Headlines

ಮಿಂಚಿದ ಯಶವರ್ಧನ್; ಕೂಚ್ ಬೆಹಾರ್ ಟ್ರೋಫಿ ಗೆದ್ದ ಮಧ್ಯಪ್ರದೇಶ – Kannada News | Cooch Behar Trophy: Madhya Pradesh Crowned Champions, Yashvardhan Singh Chauhan Shines

ಮಧ್ಯಪ್ರದೇಶ ತಂಡವು ಅದ್ಭುತ ಪ್ರದರ್ಶನ ನೀಡುವ ಮೂಲಕ ಕೂಚ್ ಬೆಹಾರ್ ಟ್ರೋಫಿ (Cooch Behar Trophy) ಫೈನಲ್ ಗೆದ್ದು ಚಾಂಪಿಯನ್ ಆಗಿ ಹೊರಹೊಮ್ಮಿದೆ. ವಲ್ಸಾದ್‌ನ ಸರ್ದಾರ್ ಪಟೇಲ್ ಕ್ರೀಡಾಂಗಣದಲ್ಲಿ ನಡೆದ ಪ್ರಶಸ್ತಿ ಪಂದ್ಯದಲ್ಲಿ ಗುಜರಾತ್ ತಂಡವನ್ನು 6 ವಿಕೆಟ್‌ಗಳಿಂದ ಮಣಿಸುವಲ್ಲಿ ಮಧ್ಯಪ್ರದೇಶ ಯಶಸ್ವಿಯಾಯಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ತಂಡವು ಮೊದಲ ಇನ್ನಿಂಗ್ಸ್‌ನಲ್ಲಿ 216 ರನ್ ಕಲೆಹಾಕಿತು. ಉತ್ತರವಾಗಿ ಮಧ್ಯಪ್ರದೇಶ ತಂಡವು 178 ರನ್‌ಗಳಿಗೆ ಮೊದಲ ಇನ್ನಿಂಗ್ಸ್ ಮುಗಿಸಿತು. ಇತ್ತ ಮೊದಲ ಇನ್ನಿಂಗ್ಸ್‌ನಲ್ಲಿ ಮುನ್ನಡೆ…

Read More

ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್, 21 ಮಂದಿ ರಕ್ಷಣೆ, 3 ಭಾರತೀಯರು ಇನ್ನೂ ನಾಪತ್ತೆ – Kannada News

ಒಮಾನ್, ಜೂನ್ 11: ಒಮಾನ್​ನಲ್ಲಿ ಭಾರತದ ವಾಣಿಜ್ಯ ಹಡಗಿನ ಮೇಲೆ ಅಮೆರಿಕ ದಾಳಿ ನಡೆಸಿದೆ.  24 ಮಂದಿ ಭಾರತೀಯರ ಪೈಕಿ, 21 ಮಂದಿಯನ್ನು ರಕ್ಷಿಸಲಾಗಿದ್ದು, ಮೂವರು ಇನ್ನೂ ನಾಪತ್ತೆಯಾಗಿದ್ದಾರೆ. ಒಮಾನ್‌ನಲ್ಲಿರುವ ನಮ್ಮ ರಾಯಭಾರ ಕಚೇರಿಯು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಮತ್ತು ನಡೆಯುತ್ತಿರುವ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ಒಮಾನಿ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸುತ್ತಿದೆ ಎಂದು ಸಚಿವಾಲಯ ತಿಳಿಸಿದೆ. ರಾಸಾಯನಿಕ ಮತ್ತು ತೈಲ ಉತ್ಪನ್ನಗಳ ಟ್ಯಾಂಕರ್ ಸೆಟ್ಟೆಬೆಲ್ಲೊ ಒಮಾನಿ ಕರಾವಳಿಯಲ್ಲಿ ಡಿಕ್ಕಿ ಹೊಡೆದಿದ್ದು, ಇದು ಅಮೆರಿಕದ ಕ್ಷಿಪಣಿ ದಾಳಿ…

Read More

ಮೂರನೇ ವ್ಯಕ್ತಿ ಜೊತೆ ಅಕ್ರಮ ಸಂಬಂಧ; ಗಂಡ, ಪ್ರಿಯಕರನಿಂದ ಮಹಿಳೆಯ ಬರ್ಬರ ಹತ್ಯೆ – Kannada News | Husband Killed Wife with her Lover Over Third Affair in Palnadu

ಪಲ್ನಾಡು, ಮಾರ್ಚ್ 3: ಆಂಧ್ರಪ್ರದೇಶದಲ್ಲಿ ಮಹಿಳೆಯೊಬ್ಬರು ತನ್ನ ಪತಿ ಮತ್ತು ಪ್ರಿಯಕರನಿಂದ ದಾರುಣವಾಗಿ ಕೊಲೆಯಾಗಿದ್ದಾರೆ. ಈ ಘಟನೆ ಫೆಬ್ರವರಿ 26ರಂದು ಪಲ್ನಾಡು ಜಿಲ್ಲೆಯ ರಾಜುಪಾಲಂ ಮಂಡಲದ ಉಪ್ಪಲಪಾಡುವಿನಲ್ಲಿ ಕೋಲಾಹಲಕ್ಕೆ ಕಾರಣವಾಯಿತು. ಈ ಗ್ರಾಮದ ಕೊಟ್ಟಿಗೆಯಲ್ಲಿ 44 ವರ್ಷದ ಮಹಿಳೆಯೊಬ್ಬರು ಮೃತಪಟ್ಟಿರುವುದು ಪತ್ತೆಯಾಗಿತ್ತು. ಆಕೆಯ ಶವವನ್ನು ಪರೀಕ್ಷಿಸಿದ ಸ್ಥಳೀಯರಿಗೆ ಇದು ಕೊಲೆ ಎಂದು ಗೊತ್ತಾಯಿತು. ಕೊನೆಗೆ ಆ ಮಹಿಳೆಯ ಮಗಳ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸ್ಥಳಕ್ಕೆ ಧಾವಿಸಿ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದರು. ತನಿಖೆ ವೇಳೆ ಆಕೆಯ…

Read More

‘ಧುರಂಧರ್ 2’ ಸಿನಿಮಾ ತಿರಸ್ಕರಿಸಿದ ಆ ಸ್ಟಾರ್ ನಟನಿಗೆ ಈಗ ಬೇಸರ

ಧುರಂಧರ್ 2 ಚಿತ್ರದ ಬಗ್ಗೆ ಎಲ್ಲೆಡೆ ಚರ್ಚೆಯಾಗುತ್ತಿದೆ. ಮೊದಲ ಎರಡು ದಿನಗಳಲ್ಲಿ, ಈ ಚಿತ್ರವು ವಿಶ್ವಾದ್ಯಂತ 240 ಕೋಟಿ ಗಳಿಸಿದೆ. ಭಾರತದಲ್ಲಿ, ಈ ಚಿತ್ರವು 100 ಕೋಟಿ ಗಡಿ ದಾಟಿದೆ. ಮುಂದಿನ ಕೆಲವು ದಿನಗಳಲ್ಲಿ, ಧುರಂಧರ್ 2 ಭಾರತೀಯ ಚಿತ್ರರಂಗದಲ್ಲಿ ಹೊಸ ಗಳಿಕೆಯ ಇತಿಹಾಸವನ್ನು ಸೃಷ್ಟಿಸುವ ಸಾಧ್ಯತೆಯನ್ನು ತಳ್ಳಿಹಾಕಲು ಸಾಧ್ಯವಿಲ್ಲ. ಈ ಚಿತ್ರವನ್ನು ನೋಡಿದ ನಂತರ ಚಿತ್ರಮಂದಿರದಿಂದ ಹೊರಬರುವ ಪ್ರತಿಯೊಬ್ಬರೂ ಈ ಚಿತ್ರವನ್ನು ಹೊಗಳುತ್ತಿದ್ದಾರೆ. ಏಕೆಂದರೆ ಧುರಂಧರ್‌ನ ಮೊದಲ ಭಾಗವು ಕೊನೆಗೊಂಡ ತಿರುವು ಅನೇಕ ಪ್ರಶ್ನೆಗಳಿಗೆ ಉತ್ತರಿಸದೆ…

Read More

ನನ್ನ ದೇಹವನ್ನು ನೀನು ಛೇದಿಸಿ ಪಾಠ ಮಾಡಬೇಕು: ಶತಾಯುಷಿ ತಾಯಿಯ ಆಸೆ ಈಡೇರಿಸಿದ ಪುತ್ರ!

ಬೆಳಗಾವಿ, ಮಾರ್ಚ್​ 11: ದಾನಗಳಲ್ಲಿ ಅನ್ನದಾನ, ನೇತ್ರದಾನ ಹಾಗೂ ದೇಹದಾನ ಶ್ರೇಷ್ಠ. ಇಂತಹ ಶ್ರೇಷ್ಠ ದಾನಗಳ ಪೈಕಿ 101 ವರ್ಷದ ತಾಯಿ ದೇಹದಾನ (Body Donation) ಮಾಡಿರುವುದು ಗಮನ ಸೆಳೆಯುತ್ತಿದೆ. ತಂದೆಯಂತೆ ತಾಯಿ ಕೂಡ ತನ್ನ ಮಗನೇ ದೇಹವನ್ನ ಛೇದಿಸಬೇಕೆಂದು ವಿಲ್ ಬರೆದು ಸಾವನ್ನಪ್ಪಿದ್ದರೆ, ತಾಯಿ ಕೊನೆ ಆಸೆಯಂತೆ ವೈದ್ಯ ಪುತ್ರ ದೇಹ ಛೇದಿಸಲು‌ ಸಿದ್ಧರಾಗಿದ್ದಾರೆ. ಅಜ್ಜಿಯ ಮಾದರಿಯ ಕಾರ್ಯಕ್ಕೆ ಎಲ್ಲರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಪ್ರಕರಣ ಸಮಾಜಕ್ಕೆ ಮಾದರಿಯಾಗುವಂತಹದ್ದು, ಶತಾಯುಷಿ ಅಜ್ಜಿಯ ಕಾರ್ಯಕ್ಕೆ ಎಲ್ಲರೂ ಮೆಚ್ಚುಗೆ…

Read More

Gold Rates: ಚಿನ್ನ, ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ; ಇಲ್ಲಿದೆ ದರಪಟ್ಟಿ

ಬೆಂಗಳೂರು, ಮಾರ್ಚ್ 22: ಚಿನ್ನದ ಬೆಲೆ (Gold Rates) ಭರ್ಜರಿಯಾಗಿ ಇಳಿಯುವ ಟ್ರೆಂಡ್ ಮುಂದುವರಿದಿದೆ. ಈ ವಾರಾಂತ್ಯದಲ್ಲಿ ಇದರ ಬೆಲೆ ಗ್ರಾಮ್​ಗೆ 300 ರೂ ಹತ್ತಿರದಷ್ಟು ಹೆಚ್ಚಳವಾಗಿದೆ. ವಿದೇಶಗಳಲ್ಲೂ ಎಲ್ಲಾ ಮಾರುಕಟ್ಟೆಗಳಲ್ಲಿ ಚಿನ್ನದ ಬೆಲೆ ಹೆಚ್ಚಳವಾಗಿದೆ. ಮಾರ್ಚ್ ತಿಂಗಳಿಂದ ಈಚೆ ಮೂರು ವಾರದಲ್ಲಿ ಎರಡು ಸಾವಿರ ರೂಗೂ ಹೆಚ್ಚಿನ ಮೊತ್ತದಷ್ಟು ಇಳಿಕೆ ಆಗಿದೆ. ಮಾರ್ಚ್ ಆರಂಭದಲ್ಲಿ ಅಪರಂಜಿ ಚಿನ್ನಕ್ಕೆ ಇದ್ದುದಕ್ಕಿಂತ ಕಡಿಮೆ ಬೆಲೆಗೆ ಆಭರಣ ಚಿನ್ನದ ಬೆಲೆ ಇಳಿದಿದೆ. ಬೆಳ್ಳಿ ಬೆಲೆಯ ಇಳಿಕೆಯೂ ಮುಂದುವರಿದಿದೆ. ಕಳೆದ ಎರಡು…

Read More

ಉಗುರು ಬೆಚ್ಚಗಿನ ನೀರು ಕುಡಿಯುವ ಅಭ್ಯಾಸ ನಿಮಗಿದ್ಯಾ? ಇದರಿಂದ ದೇಹದಲ್ಲಿ ಎಷ್ಟೆಲ್ಲಾ ಬದಲಾವಣೆಗಳಾಗುತ್ತೆ ಗೊತ್ತಾ? – Kannada News | Winter Health: Why Lukewarm Water Helps

ಚಳಿಗಾಲದಲ್ಲಿ ಉಗುರು ಬೆಚ್ಚಗಿನ ನೀರು ಕುಡಿಯುವ ಅಭ್ಯಾಸದಿಂದ ಸಿಗುವ ಲಾಭಗಳು ಚಳಿಗಾಲದಲ್ಲಿ (Winter), ದಿನೇ ದಿನೇ ಚಳಿ ಹೆಚ್ಚಾದಂತೆ, ಜನರು ತಣ್ಣಗಿನ ನೀರು ಕುಡಿಯುವ ಅಭ್ಯಾಸ ಬಿಟ್ಟು ಬಿಸಿ ನೀರನ್ನು ಅಥವಾ ಉಗುರುಬೆಚ್ಚಗಿನ ನೀರು (Lukewarm Water) ಕುಡಿಯಲು ಪ್ರಾರಂಭ ಮಾಡುತ್ತಾರೆ. ಇಂತಹ ವಾತಾವರಣದಲ್ಲಿ, ದೇಹದ ಅಗತ್ಯತೆಗಳು ವಿಭಿನ್ನವಾಗಿರುತ್ತವೆ ಮತ್ತು ಕುಡಿಯುವ ನೀರು ಕೂಡ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಆದ್ದರಿಂದ ತಣ್ಣೀರು ಕುಡಿಯುವುದು ಅಷ್ಟು ಸೂಕ್ತವಲ್ಲ ಎಂದು ಆರೋಗ್ಯ ತಜ್ಞರು ಕೂಡ ಹೇಳುತ್ತಾರೆ. ಇಂತಹ ಪರಿಸ್ಥಿತಿಯಲ್ಲಿ,…

Read More

ಮಹಿಳಾ ಮೀಸಲಾತಿಗೆ ವಿರೋಧಿಸಿದ್ದಕ್ಕೆ ವಿಪಕ್ಷ ಬೆಲೆ ತೆರಬೇಕಾಗುತ್ತದೆ; ಪಿಎಂ ಮೋದಿ ವಾಗ್ದಾಳಿ – Kannada News | They Will face consequences; PM Modi Slams Opposition For Not Supporting womens reservation bill

ನವದೆಹಲಿ, ಏಪ್ರಿಲ್ 18: ಮಹಿಳಾ ಮೀಸಲಾತಿಗೆ (Women’s Reservation Bill) ಸಂಬಂಧಿಸಿದ ಸಂವಿಧಾನ (131ನೇ ತಿದ್ದುಪಡಿ) ಮಸೂದೆ ಲೋಕಸಭೆಯಲ್ಲಿ ಅಂಗೀಕಾರಗೊಳ್ಳಲು ವಿಫಲವಾದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರೋಧ ಪಕ್ಷದವರನ್ನು ಟೀಕಿಸಿದ್ದಾರೆ. ಇಂದು ನಡೆದ ಸಂಪುಟ ಸಭೆಯಲ್ಲಿ ಪ್ರಧಾನಿ ವಿರೋಧ ಪಕ್ಷದ ನಿಲುವಿನ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದು, ಈ ತಪ್ಪಿಗೆ ವಿಪಕ್ಷಗಳು ಸರಿಯಾದ ಬೆಲೆ ತೆರಬೇಕಾಗುತ್ತದೆ ಎಂದಿದ್ದಾರೆ. ವಿರೋಧ ಪಕ್ಷದ ಉದ್ದೇಶವನ್ನು ಬಹಿರಂಗಪಡಿಸಲು ಎನ್​ಡಿಎ ಸರ್ಕಾರವು ಪ್ರತಿಯೊಂದು ಹಳ್ಳಿ ಮತ್ತು ಪ್ರತಿಯೊಬ್ಬ ನಾಗರಿಕರಿಗೂ ಈ ವಿಷಯವನ್ನು ತಲುಪಿಸಲಿದೆ….

Read More

ಕೆಟ್ಟ ವಿಮರ್ಶೆ ಪಡೆದರೂ ‘ರಾಜಾ ಸಾಬ್’ ಚಿತ್ರದಿಂದ ಭರ್ಜರಿ ಕಲೆಕ್ಷನ್ – Kannada News | The Raja Saab First day Collection Movie Bangs on Box office amid bad review

ಪ್ರಭಾಸ್ ಅವರು ಕೊನೆಯದಾಗಿ ಕಾಣಿಸಿಕೊಂಡಿದ್ದು ‘ಕಲ್ಕಿ 2898 ಎಡಿ’ ಸಿನಿಮಾದಲ್ಲಿ. ಇದಾದ ಬಳಿಕ ಹೀರೋ ಆಗಿ ಅವರು ಯಾವ ಸಿನಿಮಾದಲ್ಲೂ ನಟಿಸಿಲ್ಲ. ಅವರು ಕೆಲವು ಚಿತ್ರಗಳಲ್ಲಿ ಅತಿಥಿ ಪಾತ್ರಗಳನ್ನು ಮಾಡಿದರು. ಈಗ ಪ್ರಭಾಸ್ ಅವರು ‘ರಾಜಾ ಸಾಬ್’ ಚಿತ್ರದ ಮೂಲಕ ಪ್ರೇಕ್ಷಕರ ಎದುರು ಬಂದಿದ್ದಾರೆ. ಈ ಸಿನಿಮಾದ ಮೊದಲ ದಿನದ ಕಲೆಕ್ಷನ್ ಹೇಗಿದೆ ಎಂಬುದರ ಲೆಕ್ಕ ಸಿಕ್ಕಿದೆ. ಈ ಚಿತ್ರ ಉತ್ತಮ ವಿಮರ್ಶೆ ಪಡೆದ ಹೊರತಾಗಿಯೂ ಮೊದಲ ದಿನ ಒಳ್ಳೆಯ ಗಳಿಕೆ ಮಾಡಿದೆ ಎಂಬುದು ವಿಶೇಷ. ಪ್ರಭಾಸ್…

Read More

ಅಭಿಮಾನಿಗಳು ಇಟ್ಟ ಹೆಸರೇ ಅಂತಿಮವಾಯ್ತೆ ಎನ್​​ಟಿಆರ್-ನೀಲ್ ಸಿನಿಮಾಕ್ಕೆ? – Kannada News | Jr NTR and Prashanth Neel movie officially named as Dragon

ಜೂ ಎನ್​​ಟಿಆರ್ (Jr NTR) ನಟಿಸಿ ಪ್ರಶಾಂತ್ ನೀಲ್ ನಿರ್ದೇಶನ ಮಾಡುತ್ತಿರುವ ಹೊಸ ಸಿನಿಮಾದ ಕೆಲಸಗಳು ಬಲು ನಿಧಾನಗತಿಯಲ್ಲಿ ಸಾಗುತ್ತಿವೆ. ಭಾರಿ ಬಜೆಟ್​ನ ಈ ಸಿನಿಮಾದ ಚಿತ್ರೀಕರಣ ಆರಂಭವಾಗಿ ಈಗಾಗಲೇ ಒಂದು ವರ್ಷವಾಗಿದ್ದು, ಸಿನಿಮಾದ ಚಿತ್ರೀಕರಣಕ್ಕೆ ಇನ್ನೂ ಒಂದು ವರ್ಷ ಬೇಕಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಈ ಸಿನಿಮಾದ ಹೆಸರನ್ನು ಸಹ ಚಿತ್ರತಂಡ ಘೋಷಣೆ ಮಾಡಿಲ್ಲ, ಆದರೆ ಅಭಿಮಾನಿಗಳು ಈ ಸಿನಿಮಾವನ್ನು ‘ಡ್ರ್ಯಾಗನ್’ ಎಂದು ಕರೆಯುತ್ತಿದ್ದಾರೆ. ಅಭಿಮಾನಿಗಳು ಇಟ್ಟ ಈ ಹೆಸರನ್ನೇ ಸಿನಿಮಾಕ್ಕೆ ಅಂತಿಮಗೊಳಿಸಲು ಚಿತ್ರತಂಡ…

Read More