ನೀನು ಬ್ಯಾಟಿಂಗ್ ಮಾಡಿದ್ದು ಸಾಕು ಬಾ; ಮೊಹಮ್ಮದ್ ರಿಜ್ವಾನ್ಗೆ ಲೈವ್ ಪಂದ್ಯದಲ್ಲೇ ಅವಮಾನ – Kannada News | BBL Shock: Rizwan Retired Out Due to Slow Batting; Pakistan T20 Hopes Fade?
ಪಾಕಿಸ್ತಾನದ ಟಿ20 ತಂಡದಿಂದ ಹೊರಬಿದ್ದಿರುವ ತಂಡದ ಮಾಜಿ ನಾಯಕ ಮೊಹಮ್ಮದ್ ರಿಜ್ವಾನ್ ಮತ್ತೆ ತಂಡ ಕೂಡಿಕೊಳ್ಳುವುದು ಭಾಗಶಃ ಅನುಮಾನವಾಗಿದೆ. ಏಕೆಂದರೆ ಮತ್ತೆ ತಂಡ ಕೂಡಿಕೊಳ್ಳುವ ಇರಾದೆಯೊಂದಿಗೆ ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಬಿಗ್ ಬ್ಯಾಷ್ ಲೀಗ್ನಲ್ಲಿ ಮೆಲ್ಬೋರ್ನ್ ರೆನೆಗೇಡ್ಸ್ ತಂಡವನ್ನು ಸೇರಿಕೊಂಡಿದ್ದ ರಿಜ್ವಾನ್ ಪಂದ್ಯದಿಂದ ಪಂದ್ಯಕ್ಕೆ ತಮ್ಮ ಕಳಪೆ ಪ್ರದರ್ಶನವನ್ನು ಮುಂದುವರೆಸುತ್ತಿದ್ದಾರೆ. ಇದರಿಂದ ತಂಡದ ಫಲಿತಾಂಶದ ಮೇಲೆ ಪರಿಣಾಮ ಬೀರುತ್ತಿದೆ. ರಿಜ್ವಾನ್ ಅವರ ಈ ಕಳಪೆ ಫಾರ್ಮ್ ಹಾಗೂ ನಿಧಾನಗತಿಯ ಬ್ಯಾಟಿಂಗ್ನಿಂದ ಬೇಸತ್ತಿರುವ ತಂಡದ ಮ್ಯಾನೇಜ್ಮೆಂಟ್ ಅವರನ್ನು ಲೈವ್ ಪಂದ್ಯದಲ್ಲಿ…