Headlines

ಬೆಂಗಳೂರಿನಲ್ಲಿ ಮತ್ತೆ ಶುರುವಾಯಿತು ವ್ಹೀಲಿಂಗ್ ಹುಚ್ಚಾಟ: ಆಟೋ ಚಾಲಕನನ್ನು ಬಂಧಿಸಿದ ಪೊಲೀಸರು – Kannada News | Auto Driver Held for Dangerous Wheelie Stunt in Bengaluru; Police Action

ಬೆಂಗಳೂರು, ಡಿ.24: ಬೆಂಗಳೂರಿನಲ್ಲಿ ವ್ಹೀಲಿಂಗ್ (wheelie stunt) ಹುಚ್ಚು ಕಡಿಮೆ ಆಗಿತ್ತು. ಇದೀಗ ಮತ್ತೆ ಶುರುವಾಗಿದೆ. ಹದಿಯರೆದ ಹುಡುಗರು ರಸ್ತೆಯಲ್ಲಿ ವ್ಹೀಲಿಂಗ್ ಮಾಡಿಕೊಂಡು ಇತರ ಸವಾರರಿಗೆ ತೊಂದರೆ ಮಾಡುತ್ತಿದ್ದರು. ಈ ಬಗ್ಗೆ ಸಾರ್ವಜನಿಕವಾಗಿ ಕೂಡ ಆಕ್ರೋಶಗಳು ವ್ಯಕ್ತವಾಗಿತ್ತು. ಪೊಲೀಸರು ಕೂಡ ಕಟ್ಟನಿಟ್ಟಿನ ಕ್ರಮವನ್ನು ತೆಗೆದುಕೊಂಡು ವ್ಹೀಲಿಂಗ್ ಮಾಡುವವರಿಗೆ ಸರಿಯಾದ ಶಿಕ್ಷೆ ನೀಡುತ್ತಿದ್ದರು. ಸ್ವಲ್ಪ ದಿನಗಳಿಂದ ಈ ವ್ಹೀಲಿಂಗ್ ಹುಚ್ಚು ಕಡಿಮೆ ಆಗಿತ್ತು. ಇದೀಗ ಮತ್ತೆ ಶುರುವಾಗಿದೆ. 28 ವರ್ಷದ ಆಟೋ ರಿಕ್ಷಾ ಚಾಲಕ ವ್ಹೀಲಿಂಗ್ ಸ್ಟಂಟ್‌ ಮಾಡಲು…

Read More

Kiss Day 2026 Date: ವ್ಯಾಲೆಂಟೈನ್‌ ವೀಕ್‌ನಲ್ಲಿ ಕಿಸ್‌ ಡೇ ಆಚರಿಸುವುದೇಕೆ? ಈ ದಿನದ ಹಿನ್ನೆಲೆಯನ್ನು ತಿಳಿಯಿರಿ – Kannada News | Kiss Day 2026: Know the history and significance of Kiss Day

ವ್ಯಾಲೆಂಟೈನ್‌ ವೀಕ್‌ನ ಆರನೇ ದಿನ ಕಿಸ್‌ ಡೇಯನ್ನು (Kiss Day) ಆಚರಿಸಲಾಗುತ್ತದೆ. ಕಿಸ್ ಡೇ ಕೇವಲ ಪ್ರಣಯದ ದಿನವಲ್ಲ, ಇದು ಸಂಬಂಧದಲ್ಲಿ ಅನ್ಯೋನ್ಯತೆಯನ್ನು ಹೆಚ್ಚಿಸುವ ಮತ್ತು ಭಾವನಾತ್ಮಕ ಬಂಧಗಳನ್ನು ಬಲಪಡಿಸುವ ಒಂದು ಮಾರ್ಗವಾಗಿದೆ. ಹಾಗಾಗಿ ಈ ದಿನ ಪ್ರತಿಯೊಬ್ಬ ಪ್ರೇಮಿಗೂ ತುಂಬಾನೇ ವಿಶೇಷವಾದ ದಿನವಾಗಿದೆ. ಈ ದಿನದಂದು ಸಂಗಾತಿಗಳು ಪರಸ್ಪರ ಸಿಹಿ ಮುತ್ತನಿಡುವ ಮೂಲಕ ತಮ್ಮ ಪ್ರೀತಿಯ ಬಂಧವನ್ನು ಮತ್ತಷ್ಟು ಬಲಪಡಿಸುತ್ತಾರೆ. ಪ್ರೇಮಿಗಳ ವಾರದಂದು ಕಿಸ್‌ ಡೇ ಆಚರಿಸುವ ಪದ್ಧತಿ ಆರಂಭವಾಗಿದ್ದು ಹೇಗೆ, ಈ ದಿನದ ಹಿನ್ನೆಲೆಯೇನು…

Read More

ಕಾರವಾರದ ಕಠಿಣಕೋಣ ಗ್ರಾಮದಲ್ಲಿ ಒಂದೇ ಕಡೆ 6 ಹೆಬ್ಬಾವು ಪತ್ತೆ! ಬೆಚ್ಚಿಬಿದ್ದ ಗ್ರಾಮಸ್ಥರು – Kannada News | Six Giant Pythons Found at One Spot in Karwar’s Kathinkona Village; Forest Officials Rescue Reptiles, Watch video here

ಕಾರವಾರ, ಫೆಬ್ರವರಿ 23: ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಕಠಿಣಕೋಣ ಗ್ರಾಮದಲ್ಲಿ ಒಂದೇ ಕಡೆ ಆರು ಬೃಹತ್ ಗಾತ್ರದ ಹೆಬ್ಬಾವುಗಳು ಪತ್ತೆಯಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ವಿಜಯ ತಳೇಕರ ಎಂಬುವವರ ಮನೆಯ ಆವರಣದಲ್ಲಿ ದಾಸ್ತಾನು ಮಾಡಿಟ್ಟಿದ್ದ ವಸ್ತುಗಳ ನಡುವೆ ಅವಿತುಕೊಂಡ ಸ್ಥಿತಿಯಲ್ಲಿ ಹೆಬ್ಬಾವುಗಳು ಇದ್ದವು. ಬೆಳಿಗ್ಗೆ ಮನೆ ಆವರಣದಲ್ಲಿ ಸಂಚರಿಸುವಾಗ ಚಲನವಲನ ಗಮನಿಸಿದ ಮನೆಯವರು ಪರಿಶೀಲನೆ ನಡೆಸಿದ ವೇಳೆ, ಒಂದೇ ಸ್ಥಳದಲ್ಲಿ ಹಲವು ಹೆಬ್ಬಾವುಗಳು ಇರುವುದನ್ನು ಕಂಡು ಬೆಚ್ಚಿಬಿದ್ದರು. ತಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಗಿದ್ದು,…

Read More

ಹಿಮಾಚಲ ಪ್ರದೇಶದ ಸಿರ್ಮೌರ್‌ನಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ – Kannada News | 9 killed and 40 injured as bus rolled down into deep gorge in Himachal Pradesh

ಶಿಮ್ಲಾ, ಜನವರಿ 9: ಹಿಮಾಚಲ ಪ್ರದೇಶದ ಸಿರ್ಮೌರ್ ಜಿಲ್ಲೆಯಲ್ಲಿ ಇಂದು ಮಧ್ಯಾಹ್ನ ಖಾಸಗಿ ಬಸ್ ಸುಮಾರು 500 ಅಡಿ ಆಳದ ಕಂದಕಕ್ಕೆ ಉರುಳಿದೆ. ಇದರ ಪರಿಣಾಮವಾಗಿ 9 ಜನರು ಸಾವನ್ನಪ್ಪಿದ್ದು, ಸುಮಾರು 40 ಮಂದಿ ಗಾಯಗೊಂಡಿದ್ದಾರೆ. ಶಿಮ್ಲಾದಿಂದ ರಾಜ್‌ಗಢ ಮೂಲಕ ಕುಪ್ವಿಗೆ ತೆರಳುತ್ತಿದ್ದ ಬಸ್ ಹರಿಪುರ್ಧರ್ ಗ್ರಾಮದ ಬಳಿ ರಸ್ತೆಯಿಂದ ಜಾರಿ ಕಣಿವೆಗೆ ಉರುಳಿ ಬಿದ್ದಾಗ ಈ ಅಪಘಾತ (Accident) ಸಂಭವಿಸಿದೆ. ಅಪಘಾತದಲ್ಲಿ ಸಾವನ್ನಪ್ಪಿದವರ ಬಗ್ಗೆ ದುಃಖ ವ್ಯಕ್ತಪಡಿಸಿದ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅಪಘಾತದಲ್ಲಿ ಸಾವನ್ನಪ್ಪಿದವರ…

Read More

Valentine’s Week 2026: ರೋಸ್‌ ಡೇಯಂದು ನಿಮ್ಮ ಲೈಫ್‌ ಪಾರ್ಟ್ನರ್‌ಗಾಗಿ ತಯಾರಿಸಿ ಈ ಸ್ವಾದಿಷ್ಟ ಗುಲಾಬಿ ತಿನಿಸು; ಇಲ್ಲಿದೆ ರೆಸಿಪಿ – Kannada News | Valentine’s Week 2026: Prepare these special desserts made from roses for your partner on Rose Day

ಪ್ರೇಮಿಗಳ ದಿನಕ್ಕೆ ಇನ್ನೇನೂ ಕೆಲವೇ ದಿನಗಳು ಬಾಕಿ ಉಳಿದಿವೆ. ಪ್ರೇಮಿಗಳ ದಿನಕ್ಕೂ ಮುಂಚಿತವಾಗಿ ಫೆಬ್ರವರಿ 7 ರಿಂದ 13 ರವರೆಗೆ ಪ್ರೇಮಿಗಳ ವಾರವನ್ನು ಸಹ ಆಚರಿಸಲಾಗುತ್ತದೆ. ಈ ವ್ಯಾಲೆಂಟೈನ್‌ ವೀಕ್‌ ರೋಸ್‌ ಡೇ (Rose Day) ದಿನದೊಂದಿಗೆ ಆರಂಭವಾಗುತ್ತದೆ. ಈ ವಿಶೇಷ ದಿನದಂದು  ಪ್ರೇಮಿಗಳು ಪರಸ್ಪರ ಕೆಂಪು ಗುಲಾಬಿಗಳನ್ನು ನೀಡುವ ಮೂಲಕ ತಮ್ಮ ಪ್ರೀತಿಯನ್ನು ವ್ಯಕ್ತಪಡಿಸುತ್ತಾರೆ. ಕೆಲವರು ವಿಶೇಷ ಉಡುಗೊರೆಗಳನ್ನು ಸಹ ಪ್ರೇಮಿಗೆ ನೀಡುತ್ತಾರೆ. ನೀವು ಸಹ ಈ ಬಾರಿಯ ರೋಸ್‌ ಡೇಯನ್ನು ಸ್ಪೆಷಲ್‌ ಆಗಿ ಆಚರಿಸಲು…

Read More

World Wildlife Day 2026: ನಮ್ಮಂತೆಯೇ ವನ್ಯಜೀವಿಗಳಿಗೂ ಸ್ವತಂತ್ರವಾಗಿ ಬದುಕುವ ಹಕ್ಕಿದೆ – Kannada News | World Wildlife Day 2026: Why is World Wildlife Day celebrated? Here is the information

ಮನುಷ್ಯನಂತೆಯೇ ಸಕಲ ಜೀವರಾಶಿಗಳಿಗೂ ಭೂಮಿಯ ಮೇಲೆ ಬದುಕುವ ಸ್ವಾತಂತ್ರ್ಯವಿದೆ. ವಿಪರ್ಯಾಸ ಏನೆಂದರೆ ಇಂದು ಮನುಷ್ಯನ ಸ್ವಾರ್ಥದ ಕಾರಣದಿಂದಾಗಿ ಅದೆಷ್ಟೋ ಜಾತಿಯ ಪ್ರಾಣಿ, ಪಕ್ಷಿಗಳು, ಮರಗಿಡಗಳು ಅಳಿದುಹೋಗಿದೆ. ಇನ್ನೂ ಅದೆಷ್ಟೋ ಜೀವಿಗಳು ಅಳಿವಿನಂಚಿನಲ್ಲಿವೆ. ಹೌದು ಒಂದೆಡೆ ಆಧುನೀಕರಣ, ನಗರೀಕರಣ ಅಂತೆಲ್ಲಾ ಜಗತ್ತು ಅಭಿವೃದ್ಧಿ ಹೊಂದುತ್ತಿದ್ದರೆ ಇನ್ನೊಂದೆಡೆ ಕಾಡುಗಳ ನಾಶ, ಅಕ್ರಮ ಬೇಟೆ ಇತ್ಯಾದಿ ಕಾರಣಗಳಿಂದ ಅರಣ್ಯ, ವನ್ಯಜೀವಿಗಳು ವಿನಾಶದ ಅಂಚಿಗೆ ತಲುಪಿವೆ. ವಿಶ್ವಸಂಸ್ಥೆಯ ಪ್ರಕಾರ, ಹೆಚ್ಚುತ್ತಿರುವ ಪರಿಸರ ಸವಾಲುಗಳಿಂದಾಗಿ ಒಂದು ದಶಲಕ್ಷಕ್ಕೂ ಹೆಚ್ಚು ವನ್ಯಜೀವಿ ಪ್ರಭೇದಗಳು ಅಳಿವಿನ ಅಪಾಯದಲ್ಲಿವೆ….

Read More

ವಿಜಯಲಕ್ಷ್ಮೀಗೆ ಅಶ್ಲೀಲ ಕಮೆಂಟ್ ಹಾಕಿದ ಇಬ್ಬರು ಅರೆಸ್ಟ್; ಬಂಧಿತರು ಯಾರು? – Kannada News | Vijayalakshmi’s Complaints lead to Leads to Two Arrests In Social Media Harassment case

ಸೋಶಿಯಲ್ ಮೀಡಿಯಾದಲ್ಲಿ ತಮಗೆ ಬರೋ ಅಶ್ಲೀಲ ಕಮೆಂಟ್​ಗಳು, ಮೆಸೇಜ್​​ಗಳನ್ನು ಸೆಲೆಬ್ರಿಟಿಗಳು ಮೊದಲು ಸಹಿಸಿಕೊಳ್ಳುತ್ತಿದ್ದರು. ಆದರೆ, ಈಗ ಇದರ ವಿರುದ್ಧ ಸಿಟ್ಟಿಗೇಳುತ್ತಿದ್ದಾರೆ. ಅನೇಕರು ಈ ವಿಷಯದಲ್ಲಿ ಪೊಲೀಸ್ ಠಾಣೆ ಮೆಟ್ಟಿಲು ಏರುತ್ತಿದ್ದಾರೆ. ರಮ್ಯಾ ಅವರು ಇದೇ ರೀತಿ ಮಾಡಿದ್ದರು. ಆ ಬಳಿಕ ದರ್ಶನ್ ಪತ್ನಿ ವಿಜಯಲಕ್ಷ್ಮೀ (Vijayalakshmi) ಕೂಡ ಅಶ್ಲೀಲ ಕಮೆಂಟ್ ಬಗ್ಗೆ ದೂರು ನೀಡಿದ್ದರು. ಈ ಪ್ರಕರಣದಲ್ಲಿ ಈಗ ಇಬ್ಬರನ್ನು ಬಂಧಿಸಲಾಗಿದೆ. ಅವರನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ವಿಜಯಲಕ್ಷ್ಮೀ ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ಅಶ್ಲೀಲ ಕಮೆಂಟ್ ಹಾಗೂ…

Read More

PM Modi in WITT Summit 2026: ಯುದ್ಧದ ಸಮಯದಲ್ಲೂ ಭಾರತದ ಆರ್ಥಿಕ ಸ್ಥಿರತೆ ಕಂಡು ಜಗತ್ತು ಬೆರಗಾಗಿದೆ; ಟಿವಿ9 ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಬಣ್ಣನೆ

ನವದೆಹಲಿ, ಮಾರ್ಚ್ 23: ಇರಾನ್, ಇಸ್ರೇಲ್-ಅಮೆರಿಕದ ನಡುವೆ ಯುದ್ಧ ನಡೆಯುತ್ತಿರುವುದರಿಂದ ಅದರ ಪರಿಣಾಮಗಳನ್ನು ಬೇರೆ ದೇಶಗಳೂ ಅನುಭವಿಸುತ್ತಿವೆ. ಮಧ್ಯ ಏಷ್ಯಾದ ಈ ಸಂಘರ್ಷದ ಕುರಿತು ಇಂದು ಟಿವಿ9ನ ವಾಟ್ ಇಂಡಿಯಾ ಥಿಂಕ್ಸ್ ಟುಡೇ (WITT Summit 2026) ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದಾರೆ. “2014ರ ನೀರಸತೆಯನ್ನು ಬಿಟ್ಟು ಭಾರತವು ಹೊಸ ಆತ್ಮವಿಶ್ವಾಸದೊಂದಿಗೆ ಹೊರಹೊಮ್ಮುತ್ತಿದೆ. ಕೋವಿಡ್ -19 ಸಾಂಕ್ರಾಮಿಕ ರೋಗದಿಂದ ಇಂದಿನ ಯುದ್ಧ ವಾತಾವರಣದವರೆಗೆ ಭಾರತೀಯರು ಪ್ರತಿ ವರ್ಷವೂ ಪರೀಕ್ಷೆಗಳನ್ನು ಎದುರಿಸುತ್ತಲೇ ಇದ್ದಾರೆ. 140 ಕೋಟಿ ಭಾರತೀಯರ…

Read More

ಭಾರತದ ವಿರುದ್ಧ ಆಡದಿದ್ದರೂ ಪಾಕಿಸ್ತಾನಕ್ಕಿದೆ ಸೆಮಿಫೈನಲ್​ಗೇರುವ ಅವಕಾಶ – Kannada News | 2026 T20 World Cup: Pakistan’s Super 8 Path Without Facing India Explained

2026 ರ ಟಿ20 ವಿಶ್ವಕಪ್​ಗೆ (T20 World Cup 2026) ವೇದಿಕೆ ಸಜ್ಜಾಗಿದೆ. ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸುತ್ತಿರುವ ಈ ಮೆಗಾ ಟೂರ್ನಮೆಂಟ್ ಎರಡು ದಿನಗಳಲ್ಲಿ ಪ್ರಾರಂಭವಾಗಲಿದೆ. ಈ ಟೂರ್ನಿಯಲ್ಲಿ 20 ತಂಡಗಳು ಮುಖಾಮುಖಿಯಾಗುತ್ತಿದ್ದು, ತಲಾ 5 ತಂಡಗಳ 4 ಗುಂಪುಗಳನ್ನು ರಚಿಸಲಾಗಿದೆ. ಗುಂಪು ಹಂತದಲ್ಲಿ ಪ್ರತಿ ತಂಡವೂ ತನ್ನ ಗುಂಪಿನಲ್ಲಿರುವ ಇತರ 4 ತಂಡಗಳ ವಿರುದ್ಧ ಆಡಲಿದೆ. ಆ ಬಳಿಕ ಗುಂಪಿನಲ್ಲಿ ಅಗ್ರ ಎರಡು ಸ್ಥಾನ ಪಡೆಯುವ ತಂಡಗಳು ಸೂಪರ್ 8 ಸುತ್ತಿಗೆ ಅರ್ಹತೆ…

Read More

ಬೆಂಗಳೂರಿನ ಏರ್​ಪೋರ್ಟ್​ಗೆ ಬಂತು ಬೆತ್ತಲೆ ಫೋಟೋಗಳ ಪಾರ್ಸೆಲ್! ವಾಮಾಚಾರದ ಬಾಕ್ಸ್​ ನೋಡಿ ಸಿಬ್ಬಂದಿ ಶಾಕ್

ದೇವನಹಳ್ಳಿ, ಮಾರ್ಚ್​ 10: ಇತರರ ಮೇಲಿನ ದ್ವೇಷಕ್ಕೆ ಮನೆಯಲ್ಲಿ ಅಷ್ಟೇ ಅಲ್ಲದೆ ರಸ್ತೆಗಳಲ್ಲಿ, ಹೋಟೆಲ್​ಗಳಲ್ಲಿ ಸಹ ವಾಮಾಚಾರ ಮಾಡಿದ ಸಾಕ್ಷಿಗಳು ಸಿಗುತ್ತಿದ್ದವು. ಆದರೆ ಲಕ್ಷಾಂತರ ಜನರು ಓಡಾಡುವ ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿಯೇ (Airport) ಇಂತಹ ಘಟನೆ ನಡೆದಿರುವುದು ಆತಂಕ ಸೃಷ್ಟಿಸಿದೆ. ವಿಮಾನ ನಿಲ್ದಾಣದ ಅಂಚೆ ಕಚೇರಿಗೆ ವಾಮಾಚಾರದ ಪಾರ್ಸೆಲ್ ಒಂದು ಬಂದಿದ್ದು, ಅದರಲ್ಲಿದ್ದ ವಸ್ತುಗಳು ಸಿಬ್ಬಂದಿಯನ್ನು ಬೆಚ್ಚಿ ಬೀಳಿಸಿವೆ. ಬಾಕ್ಸ್​ನಲ್ಲಿ ಸಿಕ್ಕಿದ್ದೇನೇನು ಗೊತ್ತಾ? ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಾಮಾಚಾರ ನಡೆಸಿರುವ ಶಂಕೆ ವ್ಯಕ್ತವಾಗಿದ್ದು,…

Read More