Headlines

ಹಾಲಿವುಡ್ ಸಿನಿಮಾ ಅನ್ನು ಅಡ್ಡಗಟ್ಟಿ ನಿಲ್ಲಿಸಿದ ‘ಧುರಂಧರ್ 2’

ರಣ್ವೀರ್ ಸಿಂಗ್ (Ranveer Singh) ನಟನೆಯ ‘ಧುರಂಧರ್ 2’ ಸಿನಿಮಾ ಭಾರತದ ಬಾಕ್ಸ್ ಆಫೀಸ್​​ನಲ್ಲಿ ದಾಖಲೆಗಳನ್ನು ಬರೆಯುತ್ತಿದೆ. ಮಾತ್ರವಲ್ಲದೆ ವಿಶ್ವ ಬಾಕ್ಸ್ ಆಫೀಸ್​​ನಲ್ಲಿಯೂ ಸಹ ನೂರಾರು ಕೋಟಿ ಬಾಚುತ್ತಿದೆ. ಸಿನಿಮಾ ಬಿಡುಗಡೆ ಆಗಿ ವಾರ ಆಗುವಷ್ಟರಲ್ಲಿ ಸಿನಿಮಾದ ಗಳಿಕೆ 1000 ಕೋಟಿ ರೂಪಾಯಿ ದಾಟಿದೆ ಎನ್ನಲಾಗುತ್ತಿದೆ. ಸಿಂಗಲ್ ಥಿಯೇಟರ್, ಮಲ್ಟಿಪ್ಲೆಕ್ಸ್ ಎಲ್ಲೆಡೆ ‘ಧುರಂಧರ್ 2’ ಹವಾ ಜೋರಾಗಿದೆ. ‘ಧುರಂಧರ್ 2’ ಎದುರು ಬಿಡುಗಡೆ ಆದ ಸಿನಿಮಾಗಳು ‘ಧುರಂಧರ್ 2’ ನೆರಳಲ್ಲಿ ಬಳಲುತ್ತಿವೆ. ಇದೀಗ ‘ಧುರಂಧರ್ 2’ ಸಿನಿಮಾ…

Read More

ಕೆ.ಆರ್. ಮಾರುಕಟ್ಟೆಗೆ ಸಿಗಲಿದೆ ಹೈಟೆಕ್ ಸ್ಪರ್ಶ: ಒಂದು ವಾರದೊಳಗೆ ಅಭಿವೃದ್ಧಿ ರಿಪೋರ್ಟ್ ನೀಡಲು ಮಹೇಶ್ವರ ರಾವ್ ಸೂಚನೆ

ಬೆಂಗಳೂರು, ಏ.3: ಬೆಂಗಳೂರಿನ ಕೆ.ಆರ್​​ ಮಾರುಕಟ್ಟೆಗೆ (K.R. Market) ಬೇರೆ ಬೇರೆ ಕಡೆಯಿಂದ ಜನ ಬರುತ್ತಾರೆ. ಇಲ್ಲಿ ಎಲ್ಲವೂ ಸಿಗುತ್ತದೆ. ಹಾಗೂ ಅತೀ ಕಡಿಮೆ ದರದಲ್ಲಿ ದೊರೆಯುತ್ತದೆ. ಈ ಕಾರಣಕ್ಕೆ ಇಲ್ಲಿ ಜನ ತುಂಬಿರುತ್ತಾರೆ. ಆದರೆ ಇಲ್ಲಿನ ಮೂಲಸೌಕರ್ಯದ ಬಗ್ಗೆ ಆಗ್ಗಾಗೆ ದೂರುಗಳು ಬರುತ್ತಿರುತ್ತದೆ. ಇದೀಗ ಈ ಬಗ್ಗೆ ಎಚ್ಚೆತ್ತುಕೊಂಡ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹಲವು ಬದಲಾವಣೆಗಳನ್ನು ತರಲಿದೆ. ಬೆಂಗಳೂರು ಕೇಂದ್ರ ನಗರ ನಿಗಮದ ವ್ಯಾಪ್ತಿಯಲ್ಲಿರುವ ಕೆ.ಆರ್. ಮಾರುಕಟ್ಟೆಗೆ ಭೇಟಿ ನೀಡಿದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ…

Read More

ನಾಯಕಿಯಾಗಿ ನಟಿಸುವಾಗ ಅನುಭವಿಸಿದ ಕಷ್ಟಗಳ ನೆನಪಿಸಿಕೊಂಡ ಪ್ರೇಮಾ – Kannada News | Actress Prema talks about her struggles while acting back then

ದಕ್ಷಿಣ ಭಾರತದ ಸ್ಟಾರ್ ನಟಿ ಎನಿಸಿಕೊಂಡಿದ್ದ ಪ್ರೇಮಾ (Prema), ನಟನೆಯಿಂದ ದೂರಾಗಿ ಬಳಿಕ 2017 ರಲ್ಲಿ ಮತ್ತೆ ಕಮ್ ಬ್ಯಾಕ್ ಸಹ ಮಾಡಿದರು. ಎವರ್‌ಗ್ರೀನ್ ನಟಿ ಪ್ರೇಮಾ ಅವರು ಇತ್ತೀಚೆಗೆ ತಮ್ಮ ಸುದೀರ್ಘ 23 ವರ್ಷಗಳ ಸಿನಿಮಾ ಬದುಕಿನ ಸಿಹಿ-ಕಹಿ ನೆನಪುಗಳನ್ನು ಹಂಚಿಕೊಂಡಿದ್ದಾರೆ. ಯಾವುದೇ ಸಿನಿಮಾ ಹಿನ್ನೆಲೆ ಇಲ್ಲದೆ ಚಿತ್ರರಂಗಕ್ಕೆ ಕಾಲಿಟ್ಟ ಅವರು, ಸ್ಟಾರ್ ನಟಿಯಾಗಿ ಬೆಳೆದ ಹಾದಿ ಎಷ್ಟೊಂದು ಕಠಿಣವಾಗಿತ್ತು ಎಂಬುದನ್ನ ಮನಬಿಚ್ಚಿ ಮಾತನಾಡಿದ್ದಾರೆ. ಈ ವೇಳೆ ಸಿನಿಮಾ ಒಂದರಲ್ಲಿ ನಟಿಸುವಾಗ ಅನುಭವಿಸಿದ ನೋವು, ಅದರಂದ…

Read More

EXIM Bank Recruitment 2026: ಎಕ್ಸಿಮ್ ಬ್ಯಾಂಕ್​ನಲ್ಲಿ 40 ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗೆ ನೇಮಕಾತಿ; ಹೀಗೆ ಅರ್ಜಿ ಸಲ್ಲಿಸಿ – Kannada News | EXIM Bank MT Recruitment 2026: Apply Online for 40 Management Trainee Posts by Feb 1

ಬ್ಯಾಂಕ್ ಉದ್ಯೋಗಗಳಿಗಾಗಿ ಕಾಯುತ್ತಿರುವವರಿಗೆ ಗುಡ್​ ನ್ಯೂಸ್​ ಇಲ್ಲಿದೆ. ಇಂಡಿಯಾ ಎಕ್ಸಿಮ್ ಬ್ಯಾಂಕ್.. ಖಾಲಿ ಇರುವ ಮ್ಯಾನೇಜ್ಮೆಂಟ್ ಟ್ರೈನಿ (MT) ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿ ಪ್ರಕ್ರಿಯೆ ಈಗಾಗಲೇ ಪ್ರಾರಂಭವಾಗಿದ್ದು, ಫೆಬ್ರವರಿ 1 ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗೆ ಅಧಿಕೃತ ವೆಬ್‌ಸೈಟ್ eximbankindia.in ನಲ್ಲಿ ಅರ್ಜಿ ಸಲ್ಲಿಸಬೇಕು. ಈ ಅಧಿಸೂಚನೆಯ ಮೂಲಕ, ಇಂಡಿಯಾ ಎಕ್ಸಿಮ್ ಬ್ಯಾಂಕಿನಲ್ಲಿ ಒಟ್ಟು 40 ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳನ್ನು…

Read More

ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ: ಕೃತಿಚೌರ್ಯ ಎಂದವರಿಗೆ ಡಾರ್ಲಿಂಗ್ ಕೃಷ್ಣ ಪ್ರತಿಕ್ರಿಯೆ

ಗುರು ದೇಶಪಾಂಡೆ ಮತ್ತು ರಾಘವೇಂದ್ರ ನಾಯ್ಕ್ ಅವರು ‘ಲವ್ ಮಾಕ್ಟೇಲ್ 3’ (Love Mocktail 3) ಸಿನಿಮಾ ತಂಡದ ಮೇಲೆ ಕೃತಿಚೌರ್ಯದ ಆರೋಪ ಹೊರಿಸಿದ್ದಾರೆ. ಅದರಿಂದಾಗಿ ಡಾರ್ಲಿಂಗ್ ಕೃಷ್ಣ ಗರಂ ಆಗಿದ್ದಾರೆ. ಈ ಬಗ್ಗೆ ಸ್ಪಷ್ಟನೆ ನೀಡಲು ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಹಲವು ವಿಷಯಗಳಿಗೆ ಪ್ರತಿಕ್ರಿಯಿಸಿದರು. ‘ಗುರು ದೇಶಪಾಂಡೆ, ರಾಘವೇಂದ್ರ ನಾಯ್ಕ್ ಆರೋಪದಲ್ಲಿ ಲಾಜಿಕ್ ಇಲ್ಲ. ಚಿತ್ರಕತೆ, ಡೈಲಾಗ್ ಅಥವಾ ಯಾವುದೇ ಸೀನ್ ಕೂಡ ಕಾಪಿ ಆಗಿಲ್ಲ ಅಂತ ಅವರೇ ಹೇಳಿದ್ದಾರೆ. ಮತ್ತೆ ಯಾಕೆ ಬಂದಿದ್ದಾರೆ? ಸೋಶಿಯಲ್…

Read More

Akshaya Tritiya: ಅಕ್ಷಯ ತೃತೀಯದಂದು ವಾಹನ ಖರೀದಿಸುತ್ತಿದ್ದೀರಾ? ನಿಮ್ಮ ರಾಶಿಗೆ ಅನುಗುಣವಾಗಿ ಇಲ್ಲಿದೆ ಬಣ್ಣಗಳ ಆಯ್ಕೆ! – Kannada News | Akshaya Tritiya Vehicle Purchase: Astrological Guide for Lucky Colors and Blessings

ಹಿಂದೂ ಧರ್ಮದಲ್ಲಿ ಅಕ್ಷಯ ತೃತೀಯವನ್ನು ವರ್ಷದ ಅತ್ಯಂತ ಶ್ರೇಷ್ಠ ಮತ್ತು ಮಂಗಳಕರ ದಿನವೆಂದು ಪರಿಗಣಿಸಲಾಗುತ್ತದೆ. ಈ ದಿನದಂದು ಮಾಡಿದ ಯಾವುದೇ ಹೂಡಿಕೆ ಅಥವಾ ಖರೀದಿ ಅಕ್ಷಯವಾಗಿ ಬೆಳೆಯುತ್ತದೆ ಎಂಬ ಅಚಲ ನಂಬಿಕೆಯಿದೆ. ಸಾಮಾನ್ಯವಾಗಿ ಜನರು ಈ ದಿನ ಚಿನ್ನ ಅಥವಾ ಬೆಳ್ಳಿಯ ಆಭರಣಗಳನ್ನು ಖರೀದಿಸಲು ಆದ್ಯತೆ ನೀಡುತ್ತಾರೆ. ಆದರೆ, ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಈ ಶುಭ ಮುಹೂರ್ತದಲ್ಲಿ ಹೊಸ ವಾಹನವನ್ನು ಮನೆಗೆ ತರುವುದು ಕೂಡ ಅಷ್ಟೇ ಅದೃಷ್ಟದಾಯಕವಾಗಿದೆ. ವಾಹನವು ನಮ್ಮ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದ್ದು, ಈ…

Read More

IPL 2026: ಡೆಲ್ಲಿ ತಂಡದ ನಾಯಕತ್ವದಿಂದ ಅಕ್ಷರ್​ ಪಟೇಲ್​ ಔಟ್; ಕನ್ನಡಿಗನಿಗೆ ನಾಯಕತ್ವ ಪಟ್ಟ – Kannada News | Delhi Capitals IPL 2026: KL Rahul to Replace Axar Patel as Captain?

ಮಾಧ್ಯಮ ವರದಿಗಳ ಪ್ರಕಾರ ಡೆಲ್ಲಿ ಫ್ರಾಂಚೈಸಿ, ಸ್ಟಾರ್ ಆಲ್‌ರೌಂಡರ್ ಅಕ್ಷರ್ ಪಟೇಲ್ ಅವರನ್ನು ನಾಯಕತ್ವದಿಂದ ತೆಗೆದುಹಾಕಿದೆ. 2025 ರ ಐಪಿಎಲ್ ಆವೃತ್ತಿಯಲ್ಲಿ ಅಕ್ಷರ್ ತಂಡದ ನಾಯಕರಾಗಿದ್ದರು, ಆದರೆ ಈ ಆವೃತ್ತಿಯಲ್ಲಿ ಅವರು ಆಟಗಾರನಾಗಿ ಮಾತ್ರ ಆಡಲಿದ್ದಾರೆ. ಇದರ ಜೊತೆಗೆ ಅಕ್ಷರ್ ಬದಲಿಗೆ ಯಾರು ತಂಡದ ನಾಯಕತ್ವವಹಿಸಿಕೊಳ್ಳಲಿದ್ದಾರೆ ಎಂಬುದರ ಕುರಿತು ಪ್ರಮುಖ ಮಾಹಿತಿ ಹೊರಬಿದ್ದಿದೆ. Source link

Read More

ಬುದ್ಧಿಮಾಂದ್ಯ ಬಾಲಕನ ಮೇಲೆ ಶಿಕ್ಷಕ ದಂಪತಿಯಿಂದ ಹಲ್ಲೆ: ಕಣ್ಣಿಗೆ ಖಾರದಪುಡಿ ಎರಚಿ ಹೇಯ ಕೃತ್ಯ – Kannada News | Bagalkote: Mentally Challenged Student Assaulted by Divya Jyothi School Teacher Couple

ದಿವ್ಯ ಜ್ಯೋತಿ ಬುದ್ಧಿಮಾಂದ್ಯ ಮಕ್ಕಳ ವಸತಿ ಶಾಲೆ ಬಾಗಲಕೋಟೆ, ಡಿಸೆಂಬರ್​ 20: ಬುದ್ಧಿಮಾಂದ್ಯ ಬಾಲಕನ ಮೇಲೆ ಶಿಕ್ಷಕ ದಂಪತಿ (Teacher Couple) ಹಲ್ಲೆ (Assaulted) ನಡೆಸಿ ರಾಕ್ಷಸಿ ಕೃತ್ಯ ಮೆರೆದಿರುವಂತಹ ಘಟನೆ ಬಾಗಲಕೋಟೆ ನವನಗರದ 54ನೇ ಸೆಕ್ಟರ್​​ನಲ್ಲಿರುವ ದಿವ್ಯ ಜ್ಯೋತಿ ಬುದ್ಧಿಮಾಂದ್ಯ ಮಕ್ಕಳ ವಸತಿಶಾಲೆಯಲ್ಲಿ ನಡೆದಿದೆ. ದೀಪಕ್ ರಾಠೋಡ್​​(16) ಹಲ್ಲೆಗೊಳಗಾದ ಬುದ್ಧಿಮಾಂದ್ಯ ಬಾಲಕ. ಮಹಾರಾಷ್ಟ್ರ ಮೂಲದ ಶಿಕ್ಷಕ ಅಕ್ಷಯ್ ಇಂಗಳಕರ್ ಬೆಲ್ಟ್, ಪ್ಲಾಸ್ಟಿಕ್ ಪೈಪ್‌ನಿಂದ ಹಲ್ಲೆ ಮಾಡಿದರೆ, ಅವರ ​​ಪತ್ನಿ ಮಾಲಿನಿ ಬಾಲಕನ ಕಣ್ಣಿಗೆ ಖಾರದಪುಡಿ ಎರಚಿ…

Read More

ಇನ್ಮುಂದೆ ಒಂದೇ ಕರೆಯಲ್ಲಿ ಸಿಗುತ್ತೆ ಪೊಲೀಸ್-ಆರೋಗ್ಯ-ಅಗ್ನಿಶಾಮಕ ಸೇವೆ; ರಾಜ್ಯದಲ್ಲಿ ಹೈಟೆಕ್ ‘ಹೆಲ್ತ್ ಎಮರ್ಜೆನ್ಸಿ ಸೆಂಟರ್’ ಲೋಕಾರ್ಪಣೆ! – Kannada News | Karnataka Launches 24/7 Health Emergency Operation Centre (HEOC) for Rapid Relief

ರಾಜ್ಯದಲ್ಲಿ ಹೈಟೆಕ್ ‘ಹೆಲ್ತ್ ಎಮರ್ಜೆನ್ಸಿ ಸೆಂಟರ್’ ಲೋಕಾರ್ಪಣೆ ಬೆಂಗಳೂರು, ಮೇ 08: ಜನರಿಗೆ ತುರ್ತು ಸಂದರ್ಭಗಳಲ್ಲಿ ಆರೋಗ್ಯ ಸೇವೆ ಪಡೆಯಲು ಸುಲಭ ದಾರಿ ಸಿಕ್ಕಿದ್ದು, ಆರೋಗ್ಯ ಇಲಾಖೆಯು ಅತ್ಯಾಧುನಿಕ ತಂತ್ರಜ್ಞಾನದಡಿ ‘ಹೆಲ್ತ್ ಎಮರ್ಜೆನ್ಸಿ ಆಪರೇಷನ್ ಸೆಂಟರ್’ (HEOC) ಆರಂಭಿಸುವ ಮೂಲಕ ಹೊಸ ಮೈಲಿಗಲ್ಲು ಸ್ಥಾಪಿಸಿದೆ. ಬೆಂಗಳೂರಿನ ಆರೋಗ್ಯ ಸೌಧದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಈ ನೂತನ ಕೇಂದ್ರಕ್ಕೆ ಚಾಲನೆ ನೀಡಿದ್ದಾರೆ. ಈ ಕೇಂದ್ರವು ಕೇವಲ ಒಂದು ಸಹಾಯವಾಣಿಯಾಗಿರದೆ, ವಿವಿಧ ಇಲಾಖೆಗಳ ಸಮನ್ವಯದ…

Read More

ಹಿಂದಿಗೆ ಹಾರಿದ ರಾಜ್ ಬಿ ಶೆಟ್ಟಿ, ಮೊದಲ ಸಿನಿಮಾದ ಟ್ರೈಲರ್ ಬಿಡುಗಡೆ – Kannada News | Raj B Shetty’s first Hindi movie trailer released

ರಾಜ್ ಬಿ ಶೆಟ್ಟಿ (Raj B Shetty) ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟ, ನಿರ್ದೇಶಕರು. ನಿರ್ಮಾಪಕರಾಗಿಯೂ ದೊಡ್ಡ ಯಶಸ್ಸನ್ನು ‘ಸು ಫ್ರಂ ಸೋ’ ಸಿನಿಮಾದ ಮೂಲಕ ಗಳಿಸಿದ್ದಾರೆ. ‘ಒಂದು ಮೊಟ್ಟೆಯ ಕತೆ’, ‘ಗರುಡ ಗಮನ ವೃಷಭ ವಾಹನ’ ಸಿನಿಮಾಗಳ ಮೂಲಕ ಹೊಸ ಅಲೆಯನ್ನೇ ಎಬ್ಬಿಸಿದ್ದ ರಾಜ್ ಬಿ ಶೆಟ್ಟಿ ಅವರು ನಟನಾಗಿ ಕನ್ನಡ ಮಾತ್ರವಲ್ಲದೇ ಪರ ಭಾಷೆಗಳಲ್ಲಿಯೂ ಬೇಡಿಕೆ ಸೃಷ್ಟಿಸಿಕೊಂಡಿದ್ದಾರೆ. ಈಗಾಗಲೇ ಮಲಯಾಳಂನ ಕೆಲ ಸಿನಿಮಾಗಳಲ್ಲಿ ನಟಿಸಿರುವ ಬಂದಿರುವ ರಾಜ್ ಬಿ ಶೆಟ್ಟಿ ಇದೀಗ ಹಿಂದಿಗೆ ಕಾಲಿಟ್ಟಿದ್ದಾರೆ….

Read More