Headlines

ತಿರುಪತಿ ಲಡ್ಡು ತಯಾರಿಸಲು ಬಳಸಿದ್ರಾ ಬಾತ್​ರೂಮ್ ಸ್ವಚ್ಛಗೊಳಿಸುವ ರಾಸಾಯನಿಕ? ಹಿಂದಿನ ಸರ್ಕಾರದ ವಿರುದ್ಧ ನಾಯ್ಡು ಸ್ಫೋಟಕ ಆರೋಪ – Kannada News | Tirupati Laddu Controversy: CM Chandrababu Naidu Alleges Adulterated Ghee With Cleaning Chemicals Under Jagan Govt

ತಿರುಪತಿ ಲಡ್ಡು (ಸಾಂದರ್ಭಿಕ ಚಿತ್ರ)Image Credit source: TV9 Network ಹೈದರಾಬಾದ್, ಫೆಬ್ರವರಿ 7: ಜಗತ್​ಪ್ರಸಿದ್ಧ ತಿರುಪತಿ ತಿಮ್ಮಪ್ಪನ ಲಡ್ಡು  (Tirupati Laddu) ಲಡಾಯಿ ಮುಂದುವರಿದಿದೆ. ಸ್ನಾನಗೃಹ, ಶೌಚಗೃಹ ಸ್ವಚ್ಛಗೊಳಿಸಲು ಬಳಸುವ ರಾಸಾನಿಕ ಕಲಬೆರಕೆ ಮಾಡಿರುವ ತುಪ್ಪದಿಂದ ತಿರುಪತಿ ಲಡ್ಡು ತಯಾರಿಸಲಾಗುತ್ತಿತ್ತು ಎಂದು ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು (Chandrababu Naidu) ಗಂಭೀರ ಆರೋಪ ಮಾಡಿದ್ದಾರೆ. ಯಮ್ಮಿಗನೂರು ವಿಧಾನಸಭಾ ಕ್ಷೇತ್ರದಲ್ಲಿ ಪಾಸ್​ಬುಕ್ ವಿತರಣೆ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ಹಿಂದಿನ ವೈಎಸ್ ಜಗನ್ ಮೋಹನ್ ರೆಡ್ಡಿ…

Read More

Daily Devotional: ನಾಲಿಗೆ ಮೇಲೆ ಮಚ್ಚೆ ಇದ್ರೆ ನಿಜಕ್ಕೂ ನುಡಿದಂತೆ ನಡೆಯುತ್ತಾ? – Kannada News | Daily Devotional: Do Words Spoken by Those with Tongue Moles Come True?

ಬೆಂಗಳೂರು, ಫೆಬ್ರುವರಿ​ 07: ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ನಾಲಿಗೆ ಮೇಲೆ ಮಚ್ಚೆ ಇರುವವರ ಕುರಿತಾದ ನಂಬಿಕೆಗಳನ್ನು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ನಮ್ಮ ಹಿರಿಯರ ಪ್ರಕಾರ, ನಾಲಿಗೆ ಮೇಲೆ ಮಚ್ಚೆ ಇರುವವರ ಮಾತುಗಳು ನಿಜವಾಗುತ್ತವೆ. ಇದು ನಿಜವೇ ಎಂಬ ಪ್ರಶ್ನೆಗೆ ಉತ್ತರವಾಗಿ, ಶಾಸ್ತ್ರಗಳು ಮತ್ತು ನಂಬಿಕೆಗಳ ಪ್ರಕಾರ ಇದು ಸತ್ಯವಾಗುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ. ಸಾಮುದ್ರಿಕ ಶಾಸ್ತ್ರದ ಪ್ರಕಾರ, ನಾಲಿಗೆಯ ಮೇಲೆ ಮಚ್ಚೆ ಇರುವ ವ್ಯಕ್ತಿಗಳು ಪೂರ್ವಜನ್ಮದಲ್ಲಿ ಪುಣ್ಯ ಕಾರ್ಯಗಳನ್ನು ಮಾಡಿರುತ್ತಾರೆ. ಸಮಾಜಸೇವೆ, ದೀನದಲಿತರ ಸೇವೆ,…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 7ರ ದಿನಭವಿಷ್ಯ – Kannada News | Janamasankhye 7, 8, 9: Feb 7 Numerology Predictions and Stotra Guidance

ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 7ರ ಶನಿವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7) ನಿಮ್ಮಲ್ಲಿ ಇರುವಂಥ ನಾಯಕತ್ವದ ಗುಣಗಳು ಇತರರಿಗೂ ಅನುಭವಕ್ಕೆ ಬರುವಂಥ ದಿನ ಇದಾಗಿರುತ್ತದೆ. ಉದ್ಯೋಗಸ್ಥರಾಗಿದ್ದಲ್ಲಿ ನೀವು ಕೆಲಸ ಮಾಡುವ ಸ್ಥಳ- ಕಚೇರಿಯಲ್ಲಿ ನಿಮ್ಮ ನಿರ್ಧಾರಗಳು ಮತ್ತು ಸಲಹೆಗಳಿಗೆ ಮನ್ನಣೆ ಸಿಗಲಿದೆ. ಹೊಸ ಜವಾಬ್ದಾರಿಗಳನ್ನು ನೀವು ನಿರ್ವಹಿಸಬೇಕಾಗಲಿದ್ದು, ಆರ್ಥಿಕವಾಗಿಯೂ ಸದೃಢರಾಗುವಿರಿ….

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 7ರ ದಿನಭವಿಷ್ಯ – Kannada News | Daily Horoscope Feb 7: Numerology Insights for Birth Numbers 4, 5, 6 & Rahu Kala Tip

ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 7ರ ಶನಿವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4) ನಿಮ್ಮ ತಿಳಿವಳಿಕೆ- ಅನುಭವ- ಜ್ಞಾನಕ್ಕೆ ಹಾಗೂ ಅದರ ಸರಿಯಾದ ಬಳಕೆಗೆ ಉತ್ತಮವಾದ ಪ್ರತಿಫಲ ದೊರೆಯಲಿದೆ. ವ್ಯಾಪಾರದ ವಿಸ್ತರಣೆ ವಿಚಾರಕ್ಕೆ ಸಂಬಂಧಿಸಿದಂತೆ ನೀವು ಕೈಗೊಳ್ಳುವ ಪ್ರಯಾಣವು ಲಾಭದಾಯಕ ಆಗಲಿದೆ. ಅತಿಯಾದ ಖರ್ಚು ಮಾಡುವ ಪ್ರವೃತ್ತಿಯನ್ನು ನಿಯಂತ್ರಿಸಿಕೊಳ್ಳುವುದು ಮುಖ್ಯ….

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 7ರ ದಿನಭವಿಷ್ಯ – Kannada News | Feb 7th Saturday Horoscope: Birth Numbers 1, 2, 3 Daily Forecast and Life Advice

ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 7ರ ಶನಿವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ಭವಿಷ್ಯದ ಬಗ್ಗೆ ಆಲೋಚಿಸಿ, ಅದರ ಕಡೆಗೆ ನೀವು ಮಾಡಿದ ಕೆಲಸದ ಫಲವಾಗಿ ಈ ಹಿಂದಿನ ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ತಾಂತ್ರಿಕ ಕ್ಷೇತ್ರ, ರಾಜಕೀಯ ಅಥವಾ ರಿಯಲ್ ಎಸ್ಟೇಟ್‌ನಲ್ಲಿ ಕಾರ್ಯ ನಿರ್ವಹಿಸುವವರು ಉತ್ತಮ ಯಶಸ್ಸು…

Read More

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಅನ್ಯರಿಂದ ಗೆಲುವಿನ ಸಂಭ್ರಮ – Kannada News | Horoscope 07 February 2026; Dina Rashi Bhavishya Today, Checkout the details here

ಮೇಷ ರಾಶಿ : ಉದ್ಯೋಗದ ಕಾರಣಕ್ಕೆ ಪ್ರಯಾಣ ಮಾಡುವ ಅವಕಾಶವಿರುತ್ತದೆ. ವ್ಯಾಪಾರವನ್ನು ಹೆಚ್ಚಿಸಲು ಹೊಸ ಸ್ಥಳದ ಪರಿಶೀಲನೆ ನಡೆಸುವಿರಿ.‌ ಇಂದು ವೃತ್ತಿಗೆ ಸೇರಿದ ನಿರ್ಧಾರಗಳನ್ನು ಬಹಳ ಚಿಂತನಶೀಲವಾಗಿ ತೆಗೆದುಕೊಳ್ಳಿ. ಕಛೇರಿಯ ಕೆಲಸದಲ್ಲಿ ನೌಕರರ ಕಾರ್ಯದಕ್ಷತೆತ ಕಾರಣಗಳಿಂದ ನಿಧಾನವಾಗಲಿದೆ. ನಿಮ್ಮಿಂದಾಗಿ ಮನೆಯಲ್ಲಿ‌ ಇಂದು ಸಂತೋಷವು ಇರಲಿದೆ. ‌ಅನುಕಂಪದಿಂದ ಏನನ್ನಾದರೂ ಸಾಧಿಸಿಕೊಳ್ಳುವಿರಿ. ವೃಷಭ ರಾಶಿ : ಇಂದಿನ ಪರಿಸ್ಥಿಗೆ ತಕ್ಕಹಾಗೆ ಮನಃಸ್ಥಿತಿಯಲ್ಲಿ ಏರಿಳಿತಗಳಿರಬಹುದು. ಉದ್ಯೋಗ ಸಂದರ್ಶನದಿಂದ ಆತಂಕ ದೂರಾಗುವುದು. ನಿಮ್ಮ ಆಕರ್ಷಕ ರೂಪಕ್ಕೆ ಮನವು ಸೋಲಬಹುದು. ಬರುವ ಯೋಜನೆಗಳನ್ನು ಸಕಾರಾತ್ಮಕವಾಗಿ…

Read More

T20 World Cup 2026: ಮೊದಲ ದಿನ 6 ತಂಡಗಳು ಕಣಕ್ಕೆ; ಭಾರತದ ಎದುರಾಳಿ ಯಾರು? – Kannada News | ICC T20 World Cup 2026: Feb 7 Start! India vs USA Opener, Full Schedule and Live Stream

ಐಸಿಸಿ ಟಿ20 ವಿಶ್ವಕಪ್ 2026 (T20 World Cup 2026) ಫೆಬ್ರವರಿ 7 ರಿಂದ ಪ್ರಾರಂಭವಾಗಲಿದೆ. ಭಾರತ ತಂಡ ಸೇರಿದಂತೆ ಎಲ್ಲಾ 20 ತಂಡಗಳು ಈ ಮೆಗಾ ಟೂರ್ನಮೆಂಟ್‌ಗಾಗಿ ತಮ್ಮ ತಯಾರಿ ಪೂರ್ಣಗೊಳಿಸಿ ಅಖಾಡಕ್ಕಿಳಿಯಲು ಸಜ್ಜಾಗಿವೆ. ಈಗಾಗಲೇ ಎರಡು ಬಾರಿ ಟ್ರೋಫಿ ಗೆದ್ದಿರುವ ಭಾರತ ತಂಡವು ಮೂರನೇ ಬಾರಿಗೆ ಟ್ರೋಫಿ ಗೆಲ್ಲುವ ಇರಾದೆಯಲ್ಲಿದೆ. ಇದಕ್ಕೆ ಪೂರಕವಾಗಿ ಈ ಬಾರಿಯ ವಿಶ್ವಕಪ್ ಭಾರತ ಹಾಗೂ ಶ್ರೀಲಂಕಾದ ಆತಿಥ್ಯದಲ್ಲಿ ನಡೆಯುತ್ತಿದೆ. ಟೂರ್ನಿಯ ಮೊದಲ ದಿನವೇ ಟೀಂ ಇಂಡಿಯಾ ಮೈದಾನಕ್ಕಿಳಿಯುತ್ತಿದ್ದು, ತನ್ನ…

Read More

ಇಸ್ಲಾಮಾಬಾದ್‌ನಲ್ಲಿ ನಡೆದ ಬಾಂಬ್ ದಾಳಿಯ ವಿಡಿಯೋ ಇಲ್ಲಿದೆ – Kannada News | Intensity of the suicide bomb Blast in Islamabad Pakistan Watch Video

ಇಸ್ಲಾಮಾಬಾದ್, ಫೆಬ್ರವರಿ 6: ಪಾಕಿಸ್ತಾನದ (Pakistan Bomb Blast) ರಾಜಧಾನಿ ಇಸ್ಲಮಾಬಾದ್​​ನಲ್ಲಿರುವ ಶಿಯಾ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ 70ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಇಸ್ಲಾಮಾಬಾದ್‌ನಲ್ಲಿ ಭಾರಿ ಸ್ಫೋಟ ಸಂಭವಿಸಿದ್ದು, ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. 250ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಈ ಆತ್ಮಾಹುತಿ ಬಾಂಬ್ ದಾಳಿಯ ತೀವ್ರತೆ ಎಷ್ಟರಮಟ್ಟಿಗೆ ಇತ್ತು ಎಂಬ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ  Source link

Read More

Viral News: ಗರ್ಭಿಣಿ ಪ್ರೇಯಸಿಯನ್ನು ಚಲಿಸುವ ಕಾರಿನಿಂದ ತಳ್ಳಿದ ಯುವಕ – Kannada News | Man throws pregnant lover out of moving car for refusing abortion

ನವದೆಹಲಿ, ಫೆಬ್ರವರಿ 6: ಉತ್ತರ ಪ್ರದೇಶದಲ್ಲಿ ಚಲಿಸುವ ಕಾರಿನಿಂದ ತನ್ನ ಪ್ರೇಯಸಿಯನ್ನು ತಳ್ಳಿರುವ ಯುವಕ ಇದೀಗ ಪೊಲೀಸರ ವಶದಲ್ಲಿದ್ದಾನೆ. ಗರ್ಭಪಾತ (Abortion) ಮಾಡಿಸಿಕೊಳ್ಳಲು ನಿರಾಕರಿಸಿದ್ದಕ್ಕಾಗಿ 19 ವರ್ಷದ ಯುವತಿಯನ್ನು ಆಕೆಯ ಪ್ರೇಮಿ ಹೆದ್ದಾರಿಯಲ್ಲಿ ಚಲಿಸುವ ಕಾರಿನಿಂದ ಹೊರಗೆ ತಳ್ಳಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ತುರ್ಕಪಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯ ಮಧುರಿಯಾ ಇಂಟರ್ ಕಾಲೇಜು ಬಳಿ ಇಂದು ಸಂಜೆ ಈ ಘಟನೆ ನಡೆದಿದೆ. ಕೊಲ್ಕತ್ತಾ ಮೂಲದ ಯುವತಿ ಅಮ್ಜದ್ ಅಲಿ ಎಂಬಾತನನ್ನು ಪ್ರೀತಿಸುತ್ತಿದ್ದಳು. ಆತ ಆಕೆಯೊಂದಿಗೆ ಜಗಳವಾಡಿ, ತನ್ನ…

Read More

ಥ್ರಿಲ್ಲರ್ ಮಂಜು, ಉಪೇಂದ್ರ ನಡುವಿನ 35 ವರ್ಷಗಳ ಸ್ನೇಹ ಎಂಥದ್ದು ನೋಡಿ – Kannada News | Upendra and Thriller Manju travel together for a function

ನಟ ಉಪೇಂದ್ರ ಹಾಗೂ ಫೈಟ್ ಮಾಸ್ಟರ್ ಥ್ರಿಲ್ಲರ್ ಮಂಜು ಅವರು ಒಟ್ಟಿಗೆ ಪ್ರಯಾಣ ಮಾಡಿದ್ದಾರೆ. ಎಲ್ಲಿಗೆ ಎಂಬುದನ್ನು ಥ್ರಿಲ್ಲರ್ ಮಂಜು ಅವರು ಈ ವಿಡಿಯೋದಲ್ಲಿ ವಿವರಿಸಿದ್ದಾರೆ. ಆತ್ಮೀಯ ಆಹ್ವಾನವನ್ನು ಸ್ವೀಕರಿಸಿ ಬಂದಿದ್ದಕ್ಕೆ ಉಪೇಂದ್ರ (Upendra) ಅವರಿಗೆ ಥ್ರಿಲ್ಲರ್ ಮಂಜು ಧನ್ಯವಾದ ತಿಳಿಸಿದ್ದಾರೆ. ‘ಒಂದು ಸಮಾರಂಭಕ್ಕೆ ಉಪ್ಪಿ ಸರ್ ನನ್ನ ಜೊತೆ ಬರುತ್ತಿದ್ದಾರೆ. ನನ್ನ ಸಂಬಂಧಿಯ ಮದುವೆಗೆ ಒಂದೇ ಮಾತು ಕರೆದಿದ್ದಕ್ಕೆ ಬಂದಿದ್ದಾರೆ. ಅವರ ಅಮೂಲ್ಯವಾದ ಸಮಯವನ್ನು ನೀಡಿದ್ದಾರೆ’ ಎಂದು ಥ್ರಿಲ್ಲರ್ ಮಂಜು (Thriller Manju) ಹೇಳಿದ್ದಾರೆ. ಅದಕ್ಕೆ…

Read More