಇಲ್ಲ, ಮನೆಗೂ ಹೋಗಿಲ್ಲ ಅನ್ನೋದು ಗೊತ್ತಾಗಿದ್ದು. ಕೂಡಲೇ ಶಾಲೆಗೆ ಸಿಸಿಟಿವಿ ಕ್ಯಾಮೆರಾ ನೋಡಿದರೆ ಅವರಿಬ್ಬರನ್ನೂ ಓರ್ವ ವ್ಯಕ್ತಿ ತನ್ನ ಬೈಕ್…