ಮೂರನೇ ಕ್ರಮಾಂಕದಲ್ಲಿ ಇಶಾನ್ ಕಿಶನ್ ಪ್ರದರ್ಶನ ಹೇಗಿದೆ? – Kannada News | Ishan Kishan Batting Stats at Number 3

ಭಾರತ ಮತ್ತು ನ್ಯೂಝಿಲೆಂಡ್ ನಡುವಿನ ಟಿ20 ಸರಣಿಯು ಬುಧವಾರದಿಂದ ಶುರುವಾಗಲಿದೆ. ನಾಗ್ಪುರದಲ್ಲಿ ನಡೆಯಲಿರುವ ಈ ಸರಣಿಯ ಮೊದಲ ಪಂದ್ಯದಲ್ಲಿ ಇಶಾನ್ ಕಿಶನ್ ಕಣಕ್ಕಿಳಿಯುವುದು ಖಚಿತವಾಗಿದೆ. ಅಂದರೆ 2 ವರ್ಷಗಳ ಬಳಿಕ ಟೀಮ್ ಇಂಡಿಯಾ ಪರ ಕಣಕ್ಕಿಳಿಯಲು ಇಶಾನ್ ಸಜ್ಜಾಗಿದ್ದಾರೆ. ಅದು ಕೂಡ ಹೊಸ ಬ್ಯಾಟಿಂಗ್ ಕ್ರಮಾಂಕದಲ್ಲಿ. ಸಾಮಾನ್ಯವಾಗಿ ಇಶಾನ್ ಕಿಶನ್ ಆರಂಭಿಕನಾಗಿ ಕಣಕ್ಕಿಳಿಯುವ ಆಟಗಾರ. ಆದರೆ ಕಳೆದ ಐಪಿಎಲ್​ನಲ್ಲಿ ಸನ್​ರೈಸರ್ಸ್ ಹೈದರಾಬಾದ್ ಪರ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ್ದರು. ಈ ವೇಳೆ ಉತ್ತಮ ಪ್ರದರ್ಶನ ನೀಡುವಲ್ಲಿಯೂ ಯಶಸ್ವಿಯಾಗಿದ್ದರು….

Read More

ಮೊದಲೇ ಪ್ರಕಟವಾಗುವ ಪಿಯುಸಿ ಇಂಟರ್​​​ನಲ್ ಮಾರ್ಕ್ಸ್​​ ಎಲ್ಲಿ? ಹೇಗೆ ನೋಡಬೇಕು? ಇಲ್ಲಿದೆ ವಿವರ – Kannada News | How And Where Checking 2nd puc internal marks, here Is Details

ಬೆಂಗಳೂರು, (ಫೆಬ್ರವರಿ 17): ಇದೇ ಫೆಬ್ರವರಿ 28ರಿಂದ ಮಾರ್ಚ್‌ 17ರ ವರೆಗೆ ದ್ವಿತೀಯ ಪಿಯುಸಿ (2nd PUC Exmas) ಹಾಗೂ ಮಾರ್ಚ್‌ 18 ರಿಂದ ಏಪ್ರಿಲ್‌ 2 ರ ವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು (SSLC Exams 2026) ನಡೆಯಲಿವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ವೇಳಾಪಟ್ಟಿಯನ್ನು ಪ್ರಕಟಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರು, ಫೆ.28 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ, ಮಾ. 18 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿದೆ. ದ್ವಿತೀಯ ಪಿಯುಸಿ ಪರೀಕ್ಷೆಗಳು…

Read More

IND vs ENG: ಟೀಮ್ ಇಂಡಿಯಾ ಗೆಲುವಿಗೆ ಇವರೇ ಕಾರಣ..! – Kannada News | Reasons why India beat England in the semi final

T20 World Cup 2026: ಟಿ20 ವಿಶ್ವಕಪ್​ನ ಸೆಮಿಫೈನಲ್​ ಪಂದ್ಯದಲ್ಲಿ ಬಲಿಷ್ಠ ಇಂಗ್ಲೆಂಡ್​ಗೆ ಸೋಲುಣಿಸಿ ಟೀಮ್ ಇಂಡಿಯಾ ಫೈನಲ್​ಗೇರಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಈ ರಣರೋಚಕ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡವು 20 ಓವರ್​ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 253 ರನ್​ಗಳು. ಈ ಗುರಿಯನ್ನು ಬೆನ್ನತ್ತಿದ ಇಂಗ್ಲೆಂಡ್ ತಂಡವು 20 ಓವರ್​ಗಳಲ್ಲಿ 246 ರನ್​ಗಳಿಸಿ 7 ರನ್​ಗಳಿಂದ ಸೋಲೊಪ್ಪಿಕೊಂಡಿತು. ಅಂದರೆ ಇಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವಣ ಸೋಲಿನ ಅಂತರ ಕೇವಲ 7 ರನ್​ಗಳು…

Read More

ದಾವಣಗೆರೆ ಬೈ ಎಲೆಕ್ಷನ್: ಇಬ್ಬರ ಜಗಳದಲ್ಲಿ 3ನೇ ವ್ಯಕ್ತಿಗೆ ಟಿಕೆಟ್, ಬಿಜೆಪಿಯಲ್ಲಿ ಸಂಚಲನ

ದಾವಣಗೆರೆ, (ಮಾರ್ಚ್ 16): ಬಾಗಲಕೋಟೆ  (Bagalkote) ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ  (Davanagere South By Election) ದಿನಾಂಕ ಘೋಷಣೆಯಾದ ಬೆನ್ನಲ್ಲೇ ಇದೀಗ ಅಭ್ಯರ್ಥಿಗಳ ಟಿಕೆಟ್ ಗೆ ಜಟಾಪಟಿ ನಡೆಯುತ್ತಿದೆ. ಹೌದು.. ಬಿಜೆಪಿ (BJP) ಮತ್ತು ಕಾಂಗ್ರೆಸ್ (Congress)​​ ಎರಡೂ ಪಕ್ಷಗಳಲ್ಲಿಯೂ ಉಪ ಚುನಾವಣೆ ಟಿಕೆಟ್​​ ಆಕಾಂಕ್ಷಿಗಳ ಕಾದಾಟ ಜೋರಾಗಿದೆ. ಉಪ ಚುನಾವಣೆಯ ದಿನಾಂಕ ಘೋಷಣೆಯಾಗಿರೋದು, ಬೈ ಎಲೆಕ್ಷನ್​​ ಅಖಾಡವನ್ನು ಮತ್ತಷ್ಟು ರಂಗೇರಿಸಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಟಿಕೆಟ್​​ ಹಂಚಿಕೆ ವಿಚಾರ ಬಿಜೆಪಿ ಮತ್ತು…

Read More

ಬೆಂಗಳೂರು: ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ನಡುವೆ ಅಮೆರಿಕ, ಬ್ರಿಟನ್ ಮಾವಿನ ಮಾರುಕಟ್ಟೆಯತ್ತ ಮುಖ ಮಾಡಿದ ಕರ್ನಾಟಕ!

ಬೆಂಗಳೂರು, ಜೂನ್ 2: ಗಲ್ಫ್ ದೇಶಗಳಲ್ಲಿ ಉಂಟಾಗಿರುವ ಉದ್ವಿಗ್ನತೆ ಮತ್ತು ವಿಮಾನ ಹಾರಾಟಗಳ ರದ್ದತಿಯಿಂದಾಗಿ ಕರ್ನಾಟಕದ (Karnataka) ಮಾವು (Mango) ವಲಯ ಈ ಬಾರಿ ಹೊಸ ಮಾರುಕಟ್ಟೆಗಳತ್ತ ಮುಖ ಮಾಡಿದೆ. ಸಾಂಪ್ರದಾಯಿಕ ಗಲ್ಫ್ ಮಾರುಕಟ್ಟೆಗಳಲ್ಲಿ ಎದುರಾಗಿರುವ ವ್ಯಾಪಾರ ಸಮಸ್ಯೆಗಳು ಹಾಗೂ ಹವಾಮಾನ ವೈಪರೀತ್ಯದಿಂದಾಗಿ ರಾಜ್ಯದಲ್ಲಿ ಉಂಟಾಗಿರುವ ಬೆಳೆ ನಷ್ಟದ ನಡುವೆಯೂ, ಮಾವು ಬೆಳೆಗಾರರ ಕೈಹಿಡಿಯಲು ಸರ್ಕಾರವು ಅಮೆರಿಕ (US), ಬ್ರಿಟನ್ (UK), ಆಸ್ಟ್ರೇಲಿಯಾ ಮತ್ತು ಯುರೋಪ್ ಮಾರುಕಟ್ಟೆಗಳ ಮೊರೆ ಹೋಗಿದೆ. ಈ ಬಾರಿ ರಾಜ್ಯದಿಂದ ಈಗಾಗಲೇ 183…

Read More

ಕ್ರಿಕೆಟರ್ ಜೊತೆಗೆ ಶ್ರೀಲೀಲಾ ಹೆಸರು ಥಳುಕು: ಯಾರದು ಯುವಕ? – Kannada News | Sreeleela name linked with Cricketer Tilak Varma is the dating story true

ಕನ್ನಡದ ನಟಿ ಶ್ರೀಲೀಲಾ (Sreeleela) ಇದೀಗ ಸ್ಟಾರ್ ಪ್ಯಾನ್ ಇಂಡಿಯಾ ನಟಿ. ಮಲಯಾಳಂ ಹೊರತುಪಡಿಸಿ ಭಾರತದ ಇನ್ನುಳಿದ ಪ್ರಮುಖ ಸಿನಿಮಾ ರಂಗಗಳಲ್ಲಿ ಈಗಾಗಲೇ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಇತ್ತೀಚೆಗೆ ಬಾಲಿವುಡ್​​ಗೆ ಕಾಲಿಟ್ಟಿರುವ ಶ್ರೀಲೀಲಾಗೆ ಅಲ್ಲಿಯೂ ಸಹ ಭರ್ಜರಿ ಬೇಡಿಕೆ ಶುರುವಾಗಿದೆ. ಅದ್ಭುತ ಸೌಂದರ್ಯ, ನೃತ್ಯ ಮತ್ತು ನಟನಾ ಪ್ರತಿಭೆ ಇರುವ ಶ್ರೀಲೀಲಾ ಜೊತೆಗೆ ಕೆಲಸ ಮಾಡಲು ನಿರ್ದೇಶಕರು, ನಟರು ಕಾಯುತ್ತಿದ್ದಾರೆ. ಅಂದಹಾಗೆ ಇದೀಗ ಶ್ರೀಲೀಲಾ ಹೆಸರು ಗಾಸಿಪ್​​ ಕಾಲಂನಲ್ಲಿ ಕೇಳಿ ಬಂದಿದೆ. ಕ್ರಿಕೆಟರ್ ಒಬ್ಬರ ಜೊತೆಗೆ ಶ್ರೀಲೀಲಾ…

Read More

ನಮ್ಮ ಕೋಲಾರದಲ್ಲಿ ತಯಾರಾಗುವ ಹೆಲಿಕಾಪ್ಟರ್​​ಗಳ ವಿಶೇಷತೆ ಏನು? ತಿಳಿದುಕೊಳ್ಳಿ – Kannada News | Tata Airbus Mini Helicopter Unit Launched In Kolar, here Is what Helicopter Special

ಕೋಲಾರ, ಫೆಬ್ರವರಿ 17): ಇಲ್ಲಿನ ವೇಮಗಲ್‌ನಲ್ಲಿ ಭಾರತದ ಮೊದಲ ಖಾಸಗಿ ಮಿನಿ ಹೆಲಿಕಾಪ್ಟರ್ (helicopter) ಜೋಡಣಾ ಘಟಕಕ್ಕೆ ಪ್ರಧಾನಿ ಮೋದಿ ಮತ್ತು ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್ ವರ್ಚುವಲ್ ಆಗಿ ಚಾಲನೆ ನೀಡಿದ್ದಾರೆ. ಟಾಟಾ ಏರ್‌ಬಸ್ ಸಹಭಾಗಿತ್ವದಲ್ಲಿ ನಿರ್ಮಾಣವಾಗಿರುವ ಈ ಘಟಕದಿಂದ 2027ಕ್ಕೆ ಮೊದಲ H125 ಹೆಲಿಕಾಪ್ಟರ್ ಹೊರಬರುವ ನಿರೀಕ್ಷೆ ಇದೆ. ರಕ್ಷಣಾ ಇಲಾಖೆಗೆ ಸಹಾಯಕವಾಗಲಿರುವ ಈ ಯೋಜನೆ ದೇಶದ ಏರೋಸ್ಪೇಸ್ ಕ್ಷೇತ್ರಕ್ಕೆ ದೊಡ್ಡ ಉತ್ತೇಜನ ಎಂದೇ ಪರಿಗಣಿಸಲಾಗಿದೆ. ಇನ್ನು ನಮ್ಮ ಕೋಲಾರದಲ್ಲಿ (Kolar) ತಯಾರಾಗುವ ಹೆಲಿಕಾಪ್ಟರ್​​ಗಳ ವೈಶಿಷ್ಟತೆ…

Read More

ಕೇರಳದ ಶಾಲೆಯಲ್ಲಿ 150 ವಿದ್ಯಾರ್ಥಿಗಳಿಗೆ ದಿಢೀರನೆ ಅನಾರೋಗ್ಯ; ಕಾರಣ ನಿಗೂಢ – Kannada News

ಮಲಪ್ಪುರಂ, ಜೂನ್ 6: ಕೇರಳದ ಶಾಲೆಯೊಂದರಲ್ಲಿ ಸುಮಾರು 150 ವಿದ್ಯಾರ್ಥಿಗಳು ಏಕಾಏಕಿ ಅನಾರೋಗ್ಯಕ್ಕೆ ಒಳಗಾದ ಹಿನ್ನೆಲೆಯಲ್ಲಿ ಶಾಲೆಯ ತರಗತಿಗಳನ್ನು 1 ವಾರದ ಕಾಲ ಮುಂದೂಡಲಾಗಿದೆ. ಕೇರಳದ (Kerala) ಮಲಪ್ಪುರಂ ಜಿಲ್ಲೆಯ ಕೀಝಾತ್ತೂರು ಎಂಬಲ್ಲಿನ ಸರ್ಕಾರಿ ಮಾದರಿ ಉನ್ನತ ಪ್ರಾಥಮಿಕ ಶಾಲೆಯಲ್ಲಿ ಈ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಸುಮಾರು 150 ವಿದ್ಯಾರ್ಥಿಗಳಲ್ಲಿ ಜ್ವರ, ತಲೆನೋವು, ವಾಂತಿ ಮತ್ತು ಭೇದಿಯಂತಹ ರೋಗಲಕ್ಷಣಗಳು ಕಾಣಿಸಿಕೊಂಡಿವೆ. ಪ್ರಾಥಮಿಕ ತನಿಖೆಯ ಪ್ರಕಾರ, ಇದು ಕಲುಷಿತ ನೀರು ಅಥವಾ ಆಹಾರದ ಸೇವನೆಯಿಂದ ಉಂಟಾದ…

Read More

ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್ – Kannada News | Actor Diganth Manchale talks about Kannada and Telugu film industry during Rudra Kala press meet

ನಟ ದಿಗಂತ್ ಅವರು ‘ರುದ್ರ ಕಾಲ’ (Rudra Kala) ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಮುಹೂರ್ತ ಇತ್ತೀಚೆಗೆ ನೆರವೇರಿತು. ಈ ವೇಳೆ ಸುದ್ದಿಗೋಷ್ಠಿ ನಡೆಸಲಾಯಿತು. ದಿಗಂತ್ ಅವರು ಮಾತನಾಡಿ ಸಿನಿಮಾ ಬಗ್ಗೆ ಮಾಹಿತಿ ನೀಡಿದರು. ಚಿತ್ರರಂಗದ (Kannada Film Industry) ಸದ್ಯದ ಪರಿಸ್ಥಿತಿ ಹೇಗಿದೆ ಎಂಬುದನ್ನು ಅವರು ವಿವರಿಸಿದರು. ದಿಗಂತ್ ಅವರು ಕನ್ನಡ ಮಾತ್ರವಲ್ಲದೇ ತೆಲುಗಿನಲ್ಲಿಗೂ ನಟಿಸುತ್ತಿದ್ದಾರೆ. ‘ಕನ್ನಡ ಸಿನಿಮಾ ಗೆಲ್ಲಲಿ. ಈಗ ನಾನು ಒಂದು ತೆಲುಗು ಸಿನಿಮಾದ ಶೂಟಿಂಗ್ ಮುಗಿಸಿ ಬಂದೆ. ಅಲ್ಲಿನವರಿಗೆ ಒಟಿಟಿಯಿಂದ ಎಫೆಕ್ಟ್…

Read More

ಚಿಕ್ಕಬಳ್ಳಾಪುರ: ಗಂಡನ ಕೈ-ಕಾಲು ಮುರಿದು ವಿಕೃತವಾಗಿ ಕೊಲೆ; ನೌಟಂಕಿ ಪತ್ನಿ ಅರೆಸ್ಟ್​

ಚಿಕ್ಕಬಳ್ಳಾಪುರ, ಮಾರ್ಚ್​ 28: ಮಂಚದ ಮೇಲಿದ್ದ ಗಂಡ (Husband) ಕೆಳಗೆ ಬಿದ್ದು ಮೃತಪಟ್ಟಿದ್ದಾರೆ ಎಂದು  ಪೊಲೀಸರ ಮುಂದೆ ಕಥೆ ಕಟ್ಟಿ, ಏನು ಗೊತ್ತಿಲ್ಲದಂತೆ ಮಳ್ಳಿಯಂತೆ ನಟಿಸಿದ್ದ ಕಿಲಾಡಿ ಮಹಿಳೆಯೇ ತನ್ನ ಗಂಡನನ್ನು ವಿಕೃತವಾಗಿ ಕೊಲೆ (kill) ಮಾಡಿರುವುದು ಇದೀಗ ಬಯಲಾಗಿದೆ. ಸದ್ಯ ಪೊಲೀಸರು ಮಹಿಳೆಯನ್ನು ಬಂಧಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ನಗರದ ವಿವಿ ಪುರಂ ಬಡಾವಣೆಯಲ್ಲಿ ಘಟನೆ ನಡೆದಿದೆ. ನಡೆದಿದ್ದೇನು?  ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ನಗರದ ವಿವಿ ಪುರಂ ಬಡಾವಣೆಯ ಬಾಡಿಗೆ ಮನೆಯಲ್ಲಿದ್ದ ಶಿವಕುಮಾರ್ ಅಲಿಯಾಸ್ ಸಾದೀಕ್…

Read More