Headlines

ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ: ನಮ್ಮ ಯೋಜನೆಯಿಂದ ಅವನಿಗೆ ಕೆಲಸವಿಲ್ಲದಂತಾಗಲಿದೆ

ಬಾಲುಸ್ಸೇರಿ, ಏ.1 : ಕೇರಳ ವಿಧಾನಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಯುಡಿಎಫ್ (UDF) ನಾಯಕರು ಮತದಾರರನ್ನು ಸೆಳೆಯಲು ವಿನೂತನ ಹಾದಿ ಹಿಡಿದಿದ್ದಾರೆ. ಬಾಲುಸ್ಸೇರಿಯಲ್ಲಿ ಬಸ್ ಪ್ರಯಾಣದ ವೇಳೆ ‘ಯಮರಾಜನ’ ವೇಷಧಾರಿ ವ್ಯಕ್ತಿಯನ್ನು ಭೇಟಿಯಾದ ನಾಯಕರು, ತಮ್ಮ ಹೊಸ ಆರೋಗ್ಯ ಯೋಜನೆಯಿಂದ ಯಮರಾಜನಿಗೆ ಕೆಲಸವಿಲ್ಲದಂತಾಗಲಿದೆ ಎಂದು ವ್ಯಂಗ್ಯವಾಡಿದ್ದಾರೆ. ಯುಡಿಎಫ್ ಅಧಿಕಾರಕ್ಕೆ ಬಂದರೆ ಜಾರಿಗೆ ತರಲಿರುವ ‘ಉಮ್ಮನ್ ಚಾಂಡಿ ಆರೋಗ್ಯ ವಿಮಾ ಯೋಜನೆ’ಯಡಿ ಪ್ರತಿ ಕುಟುಂಬಕ್ಕೆ ವಾರ್ಷಿಕ 25 ಲಕ್ಷ ರೂಪಾಯಿ ಮೊತ್ತದ ಆರೋಗ್ಯ ವಿಮೆಯನ್ನು ಒದಗಿಸುವುದಾಗಿ ಭರವಸೆ ನೀಡಲಾಗಿದೆ….

Read More

Guru Sanchara 2026: ಗುರು ಸಂಚಾರ ಧನುಸ್ಸು ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ? – Kannada News | Dhanu Rashi 2026 Predictions: Jupiter Transit Effects, Opportunities, and Remedies

ಜ್ಯೋತಿಷ್ಯದಲ್ಲಿ ಗುರು ಗ್ರಹದ ಸಂಚಾರವು ಅತ್ಯಂತ ಮಹತ್ವದ್ದಾಗಿದೆ. ಈ ವರ್ಷ ಗುರುವು ಜೂನ್‌ನಲ್ಲಿ ಸ್ಥಾನ ಬದಲಾಯಿಸುತ್ತಿದ್ದು, ಧನುಸ್ಸು ರಾಶಿಯವರಿಗೆ ಗುರು ಸಂಚಾರ ಹೇಗಿರಲಿದೆ ಎಂಬುದನ್ನು ಡಾ. ಬಸವರಾಜ್ ಗುರೂಜಿ ವಿವರಿಸಿದ್ದಾರೆ. 2026ರಲ್ಲಿ ಧನುಸ್ಸು ರಾಶಿಯವರಿಗೆ ಗುರು ಸಂಚಾರವು ಮಿಶ್ರ ಫಲಗಳನ್ನು ತರಲಿದೆ. ರಾಶ್ಯಾಧಿಪತಿ ಗುರು ಎಂಟನೇ ಮನೆಗೆ ಪ್ರವೇಶಿಸುವುದರಿಂದ ಆರಂಭದಲ್ಲಿ ನಿಷ್ಟೂರ, ಅಪವಾದಗಳು ಎದುರಾಗಬಹುದು. ಬಂಧು ಮಿತ್ರರಿಂದ ಮತ್ತು ಕುಟುಂಬದ ಸದಸ್ಯರಿಂದ ಅಪವಾದಗಳು ಹೆಚ್ಚಾಗುವ ಸಾಧ್ಯತೆ ಇದೆ. ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ, ಅಪರಿಚಿತರೊಂದಿಗೆ ವ್ಯವಹರಿಸುವಾಗ ಜಾಗ್ರತೆ…

Read More

ಗಿಲ್ಲಿಯಿಂದ ಅಶ್ವಿನಿ ಗೌಡ ತನಕ: ಬಿಗ್ ಬಾಸ್ ಫಿನಾಲೆ ಸ್ಪರ್ಧಿಗಳ ಪ್ಲಸ್ ಏನು? ಮೈನಸ್ ಏನು? – Kannada News | Plus and Minus of Bigg Boss Kannada Season 12 Finale contestants Gilli Nata Ashwini Gowda

ನೋಡನೋಡುತ್ತಿದ್ದಂತೆಯೇ ‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada Season 12) ಫಿನಾಲೆ ಬಂದೇ ಬಿಟ್ಟಿದೆ. ಎಲ್ಲವೂ ನಿನ್ನೆ ಮೊನ್ನೆ ಶುರು ಆದಂತಿದೆ. ಆದರೆ ಮೂರೂವರೆ ತಿಂಗಳು ಕಳೆದುಹೋಗಿದೆ. ಹಲವಾರು ಸ್ಪರ್ಧಿಗಳಿಂದ ತುಂಬಿದ್ದ ಬಿಗ್ ಬಾಸ್ ಮನೆ ಈಗ ಕೇವಲ 6 ಮಂದಿಗೆ ಬಂದು ನಿಂತಿದೆ. ಅಶ್ವಿನಿ ಗೌಡ, ಕಾವ್ಯಾ ಶೈವ, ಮ್ಯೂಟೆಂಟ್ ರಘು, ಧನುಷ್, ರಕ್ಷಿತಾ ಶೆಟ್ಟಿ ಹಾಗೂ ಗಿಲ್ಲಿ ನಟ (Gilli Nata) ಅವರು ಫಿನಾಲೆ ತಲುಪಿದ್ದಾರೆ. ಜನವರಿ 18ರಂದು ಅದ್ದೂರಿಯಾಗಿ…

Read More

BBL: ಸಿಡ್ನಿ ಸಿಕ್ಸರ್ಸ್ ಮಣಿಸಿ ಚಾಂಪಿಯನ್​ ಪಟ್ಟಕ್ಕೇರಿದ ಪರ್ತ್​; ಸಿಎಸ್​ಕೆ, ಮುಂಬೈ ದಾಖಲೆ ಧ್ವಂಸ – Kannada News | Perth Scorchers Dominate BBL 2025 26 Final, Clinch Record 6th Title and Most T20 Wins

2025-26 ರ ಬಿಗ್ ಬ್ಯಾಷ್ ಲೀಗ್‌ನ ಅಂತಿಮ ಪಂದ್ಯವು ಪರ್ತ್ ಸ್ಕಾರ್ಚರ್ಸ್ ಮತ್ತು ಸಿಡ್ನಿ ಸಿಕ್ಸರ್ಸ್ ನಡುವೆ ಪರ್ತ್ ಕ್ರೀಡಾಂಗಣದಲ್ಲಿ ನಡೆಯಿತು. ಈ ಫೈನಲ್ ಪಂದ್ಯದಲ್ಲಿ ಸಿಡ್ನಿ ಸಿಕ್ಸರ್ಸ್ ತಂಡವನ್ನು ಏಕಪಕ್ಷೀಯವಾಗಿ ಸೋಲಿಸಿದ ಪರ್ತ್ ಸ್ಕಾರ್ಚರ್ಸ್ ದಾಖಲೆಯ ಆರನೇ ಬಾರಿಗೆ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಈ ಮೂಲಕ ಟಿ20 ಲೀಗ್‌ನಲ್ಲಿ ಅತಿ ಹೆಚ್ಚು ಪ್ರಶಸ್ತಿಗಳನ್ನು ಗೆದ್ದ ತಂಡ ಎನಿಸಿಕೊಂಡಿದೆ. ಈ ವಿಚಾರದಲ್ಲಿ ಐಪಿಎಲ್ ತಂಡಗಳಾದ ಚೆನ್ನೈ ಸೂಪರ್ ಕಿಂಗ್ಸ್, ಮುಂಬೈ ಇಂಡಿಯನ್ಸ್ ಮತ್ತು ಸಿಪಿಎಲ್​ನಲ್ಲಿ ಟ್ರಿನ್‌ಬಾಗೊ ನೈಟ್ ರೈಡರ್ಸ್…

Read More

ಬಳ್ಳಾರಿ ಗಲಭೆ: ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್ – Kannada News | Bellari Violence: Minister Zameer Hands Over 25 Lakh Compensation to Rajashekhar Family

ಬಳ್ಳಾರಿ, ಜನವರಿ 03: ಬಳ್ಳಾರಿಯಲ್ಲಿ ನಡೆದ ಬ್ಯಾನರ್ ಗಲಾಟೆಯಲ್ಲಿ ಮೃತಪಟ್ಟ ರಾಜಶೇಖರ್​​ ಮನೆಗೆ ಇಂದು ಸಚಿವ ಜಮೀರ್ ಅಹ್ಮದ್ ಖಾನ್ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಈ ವೇಳೆ ಮೃತನ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ನೀಡಿದ್ದಾರೆ. ನಿಮ್ಮೊಂದಿಗೆ ನಮ್ಮ ಸರ್ಕಾರ ಇರುತ್ತೆ, ನಮ್ಮ ಶಾಸಕರು ಇದ್ದಾರೆ ಎಂದು ಧೈರ್ಯ ತುಂಬಿದ್ದಾರೆ. ಸಚಿವ ಜಮೀರ್‌ಗೆ ಶಾಸಕರಾದ ಭರತ್ ರೆಡ್ಡಿ ಮತ್ತು ಗಣೇಶ್​ ಸಾಥ್ ನೀಡಿದರು. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ….

Read More

SRH vs RR IPL 2026 Live Score: ಟಾಸ್ ಗೆದ್ದ ರಾಜಸ್ಥಾನ್ ಬೌಲಿಂಗ್ ಆಯ್ಕೆ

ಇಂದು, ಐಪಿಎಲ್ 2026 ರ 21 ನೇ ಪಂದ್ಯದಲ್ಲಿ, ಸತತ ನಾಲ್ಕು ಪಂದ್ಯಗಳನ್ನು ಗೆದ್ದಿರುವ ರಾಜಸ್ಥಾನವನ್ನು ತಡೆಯುವ ಕಠಿಣ ಸವಾಲನ್ನು ಹೈದರಾಬಾದ್ ಎದುರಿಸುತ್ತಿದೆ. ಸತತ ಎರಡು ಪಂದ್ಯಗಳನ್ನು ಸೋತಿರುವ ಇಶಾನ್ ಕಿಶನ್ ನಾಯಕತ್ವದ ಹೈದರಾಬಾದ್, ಆವೃತ್ತಿಯ ಎರಡನೇ ಗೆಲುವನ್ನು ಹುಡುಕುತ್ತಿದೆ. ಏತನ್ಮಧ್ಯೆ, ಹೊಸ ನಾಯಕ ರಿಯಾನ್ ಪರಾಗ್ ನಾಯಕತ್ವದಲ್ಲಿ, ರಾಯಲ್ಸ್ ಸತತ ಐದು ಗೆಲುವುಗಳೊಂದಿಗೆ ಅಗ್ರಸ್ಥಾನದಲ್ಲಿ ತನ್ನ ಹಿಡಿತವನ್ನು ಬಲಪಡಿಸಲು ನೋಡುತ್ತಿದೆ. ಹೈದರಾಬಾದ್ ಆರಂಭಿಕ ಆಟಗಾರರಾದ ಅಭಿಷೇಕ್ ಶರ್ಮಾ-ಟ್ರಾವಿಸ್ ಹೆಡ್ ಮತ್ತು ರಾಜಸ್ಥಾನ ಆರಂಭಿಕ ಆಟಗಾರರಾದ ಯಶಸ್ವಿ…

Read More

ಕೊಡಗಿನಲ್ಲಿ ಲವ್ ಜಿಹಾದ್ ನಡೆಯುತ್ತಿದೆಯಾ? ಹಿಂದೂ ಪರಸಂಘಟನೆಗಳಿಂದ ಬೀದಿಗಿಳಿದು ಹೋರಾಟ – Kannada News | Siddapur Love Jihad: Kodagu Hindu Girls Marrying Outside Faith, Locals Protest

ಕೊಡಗು, ಜನವರಿ 27: ಜಿಲ್ಲೆಯಲ್ಲಿ ಲವ್ ಜಿಹಾದ್ (Love Jihad) ನಡೆಯುತ್ತಿದೆಯಾ? ಎಂಬ ಗಂಭೀರ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಲವ್ ಜಿಹಾದ್ ವಿರುದ್ಧ ಜಿಲ್ಲೆಯಲ್ಲಿ ಬೃಹತ್ ಪ್ರತಿಭಟನೆ (protest) ಕೂಡ ನಡೆದಿದೆ. ಪ್ರತಿಭಟನಾಕಾರರ ಪ್ರಕಾರ ಜಿಲ್ಲೆಯಲ್ಲಿ ಕಳೆದೊಂದು ವರ್ಷದಲ್ಲಿ 10ಕ್ಕೂ ಹೆಚ್ಚು ಹಿಂದೂ ಯುವತಿಯರು ಅನ್ಯಧರ್ಮೀಯರನ್ನ ವಿವಾಹ ಆಗಿದ್ದಾರಂತೆ. ಹೀಗಾಗಿ ಇದನ್ನು ಖಂಡಿಸಿ ಹಿಂದೂ ಸುರಕ್ಷಾ‌ ಸಮಿತಿಯಿಂದ ಇಂದು ಪ್ರತಿಭಟನೆ ಮಾಡಲಾಗಿದೆ. ಜಿಲ್ಲೆಯಲ್ಲಿ ಬೃಹತ್ ಪ್ರತಿಭಟನೆ ಮತೀಯ ಸೂಕ್ಷ್ಮ ಕೊಡಗು ಜಿಲ್ಲೆಯಲ್ಲಿ ವ್ಯಾಪಕ ಲವ್ ಜಿಹಾದ್ ನಡೆಯುತ್ತಿರುವ ಆರೋಪಗಳು…

Read More

ಸಾವಿರ ಪರದೆಗಳಲ್ಲಿ ಶತದಿನೋತ್ಸವ ಆಚರಿಸಿಕೊಳ್ಳುತ್ತಿದೆ ‘ಧುರಂಧರ್’ ಸಿನಿಮಾ

‘ಧುರಂಧರ್ 2’ ಸಿನಿಮಾ ರಿಲೀಸ್​​​ಗೆ ಇನ್ನು ಒಂದು ವಾರ ಮಾತ್ರ ಬಾಕಿ ಇದೆ. ಈ ಚಿತ್ರಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ. ಮಾರ್ಚ್ 18ರಂದು ಸಂಜೆ 5 ಗಂಟೆಗೆ ಪ್ರೀಮಿಯರ್ ಶೋಗಳು ಆರಂಭ ಆಗುತ್ತಿದೆ. ಮಾರ್ಚ್ 19ರಂದು ಸಿನಿಮಾ ಅಧಿಕೃತವಾಗಿ ತೆರೆಗೆ ಬರುತ್ತಿದೆ. ಈ ಚಿತ್ರದ ಟಿಕೆಟ್​​​ಗಳು ಸುಮಾನಿ ರೀತಿಯಲ್ಲಿ ಬುಕ್ ಆಗುತ್ತಿದೆ. ಮಾರ್ಚ್ 12ರಂದು ‘ಧುರಂಧರ್’ ರೀ-ರಿಲೀಸ್ ಆಗಿದೆ ಎಂಬುದು ಮತ್ತೊಂದು ವಿಶೇಷ. ಈ ಮಧ್ಯೆ ‘ಧುರಂಧರ್’ ಸಿನಿಮಾ (Dhurandhar) ಹೊಸ ದಾಖಲೆ ಒಂದನ್ನು ಬರೆದಿದೆ. ಥಿಯೇಟರ್​​ ಅಲ್ಲಿ…

Read More

ಸೀಶೆಲ್ಸ್‌ಗೆ ಪ್ರಧಾನಿ ಮೋದಿ ಐತಿಹಾಸಿಕ ಭೇಟಿ: 194 ವರ್ಷದ ವಿಶ್ವದ ಅತ್ಯಂತ ಹಳೆಯ ಆಮೆ ‘ಜೊನಾಥನ್’ ಭೇಟಿಯಾಗಲಿರುವ ಪ್ರಧಾನಿ – Kannada News | PM Modi Visits Seychelles: Historic Ties, Blue Economy and Jonathan, World’s Oldest Tortoise

ನವದೆಹಲಿ, ಜೂನ್ 27: ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಜೂನ್ 27 ರಿಂದ 29 ರವರೆಗೆ ಮೂರು ದಿನಗಳ ಕಾಲ ಸೀಶೆಲ್ಸ್ ದೇಶಕ್ಕೆ ಐತಿಹಾಸಿಕ ಭೇಟಿ ನೀಡಲಿದ್ದಾರೆ. ಭಾರತ ಮತ್ತು ಸೀಶೆಲ್ಸ್ ನಡುವಿನ ರಾಜತಾಂತ್ರಿಕ ಬಾಂಧವ್ಯದ 50ನೇ ವಾರ್ಷಿಕೋತ್ಸವ ಹಾಗೂ ಸೀಶೆಲ್ಸ್ ರಾಷ್ಟ್ರೀಯ ದಿನಾಚರಣೆಯ ಸುವರ್ಣ ಮಹೋತ್ಸವದ ಅಂಗವಾಗಿ ಪ್ರಧಾನಿ ಮೋದಿ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಲಾಗಿದೆ. ಈ ಭೇಟಿಯ ಅತ್ಯಂತ ಆಸಕ್ತಿದಾಯಕ ಮತ್ತು ವಿಶಿಷ್ಟ ಆಕರ್ಷಣೆಯೆಂದರೆ, ವಿಶ್ವದ ಅತ್ಯಂತ ಹಳೆಯ ಆಮೆ ‘ಜೊನಾಥನ್’ ಅನ್ನು…

Read More

ಉರ್ದುವಿನಲ್ಲಿ ಪ್ರಕಟವಾಯ್ತು ಸರ್ಕಾರಿ ಆಹ್ವಾನ ಪತ್ರಿಕೆ! ಸಚಿವ ದಿನೇಶ್ ಗುಂಡೂರಾವ್ ಉಡಾಫೆ ಉತ್ತರ – Kannada News | Karnataka Govt Invitation in Urdu Sparks Row; Minister Dinesh Gundu Rao Responds to Language Controversy

ಉರ್ದುವಿನಲ್ಲಿ ಪ್ರಕಟವಾಯ್ತು ಸರ್ಕಾರಿ ಕಾರ್ಯಕ್ರಮದ ಆಹ್ವಾನ ಪತ್ರಿಕೆ!Image Credit source: tv9 ಬೆಂಗಳೂರು, ಫೆಬ್ರವರಿ 25: ಕರ್ನಾಟಕದಲ್ಲಿ (Kanataka) ಅಧಿಕೃತ ಆಡಳಿತ ಭಾಷೆಯಾದ ಕನ್ನಡವನ್ನೇ (Kannada) ನಿರ್ಲಕ್ಷಿಸಿ, ರಾಜ್ಯ ಕಾಂಗ್ರೆಸ್ ಸರ್ಕಾರವು ಅಧಿಕೃತ ಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು ಉರ್ದುವಿನಲ್ಲಿ (Urdu) ಪ್ರಕಟಿಸಿರುವುದು ತೀವ್ರ ಆಕ್ರೋಶಕ್ಕೆ ಗುರಿಯಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಹಿಮೋಫಿಲಿಯಾ ರೋಗಿಗಳಿಗೆ ರೋಗನಿರೋಧಕ ಚಿಕಿತ್ಸೆ ಹಾಗೂ 108 ಆಂಬುಲೆನ್ಸ್ ಸೇವೆಗಳ ಲೋಕಾರ್ಪಣೆಗೊಳಿಸುವ ಮಹತ್ವದ ಕಾರ್ಯಕ್ರಮವನ್ನು ನೆಹರೂ ತಾರಾಲಯದಲ್ಲಿ ಆಯೋಜಿಸಿದೆ. ಈ ಕಾರ್ಯಕ್ರಮದ ಆಹ್ವಾನ…

Read More