Headlines

ಭಾರತ-ಅಮೆರಿಕಕ್ಕೆ ಗ್ರೇಟ್ ನ್ಯೂಸ್: ಟ್ರೇಡ್ ಡೀಲ್ ಬಗ್ಗೆ ಪ್ರಧಾನಿ ಮೋದಿ ಹರ್ಷ, ಟ್ರಂಪ್ ಬಗ್ಗೆ ಮೆಚ್ಚುಗೆ ಮಾತು – Kannada News | India–US Interim Trade Deal: PM Modi Hails Agreement, Praises Trump; Boost for Make in India, Jobs, Investment

ಪ್ರಧಾನಿ ಮೋದಿ ಹರ್ಷ, ಟ್ರಂಪ್Image Credit source: TV9 Network ನವದೆಹಲಿ, ಫೆಬ್ರವರಿ 7: ಭಾರತ ಹಾಗೂ ಅಮೆರಿಕ ನಡುವೆ ನಡೆದಿರುವ ಮಧ್ಯಂತರ ವ್ಯಾಪಾರ ಒಪ್ಪಂದದ ಬಗ್ಗೆ (Interim Trade Agreement) ಪ್ರಧಾನಿ ನರೇಂದ್ರ ಮೋದಿ (Narendra Modi) ಹರ್ಷ ವ್ಯಕ್ತಪಡಿಸಿದ್ದಾರೆ. ಭಾರತ ಹಾಗೂ ಅಮೆರಿಕದ ಪಾಲಿಗೆ ಈ ಒಪ್ಪಂದ ‘ಗ್ರೇಟ್ ನ್ಯೂಸ್’ ಎಂದು ಅವರು ಬಣ್ಣಿಸಿದ್ದಾರೆ. ಅಮೆರಿಕ ಜತೆಗಿನ ವ್ಯಾಪಾರ ಒಪ್ಪಂದದ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್ ತಾಣದಲ್ಲಿ ವಿವರಗಳನ್ನು ನೀಡಿ ಕೇಂದ್ರ ವಾಣಿಜ್ಯ ಮತ್ತು…

Read More

ಚಿರತೆ ಭಯಕ್ಕೆ ಮನೆಯಿಂದ ಹೊರ ಬರಲೂ ಹೆದರುತ್ತಿದ್ದಾರೆ ಬೆಂಗಳೂರಿನ ಈ ಭಾಗದ ಜನರು! – Kannada News | Bengaluru Leopard Alert: Anjanapura Residents Live in Fear Amidst Frequent Sightings

ಚಿರತೆ ಭಯಕ್ಕೆ ಮನೆಯಿಂದ ಹೊರ ಬರಲೂ ಹೆದರುತ್ತಿದ್ದಾರೆ ಬೆಂಗಳೂರಿನ ಈ ಭಾಗದ ಜನರು! ಬೆಂಗಳೂರು, ಫೆಬ್ರವರಿ 07: ಇತ್ತೀಚೆಗೆ ಚಾಮರಾಜನಗರ, ಮೈಸೂರು ಸೇರಿದಂತೆ ಕನಾರ್ಟಕದ ಹಲವು ಭಾಗಗಳಲ್ಲಿ ಹುಲಿ, ಚಿರತೆಯ ಹಾವಳಿ ಕಂಡುಬಂದಿತ್ತು. ಆದರೆ ಇದೀಗ ಸಿಲಿಕಾನ್ ಸಿಟಿಯಲ್ಲಿ(Cheetah in Bengaluru) ಚಿರತೆ ಪ್ರತ್ಯಕ್ಷವಾಗಿರುವುದು ಆತಂಕ ಮೂಡಿಸಿದೆ. ಜೆಪಿ ನಗರದ ಸಮೀಪದ ಅಂಜನಾಪುರದಲ್ಲಿ ಚಿರತೆ ಪ್ರತ್ಯಕ್ಷವಾಗಿರುವ ಹಿನ್ನೆಲೆ ಕಳೆದ ಒಂದು ವಾರದಿಂದ ನಿವಾಸಿಗಳು ಭಯಭೀತರಾಗಿದ್ದು, ಮನೆಯಿಂದ ಹೊರಬರಲೂ ಹೆದರುತ್ತಿದ್ದಾರೆ. ಚಿರತೆಯ ಓಡಾಟ ಸಿಸಿಟಿವಿಲಿ ಸೆರೆ ಜೆಪಿ ನಗರದ…

Read More

‘ಅನುಶ್ರೀ ಜೊತೆ ವೇದಿಕೆ ಹಂಚಿಕೊಂಡವರು ಎಲ್ಲೋ ಹೋಗ್ತಾರೆ’; ಹೀಗೆ ಹೇಳಿದ್ಯಾರು? – Kannada News | Anushree Explains Gilli Support at Alpha Trailer Launch: revealed her Bond Revealed

ಆ್ಯಂಕರ್ ಅನುಶ್ರೀ (Anushree) ಅವರು ವೇದಿಕೆ ಮೇಲಿದ್ದರೆ ಅಲ್ಲಿ ಮನರಂಜನೆಗೆ ಯಾವುದೇ ಕೊರತೆ ಇರೋದಿಲ್ಲ. ಇದು ಪದೇ ಪದೇ ಸಾಬೀತಾಗುತ್ತಲೇ ಇರುತ್ತದೆ. ಈಗ ಅವರು ‘ಆಲ್ಫಾ’ ಸಿನಿಮಾದ ಟ್ರೇಲರ್ ಲಾಂಚ್ ಈವೆಂಟ್​ನ ನಡೆಸಿಕೊಟ್ಟಿದ್ದಾರೆ. ಈ ಈವೆಂಟ್ ಸಾಕಷ್ಟು ಗಮನ ಸೆಳೆದಿದೆ. ಅನುಶ್ರೀ ಅವರು ಈ ವೇದಿಕೆ ಮೇಲೆ ಗಿಲ್ಲಿ ಬಗ್ಗೆ ಮಾತನಾಡಿದರು. ತಮ್ಮ ಬಾಂಧವ್ಯ ಎಂಥದ್ದು, ಗಿಲ್ಲಿಗೆ ಬೆಂಬಲ ನೀಡಿದ್ದು ಏಕೆ ಎಂಬ ವಿಷಯ ಪ್ರಸ್ತಾಪ ಆಗಿದ್ದಕ್ಕೆ ಅವರು ಉತ್ತರ ನೀಡಿದ್ದಾರೆ. ‘ಬಿಗ್ ಬಾಸ್ ಕನ್ನಡ ಸೀಸನ್​…

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿಂದು 14 ಡಿಗ್ರಿಗಿಳಿದ ತಾಪಮಾನ! ರಾಜ್ಯದೆಲ್ಲೆಡೆ ಒಣ ಹವೆ – Kannada News | Bengaluru temperature: cold and clear sky in Bengaluru, Dry weather all over Karnataka

ಬೆಂಗಳೂರಿನಲ್ಲಿಂದು 14 ಡಿಗ್ರಿಗಿಳಿದ ತಾಪಮಾನ! ಬೆಂಗಳೂರು, ಫೆಬ್ರುವರಿ 07: ರಾಜ್ಯದಲ್ಲಿ ಹಲವು ದಿನಗಳಿಂದ ಒಣ ಹವೆಯ (Weather Forecast) ವಾತಾವರಣವೇ ಕಂಡುಬರುತ್ತಿದ್ದು, ಇಂದೂ ಸಹ ಅದೇ ಹವಾಮಾನವಿರಲಿದೆ ಎಂದು ಇಲಾಖೆ ತಿಳಿಸಿದೆ. ಕರಾವಳಿ ಮತ್ತು ಉತ್ತರ ಒಳನಾಡು ತೀವ್ರ ಚಳಿಯ ಜೊತೆಗೆ ಒಣಹವೆ ಇಂದೂ ಮುಂದುವರೆಯಲಿದ್ದು, ದಕ್ಷಿಣ ಒಳನಾಡಿನಲ್ಲಿಯೂ ಶುಷ್ಕ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಚಳಿಯ ಹವಾಮಾನವಿರುವುದರಿಂದ ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಎಲ್ಲೆಲ್ಲಿ ಒಣಹವೆ? ಕರಾವಳಿಯ ಜಿಲ್ಲೆಗಳಾದ…

Read More

ಕಾಲು ಹಿಡಿದರೂ ಆ ಮಹಿಳೆಯನ್ನು ಕ್ಷಮಿಸಲೇ ಇಲ್ಲ ಅಂಬರೀಷ್ – Kannada News | Ambareesh’s Never Accept That Women Here is why

ಅಂಬರೀಷ್ (Ambareesh) ಬಗ್ಗೆ ಹೊಸದಾಗಿ ಹೇಳಬೇಕಾಗಿಲ್ಲ. ಮಂಡ್ಯದ ಗಂಡು ಎಂದೇ ಫೇಮಸ್ ಆಗಿದ್ದರು. ಅವರು ಮಾಡಿದ ಹಲವು ಸೂಪರ್ ಹಿಟ್ ಚಿತ್ರಗಳು ಗಮನ ಸೆಳೆದಿವೆ ಎಂಬುದು ಎಲ್ಲರಿಗೂ ಗೊತ್ತಿರೋ ವಿಷಯ. ಅವರ ಊಟದ ಶೈಲಿಯೇ ಭಿನ್ನವಾಗಿರುತ್ತಿತ್ತು. ಈ ಬಗ್ಗೆ ಮೈಕೋ ನಾಗರಾಜ್ ಅವರು ‘ಕಲಾ ಮಾಧ್ಯಮಕ್ಕೆ’ ನೀಡಿದ ಸಂದರ್ಶನದಲ್ಲಿ ಮಾತನಾಡಿದ್ದರು. ಅಂಬರೀಷ್ ಅವರ ಆಹಾರ ಕ್ರಮದ ಬಗ್ಗೆ ಅಚ್ಚರಿ ಹೊರಹಾಕಿದ್ದರು. ಅಲ್ಲದೆ ಒಂದು ಮಹಿಳೆಯ ಬಗ್ಗೆ ಅವರು ಮಾತನಾಡಿದ್ದರು. ಅಂಬರೀಷ್ ಅವರು ಆಹಾರದ ಬಗ್ಗೆ ವಿಶೇಷ ಪ್ರೀತಿ…

Read More

Bengaluru Air Quality: ಅಂತೂ ಇಂತೂ ಎಚ್ಚೆತ್ತುಕೊಳ್ತು ಬೆಂಗಳೂರಿನ ವಾಯು ಗುಣಮಟ್ಟ! – Kannada News | Bangalore Air Pollution Crisis: Bengaluru Air quality is slightly better, Mangaluru and Udupi’s AQI is unhealthy

ಅಂತೂ ಇಂತೂ ಎಚ್ಚೆತ್ತುಕೊಳ್ತು ಬೆಂಗಳೂರಿನ ವಾಯು ಗುಣಮಟ್ಟ! ಬೆಂಗಳೂರು, ಫೆಬ್ರುವರಿ 07: ಸಧ್ಯಕ್ಕೆ ನಗರದ ಏರ್ ಕ್ವಾಲಿಟಿಯಲ್ಲಿ (Bengaluru Air Quality) ಏಕಾಏಕಿ ಸುಧಾರಣೆ ಕಂದುಬಂದಿದೆ. ನಿನ್ನೆಯೂ ತಕ್ಕಮಟ್ಟಿಗೆ ಸುಧಾರಿಸಿದ್ದ ಬೆಂಗಳೂರಿನ ವಾಯು ಗುಣಮಟ್ಟ ಇಂದೂ ಎಚ್ಚೆತ್ತುಕೊಂಡಿದೆ. ಆದರೆ ಮಂಗಳೂರು ಮತ್ತು ಉಡುಪಿಯ ಏರ್ ಕ್ವಾಲಿಟಿ ಬೆಂಗಳೂರಿಗಿಂತಲೂ ಕಡೆಯಾಗಿದೆ. ದಿನದಿಂದ ದಿನಕ್ಕೆ ಈ ನಗರಗಳ AQI ಕುಸಿಯುತ್ತಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ತಜ್ಞರು ಸಲಹೆ ನೀಡಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್…

Read More

ಪತಿಯನ್ನು ‘ಬೇಬಿ ಪಾಪಾ’ ಎಂದು ಕರೆದ ಐಶ್ವರ್ಯಾ ರೈ – Kannada News | Baby Papa Abhishek Bachchan Turns 50: Aishwarya Rai’s Viral Birthday Wish

ಬಾಲಿವುಡ್ ನಟಿ ಐಶ್ವರ್ಯ ರೈ ಹೆಸರು ಸದಾ ಸುದ್ದಿಯಲ್ಲಿರುವ ಹೆಸರು. ಐಶ್ವರ್ಯ ಅವರಿಗೆ ಅಪಾರ ಅಭಿಮಾನಿಗಳಿದ್ದಾರೆ. ಐಶ್ವರ್ಯ ರೈ ಕೆಲವು ದಿನಗಳ ಕಾಲ ಡೇಟಿಂಗ್ ಮಾಡಿದ ನಂತರ ಬಾಲಿವುಡ್ ನಟ ಅಭಿಷೇಕ್ ಬಚ್ಚನ್ ಅವರನ್ನು ವಿವಾಹವಾದರು. ಇತ್ತೀಚೆಗೆ ಅಭಿಷೇಕ್ ಬರ್ತ್​ಡೇ ಆಚರಿಸಿಕೊಂಡರು. ಈ ವೇಳೆ ಒಂದು ಅಚ್ಚರಿಯ ವಿಷಯ ಹೊರಹಾಕಿದರು. ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯಾ ರೈಗೆ ಓರ್ವ ಮಗಳಿದ್ದಾಳೆ. ಕೆಲವು ದಿನಗಳ ಹಿಂದೆ, ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯ ರೈ ಅವರ ವಿಚ್ಛೇದನದ ಬಗ್ಗೆ ಬಲವಾದ…

Read More

ಮನೆ ಒಳಗೇ ಲಗ್ಗೆ ಇಟ್ಟು ಜಗುಲಿಯಲ್ಲಿದ್ದ ನಾಯಿಯ ಹೊತ್ತೊಯ್ದ ಚಿರತೆ: ಸಿಸಿಟಿವಿ ವಿಡಿಯೋ ವೈರಲ್ – Kannada News | Leopard Attacks Pet Dog in Didupe Belthangady, CCTV Footage Shocks Villagers in Dakshina Kannada

ಮಂಗಳೂರು, ಫೆಬ್ರವರಿ 7: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ದಿಡುಪೆ ಗ್ರಾಮದ ಕೊಂಡಾಳು ಪ್ರದೇಶದಲ್ಲಿ ಚಿರತೆ ದಾಳಿ ನಡೆಸಿ ಸಾಕು ನಾಯಿಯನ್ನು ಹೊತ್ತೊಯ್ದ ಘಟನೆ ನಡೆದಿದೆ. ನಾರಾಯಣ ಗೌಡ ಎಂಬವರ ಮನೆಯ ಹೊರ ಜಗುಲಿಯಲ್ಲಿ ಮಲಗಿದ್ದ ನಾಯಿಯನ್ನು ರಾತ್ರಿ ವೇಳೆ ಚಿರತೆ ಹೊಂಚು ಹಾಕಿ ಕಚ್ಚಿ ಎಳೆದೊಯ್ದಿದೆ. ಚಿರತೆ ಮನೆಯಂಗಳಕ್ಕೆ ನುಗ್ಗಿದ ವೇಳೆ ಅಲ್ಲೇ ಮಲಗಿದ್ದ ಬೆಕ್ಕು ಅದೃಷ್ಟವಶಾತ್ ಚಿರತೆಯ ಬಾಯಿಂದ ತಪ್ಪಿಸಿಕೊಂಡಿದೆ. ನಾಯಿಯನ್ನು ಹೊತ್ತೊಯ್ದ ದೃಶ್ಯ ಮನೆಯ ಮುಂಭಾಗ ಅಳವಡಿಸಿದ್ದ ಸಿಸಿಟಿವಿ ಕ್ಯಾಮರಾದಲ್ಲಿ ಸ್ಪಷ್ಟವಾಗಿ…

Read More

‘ಬಿಗ್ ಬಾಸ್’ ಸ್ಪರ್ಧಿಗಳಿಂದ ದೊಡ್ಮನೆ ಹಬ್ಬ; ಅಶ್ವಿನಿ-ಗಿಲ್ಲಿ ಮುಖಾಮುಖಿ

‘ಬಿಗ್ ಬಾಸ್ ಕನ್ನಡ ಸೀಸನ್ 12’ರ (BBK 12) ಸ್ಪರ್ಧಿಗಳು ಮತ್ತೆ ಸೇರಿದ್ದಾರೆ. ಇದು ಸಾಮಾನ್ಯ ಗೆಟ್​ ಟುಗೆದರ್ ಅಲ್ಲ! ಬಿಗ್ ಬಾಸ್ ರೀತಿಯೇ ಈ ಕಾರ್ಯಕ್ರಮದಲ್ಲೂ ಸಖತ್ ಮನರಂಜನೆ ಇದೆ. ಕಾರ್ಯಕ್ರಮದ ಹೆಸರು ‘ದೊಡ್ಮನೆ ಹಬ್ಬ’. ಈ ಸಂದರ್ಭದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ವಿಡಿಯೋ ಗಮನ ಸೆಳೆಯುವ ರೀತಿಯಲ್ಲಿ ಇದೆ. ‘ಬಿಗ್ ಬಾಸ್ ಕನ್ನಡ ಸೀಸನ್ 12’ ಮುಗಿದು ಒಂದು ತಿಂಗಳು ಆಗುತ್ತಾ ಬಂದಿದೆ. ಆದಾಗ್ಯೂ ಶೋ ಬಗ್ಗೆ ಹಾಗೂ ಸ್ಪರ್ಧಿಗಳ…

Read More

ಕೊನೆ ಕ್ಷಣದ ಬದಲಾವಣೆ… ಭಾರತ ತಂಡಕ್ಕೆ ವೇಗದ ಬೌಲರ್ ಎಂಟ್ರಿ – Kannada News | Mohammed Siraj Joins India Squad Today In Mumbai

ಟಿ20 ವಿಶ್ವಕಪ್​ಗೆ ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್, ಮೊಹಮ್ಮದ್ ಸಿರಾಜ್. Source link

Read More