ಪುದುಚೆರಿಯ ಕಾಲೇಜುಗಳಲ್ಲಿ ಇಂದೇ ಸಂಕ್ರಾಂತಿ ಸಂಭ್ರಮ; ಹಾಡು, ನೃತ್ಯದ ವಿಡಿಯೋ ಇಲ್ಲಿದೆ – Kannada News | Pongal Festival celebrated in Puducherry Colleges watch video

ಪುದುಚೆರಿ, ಜನವರಿ 13: ಪುದುಚೇರಿಯ ವಿವಿಧ ಕಾಲೇಜುಗಳಲ್ಲಿ ಇಂದೇ ಪೊಂಗಲ್ (Pongal) ಹಬ್ಬವನ್ನು ಆಚರಿಸಲಾಯಿತು. ಮದರ್ ತೆರೇಸಾ ಕಾಲೇಜಿನ 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಹಿಂದೂ ಹಬ್ಬದಲ್ಲಿ ಭಾಗವಹಿಸಿ ಎಂಜಾಯ್ ಮಾಡಿದರು. ರಂಗೋಲಿ ಬಿಡಿಸಿ, ಡ್ಯಾನ್ಸ್ ಮಾಡಿ, ಕಬ್ಬು ತಿಂದು ಕುಣಿದು ಕುಪ್ಪಳಿಸಿದರು. ಸಚಿವ ಪಿ.ಆರ್.ಎನ್. ತಿರುಮುರುಗನ್ ಈ ಉತ್ಸವದಲ್ಲಿ ಭಾಗವಹಿಸಿದ್ದರು.   ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

‘ಮೆಜೆಸ್ಟಿಕ್ 2’ ಸಿನಿಮಾದ ಬಿಡುಗಡೆಯ ಖುಷಿಯಲ್ಲಿ ನಟಿ ಸಂಹಿತಾ ವಿನ್ಯಾ – Kannada News | Actress Samhita Vinya excited to know audience reaction for Majestic 2 movie

ಶೀರ್ಷಿಕೆ ಕಾರಣದಿಂದಲೇ ‘ಮೆಜೆಸ್ಟಿಕ್ 2’ (Majestic 2) ಸಿನಿಮಾ ಗಮನ ಸೆಳೆದಿದೆ. ದರ್ಶನ್ ಅವರು ನಟಿಸಿದ ‘ಮೆಜೆಸ್ಟಿಕ್’ ಸಿನಿಮಾ 2002ರಲ್ಲಿ ಬಿಡುಗಡೆ ಆಗಿತ್ತು. ಈಗ ‘ಮೆಜೆಸ್ಟಿಕ್ 2’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈ ಸಿನಿಮಾದಲ್ಲಿ ನಟ ಭರತ್ ಕುಮಾರ್ ಅವರಿಗೆ ಜೋಡಿಯಾಗಿ ನಟಿ ಸಂಹಿತಾ ವಿನ್ಯಾ ಅಭಿನಯಿಸಿದ್ದಾರೆ. ರಾಮು ಎಸ್. ಅವರು ನಿರ್ದೇಶನ ಮಾಡಿದ ಈ ಸಿನಿಮಾದಲ್ಲಿ ತಮ್ಮ ಪಾತ್ರ ವಿಶೇಷವಾಗಿದೆ ಎಂದು ಸಂಹಿತಾ ವಿನ್ಯಾ (Samhita Vinya) ಅವರು ಖುಷಿಯಾಗಿದ್ದಾರೆ. ಬಿಡುಗಡೆ ಹೊಸ್ತಿಲಲ್ಲಿ ಅವರ ಎಗ್ಸೈಟ್​ಮೆಂಟ್…

Read More

ಹೈಕೋರ್ಟ್​​ನಲ್ಲಿ ‘ಬಾಸ್’: ಜೂನ್ 30ಕ್ಕೆ ಭವಿಷ್ಯ ನಿರ್ಧಾರ – Kannada News | Boss Movie controversy, High court to hear case on June 30

ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲಿನಲ್ಲಿದ್ದಾರೆ. ಕೊಲೆ ಕುರಿತು ಪ್ರಕರಣ ವಿಚಾರಣೆ ಹಂತದಲ್ಲಿದೆ. ಇತ್ತೀಚೆಗೆ ನಟ ದರ್ಶನ್ ಹಾಗೂ ರೇಣುಕಾ ಸ್ವಾಮಿ ಕೊಲೆ ಕುರಿತಾದದ್ದು ಎನ್ನಲಾಗುತ್ತಿರುವ ‘ಬಾಸ್’ ಸಿನಿಮಾ ಬಿಡುಗಡೆಗೆ ಸಜ್ಜಾಗಿತ್ತು, ಆದರೆ ದರ್ಶನ್ ಮತ್ತು ಅವರ ಪತ್ನಿ ವಿಜಯಲಕ್ಷ್ಮಿ ದರ್ಶನ್ ಅವರು ಸಿನಿಮಾದ ಬಿಡುಗಡೆ ವಿರುದ್ಧ ನ್ಯಾಯಾಲಯದಲ್ಲಿ ಅರ್ಜಿ ಹಾಕಿದ್ದರು. ಸಿನಿಮಾ ಬಿಡುಗಡೆಗೆ ತಾತ್ಕಾಲಿಕ ತಡೆ ತರುವಲ್ಲಿ ಯಶಸ್ವಿ ಆಗಿದ್ದರು. ಮಾರ್ಚ್ 27ರಂದು ಸಿನಿಮಾದ ಬಿಡುಗಡೆಗೆ ತಾತ್ಕಾಲಿಕ ತಡೆ ದೊರಕಿತ್ತು,…

Read More

ನಾಯಿ – ನಾಗರ ಹಾವಿನ ಮಧ್ಯೆ ಬಿಗ್​ ಫೈಟ್​​​​​​​​​​​​​​​: ಸಾವನ್ನಪ್ಪಿದ ಹಾವು, ನಾಯಿ ಸ್ಥಿತಿ ಏನಾಯಿತು ನೋಡಿ? – Kannada News | Ittige Village Shock: Rottweiler Cobra Battle Leads to Both Deaths, Public Mourns

ಚಿಕ್ಕಮಗಳೂರು, ಜ.17: ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಇಟ್ಟಿಗೆ ಗ್ರಾಮದಲ್ಲಿ ಸಾಕು ನಾಯಿ ಹಾಗೂ ನಾಗರಹಾವಿನ ನಡುವೆ ಬಿಗ್​​ ಫೈಟ್​​ ನಡೆದಿದೆ. ರಾಟ್ ವಿಲರ್ ನಾಯಿ ನಾಗರಹಾವಿನ ಜೊತೆ ಒಂದು ಗಂಟೆ ಫೈಟ್​ ಮಾಡಿದೆ. ಆದರೆ ಈ ಜಗಳದಲ್ಲಿ ನಾಗರಹಾವು ಹಾಗೂ ರಾಟ್ ವಿಲರ್ ಶ್ವಾನ ಸಾವನ್ನಪ್ಪಿದೆ. ಈ ಶ್ವಾನ ಮೊದಲು ನಾಗರ ಹಾವನ್ನು ಸಾಯಿಸಿ, ನಂತರ ತನ್ನ ಗೂಡಿಗೆ ಹೋಗಿ ಸಾವನ್ನಪ್ಪಿದೆ. ನಾಗರಹಾವು ಕಚ್ಚಿದರಿಂದ ಶ್ವಾನ ಸಾವನ್ನಪ್ಪಿದೆ ಎಂದು ಹೇಳಲಾಗಿದೆ. ಸಾಕಿದ ಶ್ವಾನ ಹಾಗೂ ನಾಗರಹಾವು…

Read More

ಬೈಕ್​ನಲ್ಲಿ ಸ್ಟಂಟ್ ಮಾಡಿದ ಪ್ರೇಮಿಯಿಂದ ಮಹಿಳೆಯ ಗುಪ್ತಾಂಗಕ್ಕೆ ಗಾಯ! – Kannada News | Mumbai Woman Injured In Private Parts After her boyfriends Dhoom Style bike Stunt Goes Wrong

ನವದೆಹಲಿ, ಫೆಬ್ರವರಿ 16: ಯುವಕ-ಯುವತಿಯರಿಬ್ಬರ ರಾತ್ರಿಯ ಔಟಿಂಗ್ ಸಂಕಷ್ಟ ತಂದೊಡ್ಡಿದೆ. ಬೈಕ್​ನಲ್ಲಿ ಬಾಯ್​​ಫ್ರೆಂಡ್ (Boyfriend) ಹಿಂದೆ ಕುಳಿತು ಹೋಗುವಾಗ ಸ್ವಲ್ಪ ಸಮಯದವರೆಗೆ ಇಬ್ಬರೂ ಎಂಜಾಯ್ ಮಾಡುತ್ತಿದ್ದರು. ಅಲ್ಲಿಯವರೆಗೂ ಎಲ್ಲವೂ ಸರಿಯಾಗೇ ಇತ್ತು. ಆಕೆ ಬಾಯ್​​ಫ್ರೆಂಡ್​​ನನ್ನು ಹಿಡಿದು ಕುಳಿತಿದ್ದಾಗ ಆತ ಆಕೆಗೆ ತನ್ನ ಸ್ಟಂಟ್ ತೋರಿಸಲು ಧೂಮ್ ಸಿನಿಮಾ ಸ್ಟೈಲ್​ನಲ್ಲಿ ವೀಲಿಂಗ್ ಮಾಡಿದ್ದಾನೆ. ಇದರ ಸುಳಿವಿಲ್ಲದ ಆಕೆ ಹಿಂದಿನ ಸೀಟಿನಿಂದ ಕೆಳಗೆ ಜಾರಿದಳು. ಆಗ ಹಿಂದಿನ ಚಕ್ರ ಮತ್ತು ಸೀಟಿನ ನಡುವಿನ ಜಾಗದಲ್ಲಿ ಆಕೆ ಸಿಲುಕಿಕೊಂಡಳು. ಇದರಿಂದ ಆಕೆಯ…

Read More

ದಿನ ಭವಿಷ್ಯ: ಇಂದು ಈ ರಾಶಿಯವರ ಬಗ್ಗೆ ಅನೇಕರಿಗೆ ಅನುಮಾನ – Kannada News | Horoscope 12 February 2026; Dina Rashi Bhavishya Today, Checkout the details here

ಮೇಷ ರಾಶಿ: ಎಲ್ಲರಂತೆ ಒಂದಾಗುವ ಇಚ್ಛೆ ನಿಮ್ಮೊಳಗೆ ಬಾರದು. ತಪ್ಪಿನ ಗಂಭೀರತೆಯನ್ನು ಅರ್ಥಮಾಡಿಕೊಳ್ಳಿ. ಅಸಮಾಧಾನವನ್ನು ಯಾವುದಾದರೊಂದು ರೀತಿಯಲ್ಲಿ ಹೊರಹಾಕಿ. ಕಳೆದು ಹೋದುದರ ಬಗ್ಗೆ ಅತಿಯಾಗಿ ಆಲೋಚಿಸಿ ಫಲವಿಲ್ಲ. ಹಠಮಾರಿ ಸ್ವಭಾವದಿಂದ ಮನೆಯಲ್ಲಿ ತೊಂದರೆ ಆದೀತು. ನಿಮ್ಮ ಯೋಗ್ಯತೆಗೆ ಅನುಗುಣವಾದ ಕಾರ್ಯವನ್ನು ಒಪ್ಪಿಕೊಳ್ಳಿ. ಮೂರನೇ ವ್ಯಕ್ತಿಗಳ ಮೂಲಕ ಇಂದು ನಿಮ್ಮ ಕಾರ್ಯವನ್ನು ಮಾಡಿಸಿಕೊಳ್ಳುವಿರಿ. ವೃಷಭ ರಾಶಿ: ಸಂಗಾತಿಯ ಮಾತುಗಳು ನಿಮ್ಮನ್ನು ಹಿಂಜರಿಯುವಂತೆ ಮಾಡುವುದು. ಅನಿರೀಕ್ಷಿತ ಸಂಪತ್ತನ್ನು ತಂದೆಯಿಂದ ಪಡೆಯುವಿರಿ. ಕಛೇರಿಯ ಕೆಲಸದಲ್ಲಿ ನೀವು ಹೆಚ್ಚು ಆಸ್ಥೆಯನ್ನು ತೋರಿಸಬೇಕಾಗುವುದು. ನಿಮ್ಮ…

Read More

ಶಿವಣ್ಣ ಬೆನ್ನು ತಟ್ಟಿದ್ದಕ್ಕೆ ಖುಷಿಯಾದ ‘ಧುರಂಧರ್ 2’ ನಿರ್ದೇಶಕ ಆದಿತ್ಯ ಧರ್

‘ಧುರಂಧರ್ 2’ (Dhurandhar 2) ಸಿನಿಮಾ ವಿಶ್ವಾದ್ಯಂತ ಸಾವಿರಾರು ಕೋಟಿ ರೂಪಾಯಿ ಗಳಿಸಿ ಮುನ್ನುಗ್ಗುತ್ತಿದೆ. ಈ ಸಿನಿಮಾ ನೋಡಿರುವ ಶಿವರಾಜ್​ಕುಮಾರ್ (Shivarajkumar) ಅವರು ಮೆಚ್ಚಿಕೊಂಡಿದ್ದಾರೆ. ಎಕ್ಸ್ (ಟ್ವಿಟರ್) ಮೂಲಕ ಶಿವಣ್ಣ ಅವರು ತಮ್ಮ ವಿಮರ್ಶೆ ತಿಳಿಸಿದ್ದಾರೆ. ರಣವೀರ್ ಸಿಂಗ್ ಅವರ ನಟನೆ, ಆದಿತ್ಯ ಧರ್ ಅವರ ನಿರ್ದೇಶನಕ್ಕೆ ಶಿವಣ್ಣ ಭೇಷ್ ಎಂದಿದ್ದಾರೆ. ಇದರಿಂದಾಗಿ ‘ಧುರಂಧರ್ 2’ ಚಿತ್ರತಂಡಕ್ಕೆ ಬಲ ಹೆಚ್ಚಿದಂತಾಗಿದೆ. ಶಿವರಾಜ್​ಕುಮಾರ್ ಅವರ ವಿಮರ್ಶೆಗೆ ಆದಿತ್ಯ ಧರ್ (Aditya Dhar) ಪ್ರತಿಕ್ರಿಯೆ ನೀಡಿದ್ದಾರೆ. ‘ನಿಮ್ಮ ಈ ಮಾತುಗಳಿಗೆ…

Read More

Daily Devotional: ಧಾರ್ಮಿಕ ಕಾರ್ಯಗಳಿಗೆ ಸಹಾಯ ಮಾಡದಿದ್ರೆ ಏನಾಗುತ್ತೆ ಗೊತ್ತಾ?

ಬೆಂಗಳೂರು, ಮಾರ್ಚ್​​ 10​​​​​​: ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಧಾರ್ಮಿಕ ಕಾರ್ಯಗಳಿಗೆ ಸಹಾಯ ಮಾಡದಿದ್ರೆ ಏನಾಗುತ್ತೆ ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಧಾರ್ಮಿಕ ಕಾರ್ಯಗಳಿಗೆ ಅಥವಾ ಸಾಮಾಜಿಕ ಸೇವೆಗೆ ಸಹಾಯ ಮಾಡುವ ಭರವಸೆಗಳನ್ನು ನೀಡಿದಾಗ, ಅದನ್ನು ಈಡೇರಿಸದಿರುವುದು ವ್ಯಕ್ತಿಯ ಜೀವನದ ಮೇಲೆ ನಕಾರಾತ್ಮಕ ಪರಿಣಾಮ ಬೀರಬಹುದು. ಇದನ್ನು ಸಂಕಲ್ಪ ಭಂಗ ಎಂದು ಕರೆಯಲಾಗುತ್ತದೆ. ದೇವಸ್ಥಾನಗಳಿಗೆ ದೇಣಿಗೆ ನೀಡುವುದಾಗಿ ಅಥವಾ ಶುಭ ಕಾರ್ಯಗಳಿಗೆ ಬೆಂಬಲ ನೀಡುವುದಾಗಿ ಹೇಳಿ, ನಂತರ ಅದನ್ನು ಮರೆತುಬಿಡುವುದು ಅಥವಾ ಪೂರೈಸದಿರುವುದು ಆಧ್ಯಾತ್ಮಿಕವಾಗಿ ಹಾನಿಕರ. ಈ…

Read More

ನಾಳೆ ಮಹಾರಾಷ್ಟ್ರದ ಡಿಸಿಎಂ ಅಜಿತ್ ಪವಾರ್​ ಅಂತ್ಯಕ್ರಿಯೆಯಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಭಾಗಿ ಸಾಧ್ಯತೆ – Kannada News | PM Modi and Amit Shah Likely To Attend Maharashtra Deputy CM Ajit Pawar Funeral in Baramati

ಮುಂಬೈ, ಜನವರಿ 28: ಇಂದು ಬೆಳಗ್ಗೆ ಬಾರಾಮತಿ ಬಳಿಯ ವಿಮಾನ ಅಪಘಾತದಲ್ಲಿ ಮೃತಪಟ್ಟ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ (Ajit Pawar) ಅವರ ಅಂತ್ಯಕ್ರಿಯೆ ನಾಳೆ (ಗುರುವಾರ) ಪುಣೆ ಜಿಲ್ಲೆಯ ಬಾರಾಮತಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ. ಬಾರಾಮತಿಯ ವಿದ್ಯಾ ಪ್ರತಿಷ್ಠಾನ ಮೈದಾನದಲ್ಲಿ ನಾಳೆ ಬೆಳಗ್ಗೆ 11 ಗಂಟೆಗೆ ನಡೆಯಲಿರುವ ಅಂತ್ಯಕ್ರಿಯೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಪಾಲ್ಗೊಳ್ಳುವ ನಿರೀಕ್ಷೆಯಿದೆ. ರಾಜಕೀಯ ಭಿನ್ನಾಭಿಪ್ರಾಯಗಳನ್ನು ಮೀರಿ ಎಲ್ಲ ಪಕ್ಷದ ನಾಯಕರು ಅಂತ್ಯಕ್ರಿಯೆಯಲ್ಲಿ…

Read More

Video: ಕುಡಿದ ಮತ್ತಿನಲ್ಲಿ ಅಡ್ಡಾದಿಡ್ಡಿಯಾಗಿ ಆಟೋ ಓಡಿಸುತ್ತಾ, ಮಹಿಳೆಯರಿಗೆ ಕಿರುಕುಳ ಕೊಟ್ಟ ಚಾಲಕ – Kannada News | Reckless Auto Rickshaw Driver Causes Chaos in Andheri, Video Sparks Outrage

ಅಂಧೇರಿ, ಡಿಸೆಂಬರ್ 28: ಅಂಧೇರಿಯಲ್ಲಿ ರಾತ್ರಿ ಹೊತ್ತು ನಡೆದ ಘಟನೆ ನಗರದ ಜನರನ್ನು ಆತಂಕಕ್ಕೆ ದೂಡಿದೆ. ಆಟೋ ಚಾಲಕನೊಬ್ಬ ಕುಡಿದ ಮತ್ತಿನಲ್ಲಿ ಆಟೋವನ್ನು ಅಡ್ಡಾದಿಡ್ಡಿಯಾಗಿ ಓಡಿಸಿದ್ದಷ್ಟೇ ಅಲ್ಲದೆ ರಸ್ತೆಯ ಪಕ್ಕದಲ್ಲಿ ಹೋಗುತ್ತಿದ್ದ ಹೆಣ್ಣುಮಕ್ಕಳಿಗೆ ಕಿರುಕುಳ ಕೊಟ್ಟಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಡಿಯೋವನ್ನು ಹಂಚಿಕೊಂಡ ವ್ಯಕ್ತಿ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು ಮತ್ತು ನಾಗರಿಕರು ಮೌನವಾಗಿರುವ ಬದಲು ಮಾತನಾಡುವಂತೆ ಮನವಿ ಮಾಡಿದರು. ಅಂಧೇರಿ ಪಶ್ಚಿಮದ ಆರ್‌ಟಿಒ ಅಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳಿಗೆ ಕಳೆದ ಹದಿನೈದು…

Read More