ಸಿಎಂ ಸಿದ್ದರಾಮಯ್ಯ- ಡಿಸಿಎಂ ಡಿ.ಕೆ. ಶಿವಕುಮಾರ್ ಬಣದ ನಡುವೆ ಹೊಸ ವಾರ್: ಗೆಲ್ಲೋದ್ಯಾರು? – Kannada News | Apex Bank battle: Competition between Siddaramaiah and DK Shivakumar teams over the president’s post
ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಬೆಂಗಳೂರು, ಜನವರಿ 12: ರಾಜ್ಯ ಕಾಂಗ್ರೆಸ್ನಲ್ಲಿ ಮೇಲ್ನೋಟಕ್ಕೆ ಎಲ್ಲವೂ ಸರಿ ಇದೆ ಎನಿಸಿದರೂ ಒಳಗೊಳಗೆ ಬಣಗಳ ನಡುವೆ ಬೇಗುದಿ ಹೊಗೆಯಾಡುತ್ತಲೇ ಇದೆ. ಅಧಿಕಾರ ಹಂಚಿಕೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ನಡುವೆ ಪೈಪೋಟಿ ನಡೆಯುತ್ತಿದ್ದು, ಸಿಎಂ ಕುರ್ಚಿ ಕದನ ಹೈಕಮಾಂಡ್ ಅಂಗಳಕ್ಕೂ ತಲುಪಿರೋದು ಎಲ್ಲರಿಗೂ ತಿಳಿದ ವಿಚಾರ. ಈ ನಡುವೆ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಬಣದ ನಡುವೆ ಹೊಸ ಪೈಪೋಟಿಯೊಂದು ಶುರುವಾಗಿದೆ. ಹೌದು, ಅಪೆಕ್ಸ್ ಬ್ಯಾಂಕ್…