Headlines

IPL 2026: 4+2+6 ಸಂಯೋಜನೆಯಲ್ಲಿ ಕಣಕ್ಕಿಳಿಯಲಿದೆ RCB – Kannada News | IPL 2026: RCB Playing XI Against KKR

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 57ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್​ ತಂಡಗಳು ಮುಖಾಮುಖಿಯಾಗಲಿದೆ. ಇಂದು (ಮೇ 13) ರಾಯ್​ಪುರದ ಶಾಹೀದ್ ವೀರ್ ನಾರಾಯಣ್ ಸಿಂಗ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಆರ್​ಸಿಬಿ ತಂಡ ಬಲಿಷ್ಠ ಪ್ಲೇಯಿಂಗ್ ಇಲೆವೆನ್ ರೂಪಿಸಲಿದೆ. ಇದಕ್ಕಾಗಿ ಕಳೆದ ಬಾರಿ ಕಣಕ್ಕಿಳಿದಂತೆ 4+2+6 ಸಂಯೋಜನೆಯನ್ನು ರೂಪಿಸಲಿದ್ದಾರೆ. ಅದರಂತೆ ಆರ್​ಸಿಬಿ ಪರ ಪೂರ್ಣ ಪ್ರಮಾಣದ ಬ್ಯಾಟರ್​ಗಳಾಗಿ ವಿರಾಟ್ ಕೊಹ್ಲಿ, ಜೇಕಬ್ ಬೆಥೆಲ್, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್,…

Read More

ಅಧಿವೇಶನದಲ್ಲಿ ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು? – Kannada News | Karnataka Government vs Governor: Gehlot reads just two lines of his address in Legislature session, What Next

ಬೆಂಗಳೂರು, (ಜನವರಿ 22): ನನ್ನ ಸರ್ಕಾರ ರಾಜ್ಯದ ಆರ್ಥಿಕ, ಸಾಮಾಜಿಕ, ಬೌದ್ಧಿಕ ಅಭಿವೃದ್ಧಿಗೆ ಬದ್ಧವಾಗಿದೆ. ಅಭಿವೃದ್ಧಿಯನ್ನು ಸರ್ಕಾರ ಎರಡು ಪಟ್ಟು ಹೆಚ್ಚಿಸಲು ಕಟಿಬದ್ಧವಾಗಿದೆ ಎಂದು ಎರಡು ಸಾಲಿನಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಿದ ರಾಜ್ಯಪಾಲರು ಜೈಹಿಂದ್, ಜೈ ಕರ್ನಾಟಕ ಎಂದು ಹೇಳಿ ವಿಧಾನಸಭೆಯ ಸದನದಿಂದ ಹೊರನಡೆದರು. ಇದು ಸರ್ಕಾರದ ಆಕ್ರೋಶಕ್ಕೆ ಕಾರಣವಾಗಿದೆ. ರಾಜ್ಯಪಾಲರ ಈ ನಡೆ ಹಾಗೂ ವಿಧಾನಸಭೆಯ ಈ ಸನ್ನಿವೇಶ ಸದನದಲ್ಲಾದ ಈ ಬೆಳವಣಿಗೆ ಹಿಂದೆಂದೂ ಆಗಿರಲಿಲ್ಲ. ಹಿಂದೆಂದೂ ಕರ್ನಾಟಕ ವಿಧಾನಸಭೆ ಕಂಡು ಕೇಳರಿಯದ…

Read More

ಅಕ್ರಮ ಬಾಂಗ್ಲಾ ವಲಸಿಗರ ಕುರಿತ ನಿಮ್ಮ ಕಾಳಜಿ ಕಾಸರಗೋಡಿನ ಕನ್ನಡಿಗರ ಬಗ್ಗೆ ಯಾಕಿಲ್ಲ: ಕಾಂಗ್ರೆಸ್ ಹೈಕಮಾಂಡ್​ಗೆ ಅಶೋಕ್ ಪ್ರಶ್ನೆ – Kannada News | Why Concern for Illegal Bangladeshi Migrants but Not Kasaragod Kannadigas? Ashok Questions Congress High Command

ಕಾಂಗ್ರೆಸ್ ಹೈಕಮಾಂಡ್​ಗೆ ಅಶೋಕ್ ಪ್ರಶ್ನೆ ಬೆಂಗಳೂರು, ಜನವರಿ 10: ಕೇರಳದ ‘ಮಲಯಾಳ ಭಾಷಾ ಮಸೂದೆ 2025’ ಇದರಿಂದ ಕರ್ನಾಟಕದ (Karnataka) ಗಡಿ ಪ್ರದೇಶಗಳ, ವಿಶೇಷವಾಗಿ ಕಾಸರಗೋಡು ಮತ್ತು ಮಂಜೇಶ್ವರದ ಕನ್ನಡ ಮಾಧ್ಯಮ ಶಾಲೆ ಮಕ್ಕಳ ಮೇಲೆ ಆಗುವ ಪರಿಣಾಮಗಳ ಬಗ್ಗೆ ಬಿಜೆಪಿ ಕಳವಳ ವ್ಯಕ್ತಪಡಿಸಿದೆ. ಅಲ್ಲದೆ, ಬಾಂಗ್ಲಾದೇಶದ ಅಕ್ರಮ ವಲಸಿಗರ ಬಗ್ಗೆ ಇರುವ ಕಾಳಜಿ ಕಾಂಗ್ರೆಸ್ ಹೈಕಮಾಂಡ್ ನಾಯಕರಿಗೆ ಕಾಸರಗೋಡು ಕನ್ನಡಿಗರ ಬಗ್ಗೆ ಯಾಕಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ (R Ashoka) ಪ್ರಶ್ನೆ ಮಾಡಿದ್ದಾರೆ….

Read More

IPL 2026: ಅಗಲಿದ 11 ಜೀವಗಳಿಗೆ 1 ನಿಮಿಷದ ಮೌನಾಚರಣೆ; ಕಪ್ಪು ಪಟ್ಟಿ ಧರಿಸಿ ಕಣಕ್ಕಿಳಿದ ತಂಡಗಳು

2026 ರ ಐಪಿಎಲ್ ಇಂದಿನಿಂದ ಆರಂಭವಾಗಿದೆ. ಲೀಗ್​ನ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಆರ್​ಸಿಬಿ ಹಾಗೂ ಸನ್​ರೈಸರ್ಸ್​ ಹೈದರಾಬಾದ್ ತಂಡಗಳು ಮುಖಾಮುಖಿಯಾಗಿವೆ. ತವರಿನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ನಾಯ ರಜತ್ ಪಾಟಿದರ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಟಾಸ್ ಜೊತೆಗೆ ಎರಡು ತಂಡಗಳ ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದೆ. ಅದರಂತೆ ಆರ್​ಸಿಬಿ ಪರ ಇಬ್ಬರು ಆಟಗಾರರು ಐಪಿಎಲ್​ಗೆ ಪಾದಾರ್ಪಣೆ ಮಾಡುತ್ತಿದ್ದಾರೆ. ಪಂದ್ಯ ಆರಂಭಕ್ಕೂ ಮುನ್ನ ಉಭಯ ತಂಡಗಳಿಂದ ಅಗಲಿದ 11 ಅಮಾಯಕ ಜೀವಗಳಿಗೆ…

Read More

ಇದೊಂದು ಪೂರ್ವ ಯೋಜಿತ ಕೊಲೆ, ಆಪ್ತ ಚಂದ್ರನಾಥ್ ರಥ್ ಸಾವಿನ ಬಗ್ಗೆ ಸುವೇಂದು ಅಧಿಕಾರಿ ಮಾತು – Kannada News | Suvendu Adhikari’s PA Murdered in West Bengal: Adhikari Calls it Pre Planned Killing

ಕೋಲ್ಕತ್ತಾ, ಮೇ 07: ಪಶ್ಚಿಮ ಬಂಗಾಳ(West Bengal) ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಐತಿಹಾಸಿಕ ಜಯಭೇರಿ ಬಾರಿಸಿ ಸರ್ಕಾರ ರಚನೆಗೆ ಸಿದ್ಧತೆ ನಡೆಸುತ್ತಿರುವ ಬೆನ್ನಲ್ಲೇ, ರಾಜ್ಯದಲ್ಲಿ ಭೀಕರ ಹಿಂಸಾಚಾರ ಭುಗಿಲೆದ್ದಿದೆ. ಪ್ರತಿಪಕ್ಷ ನಾಯಕ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ (PA) ಚಂದ್ರನಾಥ್ ರಥ್ ಅವರನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಇದು ಪೂರ್ವ ಯೋಜಿತ ಕೊಲೆ ಎಂದು ಸುವೇಂದು ಅಧಿಕಾರಿ ಹೇಳಿದ್ದಾರೆ. ಎರಡು-ಮೂರು ದಿನಗಳಿಂದ ಕೊಲೆಗೆ ಸಂಚು ರೂಪಿಸಲಾಗಿತ್ತು ಎಂದರು. ಬುಧವಾರ ರಾತ್ರಿ ಉತ್ತರ…

Read More

ಬಿಸಿಎಂ ಹಾಸ್ಟೆಲ್​​​​​ನಲ್ಲಿ ಹುಡುಗ-ಹುಡುಗಿಯರಿಂದ ಬಿಂದಾಸ್ ಎಣ್ಣೆ ಪಾರ್ಟಿ, ವಿಡಿಯೋ ವೈರಲ್

ಕಲಬುರಗಿ, (ಜೂನ್ 10): ಗ್ರಾಮೀಣ ಭಾಗದ ಬಡ ಮಕ್ಕಳಿಗಾಗಿ ಅನೂಕೂಲವಾಗಲೆಂದು ಸರ್ಕಾರಗಳು ವಸತಿ ನಿಲಯಗಳನ್ನು (ಹಾಸ್ಟೆಲ್​) ನಿರ್ಮಿಸುತ್ತಿವೆ. ಆದ್ರೆ, ಕಲಬುರಗಿಯಲ್ಲಿ (Kalaburagi) ಬಿಸಿಎಂ ಮಹಿಳಾ ಹಾಸ್ಟೆಲ್ ನಲ್ಲಿ ಬಿಂದಾಸ್ ಆಗಿ ಮಧ್ಯ ಸೇವೆನೆ ಮಾಡಿದ್ದು, ನಾಗರಿಕ ಸಮಾಜ ತಲೆ ತಗ್ಗಿಸುವಂತಿದೆ. ಹೌದು… ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಕಡಗಂಚಿ ಹಾಸ್ಟೆಲ್ ನದ್ದು ಎನ್ನಲಾಗುತ್ತಿರೋ ಈ ವಿಡಿಯೋ ಭಾರೀ ವೈರಲ್ ಆಗಿದೆ. ಇನ್ನು ವಿದ್ಯಾರ್ಥಿನಿ ಬೀಯರ್ ಕುಡಿಯುತ್ತಿರೋ ದೃಶ್ಯ ವೈರಲ್ ಬೆನ್ನಲ್ಲೇ ಇದನ್ನೇ ವಾರ್ಡನ್ ಬಂಡವಾಳ ಮಾಡಿಕೊಂಡಿಕೊಂಡಿದ್ದು, ಪ್ರಕರಣ…

Read More

ಕೇಳಿಬಂದ ಗಂಭೀರ ಆರೋಪಕ್ಕೆ ಸ್ಪಷ್ಟನೆ ಕೊಟ್ಟಿದ್ದ ಪುನೀತ್ ರಾಜ್​​ಕುಮಾರ್

ನಟ ಪುನೀತ್ ರಾಜ್ಕುಮಾರ್ ಅವರಿಗೆ (Puneeth Rajkumar) ಮಾರ್ಚ್ 17 ಜನ್ಮದಿನ. ಅವರ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಲು ಅಭಿಮಾನಿಗಳು ನಿರ್ಧರಿಸಿದ್ದಾರೆ. ಅವರನ್ನು ಕಳೆದುಕೊಂಡು ಕೆಲವು ವರ್ಷಗಳು ಕಳೆದಿವೆ. ಆದಾಗ್ಯೂ ಅವರನ್ನು ನೆನಪಿಸಿಕೊಳ್ಳುವ ಕೆಲಸ ಅಭಿಮಾನಿಗಳಿಂದ ಆಗಾಗ ಆಗುತ್ತಲೇ ಇರುತ್ತದೆ. ಈ ಸಂದರ್ಭದಲ್ಲಿ ಅವರ ವಹಲವು ವಿಷಯಗಳು ಚರ್ಚೆ ಆಗುತ್ತಿವೆ. ಅದೇ ರೀತಿ ಅವರು ಅಕ್ರಮವಾಗಿ ಗ್ರ್ಯಾನೇಟ್ ಬಿಸ್ನೆಸ್ ಮಾಡುತ್ತಿದ್ದರು ಎಂಬ ಆರೋಪ ಇತ್ತು. ಈ ವಿಷಯವಾಗಿ ಅವರು ಮಾತನಾಡಿದ್ದರು. ಈ ಕಾರಣಕ್ಕೆ ಅವರ ತಂದೆ ರಾಜ್ಕುಮಾರ್ ಅವರನ್ನು…

Read More

ಖಾಲಿಯಾದ ಪಾಕ್ ಬೊಕ್ಕಸಕ್ಕೆ ಬೂಸ್ಟರ್ ಡೋಸ್, ಮತ್ತೆ 3 ಬಿಲಿಯನ್ ಡಾಲರ್ ನೆರವು ನೀಡಲು ಮುಂದಾದ ಸೌದಿ ಅರೇಬಿಯಾ – Kannada News | Saudi Arabia Bails Out Pakistan with 3Billion Dollar Aid and Loan Extension, IMF Relief

ಸೌದಿ ಅರೇಬಿಯಾ, ಏಪ್ರಿಲ್ 15: ತೀವ್ರ ಆರ್ಥಿಕ ಸಂಕಷ್ಟದಲ್ಲಿ ಸಿಲುಕಿ ಕಂಗಾಲಾಗಿರುವ ಪಾಕಿಸ್ತಾನ(Pakistan)ದ ಕೈಯನ್ನು ಸೌದಿ ಅರೇಬಿಯಾ ಮತ್ತೊಮ್ಮೆ ಹಿಡಿದಿದೆ. ಸೌದಿ ಸರ್ಕಾರವು ಪಾಕಿಸ್ತಾನಕ್ಕೆ 3 ಬಿಲಿಯನ್ ಅಮೆರಿಕನ್ ಡಾಲರ್ ಹೆಚ್ಚುವರಿ ಆರ್ಥಿಕ ಸಹಾಯವನ್ನು ಘೋಷಿಸಿದೆ. ಅಷ್ಟೇ ಅಲ್ಲದೆ, ಈಗಾಗಲೇ ನೀಡಿರುವ 5 ಬಿಲಿಯನ್ ಡಾಲರ್ ನೆರವಿನ ಅವಧಿಯನ್ನು ಮುಂದಿನ ಮೂರು ವರ್ಷಗಳವರೆಗೆ ವಿಸ್ತರಿಸುವ ಮೂಲಕ ದೊಡ್ಡ ಸಮಾಧಾನ ನೀಡಿದೆ. ಪಾಕಿಸ್ತಾನದ ಪಾಲಿಗೆ ಈ ನೆರವು ಅತ್ಯಂತ ನಿರ್ಣಾಯಕವಾಗಿದೆ. ಈ ತಿಂಗಳ ಅಂತ್ಯದ ವೇಳೆಗೆ ಪಾಕಿಸ್ತಾನವು ಯುನೈಟೆಡ್…

Read More

Vaibhav Sooryavanshi: 440 ಎಸೆತಗಳಲ್ಲಿ ಸಾರ್ವಕಾಲಿಕ ದಾಖಲೆ ಧೂಳೀಪಟ!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಅತೀ ಕಡಿಮೆ ಎಸೆತಗಳಲ್ಲಿ 1000 ರನ್​ ಪೂರೈಸಿದ ಬ್ಯಾಟರ್ ಯಾರು? ಈ ಪ್ರಶ್ನೆಗೆ ಇನ್ಮುಂದೆ ಒಂದೇ ಉತ್ತರ ವೈಭವ್ ಸೂರ್ಯವಂಶಿ. ಮುಲ್ಲನ್​ಪುರ್​ನಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ದ್ವಿತೀಯ ಕ್ವಾಲಿಫೈಯರ್ ಪಂದ್ಯದಲ್ಲಿ 47 ಎಸೆತಗಳನ್ನು ಎದುರಿಸಿದ ವೈಭವ್ 96 ರನ್ ಸಿಡಿಸಿದ್ದರು. ಈ 97 ರನ್​ಗಳೊಂದಿಗೆ ವೈಭವ್ ಸೂರ್ಯವಂಶಿ ಐಪಿಎಲ್​ನಲ್ಲಿ 1000 ರನ್​ಗಳನ್ನು ಪೂರೈಸಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲೇ  ಸಾವಿರ ರನ್ ಪೂರೈಸಿದ ಅತ್ಯಂತ ಕಿರಿಯ ಬ್ಯಾಟರ್…

Read More

ಪ್ರಧಾನಿ ಮೋದಿಯವರ ‘ಝಲ್ಮುರಿ’ ವಿಡಿಯೋ ವೈರಲ್: ಇನ್ಸ್​ಟಾಗ್ರಾಮ್‌ನಲ್ಲಿ 100 ಮಿಲಿಯನ್ ವೀಕ್ಷಣೆ – Kannada News | PM Modi’s Jhalmuri video sees 100 million views in just 24 hours

ನರೇಂದ್ರ ಮೋದಿ ಇನ್​ಸ್ಟಾ ವಿಡಿಯೋಗಳುImage Credit source: Narendra Modi’s Insta ಕೋಲ್ಕತಾ, ಏಪ್ರಿಲ್ 20: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ (West Bengal Assembly Elections) ಪ್ರಚಾರದ ಅಬ್ಬರದ ನಡುವೆ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಭಾನುವಾರ (ಏಪ್ರಿಲ್ 19, 2026) ಝಾರ್‌ಗ್ರಾಮ್‌ನಲ್ಲಿ (Jhargram) ಸಾಮಾನ್ಯ ಜನರಂತೆ ರಸ್ತೆ ಬದಿಯ ಅಂಗಡಿಗೆ ಭೇಟಿ ನೀಡಿ ಝಲ್ಮುರಿ (Jhalmuri) ಸವಿದಿದ್ದಾರೆ. ಅವರು ಇನ್​​ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿರುವ ಈ ವಿಡಿಯೋ ಕೇವಲ 24 ಗಂಟೆಗಳಲ್ಲಿ 100 ಮಿಲಿಯನ್​ಗೂ…

Read More