Headlines

ಧಾರಾವಾಡ: ಆಲಿಕಲ್ಲು ಮಳೆಗೆ ಉದುರಿದ ಮಾವು; ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿ ಕಂಗಾಲಾದ ಅನ್ನದಾತ!

ಧಾರಾವಾಡ, ಮಾ.28: ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಬೇಸಿಗೆಯ ಆರಂಭದಲ್ಲೇ ವರುಣನ ಅಟ್ಟಹಾಸ ಶುರುವಾಗಿದೆ. ಕಳೆದ ಹತ್ತು ದಿನಗಳಿಂದ ಸುರಿಯುತ್ತಿರುವ ಬಿರುಗಾಳಿ ಸಹಿತ ಆಲಿಕಲ್ಲು ಮಳೆಗೆ ಧಾರಾವಾಡ ಜಿಲ್ಲೆಯ ಮಾವು ಬೆಳೆಗಾರರು ಅಕ್ಷರಶಃ ಬೀದಿಗೆ ಬಿದ್ದಿದ್ದಾರೆ. ಮರದಲ್ಲಿ ನಳನಳಿಸುತ್ತಿದ್ದ ಮಾವಿನ ಕಾಯಿಗಳು ಈಗ ನೆಲಪಾಲಾಗಿವೆ. ಧಾರಾವಾಡ ಜಿಲ್ಲೆಯ ಕಲಘಟಗಿ, ಹುಬ್ಬಳ್ಳಿ ಮತ್ತು ಧಾರಾವಾಡ ತಾಲೂಕುಗಳಲ್ಲಿ ಅತಿ ಹೆಚ್ಚು ಮಾವು ಬೆಳೆಯಲಾಗುತ್ತದೆ. ಇಲ್ಲಿನ ಹೆಮ್ಮೆಯ ‘ಆಲ್ಪಾನ್ಸೋ’ (ಆಪೂಸ್) ಮಾವಿಗೆ ಜಾಗತಿಕ ಮಟ್ಟದಲ್ಲಿ ಬೇಡಿಕೆಯಿದೆ. ಕಳೆದ ವರ್ಷ ಫಸಲು ಬಾರದೆ ಕಂಗಾಲಾಗಿದ್ದ…

Read More

Video: ಹಿಮದಲ್ಲಿ ಸಿಲುಕಿದ್ದ ವಾಹನವನ್ನು ತಳ್ಳಲು ಸಹಾಯ ಮಾಡಿದ ಕೇಂದ್ರ ಸಚಿವ ಕಿರಣ್ ರಿಜಿಜು – Kannada News | Kiren Rijiju Steps In to Move Snow Stuck Vehicle in Arunachal’s Harsh Winter

ನವದೆಹಲಿ, ಫೆಬ್ರವರಿ 18: ಅರುಣಾಚಲ ಪ್ರದೇಶದ ತವಾಂಗ್‌ನಲ್ಲಿ ಭಾರೀ ಹಿಮಪಾತ ಸಂಭವಿಸಿದೆ, ಹಿಮದಲ್ಲಿ ಸಿಲುಕಿಕೊಂಡಿದ್ದ ವಾಹನವನ್ನು ತಳ್ಳಲು ಕೇಂದ್ರ ಸಚಿವ ಕಿರಣ್ ರಿಜಿಜು ಸಹಾಯ ಮಾಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಶೋಂಗಟ್ಸರ್ ಸರೋವರ ಮತ್ತು ಪಿಟಿ ತ್ಸೋ ಪ್ರದೇಶದ ನಡುವೆ ಈ ಘಟನೆ ನಡೆದಿದ್ದು, ಭಾರಿ ಹಿಮಪಾತವು ಪ್ರಮುಖ ರಸ್ತೆ ತಡೆಗೆ ಕಾರಣವಾಯಿತು. ಹಿಮದಿಂದ ಆವೃತವಾದ ರಸ್ತೆಯಲ್ಲಿ ಸಿಲುಕಿಕೊಂಡಿದ್ದ ವಾಹನವನ್ನು ಸ್ಥಳಾಂತರಿಸಲು ಮತ್ತು ದಾರಿಯನ್ನು ತೆರವುಗೊಳಿಸಲು ಸ್ಥಳೀಯರು ಮತ್ತು ಕಾರ್ಮಿಕರೊಂದಿಗೆ ತಾವು ಕೂಡ…

Read More

ಪೊಲೀಸರ ಮೇಲೆ ಹಲ್ಲೆ ನಡೆಸಿ ಬಾಲಾಪರಾಧಿ ಗೃಹದಿಂದ ಪಾಕ್ ಕೈದಿಗಳು ಪರಾರಿ – Kannada News | Two Pakistanis Escape From Juvenile Custody in Jammu and kashmir

ಕೈದಿ-ಸಾಂದರ್ಭಿಕ ಚಿತ್ರImage Credit source: Telegraph India ಶ್ರೀನಗರ, ಫೆಬ್ರವರಿ 17: ಜಮ್ಮು ಮತ್ತು ಕಾಶ್ಮೀರದ ಬಾಲಾಪರಾಧಿ ಗೃಹದಿಂದ ಪಾಕಿಸ್ತಾನಿ ಕೈದಿ(Prisoner)ಗಳು ಪರಾರಿಯಾಗಿರುವ ಘಟನೆ ನಡೆದಿದೆ. ಪೊಲೀಸರ ಮೇಲೆ ಹಲ್ಲೆ ನಡೆಸಿ ಇಬ್ಬರು ಪಾಕಿಸ್ತಾನಿಗಳು ಸೇರಿ ಮೂವರು ಕೈದಿಗಳು ಜೈಲಿಂದ ಓಡಿ ಹೋಗಿದ್ದಾರೆ. ಮೂಲಗಳ ಪ್ರಕಾರ ಸಂಜೆ 5.05ರ ಸುಮಾರಿಗೆ ಜಮ್ಮುವಿನ ಆರ್​​ಎಸ್​ ಪುರದಲ್ಲಿರುವ ಜೈಲಿನಲ್ಲಿ ನಿಯೋಜಿಸಲಾಗಿದ್ದ ಪೊಲೀಸರ ಮೇಲೆ ದಾಳಿ ಮಾಡಿ ಮೂವರು ಕಸ್ಟಡಿಯಿಂದ ತಪ್ಪಿಸಿಕೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಘಟನೆಯಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿಗಳಾದ…

Read More

ಅಡ್ಡಬಂದ ಕಾರು ತಪ್ಪಿಸಲು ಹೋಗಿ ಮರಕ್ಕೆ ಗುದ್ದಿದ ಬಸ್​​: ಆಸ್ಪತ್ರೆ ಮುಂದೆಯೇ ಅಪಘಾತ!

ಬೆಳಗಾವಿ, ಮಾರ್ಚ್​​ 15: ಅಡ್ಡಬಂದ ಕಾರು ತಪ್ಪಿಸಲು ಹೋಗಿ ನಿಯಂತ್ರಣ ಕಳೆದುಕೊಂಡು ಸರ್ಕಾರಿ ಬಸ್ ಮರಕ್ಕೆ ಡಿಕ್ಕಿಯಾಗಿರುವ ಘಟನೆ ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ನಡೆದಿದೆ. ಅಪಘಾತದಲ್ಲಿ ಬಸ್​ನಲ್ಲಿದ್ದ 11 ಪ್ರಯಾಣಿಕರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಕಾರು ಚಾಲಕನ ನಿರ್ಲಕ್ಷ್ಯದಿಂದಾಗಿ ಸರ್ಕಾರಿ ಆಸ್ಪತ್ರೆಯ ಮುಂಭಾಗವೇ ಬಸ್​​ ಅಪಘಾತಕ್ಕೀಡಾಗಿದ್ದು, ನಂದಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

ರಾಹುವಿನ ನಕ್ಷತ್ರದಲ್ಲೇ ಇರುವ ರಾಹುವು ಯಾವ ರಾಶಿಗೆ ಯಾವ ಫಲವನ್ನು ಕೊಡಬಹುದು? – Kannada News | Shatabhisha Rahu Transit: Impact on Zodiac Signs and Solutions for Doshas

ಶತಭಿಷ ನಕ್ಷತ್ರವು ರಾಹುವಿನ ಸ್ವಂತ ನಕ್ಷತ್ರವಾದ್ದರಿಂದ, ಇಲ್ಲಿ ರಾಹುವಿನ ಸಂಚಾರವು ಕೆಲವು ರಾಶಿಗಳಿಗೆ ಅದೃಷ್ಟ, ಇನ್ನು ಕೆಲವು ರಾಶಿಗಳಿಗೆ ಸವಾಲುಗಳನ್ನು ನೀಡುತ್ತದೆ. ಶುಭ ಮತ್ತು ಅಶುಭ ಫಲಗಳನ್ನು ಇಲ್ಲಿ ನೋಡಬಹುದು. ​ ಅತ್ಯಂತ ಶುಭ ಫಲ ಪಡೆಯುವ ರಾಶಿಗಳು ಈ ರಾಶಿಯವರಿಗೆ ರಾಹು ಯಶಸ್ಸು ಮತ್ತು ಆರ್ಥಿಕ ಲಾಭವನ್ನು ತಂದುಕೊಡುತ್ತಾನೆ. ​ಮೇಷ ರಾಶಿ: ಆರ್ಥಿಕ ಪರಿಸ್ಥಿತಿ ಸುಧಾರಿಸುತ್ತದೆ. ಅನಿರೀಕ್ಷಿತ ಧನಲಾಭ ಮತ್ತು ವಿದೇಶಿ ವ್ಯವಹಾರಗಳಿಂದ ಲಾಭವಾಗಲಿದೆ. ​ಮಿಥುನ ರಾಶಿ: ಅದೃಷ್ಟ ನಿಮ್ಮ ಪರ ಇರಲಿದೆ. ಸ್ಥಗಿತಗೊಂಡ ಕೆಲಸಗಳು…

Read More

ವಿಧವೆಯರಿಗೆ ಗುಡ್​​​ ನ್ಯೂಸ್ ನೀಡಿದ ರಾಜ್ಯ ಸರ್ಕಾರ​​​: ಈಗಲೇ ಅರ್ಜಿ ಸಲ್ಲಿಸಿ, 3 ಲಕ್ಷ ರೂ. ವರೆಗೆ ಹಣ ಪಡೆಯಿರಿ – Kannada News | Karnataka Government Boosts SC Widow Remarriage for Empowerment

ಸಾಮಾಜಿಕ ವ್ಯವಸ್ಥೆಯಲ್ಲಿ ಒಂದು ಹೆಣ್ಣಿಗೆ ಒಂದು ಗಂಡು ಬೇಕು. ಒಂದು ಗಂಡಿಗೆ ಒಂದು ಹೆಣ್ಣು ಬೇಕು. ಇದು ಈ ಪ್ರಕೃತಿಯ ನಿಯಮ ಹಾಗೂ ಕಾನೂನು ಕೂಡ ಅದನ್ನೇ ಹೇಳುವುದು. ಅದೂ ಕೂಡ ಕಾನೂನಿನ ಪ್ರಕಾರ ಮದುವೆಯಾದರೆ ಮಾತ್ರ ಈ ಸಮಾಜದಲ್ಲಿ ಅವರಿಗೆ ಗಂಡ – ಹೆಂಡತಿ ಸ್ಥಾನ ನೀಡುತ್ತಾರೆ. ಈ ಸಮಾಜ ಕೂಡ ಆ ಸಂಬಂಧವನ್ನೇ ಒಪ್ಪಿಕೊಳ್ಳುವುದು. ಅದರಲ್ಲೂ ಈ ಸಮಾಜದಲ್ಲಿ ಮಹಿಳೆ ಒಬ್ಬಂಟಿಯಾಗಿದ್ದರೆ ಬೇರೆ ಸಂಬಂಧ ಕಟ್ಟಿಕೊಡುತ್ತಾರೆ. ಅದರಲ್ಲೂ ಮಹಿಳೆ ಮದುವೆಯಾಗಿ ಗಂಡನನ್ನು ಕಳೆದುಕೊಂಡರೆ, ಅದಕ್ಕೆ…

Read More

ಕಿಡ್ನಿ ಸಮಸ್ಯೆಗಳಿಗೆ ರಾಮಬಾಣವಾಗಬಲ್ಲ ಮನೆಮದ್ದುಗಳು; ಬಾಬಾ ರಾಮದೇವ್ ಸಲಹೆ ಇದು – Kannada News | Kidney stones and other issues, Baba Ramdev suggests ayurvedic and home remedies

ಇತ್ತೀಚಿನ ದಿನಗಳಲ್ಲಿ ಕಿಡ್ನಿ ಕಲ್ಲುಗಳು, ಉರಿಯೂತ ಮತ್ತು ಕಿಡ್ನಿ ಹಾನಿಯಂತಹ ಮೂತ್ರಪಿಂಡದ ಸಮಸ್ಯೆಗಳು (Kidney problems) ಸಾಮಾನ್ಯವಾಗಿದೆ. ನೀರಿನ ಕೊರತೆ, ಅನಾರೋಗ್ಯಕರ ಆಹಾರ ಪದ್ಧತಿ ಮತ್ತು ಅತಿಯಾದ ಕಬ್ಬಿಣದ ಮಟ್ಟಗಳು ಮೂತ್ರಪಿಂಡದ ಸಮಸ್ಯೆಗಳಿಗೆ ಕಾರಣವಾಗಬಹುದು. ಮೂತ್ರಪಿಂಡದ ಸಮಸ್ಯೆಗಳನ್ನು ತಕ್ಷಣವೇ ಪರಿಹರಿಸದಿದ್ದರೆ, ಅವು ಗಂಭೀರ ಕಾಯಿಲೆಗಳಾಗಿ ಪರಿಣಮಿಸಬಹುದು. ಮೂತ್ರಪಿಂಡದ ಸಮಸ್ಯೆಗಳನ್ನು ನಿವಾರಿಸಲು ಹಲವು ಚಿಕಿತ್ಸೆಗಳು ಮತ್ತು ಔಷಧಿಗಳು ಲಭ್ಯವಿದ್ದರೂ, ಆಯುರ್ವೇದ ವಿಧಾನಗಳನ್ನು ಬಳಸಿಕೊಂಡು ಅವುಗಳಿಗೆ ಚಿಕಿತ್ಸೆ ನೀಡಬಹುದು. ಈ ಆಯುರ್ವೇದ ವಿಧಾನವು ಹೆಚ್ಚು ಪರಿಣಾಮಕಾರಿಯಾಗಿದ್ದು, ಯಾವುದೇ ಅಡ್ಡಪರಿಣಾಮಗಳನ್ನು ಹೊಂದಿಲ್ಲ…

Read More

ನಿಮ್ಮ ಬಿಲ್‌ನಲ್ಲಿ ‘M.D. Penalty’ ಬರುತ್ತಿದೆಯೇ? ದಂಡದಿಂದ ತಪ್ಪಿಸಿಕೊಳ್ಳಲು ಈ ಸರಳ ಸೂತ್ರ ಅನುಸರಿಸಿ!

ಬೆಂಗಳೂರು, ಏ.9: ನಿಮ್ಮ ವಿದ್ಯುತ್ ಬಿಲ್‌ನಲ್ಲಿ ‘M.D. Penalty’ (Maximum Demand Penalty) ಏಕೆ ಬರುತ್ತದೆ ಮತ್ತು ಅದನ್ನು ತಪ್ಪಿಸುವುದು ಹೇಗೆ ಎಂಬ ಬಗ್ಗೆ ಮಹಿಳೆಯೊಬ್ಬರು ವಿಡಿಯೋ ಮಾಡಿದ್ದಾರೆ, ಇದನ್ನು @Karnataka Portfolio ಎಕ್ಸ್​​​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ‘M.D. Penalty’ ಎಂದರೆ ವಿದ್ಯುತ್​​​​ನ ಗರಿಷ್ಠ ಬೇಡಿಕೆ ದಂಡ. ಇದನ್ನು ಯಾಕೆ ವಿಧಿಸಲಾಗುತ್ತದೆ ಎಂಬ ಬಗ್ಗೆ ವಿವರವಾಗಿ ಹೇಳಿದ್ದಾರೆ. ನೀವು ನಿಮ್ಮ ಮನೆಗೆ ಅಥವಾ ಕಟ್ಟಡಕ್ಕೆ ವಿದ್ಯುತ್ ಸಂಪರ್ಕ ಪಡೆಯುವಾಗ ಇಂತಿಷ್ಟೇ ಕಿಲೋವ್ಯಾಟ್ (kw) ವಿದ್ಯುತ್ ಬಳಸುತ್ತೇವೆ ಎಂದು…

Read More

ಮನೆ ಹೆಸರಲ್ಲಿ ಮಸೀದಿ ನಿರ್ಮಾಣ: ರೊಚ್ಚಿಗೆದ್ದ ಹಿಂದೂ ಸಂಘಟನೆಗಳು – Kannada News | Hubballi Protest: Alleged Illegal Mosque in Nekara Nagar Triggers Public Protest

ಅಕ್ರಮವಾಗಿ ನಿರ್ಮಿಸಿರುವ ಮಸೀದಿ, ಹಿಂದೂಗಳಿಂದ ಪ್ರತಿಭಟನೆ ಹುಬ್ಬಳ್ಳಿ, ಜನವರಿ 02: ನಗರದ ನೇಕಾರ ನಗರದ ಶಿವನಾಗರ ಬಡಾವಣೆಯಲ್ಲಿ ಕುಟುಂಬವೊಂದು ಮನೆ ನಿರ್ಮಾಣಕ್ಕೆ ಪಾಲಿಕೆಯಿಂದ ಪರವಾನಗಿ ಪಡೆದು ಮನೆ ನಿರ್ಮಾಣ ಮಾಡಿತ್ತು. ಆದರೆ ಹಿಂದೂ ಧರ್ಮದವರು ಹೆಚ್ಚಿರುವ ಸ್ಥಳದಲ್ಲಿ ಮುಸ್ಲಿಂ ಸಮುದಾಯ ಮನೆ ಕಟ್ಟಿದ್ದಕ್ಕೆ ಯಾರು ಆಕ್ಷೇಪ ವ್ಯಕ್ತಪಡಿಸಿರಲಿಲ್ಲ. ಆದರೆ ಮನೆ ಕಟ್ಟಿದವರು ವಾಸಿಸುವ ಬದಲು, ಅದನ್ನು ಮಸೀದಿಯಾಗಿ (Mosque)  ಬದಲಾವಣೆ ಮಾಡಲಾಗಿದೆ. ಮನೆ ಮುಂದೆಯೇ ಮಸೀದಿ ನಿರ್ಮಾಣ ಮಾಡಿ, ಪ್ರತಿನಿತ್ಯ ನೂರಾರು ಜನರು ನಮಾಜ್ ಮಾಡಲು ಆರಂಭಿಸಿದ್ದರು….

Read More

Personality Test: ‘T’ ಅಕ್ಷರದಿಂದ ಹೆಸರು ಶುರುವಾಗುವವರ ವ್ಯಕ್ತಿತ್ವ ಹೇಗಿರುತ್ತೆ? ಭವಿಷ್ಯದ ರಹಸ್ಯ ಇಲ್ಲಿದೆ – Kannada News | T Letter Name Astrology: Personality and Career Insights Rahu Effect

ಹೆಸರಿನ ಮೊದಲ ಅಕ್ಷರ ‘T’ Image Credit source: Pinterest ಪ್ರಸಿದ್ಧ ಜ್ಯೋತಿಷಿ, ವಾಸ್ತು ತಜ್ಞೆ ರಾಶಿ ಗೌರ್ ಅವರ ಪ್ರಕಾರ, ವ್ಯಕ್ತಿಯ ಹೆಸರಿನ ಮೊದಲ ಅಕ್ಷರವು ಅವರ ಭವಿಷ್ಯದಲ್ಲಿ ಅತ್ಯಂತ ನಿರ್ಣಾಯಕ ಪಾತ್ರ ವಹಿಸುತ್ತದೆ. ಪ್ರತಿಯೊಂದು ಅಕ್ಷರವು ತನ್ನದೇ ಆದ ವಿಶಿಷ್ಟ ಶಕ್ತಿ ಮತ್ತು ಗುಣಲಕ್ಷಣಗಳನ್ನು ಹೊಂದಿರುತ್ತದೆ. ಅದರಂತೆ, ‘T’ ಅಕ್ಷರದಿಂದ ಹೆಸರು ಪ್ರಾರಂಭವಾಗುವ ಜನರ ವ್ಯಕ್ತಿತ್ವ ಮತ್ತು ವೃತ್ತಿಜೀವನದ ಕುರಿತು ಆಸಕ್ತಿದಾಯಕ ಭವಿಷ್ಯವಾಣಿ ಇಲ್ಲಿದೆ. ಚಾಲ್ಡಿಯನ್ ಸಂಖ್ಯಾಶಾಸ್ತ್ರದ ಪ್ರಕಾರ, ‘T’ ಅಕ್ಷರದಿಂದ ಹೆಸರು ಶುರುವಾಗುವವರು…

Read More