Headlines

AI Impact Summit: ಜನಕಲ್ಯಾಣಕ್ಕೆ ಎಐ ಬಳಕೆ, ಇದು ಭಾರತಕ್ಕಿರುವ ಬದ್ಧತೆ: ಅಶ್ವಿನಿ ವೈಷ್ಣವ್ – Kannada News | AI Impact Summit, Ashwini Vaishnaw explains the agenda and message from India

ನವದೆಹಲಿ, ಫೆಬ್ರುವರಿ 16: ಎಐ ಇಂಪ್ಯಾಕ್ಟ್ ಸಮಿಟ್ 2026 (AI Impact Summit) ಇಂದಿನಿಂದ ಐದು ದಿನಗಳ ಕಾಲ ದೆಹಲಿಯ ಭಾರತ್ ಮಂಟಪಂನಲ್ಲಿ ನಡೆಯುತ್ತಿದೆ. ಇದು ನಾಲ್ಕನೇ ಆವೃತ್ತಿಯಾಗಿದ್ದು, ಭಾರತ ಆತಿಥ್ಯ ವಹಿಸಿರುವುದು ಇದು ಪ್ರಥಮ. ಬಹಳ ಗುರುತರವಾಗಿರುವ ಎಐ ಇಂಪ್ಯಾಕ್ಟ್ ಶೃಂಗಸಭೆ ಹಾಗೂ ಭಾರತದ ಎಐ ದೃಷ್ಟಿಕೋನ ಇತ್ಯಾದಿ ವಿಚಾರದ ಬಗ್ಗೆ ಕೇಂದ್ರ ಐಟಿ ಮತ್ತು ಎಲೆಕ್ಟ್ರಾನಿಕ್ಸ್ ಸಚಿವ ಡಾ. ಅಶ್ವಿನಿ ವೈಷ್ಣವ್ ಫಿನಾನ್ಷಿಯಲ್ ಎಕ್ಸ್​ಪ್ರೆಸ್ ಪತ್ರಿಕೆ ಸಂದರ್ಶನದಲ್ಲಿ ವಿವರವಾಗಿ ಮಾತನಾಡಿದ್ದಾರೆ. ಭಾರತದ ಎಐ ಇಂಪ್ಯಾಕ್ಟ್…

Read More

ಬಿಸಿ ನೀರಿನಿಂದ ತಲೆಸ್ನಾನ ಮಾಡುವುದರಿಂದ ಆಗುವ ಪರಿಣಾಮಗಳೇನು ಗೊತ್ತಾ? – Kannada News | What happens if you wash your hair with hot water?

ಕೂದಲಿನ (hair) ಆರೈಕೆಯ ದೃಷ್ಟಿಯಿಂದ ತಲೆ ಸ್ನಾನ ಮಾಡುವಾಗ ಕೆಲ ಸೂಕ್ಷ್ಮತೆಗಳ ಬಗ್ಗೆ ತಿಳಿದುಕೊಳ್ಳಲೇಬೇಕು. ವಾರಕ್ಕೆ ಎಷ್ಟು ಬಾರಿ ತಲೆ ಸ್ನಾನ ಮಾಡಬೇಕು, ಯಾವ ಶ್ಯಾಂಪೂ ಕಂಡೀಷನರ್‌ ಬಳಸಿದರೆ ಉತ್ತಮ ಎಂಬುದನ್ನು ನೋಡುವಂತೆ ತಲೆ ಸ್ನಾನ ಮಾಡುವಾಗ ನೀರಿನ ತಾಪಮಾನದ ಬಗ್ಗೆಯೂ ಗಮನ ಕೊಡಬೇಕು. ತಪ್ಪಿಯೂ ಬಿಸಿ ಬಿಸಿ ನೀರಿನಿಂದ ತಲೆ ಸ್ನಾನ ಮಾಡಲೇಬಾರದಂತೆ. ಹೀಗೆ ಬಿಸಿ ನೀರಿನಿಂದ ತಲೆಸ್ನಾನ ಮಾಡುವ ಅಭ್ಯಾಸ ನಿಮಗೂ ಇದ್ಯಾ? ಹಾಗಿದ್ರೆ ಇದರಿಂದ ಕೂದಲಿಗೆ ಸಂಬಂಧಿಸಿದ ಯಾವೆಲ್ಲಾ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ ಎಂಬುದರ…

Read More

ಕೈಗಾರಿಕಾ ಡೀಸಲ್ ಬೆಲೆಯಲ್ಲಿ ಶೇ. 25ರಷ್ಟು ಏರಿಕೆ; ಯಾರ ಮೇಲಾಗಲಿದೆ ಇದರ ಪರಿಣಾಮ?

ನವದೆಹಲಿ, ಮಾರ್ಚ್ 20: ಸರ್ಕಾರಿ ಸ್ವಾಮ್ಯದ ಮೂರು ತೈಲ ಮಾರುಕಟ್ಟೆ ಕಂಪನಿಗಳು ತಮ್ಮ ಪ್ರೀಮಿಯಮ್ ಪೆಟ್ರೋಲ್ ದರಗಳನ್ನು ಏರಿಸಿರುವ ಬೆನ್ನಲ್ಲೇ ಇಂಡಿಯನ್ ಆಯಿಲ್ ಸಂಸ್ಥೆಯು ಕೈಗಾರಿಕಾ ಡೀಸಲ್ ಬೆಲೆಯನ್ನು (Industrial Diesel prices) ಹೆಚ್ಚಿಸಿದೆ. ಒಂದು ಲೀಟರ್​ಗೆ 87.57 ರೂ ಇದ್ದ ಡೀಸಲ್ ಬೆಲೆ 109.59 ರೂಗೆ ಏರಿಸಲಾಗಿದೆ. ಬೆಲೆಯಲ್ಲಿ ಬರೋಬ್ಬರಿ ಶೇ. 25ರಷ್ಟು ಹೆಚ್ಚಳ ಆಗಿದೆ. ಇರಾನ್ ಯುದ್ಧದಿಂದಾಗಿ ಹಾರ್ಮುಜ್ ಜಲಸಂಧಿಯಲ್ಲಿ ತೈಲ ಮತ್ತು ಅನಿಲಗಳ ಹಡಗುಗಳ ಸಾಗಣೆಗೆ ನಿರ್ಬಂಧ ಇರುವುದರಿಂದ ಜಾಗತಿಕವಾಗಿ ಇವುಗಳ ಸರಬರಾಜು…

Read More

Karnataka Weather Forecast: ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣನ ಆರ್ಭಟ: ಯೆಲ್ಲೋ ಅಲರ್ಟ್ ಘೋಷಣೆ! – Kannada News | Karnataka Weather Forecast: Heavy Rain Alert for Coastal and North Interior Districts, Yellow Alert Issued

ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಮಳೆ ಬೆಂಗಳೂರು, ಜೂನ್ 21: ರಾಜ್ಯದಾದ್ಯಂತ ಮುಂಗಾರು ಮಳೆ ಚುರುಕುಗೊಂಡಿದ್ದು, ಮುಂದಿನ 24 ಗಂಟೆಗಳಲ್ಲಿ ಕರಾವಳಿ ಹಾಗೂ ಉತ್ತರ ಒಳನಾಡಿನ ಹಲವೆಡೆ ಭಾರಿ ಮಳೆಯಾಗುವ (Weather) ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಪ್ರಮುಖ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ. ಮುಖ್ಯಾಂಶಗಳು ರಾಜ್ಯದ ಪ್ರಮುಖ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆ ಭಾರಿ ಮಳೆ ಸಾಧ್ಯತೆ. ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ. ದಕ್ಷಿಣ ಕನ್ನಡ,…

Read More

IND A vs SL A: ಎಡವಿದ ಪಡಿಕ್ಕಲ್; ಭರ್ಜರಿ ಶತಕ ಬಾರಿಸಿದ ಸಾಯಿ ಸುದರ್ಶನ್ – Kannada News | India A vs SL A: Sai Sudharsan Hits Century in Unofficial Test Opener in Galle

ಶ್ರೀಲಂಕಾದಲ್ಲಿ ನಡೆದ ಏಕದಿನ ತ್ರಿಕೋನ ಸರಣಿಯನ್ನು ಗೆದ್ದುಕೊಂಡಿದ್ದ ಭಾರತ ಎ ತಂಡ ಇದೀಗ ಅದೇ ಶ್ರೀಲಂಕಾದಲ್ಲಿ (India A vs Sri Lanka A) ಆತಿಥೇಯ ತಂಡದ ವಿರುದ್ಧ ಎರಡು ಪಂದ್ಯಗಳ ಅನಧಿಕೃತ ಟೆಸ್ಟ್ ಸರಣಿಯನ್ನು ಆಡುತ್ತಿದೆ. ಇಂದಿನಿಂದ ಗಾಲೆಯಲ್ಲಿ ಆರಂಭವಾಗಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಎ ತಂಡದ ನಾಯಕ ಧೃವ್ ಜುರೇಲ್ ಮೊದಲು ಬ್ಯಾಟಿಂಗ್‌ ಮಾಡಲು ನಿರ್ಧರಿಸಿದರು. ಅದರಂತೆ ತಂಡದ ಪರ ಆರಂಭಿಕನಾಗಿ ಕಣಕ್ಕಿಳಿದ ಸಾಯಿ ಸುದರ್ಶನ್ (Sai Sudharsan) ಭರ್ಜರಿ…

Read More

ಬೆಂಗಳೂರಿನಿಂದ ಮತ್ತೊಂದು ಹೈ-ಸ್ಪೀಡ್ ರೈಲು ಕಾರಿಡಾರ್​​ಗೆ ಒತ್ತಾಯಿಸಿದ ತೇಜಸ್ವಿ ಸೂರ್ಯ – Kannada News | BJP MP tejasvi Surya demands to ashwini vaishnaw for Start bengaluru mubai high speed Railway corridor

ಬೆಂಗಳೂರು, (ಮೇ 17): ದಾವಣಗೆರೆ ಮತ್ತು ಹುಬ್ಬಳ್ಳಿ ಮಾರ್ಗವಾಗಿ ಬೆಂಗಳೂರು ಮತ್ತು ಮುಂಬೈ ನಡುವೆ ಹೈ-ಸ್ಪೀಡ್ ರೈಲು ಕಾರಿಡಾರ್ ಅನ್ನು (bengaluru mubai high speed Railway corridor) ಮಂಜೂರು ಮಾಡುವಂತೆ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ (Tejaswi Surya) ಅವರು ಇಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ (ashwini vaishnaw )ಅವರಿಗೆ ಆಗ್ರಹಿಸಿದ್ದಾರೆ. ಈ ಯೋಜನೆಯು ಮಧ್ಯ ಮತ್ತು ಉತ್ತರ ಕರ್ನಾಟಕದಾದ್ಯಂತ ಆರ್ಥಿಕ ಚಟುವಟಿಕೆಗಳನ್ನು ಗಮನಾರ್ಹವಾಗಿ ಹೆಚ್ಚಿಸಲಿದೆ ಎಂದು ತಿಳಿಸಿದ್ದಾರೆ. ಬೆಂಗಳೂರನ್ನು ಚೆನ್ನೈ…

Read More

ಹಾವೇರಿ: ಧಗಧಗನೆ ಹೊತ್ತಿ ಉರಿದ ಕೆಎಸ್​ಆರ್​ಟಿಸಿ ಬಸ್, ಚಾಲಕನ ಸಮಯಪ್ರಜ್ಞೆಯಿಂದ 17 ಪ್ರಯಾಣಿಕರು ಜಸ್ಟ್ ಮಿಸ್ – Kannada News | Haveri Bus Fire Accident: 17 Passengers Escaped Narrowly as KSRTC Pallakki Bus Caught Fire Near Ranebennur

ಹಾವೇರಿ, ಮೇ 5: ಬೆಂಗಳೂರಿನಿಂದ ಗದಗಕ್ಕೆ ಪ್ರಯಾಣಿಸುತ್ತಿದ್ದ ಸಾರಿಗೆ ಬಸ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು, ಬಸ್ ಹೊತ್ತಿ ಉರಿದ ಭೀಕರ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲ್ಲೂಕಿನ ದೇವರಗುಡ್ಡ ಗ್ರಾಮದ ಬಳಿ ನಡೆದಿದೆ. ಅದೃಷ್ಟವಶಾತ್ ಬಸ್ ಚಾಲಕನ ಸಮಯಪ್ರಜ್ಞೆಯಿಂದಾಗಿ ಬಸ್ಸಿನಲ್ಲಿದ್ದ 17 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಗಳೂರಿನಿಂದ ಗದಗಕ್ಕೆ ಹೊರಟಿದ್ದ ಈ ಪಲ್ಲಕ್ಕಿ ಬಸ್ ರಾಜ್ಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದಾಗ ದೇವರಗುಡ್ಡದ ಬಳಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಎಚ್ಚೆತ್ತುಕೊಂಡ ಚಾಲಕ ಪಕ್ಕೀರಪ್ಪ, ಬಸ್ಸನ್ನು ರಸ್ತೆ ಬದಿಗೆ ನಿಲ್ಲಿಸಿ…

Read More

DC vs MI Record Alert: 51 ಸಿಕ್ಸರ್‌, 1092 ರನ್‌.. ಡೆಲ್ಲಿ ವಿರುದ್ಧ ರೋಹಿತ್ ವಿಶೇಷ ಮೈಲಿಗಲ್ಲು

ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 ರ 8 ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಮುಂಬೈ ಪರ ಮಾಜಿ ನಾಯಕ ರೋಹಿತ್ ಶರ್ಮಾ 26 ಎಸೆತಗಳಲ್ಲಿ 35 ರನ್‌ಗಳ ಸಣ್ಣ ಆದರೆ ಪ್ರಮುಖ ಇನ್ನಿಂಗ್ಸ್ ಆಡಿದರು. ಅವರ ಈ ಇನ್ನಿಂಗ್ಸ್‌ನಲ್ಲಿ 5 ಬೌಂಡರಿ ಮತ್ತು 1 ಸಿಕ್ಸ್ ಸೇರಿದ್ದವು. ಈ ಇನ್ನಿಂಗ್ಸ್ ಮೂಲಕ ರೋಹಿತ್ ಡೆಲ್ಲಿ ತಂಡದ ವಿರುದ್ಧ…

Read More

ಕರ್ನಾಟಕದಲ್ಲಿ ಹೆಚ್ಚುತ್ತಿದೆ ಎಚ್‌ಐವಿ ಭೀತಿ!: ಇದು ಯುವಕರಲ್ಲಿ ಹೆಚ್ಚಿದ ‘ಸಲಿಂಗ’ ಸಂಪರ್ಕದ ಎಫೆಕ್ಟ್ – Kannada News

ಬೆಂಗಳೂರು, ಜೂ.8 : ಕರ್ನಾಟಕದಲ್ಲಿ ಪುರುಷರ ನಡುವಿನ ಲೈಂಗಿಕ ಸಂಪರ್ಕದ (Male-to-Male Sexual Contact) ಕಾರಣದಿಂದಾಗಿ ಎಚ್‌ಐವಿ/ಏಡ್ಸ್ ಪ್ರಕರಣಗಳ ಸಂಖ್ಯೆ ನಿರಂತರವಾಗಿ ಹೆಚ್ಚಾಗುತ್ತಿರುವುದು ಬೆಳಕಿಗೆ ಬಂದಿದೆ. ಕರ್ನಾಟಕ ರಾಜ್ಯ ಏಡ್ಸ್ ಪ್ರತಿಬಂಧಕ ಸೊಸೈಟಿ (KSAPS) ನೀಡಿರುವ ಇತ್ತೀಚಿನ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಸಕ್ರಿಯ ಎಚ್‌ಐವಿ ಪ್ರಕರಣಗಳ ಸಂಖ್ಯೆಯು ವರ್ಷದಿಂದ ವರ್ಷಕ್ಕೆ ದೊಡ್ಡ ಮಟ್ಟದಲ್ಲಿ ಜಿಗಿತ ಕಂಡಿದೆ. ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವ ಪ್ರಕರಣ: 2023-2024ರ ಅವಧಿಯಲ್ಲಿ: 44,581 ಪ್ರಕರಣಗಳು 2024-2025ರ ಅವಧಿಯಲ್ಲಿ: 62,664 ಪ್ರಕರಣಗಳು 2025-2026ರ ಪ್ರಸ್ತುತ ಅವಧಿಯಲ್ಲಿ:…

Read More

Chikkamagaluru: ಭದ್ರಾ ಹುಲಿ ಸಂರಕ್ಷಿತಾರಣ್ಯ ಪ್ರದೇಶದಲ್ಲಿ ಹುಲಿ ಕಳೇಬರ ಪತ್ತೆ – Kannada News | Eight Year Old Male Tiger Found Dead in Bhadra Tiger Reserve, Chikkamagaluru

ಚಿಕ್ಕಮಗಳೂರು, ಜನವರಿ 07: ಜಿಲ್ಲೆಯ ಭದ್ರಾ ಹುಲಿ ಸಂರಕ್ಷಿತಾರಣ್ಯ ಪ್ರದೇಶದ ಹೆಬ್ಬೆ ವಲಯ ಅರಣ್ಯದ ಗಂಗೆ ಗಿರಿಯಲ್ಲಿ ಹುಲಿಯ ಕಳೇಬರ ಪತ್ತೆಯಾಗಿದೆ. ಹುಲಿ ಗಣತಿ ವೇಳೆ 8 ವರ್ಷದ ಗಂಡು ಹುಲಿ ಮೃತಪಟ್ಟಿರೋದು ಬೆಳಕಿಗೆ ಬಂದಿದೆ. ಹುಲಿಗಳ ನಡುವೆ ಕಾದಾಟದ ವೇಳೆ ನಿತ್ರಾಣಗೊಂಡು ಸಾವಾಗಿರಬಹುದು ಎಂದು ಶಂಕೆ ವ್ಯಕ್ತಪಡಿಸಲಾಗಿದ್ದು, 5-6 ದಿನಗಳ ಹಿಂದೆ ಮೃತಪಟ್ಟ ವ್ಯಾಘ್ರ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿಸದೆ. ಸ್ಥಳಕ್ಕೆ ವನ್ಯಜೀವಿ ವಿಭಾಗದ ಅಧಿಕಾರಿಗಳು, ಪಶುವೈದ್ಯರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆ ನಡೆಸಿ…

Read More