GT vs RR: ಅತ್ಯಂತ ನಿಧಾನಗತಿಯ ಅರ್ಧಶತಕ ಬಾರಿಸಿದ ವೈಭವ್ ಸೂರ್ಯವಂಶಿ
ಗುಜರಾತ್ ಟೈಟಾನ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವೆ ನಡೆಯುತ್ತಿರುವ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಎಡಗೈ ಬ್ಯಾಟ್ಸ್‌ಮನ್ ವೈಭವ್ ಸೂರ್ಯವಂಶಿ ಅದ್ಭುತ ಇನ್ನಿಂಗ್ಸ್ ಆಡುವ ಮೂಲಕ ಎರಡೆರಡು ದಾಖಲೆಗಳನ್ನು ನಿರ್ಮಿಸಿದ್ದಾರೆ. ಗುಜರಾತ್ ವಿರುದ್ಧದ ಈ ಪಂದ್ಯದಲ್ಲಿ 31 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ವೈಭವ್, ಈ ಅರ್ಧಶತಕದ ಇನ್ನಿಂಗ್ಸ್ ಮೂಲಕ ಈ ಬಾರಿಯ ಐಪಿಎಲ್‌ನಲ್ಲಿ 700 ರನ್‌ಗಳ ಗಡಿ ದಾಟಿದರು. ಇದರ ಜೊತೆಗೆ ಪ್ಲೇಆಫ್‌ನಲ್ಲಿ 500 ರನ್ ಪೂರೈಸುವ ಮೂಲಕ ಐಪಿಎಲ್ ಇತಿಹಾಸದಲ್ಲಿ ಪವರ್‌ಪ್ಲೇನಲ್ಲಿ 500…