Headlines

ವಿಜಯಲಕ್ಷ್ಮಿ ಮಾತನಾಡಿರೋದು ಸುದೀಪ್ ಬಗ್ಗೆ ಅಲ್ಲ: ರಕ್ಷಿತಾ

ರಾಜ್ಯದಲ್ಲಿ ಮತ್ತೊಮ್ಮೆ ಫ್ಯಾನ್ಸ್ ವಾರ್ (Fans war) ಶುರುವಾಗಿದೆ. ಸುದೀಪ್ ಅಭಿಮಾನಿಗಳು, ದರ್ಶನ್ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಕಚ್ಚಾಡುತ್ತಿದ್ದಾರೆ. ಇದರ ನಡುವೆ ದರ್ಶನ್ ಪತ್ನಿ ವಿಜಯಲಕ್ಷ್ಮಿ, ದಾವಣಗೆರೆಯಲ್ಲಿ ಹೇಳಿದ ಮಾತು ಬೆಂಕಿಗೆ ತುಪ್ಪ ಸುರಿದಂತಾಗಿದೆ. ಸುದೀಪ್ ಕುರಿತಾಗಿಯೇ ವಿಜಯಲಕ್ಷ್ಮಿ ಮಾತನಾಡಿದ್ದಾರೆಂದು ಕಿಚ್ಚನ ಅಭಿಮಾನಿಗಳು ಗರಂ ಆಗಿದ್ದಾರೆ. ವಿಜಯಲಕ್ಷ್ಮಿ ಅವರು ಸ್ಪಷ್ಟನೆ ನೀಡಬೇಕೆಂಬ ಒತ್ತಾಯ ಕೇಳಿ ಬರುತ್ತಿದೆ. ಇದೀಗ ಸುದೀಪ್ ಹಾಗೂ ದರ್ಶನ್ ಇಬ್ಬರಿಗೂ ಆಪ್ತವಾಗಿರುವ ರಕ್ಷಿತಾ ಅವರು ಈ ವಿವಾದದ ಬಗ್ಗೆ ಮಾತನಾಡಿದ್ದಾರೆ. ವಿಡಿಯೋ ನೋಡಿ… ಸಿನಿಮಾ…

Read More

ಹೊಸ ವರ್ಷದಂದು ಬಾಕ್ಸ್ ಆಫೀಸ್​ನಲ್ಲಿ ಕೋಟಿ ಕೋಟಿ ಬಾಚಿದ ‘ಮಾರ್ಕ್’ ಸಿನಿಮಾ – Kannada News | Mark Movie Box Office Collection : Huge Collection on New Year’s Day

ಸುದೀಪ್ ನಟನೆಯ (Kichcha Sudeep)‘ಮಾರ್ಕ್’ ಸಿನಿಮಾ ಹೊಸ ವರ್ಷದಂದು ಒಳ್ಳೆಯ ರೀತಿಯ ಆರಂಭ ಕಂಡಿದೆ. ಮೊದಲ ನಾಲ್ಕು ದಿನ ಅಬ್ಬರಿಸಿದ್ದ ಈ ಚಿತ್ರ ನಂತರವೂ ಉತ್ತಮ ಕಲೆಕ್ಷನ್ ಮಾಡಿತ್ತು. ಹೊಸ ವರ್ಷದ ರಜೆ ಚಿತ್ರಕ್ಕೆ ಸಹಕಾರಿ ಆಗಿದೆ. ಜನವರಿ 1ರಂದು ಸಿನಿಮಾ ಕೋಟಿ ಕೋಟಿ ರೂಪಾಯಿ ಬಾಚಿಕೊಂಡಿದೆ.ಇದು ಕಿಚ್ಚನ ಅಭಿಮಾನಿಗಳ ಖುಷಿ ಹೆಚ್ಚಿಸಿದೆ. ಈ ವೀಕೆಂಡ್ ಕೂಡ ಸಿನಿಮಾ ಒಳ್ಳೆಯ ಕಲೆಕ್ಷನ್ ಮಾಡುವ ಸಾಧ್ಯತೆ ಇದೆ. ‘ಮಾರ್ಕ್’ ಸಿನಿಮಾ ರಿಲೀಸ್ ಆಗಿದ್ದು ಡಿಸೆಂಬರ್ 25ರಂದು. ಈ ಚಿತ್ರ…

Read More

ದಿನ ಭವಿಷ್ಯ: ಇಂದು ಈ ರಾಶಿಯವರ ಬಗ್ಗೆ ಅನೇಕರಿಗೆ ಅನುಮಾನ – Kannada News | Horoscope 12 February 2026; Dina Rashi Bhavishya Today, Checkout the details here

ಮೇಷ ರಾಶಿ: ಎಲ್ಲರಂತೆ ಒಂದಾಗುವ ಇಚ್ಛೆ ನಿಮ್ಮೊಳಗೆ ಬಾರದು. ತಪ್ಪಿನ ಗಂಭೀರತೆಯನ್ನು ಅರ್ಥಮಾಡಿಕೊಳ್ಳಿ. ಅಸಮಾಧಾನವನ್ನು ಯಾವುದಾದರೊಂದು ರೀತಿಯಲ್ಲಿ ಹೊರಹಾಕಿ. ಕಳೆದು ಹೋದುದರ ಬಗ್ಗೆ ಅತಿಯಾಗಿ ಆಲೋಚಿಸಿ ಫಲವಿಲ್ಲ. ಹಠಮಾರಿ ಸ್ವಭಾವದಿಂದ ಮನೆಯಲ್ಲಿ ತೊಂದರೆ ಆದೀತು. ನಿಮ್ಮ ಯೋಗ್ಯತೆಗೆ ಅನುಗುಣವಾದ ಕಾರ್ಯವನ್ನು ಒಪ್ಪಿಕೊಳ್ಳಿ. ಮೂರನೇ ವ್ಯಕ್ತಿಗಳ ಮೂಲಕ ಇಂದು ನಿಮ್ಮ ಕಾರ್ಯವನ್ನು ಮಾಡಿಸಿಕೊಳ್ಳುವಿರಿ. ವೃಷಭ ರಾಶಿ: ಸಂಗಾತಿಯ ಮಾತುಗಳು ನಿಮ್ಮನ್ನು ಹಿಂಜರಿಯುವಂತೆ ಮಾಡುವುದು. ಅನಿರೀಕ್ಷಿತ ಸಂಪತ್ತನ್ನು ತಂದೆಯಿಂದ ಪಡೆಯುವಿರಿ. ಕಛೇರಿಯ ಕೆಲಸದಲ್ಲಿ ನೀವು ಹೆಚ್ಚು ಆಸ್ಥೆಯನ್ನು ತೋರಿಸಬೇಕಾಗುವುದು. ನಿಮ್ಮ…

Read More

ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ

ಬೆಂಗಳೂರು, ಮೇ 29: ರಾಜಗುರು ದ್ವಾರಕಾನಾಥ್ ಗುರೂಜಿ ಅವರು ಡಿಕೆ ಶಿವಕುಮಾರ್ ಅವರ ರಾಜಕೀಯ ಜೀವನದ ಬಗ್ಗೆ ಮಹತ್ವದ ವಿಷಯಗಳನ್ನು ಹಂಚಿಕೊಂಡಿದ್ದಾರೆ. ಗುರೂಜಿ ಪ್ರಕಾರ, ಡಿಕೆ ಶಿವಕುಮಾರ್ ಅವರ ಜಾತಕದಲ್ಲಿ ಬುಧಾದಿತ್ಯ ಯೋಗವಿದ್ದು, ಇದು ಅವರಿಗೆ ಉನ್ನತ ಸ್ಥಾನಗಳನ್ನು ತಂದುಕೊಡುತ್ತದೆ. ಬಂಗಾರಪ್ಪನವರ ಕಾಲದಿಂದಲೂ ಶಿವಕುಮಾರ್ ಅವರೊಂದಿಗೆ ಸಂಪರ್ಕದಲ್ಲಿರುವ ಗುರೂಜಿ, 40 ವರ್ಷಗಳ ಹಿಂದೆಯೇ ಅವರು ಮುಖ್ಯಮಂತ್ರಿಯಾಗುತ್ತಾರೆ ಎಂದು ಭವಿಷ್ಯ ನುಡಿದಿದ್ದಾಗಿ ತಿಳಿಸಿದ್ದಾರೆ. ಡಿಕೆ ಶಿವಕುಮಾರ್​ಗೆ ಅಧಿಕಾರ ಸ್ವಲ್ಪ ತಡವಾಗಿ ಸಿಕ್ಕಿದ್ದು, ಈ ಹಾದಿಯು ಸವಾಲುಗಳಿಂದ ಕೂಡಿದೆ ಎಂದು…

Read More

IND vs SA: 13 ವರ್ಷಗಳ ಹಳೆಯ ವಿಶ್ವ ದಾಖಲೆ ಮುರಿದ ವೈಭವ್ ಸೂರ್ಯವಂಶಿ

ದಕ್ಷಿಣ ಆಫ್ರಿಕಾದಲ್ಲಿ ನಡೆದ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಏಕದಿನ ಪಂದ್ಯದಲ್ಲಿಯೇ ವೈಭವ್ ಸೂರ್ಯವಂಶಿ ತಂಡವನ್ನು ಮುನ್ನಡೆಸುವ ಮೂಲಕ ಅಂಡರ್-19 ತಂಡವನ್ನು ಮುನ್ನಡೆಸಿದ ವಿಶ್ವದ ಅತ್ಯಂತ ಕಿರಿಯ ನಾಯಕ ಎಂಬ ವಿಶ್ವ ದಾಖಲೆ ಸೃಷ್ಟಿಸಿದ್ದ ವೈಭವ್ ಸೂರ್ಯವಂಶಿ, ಇದೀಗ ಏಕದಿನ ಸರಣಿಯನ್ನು 3-0 ಅಂತರದಿಂದ ಗೆದ್ದು ಮತ್ತೊಂದು ವಿಶ್ವದಾಖಲೆಯನ್ನು ತಮ್ಮ ಖಾತೆಗೆ ಹಾಕಿಕೊಂಡಿದ್ದಾರೆ. ಬೆನೋನಿಯ ವಿಲ್ಲೋಮೂರ್ ಪಾರ್ಕ್‌ನಲ್ಲಿ ನಡೆದ ಮೂರನೇ ಮತ್ತು ಅಂತಿಮ ಪಂದ್ಯದಲ್ಲಿ ಭಾರತ ತಂಡ ಆತಿಥೇಯ ದಕ್ಷಿಣ ಆಪ್ರಿಕಾ ತಂಡವನ್ನು 233 ರನ್​​ಗಳಿಂದ…

Read More

Video: ಕೆಂಡ ಹಾಯುವಾಗ ಕಾಲ್ತುಳಿತ, ಒಬ್ಬರನ್ನೊಬ್ಬರು ತಳ್ಳಿಕೊಂಡು ಕೆಂಡದ ಮೇಲೆ ಬಿದ್ದ ಭಕ್ತರು – Kannada News | Stampede Erupts During Fire Ritual at Temple Festival in Nalgonda

ನಲ್ಗೊಂಡ, ಮಾರ್ಚ್​ 04: ಹಲವು ದೇವಸ್ಥಾನಗಳ ವಾರ್ಷಿಕ ಕಾರ್ಯಕ್ರಮಗಳಲ್ಲಿ ಕೆಂಡ ಹಾಯುವುದು ಕೂಡ ಪ್ರಮುಖವಾಗಿರುತ್ತದೆ. ತೆಲಂಗಾಣದ ನಲ್ಗೊಂಡದ ವೇಮುಲಪಲ್ಲಿ ಮಂಡಲದ ಅಮನಗಲ್ಲು ಶ್ರೀ ಪಾರ್ವತಿ ರಾಮಲಿಂಗೇಶ್ವರ ಸ್ವಾಮಿ ಉತ್ಸವದ ಸಂದರ್ಭದಲ್ಲಿ ಅವಘಡ ಅಂಭವಿಸಿದೆ. ಭಕ್ತರು ಕೆಂಡ ಹಾಯಲು ಹೋದಾಗ ಅಲ್ಲಿ ಕಾಲ್ತುಳಿದ ಸಂಭವಿಸಿದ ಕಾರಣ ಒಬ್ಬರನ್ನೊಬ್ಬರು ತಳ್ಳಿಕೊಂಡು ಕೆಂಡದ ಮೇಲೆಯೇ ಬಿದ್ದಿದ್ದಾರೆ. ಹಲವರಿಗೆ ಸುಟ್ಟ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ  Source link

Read More

ಪ್ರೇಮ್ ರಕ್ಷಿತ್ ಬೆನ್ನು ತಟ್ಟಿದ ಲಿಜೆಂಡರಿ ಕೊರಿಯೋಗ್ರಾಫರ್ ವಿನ್ಸೆಂಟ್

‘ಕಿಂಗ್ ಆಫ್ ಪಾಪ್’ ಮೈಖಲ್ ಜಾಕ್ಸನ್ (Michael Jackson), ಇಂದು ಲಿಜೆಂಡರಿ ಎನಿಸಿಕೊಂಡಿರುವ ಎಷ್ಟೋ ಮಂದಿ ಖ್ಯಾತ ಪಾಪ್ ತಾರೆಯವರಿಗೆ, ಡ್ಯಾನ್ಸ್ ಮಾಸ್ಟರ್​​ಗಳಿಗೆ ಗುರು. ಅಂಥಹಾ ಮೈಖಲ್ ಜಾಕ್ಸನ್ ಅವರಿಗಾಗಿ ನೃತ್ಯ ನಿರ್ದೇಶನ ಮಾಡುತ್ತಿದ್ದ ಹಾಲಿವುಡ್​ನ ಲಿಜೆಂಡರಿ ನೃತ್ಯ ನಿರ್ದೇಶಕ ಅಥವಾ ಕೊರಿಯೋಗ್ರಾಫರ್ ಇದೀಗ ಭಾರತದ ಜನಪ್ರಿಯ ಕೊರಿಯೋಗ್ರಾಫರ್ ಪ್ರೇಮ್ ರಕ್ಷಿತ್ ಅವರ ಕೆಲಸ ನೋಡಿ ಮೆಚ್ಚಿ ಕೊಂಡಾಡಿದ್ದಾರೆ. ಅಲ್ಲದೆ, ಅವರನ್ನು ಭೇಟಿ ಮಾಡುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ. ‘ಆರ್​​ಆರ್​​ಆರ್’ ಸಿನಿಮಾದ ‘ನಾಟು-ನಾಟು’ ಹಾಡಿಗೆ ನೃತ್ಯ ನಿರ್ದೇಶನ ಮಾಡಿರುವ…

Read More

ಕ್ಷಮಿಸು ಡಿಂಪಿ, ಮಹಿಳಾ ಕಾಲೇಜಿನ ಗೋಡೆಯ ಮೇಲೆ ಪ್ರೇಮ ಪುರಾಣ, ಆದ್ರೆ ಸೆಕ್ಯೂರಿಟಿ ಗಾರ್ಡ್ ಬೆಚ್ಚಿಬಿದ್ದಿದ್ದೇಕೆ?

ಧನಬಾದ್, ಏಪ್ರಿಲ್ 10: ಪ್ರೀತಿ(Love) ಎಂಬುದು ಒಂದು ಮಾಯೆ,   ಮನುಷ್ಯನನ್ನು ಯಾವ ಮಟ್ಟಕ್ಕೆ ಬೇಕಾದರೂ ಇಳಿಸುತ್ತೆ ಅಂತಾರೆ. ಆದರೆ ಧನ್‌ಬಾದ್‌ನ ಬಿಎಸ್‌ಎಸ್ (BSS) ಮಹಿಳಾ ಕಾಲೇಜಿನ ಮುಂದೆ ನಡೆದ ಘಟನೆ ಮಾತ್ರ ವಿದ್ಯಾರ್ಥಿನಿಯರಲ್ಲಿ ಮತ್ತು ಸಾರ್ವಜನಿಕರಲ್ಲಿ ಭೀತಿ ಮೂಡಿಸಿದೆ. ಒಬ್ಬ ಹತಾಶ ಪ್ರೇಮಿ ತನ್ನ ಪ್ರೇಯಸಿಯ ಕ್ಷಮೆ ಕೇಳಲು ಇಡೀ ಕಾಲೇಜಿನ ದ್ವಾರವನ್ನೇ ಪೋಸ್ಟರ್‌ಗಳಿಂದ ತುಂಬಿಸಿದ ಘಟನೆ ಗುರುವಾರ (ಏಪ್ರಿಲ್ 9) ನಡೆದಿದೆ. ಕಾಲೇಜಿನ ಮುಖ್ಯ ದ್ವಾರದ ಗೋಡೆಗಳ ಮೇಲೆ ಬಿಳಿ ಬಣ್ಣದ ದೊಡ್ಡ ಪೋಸ್ಟರ್‌ಗಳು ಪ್ರತ್ಯಕ್ಷವಾಗಿದ್ದವು….

Read More

ಈ ಅಭ್ಯಾಸಗಳಿರುವವರು ಪಾರ್ಶ್ವವಾಯುವಿಗೆ ತುತ್ತಾಗುವ ಸಾಧ್ಯತೆ ಹೆಚ್ಚು; ಈ ಬಗ್ಗೆ ಜಾಗೃತೆ ವಹಿಸಬೇಕು ಎನ್ನುತ್ತಾರೆ ಡಾ. ಸಂತೋಷ್

ಇತ್ತೀಚಿನ ದಿನಗಳಲ್ಲಿ ಪಾರ್ಶ್ವವಾಯು ಅಥವಾ ಸ್ಟ್ರೋಕ್ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿದೆ. ಅದರಲ್ಲಿಯೂ ಚಳಿಗಾಲದಲ್ಲಿ ಈ ಸಮಸ್ಯೆ ತುಸು ಹೆಚ್ಚಾಗಿಯೇ ಇರುತ್ತದೆ. ಹಾಗಾಗಿ ಈ ಆರೋಗ್ಯ ಸಮಸ್ಯೆಯ ಬಗ್ಗೆ ತಿಳಿದಿರುವುದು ಬಹಳ ಮುಖ್ಯವಾಗುತ್ತದೆ. ಕೆಲವೊಮ್ಮೆ ನಮ್ಮ ನಿರ್ಲಕ್ಷ್ಯವೇ ಇಂತಹ ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಅದಕ್ಕಾಗಿಯೇ ಟಿವಿ9 ಕನ್ನಡ ಈ ವಿಷಯಕ್ಕೆ ಸಂಬಂಧಿಸಿದ ಮತ್ತಷ್ಟು ಮಾಹಿತಿ ಪಡೆಯಲು ವೈಟ್ ಫೀಲ್ಡ್ ಮಣಿಪಾಲ ಆಸ್ಪತ್ರೆಯ ಕನ್ಸಲ್ಟೆಂಟ್ ನ್ಯೂರೋಲಾಜಿಸ್ಟ್ ಆಗಿರುವ ಡಾ. ಸಂತೋಷ್ ಎನ್ ಎಸ್ (Dr. Santhosh N.S) ಅವರನ್ನು…

Read More

IPL ‘ತಿಂಗಳ’ ಬದಲಾವಣೆಗೆ ಭರ್ಜರಿ ಪ್ಲ್ಯಾನ್

ವಿಶ್ವದ ಶ್ರೀಮಂತ ಕ್ರಿಕೆಟ್ ಟೂರ್ನಿ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಮಹತ್ವದ ಬದಲಾವಣೆ ಮಾಡಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಗಂಭೀರ ಚಿಂತನೆ ನಡೆಸುತ್ತಿದೆ. ಈ ಬದಲಾವಣೆಯೊಂದಿಗೆ ಐಪಿಎಲ್ ಆರಂಭದ ತಿಂಗಳು ಕೂಡ ಬದಲಾಗಲಿದೆ. (PC: IPL) ಸಾಮಾನ್ಯವಾಗಿ ಐಪಿಎಲ್​​ ಅನ್ನು ಮಾರ್ಚ್ ತಿಂಗಳಿಂದ ಆರಂಭಿಸಿ ಮೇ ತಿಂಗಳಲ್ಲಿ ಕೊನೆಗೊಳಿಸಲಾಗುತ್ತದೆ. ಆದರೆ ಮುಂಬರುವ ಟೂರ್ನಿಯನ್ನು ಸೆಪ್ಟೆಂಬರ್-ಅಕ್ಟೋಬರ್ ತಿಂಗಳ ಅವಧಿಗೆ ಸ್ಥಳಾಂತರಿಸಲು ಬಿಸಿಸಿಐ ಯೋಜನೆ ರೂಪಿಸುತ್ತಿದೆ. (PC: IPL) ಐಪಿಎಲ್ ಮುಖ್ಯಸ್ಥ ಅರುಣ್ ಧುಮಾಲ್ ಅವರ ಪ್ರಕಾರ, ಈ…

Read More