ಚಿತ್ರದುರ್ಗದಲ್ಲೊಂದು ವಿಶೇಷ ಗ್ರಾಮ: ಮಾರಮ್ಮ ಜಾತ್ರೆಗೆ ಪ್ರತಿ ರಸ್ತೆಗೆ ಮುಳ್ಳಿನ ಬೇಲಿ ಹಾಕಿ ದಿಗ್ಭಂಧನ – Kannada News | Chitradurga: Unique Thorn Fence Festival; Nagaragere Ancient Marikamba Utsava
ಚಿತ್ರದುರ್ಗ, ಜನವರಿ 11: ಗ್ರಾಮ ದೇವತೆಯ ಜಾತ್ರೆ, ಉತ್ಸವದಂದು ವಿಶೇಷ ಸಂಭ್ರಮ ಕಳೆಗಟ್ಟುವುದು ಸಹಜ. ಆದರೆ ಕೋಟೆನಾಡಿನ ಅದೊಂದು ಗ್ರಾಮದಲ್ಲಿ ಮಾತ್ರ ಜಾತ್ರೆ ವೇಳೆ ಗ್ರಾಮದ ಪ್ರತಿ ದಿಕ್ಕಿಗೂ ಮುಳ್ಳು ಬೇಲಿ ಹಾಕಿ ದಿಗ್ಭಂಧನ ಹಾಕಲಾಗುತ್ತದೆ. ಇದು ಬುಡಕಟ್ಟು ಸಂಸ್ಕೃತಿಯ (Tribal Culture) ಆಚರಣೆ ಆಗಿದ್ದು, ಚಿತ್ರದುರ್ಗ (Chitradurga) ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಗರಂಗೆರೆ ಗ್ರಾಮ ಈ ವಿಶಿಷ್ಟ ಆಚರಣೆಗೆ ಸಾಕ್ಷಿಯಾಗಿದೆ. ಮುಳ್ಳು ಬೇಲಿ ಹಾಕಿ ದಿಗ್ಭಂಧನ ಕೋಟೆನಾಡು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಗರಂಗೆರೆ ಗ್ರಾಮದಲ್ಲಿ…