Headlines

ನಾಯಿಗಳ ನಾಪತ್ತೆಗೆ ಕಣ್ಣೀರಿಟ್ಟ ನಟಿ ರಮ್ಯಾ ದಿವ್ಯ ಸ್ಪಂದನಾ; ವಿಡಿಯೋ ವೈರಲ್

ಕಗ್ಗದಾಸಪುರದಲ್ಲಿ ಅಮಾನವೀಯವಾಗಿ ನಾಯಿಗಳನ್ನು ಚೀಲಗಳಲ್ಲಿ ಕಟ್ಟಿ ಸಾಗಿಸಿದ ಆರೋಪ ಕೇಳಿಬಂದಿದೆ. ಡಿಆರ್‌ಡಿಒ ಸಂಕೀರ್ಣದಲ್ಲಿ ಇತ್ತೀಚೆಗೆ ಈ ಘಟನೆ ನಡೆದಿದೆ. ಅದರ ಬೆನ್ನಲ್ಲೇ, ಬೀದಿ ನಾಯಿಗಳ (Stray Dogs) ಮೇಲಿನ ಕ್ರೌರ್ಯ ಖಂಡಿಸಿ ಪ್ರತಿಭಟನೆ ಮಾಡಲಾಗಿದೆ. ಇದರಲ್ಲಿ ನಟಿ ರಮ್ಯಾ ಕೂಡ ಭಾಗಿ ಆಗಿದ್ದಾರೆ. ಏಪ್ರಿಲ್ 11ರಂದು ಶ್ವಾನ ಪ್ರಿಯರು ಫ್ರೀಡಂ ಪಾರ್ಕ್‌ನಲ್ಲಿ ಒಗ್ಗೂಡಿ ತಮ್ಮ ಆಕ್ರೋಶ ಹೊರಹಾಕಿದರು. ಈ ಹೋರಾಟಕ್ಕೆ ಧ್ವನಿಯಾದ ರಮ್ಯಾ (Ramya Divya Spandana) ಅವರು ಶ್ವಾನಗಳ ಮೇಲೆ ನಡೆದ ದೌರ್ಜನ್ಯದ ದೃಶ್ಯಗಳನ್ನು ಕಂಡು…

Read More

ಕರ್ನಾಟಕದ ಈ ಜಿಲ್ಲೆಗಳಿಗೆ ರೈಲ್ವೆ ಇಲಾಖೆಯ ಬಂಪರ್ ಕೊಡುಗೆ: 4 ವಿಶೇಷ ರೈಲುಗಳು ‘ಖಾಯಂ’! ದರದಲ್ಲೂ ಇಳಿಕೆ – Kannada News | Kalyana Karnataka Rail Boost: 4 Special Trains Regularized, Cuts Fares and Boosts Connectivity

ಬೆಂಗಳೂರು, ಮೇ.1: ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ಭಾಗದ ರೈಲ್ವೆ ಪ್ರಯಾಣಿಕರಿಗೆ ಭಾರತೀಯ ರೈಲ್ವೆ ಮಂಡಳಿಯು ಭರ್ಜರಿ ಸಿಹಿಸುದ್ದಿ ನೀಡಿದೆ. ಈವರೆಗೆ ತಾತ್ಕಾಲಿಕವಾಗಿ ‘ವಿಶೇಷ ರೈಲು’ಗಳಾಗಿ ಸಂಚರಿಸುತ್ತಿದ್ದ ನಾಲ್ಕು ಪ್ರಮುಖ ರೈಲುಗಳನ್ನು ಈಗ ಕಾಯಂಗೊಳಿಸಿ ಆದೇಶ ಹೊರಡಿಸಲಾಗಿದೆ. ಇದರಿಂದ ಟಿಕೆಟ್ ದರ ಇಳಿಕೆಯಾಗುವುದರ ಜೊತೆಗೆ ಸಂಚಾರದ ವಿಶ್ವಾಸಾರ್ಹತೆ ಹೆಚ್ಚಾದಂತಾಗಿದೆ. ಖಾಯಂಗೊಂಡ ರೈಲುಗಳ ವಿವರ: ಸೊಲ್ಲಾಪುರ – ಕಲಬುರಗಿ ಡೆಮು (71435/71436): ಪ್ರತಿದಿನ ಸಂಚರಿಸುವ ಈ ರೈಲು ಗಾಣಗಾಪುರ ದತ್ತಾತ್ರೇಯ ಭಕ್ತರಿಗೆ ಮತ್ತು ದೈನಂದಿನ ಪ್ರಯಾಣಿಕರಿಗೆ ವರದಾನವಾಗಲಿದೆ….

Read More

ಪ್ರಜ್ವಲ್ ರೇವಣ್ಣ ಪ್ರಕರಣ: ಪ್ರೀತಂ ಗೌಡ, ಶ್ರೇಯಸ್ ಪಟೇಲ್ ಆಪ್ತರಿಗೆ ಬಿಗ್ ರಿಲೀಫ್

ಹಾಸನ, ಮಾರ್ಚ್​​ 18: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯಾಗಿದೆ. ಈ ಪ್ರಕರಣದಲ್ಲಿ ಮಾಜಿ ಶಾಸಕ ಪ್ರೀತಂ ಗೌಡ ಮತ್ತು ಸಂಸದ ಶ್ರೇಯಸ್ ಪಟೇಲ್ ಅವರ ಆಪ್ತರಿಗೆ ದೊಡ್ಡ ಮಟ್ಟದ ರಿಲೀಫ್ ಸಿಕ್ಕಿದೆ. ಪ್ರೀತಂ ಗೌಡ ಆಪ್ತರಾದ ಶರತ್ ಮತ್ತು ಕಿರಣ್, ಹಾಗೆಯೇ ಶ್ರೇಯಸ್ ಪಟೇಲ್ ಆಪ್ತರಾಗಿರುವ ಪುಟ್ಟರಾಜು ಅವರಿಗೆ ಆರೋಪಗಳಿಂದ ಮುಕ್ತಿ ದೊರೆತಿದೆ. ವಿಶೇಷ ತನಿಖಾ ತಂಡ (SIT) ಈ ಮೂವರ ಹೆಸರುಗಳನ್ನು ತಮ್ಮ ದೋಷಾರೋಪ…

Read More

ವಿಲನ್ ಪಾತ್ರದಲ್ಲಿ ನಟಿಸಲಿದ್ದಾರೆ ಸ್ಟಾರ್ ನಟ ರಣ್​​ಬೀರ್ ಕಪೂರ್: ಸಿನಿಮಾ ಯಾವುದು? – Kannada News | Ranbir Kapoor to act in Dhoom 4 as villain here is the detail in Kannada

ರಣ್​​ಬೀರ್ ಕಪೂರ್ (Ranbir Kapoor) ಬಾಲಿವುಡ್​ನ ಸೂಪರ್ ಸ್ಟಾರ್ ನಟ. ಕಳೆದ ಕೆಲ ವರ್ಷಗಳಲ್ಲಿ ಒಂದರ ಹಿಂದೊಂದು ಹಿಟ್ ಸಿನಿಮಾಗಳನ್ನು ಇವರು ನೀಡಿದ್ದಾರೆ. ಪ್ರಸ್ತುತ ‘ರಾಮಾಯಣ’ ಸಿನಿಮಾನಲ್ಲಿ ಶ್ರೀರಾಮನ ಪಾತ್ರದಲ್ಲಿ ನಟಿಸುತ್ತಿದ್ದಾರೆ. ‘ಅನಿಮಲ್ ಪಾರ್ಕ್’ ಚಿತ್ರೀಕರಣವೂ ಶೀಘ್ರವೇ ಪ್ರಾರಂಭ ಆಗಲಿದೆ. ಬಾಲಿವುಡ್​ನ ಸೂಪರ್ ಸ್ಟಾರ್ ಆಗಿರುವ ರಣ್​​ಬೀರ್ ಕಪೂರ್ ವಿಲನ್ ಪಾತ್ರದಲ್ಲಿ ನಟಿಸಲು ಸಜ್ಜಾಗಿದ್ದಾರೆ. ಆದರೆ ರಣ್​​ಬೀರ್ ನಟಿಸುತ್ತಿರುವುದು ಸಾಮಾನ್ಯ ವಿಲನ್ ಆಗಿ ಅಲ್ಲ. ರಣ್​​ಬೀರ್ ಕಪೂರ್ ವಿಲನ್ ಆಗುತ್ತಿರುವುದು ‘ಧೂಮ್’ ಸಿನಿಮಾ ಸರಣಿಯ ಹೊಸ ಸಿನಿಮಾನಲ್ಲಿ….

Read More

ಬಿಗ್ ಬಾಸ್​​ನಲ್ಲಿ ಇಬ್ಬರಿಗೆ ರೆಡ್ ಕಾರ್ಡ್; ಮೂರು ತಿಂಗಳ ಸಂಬಳ ಕಟ್, ಫಿನಾಲೆಗೂ ಇಲ್ಲ ಅವಕಾಶ – Kannada News | VJ Parvathy And Kamarudheen Gets Red Card In Bigg Boss these Are the rules for Red Card

ರೆಡ್ ಕಾರ್ಡ್ ತೋರಿಸಿದ ಬಳಿಕ ಅದನ್ನು ಪಡೆದ ಸ್ಪರ್ಧಿಗಳು ತಕ್ಷಣ ಬಿಗ್ ಬಾಸ್ ಮನೆಯಿಂದ ಹೊರ ಹೋಗಬೇಕು. ಬಿಗ್ ಬಾಸ್ ಮನೆಯಲ್ಲಿ ಇದ್ದಷ್ಟು ದಿನದ ಸಂಬಳ ಅವರಿಗೆ ಸಿಗೋದಿಲ್ಲ. ಇನ್ನು, ಬಿಗ್ ಬಾಸ್ ಫಿನಾಲೆಗೆ ಬರುವಂತೆ ಇಲ್ಲ. ಇದರ ಜೊತೆಗೆ ಅವರು ಮುಂದೆ ಯಾವ ಸೀಸನ್​ಗೂ ಬರಲು ಅರ್ಹರಲ್ಲ ಎನ್ನಲಾಗಿದೆ. Source link

Read More

Belagavi: ಮರ್ಡರ್​​ ಕೇಸ್​​ ತನಿಖೆ ವೇಳೆ ಖಾಕಿಗೇ ಶಾಕ್​​; ಬಯಲಾಗಿದ್ದು ಎರಡು ಪ್ರಕರಣ! – Kannada News | Belagavi Murder Probe Shocks Police, Two Cases Uncovered, Killer Confesse

ಬೆಳಗಾವಿ, ಡಿಸೆಂಬರ್​​ 27: ಗೋಕಾಕ್ ತಾಲೂಕಿನ ಘಟಪ್ರಭಾ ರೈಲ್ವೆ ನಿಲ್ದಾಣದ ಬಳಿ ಹತ್ಯೆಯಾದ ರೀತಿಯಲ್ಲಿ ಅಪರಿಚಿತ ವ್ಯಕ್ತಿಯೋರ್ವನ ಶವ ಪತ್ತೆ ಪ್ರಕಣ ತನಿಖೆ ವೇಳೆ ಪೊಲೀಸರೇ ದಂಗಾಗಿದ್ದಾರೆ. ಅಕ್ರಮ ಸಂಬಂಧದ ಕಾರಣಕ್ಕೆ ವ್ಯಕ್ತಿ ಕೊಲೆಯಾಗಿರೋದು ಗೊತ್ತಾಗಿದ್ದರೆ, ಆರೋಪಿ ಈ ಹಿಂದೆ ಮತ್ತೊಂದು ಮರ್ಡರ್​​ ಮಾಡಿ ಎಸ್ಕೇಪ್​​ ಆಗಿದ್ದ ಎಂಬುದೂ ಬಯಲಾಗಿದೆ. ಅಕ್ಟೋಬರ್ 22ರಂದು ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಘಟಪ್ರಭಾ ರೈಲ್ವೆ ನಿಲ್ದಾಣದ ಬಳಿ ಹತ್ಯೆ ಮಾಡಿದ ರೀತಿಯಲ್ಲಿ ವ್ಯಕ್ತಿಯೋರ್ವರ ಶವ ಬೆತ್ತಲೆ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಮೃತನ…

Read More

ಮುಂಬೈ ಇಂಡಿಯನ್ಸ್​​ಗೆ ಮಧ್ಯ ಬೆರಳು ತೋರಿಸಿದ ಟಿಮ್ ಡೇವಿಡ್ – Kannada News | RCB vs MI: Tim David shows middle finger

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 54ನೇ ಪಂದ್ಯದ ವೇಳೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರ ಟಿಮ್ ಡೇವಿಡ್ ಅಶ್ಲೀಲವಾಗಿ ಸಂಭ್ರಮಿಸಿದ್ದಾರೆ. ಅದು ಸಹ ಮುಂಬೈ ಇಂಡಿಯನ್ಸ್ ತಂಡವನ್ನು ಗುರಿಯಾಗಿಸಿಕೊಂಡು. ರಾಯ್​ಪುರ್​ನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್​ಗಳಲ್ಲಿ 167 ರನ್​ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಆರ್​ಸಿಬಿ ತಂಡಕ್ಕೆ ಗೆಲ್ಲಲು ಕೊನೆಯ ಓವರ್​ನಲ್ಲಿ 15 ರನ್​ಗಳು ಬೇಕಿತ್ತು. ಅದರಂತೆ ಅಂತಿಮ ಎಸೆತದಲ್ಲಿ 2 ರನ್​ಗಳ ಅವಶ್ಯಕತೆ…

Read More

ಬೆಂಗಳೂರು ರೋಡ್ ರೇಜ್: ಕಾಲೇಜು ವಿದ್ಯಾರ್ಥಿ ಮೇಲೆ ನಡುರಸ್ತೆಯಲ್ಲೇ ಚಾಕು ಇರಿತ!

ಬೆಂಗಳೂರು, ಮೇ 31: ನಗರದಲ್ಲಿ ವಾಹನ ಸವಾರರ ಅತಿರೇಕದ ವರ್ತನೆ ಮತ್ತು ಆಕ್ರೋಶ ಮತ್ತೊಂದು ಭೀಕರ ಘಟನೆಗೆ ಕಾರಣವಾಗಿದೆ. ರಸ್ತೆ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಸಂಚಾರ ವಿವಾದವೊಂದು (Road Rage) ವಿಕೋಪಕ್ಕೆ ತಿರುಗಿ, ಕಾಲೇಜು ವಿದ್ಯಾರ್ಥಿಯೊಬ್ಬನಿಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದಿರುವ ಆಘಾತಕಾರಿ ಘಟನೆ ರಾಜಧಾನಿಯಲ್ಲಿ ನಡೆದಿದೆ. ಮುಖ್ಯಾಂಶಗಳು ಬೈಕ್ ಟ್ಯಾಕ್ಸಿ ಓಡಿಸುತ್ತಿದ್ದ ಪಿಯುಸಿ ವಿದ್ಯಾರ್ಥಿಗೆ ಚಾಕುವಿನಿಂದ ಭೀಕರವಾಗಿ ಇರಿಯಲಾಗಿದೆ. ಸೈಡ್ ಕೊಡುವ ಕ್ಷುಲ್ಲಕ ವಿಚಾರಕ್ಕೆ ಮೂವರು ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಐಸಿಯುನಲ್ಲಿ ವಿದ್ಯಾರ್ಥಿ ಚಿಕಿತ್ಸೆ ಪಡೆಯುತ್ತಿದ್ದು,…

Read More

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ತಮ್ಮವರಿಂದ ದೂರಾಗುವ ಭೀತಿ… – Kannada News

ಮೇಷ ರಾಶಿ: ನಿಮ್ಮ ವೈವಾಹಿಕ ಜೀವನದಲ್ಲಿ ಉದ್ವಿಗ್ನತೆ ಕಾಣಿಸಿಕೊಳ್ಳುವುದು. ಸ್ನೇಹಿತನ ಸಹಾಯದಿಂದ ಸಮಸ್ಯೆ ಬಗೆಹರಿಸಬಹುದು. ಆರೋಗ್ಯ ಚೆನ್ನಾಗಿರಲು ನಿಗಾ ಇಡಿ. ಶುಭ ಸಂಕೇತಗಳು ಅಚ್ಚರಿಯನ್ನು ಉಂಟುಮಾಡಬಹುದು. ಇಟ್ಟ ಹೆಜ್ಜೆಯನ್ನು ಹಿಡೆಯುವ ಯಾವ ವಿಚಾರವನ್ನೂ ಮಾಡಲಾರಿರಿ. ಅಡೆತಡೆಗಳು ಕೊನೆಗೊಳ್ಳುತ್ತವೆ. ಯೋಜನೆಯ ಪ್ರಕಾರ ಕೆಲಸ ಮಾಡಲು ಸಾಧ್ಯವಾಗುತ್ತದೆ. ಯಾವುದೋ ಸಮಯಕ್ಕೆ ಆಹಾರವನ್ನು ಸ್ವೀಕರಿಸಬೇಕಾದೀತು. ನಿಮ್ಮ ಚೌಕಟ್ಟಿನಲ್ಲಿ ಎಲ್ಲವೂ ಇರಬೇಕು ಎನ್ನುವುದು ಅಸಾಧ್ಯದ ಮಾತು. ವೃಷಭ ರಾಶಿ : ಕೆಲಸದ ಒತ್ತಡ ಹೆಚ್ಚಾದರೂ, ನಿಮಗೆ ನಿರ್ವಹಣಾ ಶಕ್ತಿ ಇದೆ. ಹಣಕಾಸಿನಲ್ಲಿ ಖರ್ಚುಗಳಿಂದ…

Read More

‘ಜಗದ್ಧಾತ್ರಿ’ ಪ್ರೋಮೋ: ಆ್ಯಕ್ಷನ್ ಅವತಾರದಲ್ಲಿ ಎಂಟ್ರಿ ಕೊಟ್ಟ ಮೋಕ್ಷಿತಾ ಪೈ-ವಿಜಯ್ ಸೂರ್ಯ  – Kannada News | Jagaddhatri: Zee Kannada’s New Action Serial with Mokshitha Pai and Vijay Suriya

ಕನ್ನಡ ಕಿರುತೆರೆಯಲ್ಲಿ ಸದಾ ವಿಭಿನ್ನ ಕಥೆಗಳ ಮೂಲಕ ಗಮನ ಸೆಳೆಯುವ ಜೀ ಕನ್ನಡ ವಾಹಿನಿ, ಈಗ ಮತ್ತೊಂದು ಭಾವುಕ ಹಾಗೂ ಆ್ಯಕ್ಷನ್ ಪ್ರಧಾನ ಸೀರಿಯಲ್ ಅನ್ನು ಹೊತ್ತು ತರುತ್ತಿದೆ. ಅದೇ ‘ಜಗದ್ಧಾತ್ರಿ’. ಮೋಕ್ಷಿತಾ ಪೈ (Mokshitha Pai) ಹಾಗೂ ವಿಜಯ್ ಸೂರ್ಯ ಇದರಲ್ಲಿ ಮುಖ್ಯಭೂಮಿಕೆಯಲ್ಲಿ ಇದ್ದಾರೆ. ಇತ್ತೀಚೆಗಷ್ಟೇ ರಿಲೀಸ್ ಆಗಿರುವ ಈ ಧಾರಾವಾಹಿಯ ಪ್ರೋಮೋ ಸಖತ್ ಇಂಟರೆಸ್ಟಿಂಗ್ ಆಗಿದ್ದು, ಪ್ರೇಕ್ಷಕರಲ್ಲಿ ಕುತೂಹಲ ಮೂಡಿಸಿದೆ ಎಂದರೂ ತಪ್ಪಾಗಲಾರದು. ಈ ಧಾರಾವಾಹಿಯ ಪ್ರಸಾರ ದಿನಾಂಕಕ್ಕಾಗಿ ವೀಕ್ಷಕರು ಕಾದಿದ್ದಾರೆ. ‘ಮನೆ ಬೆಳಗೋ…

Read More